Log In
BREAKING NEWS >
ಪುತ್ತಿಗೆಮಠದ ನೂತನ ಉತ್ತರಾಧಿಕಾರಿ ಸುಶ್ರೀ೦ದ್ರ ತೀರ್ಥಶ್ರೀಪಾದರಿ೦ದ ಶ್ರೀಕೃಷ್ಣಮಠ, ಶ್ರೀಅನ೦ತೇಶ್ವರ, ಚ೦ದ್ರಮೌಳೇಶ್ವರ ಮತ್ತು ಪುತ್ತಿಗೆ ಮಠಕ್ಕೆ ಸೋಮವಾರ ಸಾಯ೦ಕಾಲ ಭೇಟಿ...

ಚೆನ್ನೈ: ಬೆಂಗಳೂರಿನ ಯಲಹಂಕದ ವಾಯುನೆಲೆಯಲ್ಲಿ ಬೆಂಕಿ ಅವಗಢ ಸಂಭವಿಸಿ ದಿನ ಕಳೆಯುವಷ್ಟರಲ್ಲಿ ಚೆನ್ನೈನಲ್ಲಿ ಅಂತಹುದೇ ಪ್ರಕರಣ ಬೆಳಕಿಗೆ ಬಂದಿದೆ. ಚೆನ್ನೈನ ಪೊರೂರು ಆಸ್ಪತ್ರೆಯ ಕಂಪೌಂಡ್ ನಲ್ಲಿ ನಿಲ್ಲಿಸಲಾಗಿದ್ದ ನೂರಾರು ಕಾರ್ ಗಳಿಗೆ ಬೆಂಕಿ ತಗುಲಿ ಸುಟ್ಟು ಕರಕಲಾಗಿವೆ. ಆಸ್ಪತ್ರೆಯ ಬಳಿ ಕೆಮಿಕಲ್ ಕಸ ವಿಲೇವಾರಿ ಘಟಕ ಇದ್ದು, ಅದಕ್ಕೆ ಬೆಂಕಿ ತಗುಲಿ

ನವದೆಹಲಿ: ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನ ಮೇಲೆ ಫೆ.23 ರಂದು ಕಲ್ಲು ತೂರಾಟ ನಡೆದಿದ್ದು, ಮುಖ್ಯ ಚಾಲಕನ ಮುಂಭಾಗದಲ್ಲಿರುವ ಗಾಜು ಹಾಗೂ ಕಿಟಕಿಯ ಗಾಜುಗಳು ಪುಡಿಯಾಗಿವೆ. ಶನಿವಾರ ವಾರಾಣಸಿ-ದೆಹಲಿ ನಡುವೆ ಸಂಚರಿಸುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ಉತ್ತರ ಪ್ರದೇಶದ ಅಚಲ್ಡಾ ಬಳಿ ದಿಬ್ರುಗಾರ್ ರಾಜಧಾನಿ ರೈಲು ಜಾನುವಾರು ಮೇಲೆ

ಮಂಗಳೂರು: ಮಾಜಿ ವಿಶ್ವ ಸುಂದರಿ, ಬಾಲಿವುಡ್ ಖ್ಯಾತ ನಟಿ ಐಶ್ವರ್ಯಾ ರೈ ಅವರು ಇಂದು ಕದಲತಡಿ ನಗರ ಮಂಗಳೂರಿಗೆ ಆಗಮಿಸಿದ್ದಾರೆ. ಐಶ್ವರ್ಯಾ ರೈ ಅವರು ತಮ್ಮ ಪತಿ ನಟ ಅಭಿಷೇಕ್ ಬಚ್ಚನ್ ಅವರೊಂದಿಗೆ ಮಂಗಳೂರಿಗೆ ಬಂದಿದ್ದು, ಇತ್ತೀಚಿಗೆ ನಿಧನರಾದ ತಮ್ಮ ಚಿಕ್ಕಪ್ಪ  ದೀನನಾಥ್ ಶೆಟ್ಟಿ ಅವರ ಶ್ರಾದ್ಧ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.ಕದ್ರಿ

ನವದೆಹಲಿ: ಫೆಬ್ರವರಿ 12 ರಂದು ಶಾಲಾ ಬಸ್ ನಿಂದ ಕಿಡ್ನಾಪ್ ಆಗಿದ್ದ ಉದ್ಯಮಿಯೊಬ್ಬರ ಅವಳಿ ಮಕ್ಕಳು ಶವವಾಗಿ ಪತ್ತೆಯಾಗಿದ್ದಾರೆ. ಮದ್ಯಪ್ರದೇಶದ ಚಿತ್ರಕೂಟ್ ನಲ್ಲಿರುವ ಶಾಲಾ ಬಸ್ ಗೆ ನುಗ್ಗಿದ ಬಂದೂರು ಧಾರಿಗಳು ಹಾಡ ಹಗಲಲ್ಲೇ ಅವಳಿ ಮಕ್ಕಳನ್ನು ಕಿಡ್ನಾಪ್ ಮಾಡಿದ್ದರು. ಕಿಡ್ನಾಪ್ ಮಾಡಿದ ನಂತರ ಆರೋಪಿಗಳು ದೊಡ್ಡ ಮೊತ್ತದ ಹಣ ನೀಡುವಂತೆ ಬೇಡಿಕೆ

ಪ್ರಯಾಗ್ ರಾಜ್: ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳದ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಸ್ವಚ್ಛ ಕುಂಭ, ಸ್ವಚ್ಛ ಆಭಾರ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆಯಿಂದ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ವೇದಿಕೆಗೆ ಬರುವುದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಕುಂಭಮೇಳದಲ್ಲಿ ಸ್ವಚ್ಛತೆ ಕಾಪಾಡಲು

ಪ್ರಯಾಗ್ ರಾಜ್ : ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಐತಿಹಾಸಿಕ ಕುಂಭ ಮೇಳಕ್ಕೆ ಇಂದು ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ, ಗಂಗಾರತಿ  ವಿಶೇಷ ಪೂಜೆ ಸಲ್ಲಿಸಿದರು.ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ ಪ್ರಧಾನಿ ಮೋದಿ, ಭಾವಭಕ್ತಿಯೊಂದಿಗೆ ಗಂಗಾರತಿ ಪೂಜೆ ಮಾಡಿದರು. ನಂತರ,  ಕುಡಿಯುವ ನೀರು ಮತ್ತು ನೈರ್ಮಲ್ಯೀಕರಣ

ಬೆಂಗಳೂರು: ಯಲಹಂಕ ವಾಯುನೆಲೆಯಲ್ಲಿ ಶನಿವಾರ ಏರ್‌ಶೋ ವೇಳೆ  ಪಾರ್ಕಿಂಗ್‌ ಲಾಟ್‌ನಲ್ಲಿ ನಿಲ್ಲಿಸಲಾಗಿದ್ದ 277 ಕಾರುಗಳು ಭಸ್ಮವಾಗಲು ನಿಖರವಾದ ಕಾರಣ ಇದುವರೆಗೆ ತಿಳಿದು ಬಂದಿಲ್ಲ, ಆದರೆ ಅತೀಯಾಗಿ ಬಿಸಿಯಾಗಿದ್ದ  ಕಾರೊಂದರ ಸೈಲೆನ್ಸರ್‌ ಬೆಂಕಿ ಹೊತ್ತಿಕೊಳ್ಳಲು ಕಾರಣವಾಗಿದೆ ಎನ್ನಲಾಗಿದೆ. ಈ ಬಗ್ಗೆ  ಭಾನುವಾರ ಅಧಿಕಾರಿಗಳು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ  ಮಾಹಿತಿ ನೀಡಿದ್ದಾರೆ

ಉಡುಪಿ:ಉಡುಪಿ ಸಮೀಪದ ಬಾರಕೂರಿನ ಮೂಡುಕೇರಿಯ ಸೋಮಕ್ಷತ್ರಿಯ ಗಾಣಿಗ ಸಮಾಜದ ಶ್ರೀವೇಣುಗೋಪಾಲಕೃಷ್ಣ ದೇವಸ್ಥಾನಕ್ಕೆ ಹೋಗುವ ರಸ್ತೆಗೆ ಶನಿವಾರದ೦ದು ಅಷ್ಟಪವಿತ್ರ ನಾಗಮ೦ಡಲೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಸೂರ್ಯನಾರಾಯಣ ಗಾಣಿಗರವರು ಕಾ೦ಕ್ರೇಟಿಕರಣಕ್ಕೆ ಚಾಲನೆಯನ್ನು ನೀಡಿದರು. ಗುತ್ತಿಗೆದಾರರಾದ ಪ್ರದೀಪ್ ಕುಮಾರ್ ಹಾರಾಡಿ, ರಾಮಚ೦ದ್ರ ಗಾಣಿಗ ಬ೦ಡಿ ಮಠ, ಪರಮೇಶ್ಚರ ಚಲ್ಲಮಕ್ಕಿ, ಗಾಣಿಗ ಸಮಾಜ ಯುವ ಸ೦ಘಟನೆ

ಬೆಂಗಳೂರು: ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಏರೋ ಇಂಡಿಯಾ ತಾಲೀಮು ವೇಳೆ ಸೂರ್ಯ ಕಿರಣ್ ಯುದ್ಧ ವಿಮಾನಗಳು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಓರ್ವ ಪೈಲಟ್ ಮೃತಪಟ್ಟಿದ್ದ ಘಟನೆಯ ಬೆನ್ನಲ್ಲೇ ಶುಕ್ರವಾರ ಏರ್ ಶೋನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಇದರ ಪರಿಣಾಮ ಕೆಲಕಾಲ ಏರ್ ಶೋ ಸ್ಥಗಿತಗೊಳಿಸಿದ ಘಟನೆ ನಡೆದಿದೆ. ಯಲಹಂಕ

ಶ್ರೀನಗರ: ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿಗಳ ಬಂಧನದ ನಡುವೆಯೇ ಜಮ್ಮು-ಕಾಶ್ಮೀರಕ್ಕೆ ಹೆಚ್ಚುವರಿ ಸೇನಾ ಸಿಬ್ಬಂದಿಗಳನ್ನು ಕೇಂದ್ರ ಸರ್ಕಾರ ನಿಯೋಜನೆ ಮಾಡಿದೆ. ತುರ್ತು ಅಗತ್ಯದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದ್ದು, ಅರೆಸೇನಾಪಡೆಯ 100 ಹೆಚ್ಚುವರಿ ಪಡೆಗಳನ್ನು ಕಾಶ್ಮೀರದಲ್ಲಿ ನಿಯೋಜನೆ ಮಾಡಲಾಗಿದೆ. ಪ್ರತ್ಯೇಕತಾವಾದಿಗಳಾದ ಯಾಸೂನ್ ಮಲೀಕ್ ಹಾಗೂ ಇನ್ನಿತರರನ್ನು ಬಂಧಿಸಿದ ಬೆನ್ನಲ್ಲೇ ಕೇಂದ್ರ ಸರ್ಕಾರ