Log In
BREAKING NEWS >
ಅದಮಾರು ಮಠದ ಮು೦ದಿನ ಪರ್ಯಾಯದ ಸ್ವಾಗತ ಕಮಿಟಿಯ ಕಚೇರಿಯನ್ನು ಸೋಮವಾರದ೦ದು ಪರ್ಯಾಯ ಶ್ರೀವಿದ್ಯಾಧೀಶ ತೀರ್ಥಶ್ರೀಪಾದರು ಉದ್ಘಾಟಿಸಿದರು.ಅದಮಾರು ಮಠದ ಕಿರಿಯ ಸ್ವಾಮೀಜಿಗಳಾದ ಶ್ರೀಈಶಪ್ರಿಯ ತೀರ್ಥಶ್ರೀಪಾದರು ಹಾಗೂ ಮಾಜಿ ಸಚಿವರಾದ ಕೆ.ಜಯಪ್ರಕಾಶ್ ಹೆಗ್ಡೆ, ಗೋವಿ೦ದ ರಾಜ್ ಹಾಗೂ ಇತರರು ಹಾಜರಿದ್ದರು. .......ಅಗಸ್ಟ್ 23ಮತ್ತು 24ರ೦ದು ಉಡುಪಿಯ ಶ್ರೀಕೃಷ್ಣಮಠದಲ್ಲಿ ಶ್ರೀಕೃಷ್ಣಜನ್ಮಾಷ್ಟಮಿ ಹಾಗೂ ವಿಟ್ಲಪಿ೦ಡಿ ಕಾರ್ಯಕ್ರಮ ಜರಗಲಿದೆ......

ಶ್ರೀನಗರ: ಪುಲ್ವಾಮಾ ಭೀಕರ ಉಗ್ರ ದಾಳಿ ಬಳಿಕ ಪ್ರತ್ಯೇಕತವಾದಿಗಳಿಗೆ ನೀಡಿದ್ದ ಭದ್ರತೆ ವಾಪಸ್ ಪಡೆದ ಬೆನ್ನಲ್ಲೇ ಇದೀಗ ಜಮ್ಮು ಮತ್ತು ಕಾಶ್ಮೀರ ಲಿಬರೇಷನ್ ಫ್ರಂಟ್(ಜೆಕೆಎಲ್ಎಫ್) ಮುಖ್ಯಸ್ಥ ಮೊಹಮ್ಮದ್ ಯಾಸೀನ್ ಮಲಿಕ್ ನನ್ನು ಪೊಲೀಸರು ಬಂಧಿಸಿದ್ದಾರೆ. ಜೆಕೆಎಲ್ಎಫ್ ಮುಖ್ಯಸ್ಥ ಯಾಸೀನ್ ಮಲಿಕ್ ಮತ್ತು ಜಮಾತ್ ಇ ಇಸ್ಲಾಂ ಮುಖಂಡ ಅಬ್ದುಲ್ ಹಮೀದ್

ಇಸ್ಲಾಮಾಬಾದ್: ಕೊನೆಗೂ ಅಂತರಾಷ್ಟ್ರೀಯ ಒತ್ತಡಕ್ಕೆ ಮಣಿದ ಪಾಕಿಸ್ತಾನ, 40 ಸಿಆರ್ ಪಿಎಫ್ ಯೋಧರನ್ನು ಬಲಿಪಡೆದ ಪುಲ್ವಾಮಾ ಉಗ್ರ ದಾಳಿಯ ಹೊಣೆ ಹೊತ್ತಿದ್ದ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಪ್ರಧಾನ ಕಚೇರಿಯನ್ನು ತನ್ನ ವಶಕ್ಕೆ ಪಡೆದುಕೊಂಡಿದೆ. ಜೈಶ್-ಇ-ಮೊಹಮ್ಮದ್ ಸಂಘಟನೆ ಕೃತ್ಯಕ್ಕೆ ವಿಶ್ವಸಂಸ್ಥೆ ಭದ್ರತಾ ಮಂಡಳಿ ಸಭೆಯಲ್ಲಿ ತೀವ್ರ ಖಂಡನೆ ವ್ಯಕ್ತವಾದ ಮಾರನೇ ದಿನವೇ  ಪಂಜಾಬ್

ಮಂಗಳೂರು: ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್  ವಿಸ್ತರಣೆಗೆ ರಾಜ್ಯಪಾಲ ವಜೂಭಾಯಿ ವಾಲಾ ಇಂದು ಶಂಕುಸ್ಥಾಪನೆ ನೆರವೇರಿಸಿದರು. ಪ್ರಸ್ತುತ ಟರ್ಮಿನಲ್  ವಿಸ್ತಾರ 19, 509 ಚದರ ಮೀಟರ್ ಇದೆ. ಹೊಸದಾಗಿ 11, 343 ಚದರ ಮೀಟರ್ ವಿಸ್ತೀರ್ಣದ ಟರ್ಮಿನಲ್  ನಿರ್ಮಿಸಲಾಗುತ್ತಿದೆ.ಈಗ ದಟ್ಟಣೆಯ ಅವಧಿಯಲ್ಲಿ ಪ್ರತಿ ಗಂಟೆಗೆ 730 ಪ್ರಯಾಣಿಕರಿಗೆ ಬೋರ್ಡಿಂಗ್

ಶಿರಸಿ: ಕನಸಿನಲ್ಲಿ ಕಾಣಿಸಿಕೊಂಡ ನಿಧಿಯ ದುರಾಸೆಯಿಂದ ಅಜ್ಜಿಯನ್ನೆ ಮೊಮ್ಮಗ ಅಮಾನುಷವಾಗಿ ಕೊಂದ ಘಟನೆ ತಾಲೂಕಿನ ಬದನಗೋಡಿನಲ್ಲಿ ಗುರುವಾರ ಸಂಭವಿಸಿದೆ. ಬದನಗೋಡಿನ ಪುಟ್ಟವ್ವ ಗೊಲ್ಲರ್‌ (75) ಮೃತ ದುರ್ದೈವಿ. ಈಕೆಯ ಮೊಮ್ಮಗ, ಆರೋಪಿ ರಮೇಶ ಗೊಲ್ಲರ (32) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ತನಗೆ ಬಿದ್ದಿದ್ದು, ಐದು ಜನರ ತಲೆ ಕಡಿದರೆ ದೊಡ್ಡ ನಿಧಿ ಸಿಗುತ್ತದೆ ಎಂಬ

ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಪಾಕಿಸ್ತಾನ ವಿರುದ್ಧ ವಿಶ್ವಕಪ್ ಕ್ರಿಕೆಟ್ ಪಂದ್ಯವನ್ನು ಆಡದಿರುವ ತೀರ್ಮಾನ ಮಾಡುವುದು ಯುದ್ಧ ಮಾಡದೇ ಶರಣಾದಂತೆ ಎಂದು ಕಾಂಗ್ರೆಸ್ ಪಕ್ಷದ ಮುಖಂಡ ಶಶಿ ತರೂರ್ ಅಭಿಪ್ರಾಯ ಪಟ್ಟಿದ್ದಾರೆ. ತಿರುವನಂತಪುರಂ ಸಂಸದರಾಗಿರುವ ಶಶಿ ತರೂರ್ 1999ರ ಕಾರ್ಗಿಲ್ ಯುದ್ಧದ ವೇಳೆಯೂ ಭಾರತ, ಪಾಕಿಸ್ತಾನದ ಎದುರು ಕ್ರಿಕೆಟ್

ಲಖನೌ: ಮಹತ್ವದ ಕಾರ್ಯಾಚರಣೆಯೊಂದರಲ್ಲಿ ಕುಖ್ಯಾತ ಜೈಶ್ ಇ ಮೊಹಮದ್ ಉಗ್ರ ಸಂಘಟನೆಗೆ ಸೇರಿದವರು ಎನ್ನಲಾದ ಇಬ್ಬರು ಉಗ್ರಗಾಮಿಗಳನ್ನು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಉತ್ತರ ಪ್ರದೇಶ ಪೊಲೀಸರು ಮತ್ತು ಉಗ್ರ ನಿಗ್ರಹ ದಳ (ಎಟಿಎಸ್) ಜಂಟಿ ಕಾರ್ಯಾಚರಣೆ ನಡೆಸಿ ಶಹನಾವಾಜ್ ಮತ್ತು ಅಕಿಬ್ ಎಂಬ ಇಬ್ಬರು ಉಗ್ರರನ್ನು ಬಂಧಿಸಿದ್ದಾರೆ. ಮೂಲಗಳ

ಹೊಸದಿಲ್ಲಿ: ಪ್ರವಾಸಿ ಆಸ್ಟ್ರೇಲಿಯ ವಿರುದ್ಧ ಕ್ರಿಕೆಟ್‌ ಸರಣಿ ಆರಂಭಿಸುವ ಮುನ್ನವೇ ಭಾರತ ದೊಡ್ಡ ಆಘಾತವೊಂದಕ್ಕೆ ಸಿಲುಕಿದೆ. ಬೆನ್ನುನೋವಿಗೆ ಸಿಲುಕಿದ ಆಲ್‌ರೌಂಡರ್‌ ಹಾರ್ದಿಕ್‌ ಪಾಂಡ್ಯ ಟಿ20 ಹಾಗೂ ಏಕದಿನ ಸರಣಿ ಗಳೆರಡರಿಂದಲೂ ಹೊರಬಿದ್ದಿದ್ದಾರೆ. ಪಾಂಡ್ಯ ಬದಲು ಸ್ಪಿನ್‌ ಬೌಲಿಂಗ್‌ ಆಲ್‌ರೌಂಡರ್‌ ರವೀಂದ್ರ ಜಡೇಜ ಅವರನ್ನು ಏಕದಿನ ಸರಣಿಗೆ ಸೇರಿಸಿ ಕೊಳ್ಳಲಾಗಿದೆ. ಆದರೆ ಟಿ20

ದಕ್ಷಿಣ ಕೊರಿಯಾ(ಸಿಯೋಲ್): ಪ್ರಧಾನಿ ನರೇಂದ್ರ ಮೋದಿ ಅವರು ಜಾಗತಿಕ ಅಭಿವೃದ್ಧಿ ಮತ್ತು ಆರ್ಥಿಕ ಅಭಿವೃದ್ಧಿಗೆ ನೀಡಿರುವ ಕೊಡುಗೆ, ಸಹಕಾರವನ್ನು ಪರಿಗಣಿಸಿರುವ ದಕ್ಷಿಣ ಕೊರಿಯಾ ಪ್ರತಿಷ್ಠಿತ ಸಿಯೋಲ್ ಶಾಂತಿ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಪ್ರಧಾನಿ ಮೋದಿ, ಈ ಪ್ರಶಸ್ತಿ ಕೇವಲ ನನಗೆ ವೈಯಕ್ತಿವಾಗಿ ನೀಡಿಲ್ಲ ಎಂದು ನಂಬುತ್ತೇನೆ. ಯಾಕೆಂದರೆ

ಮಹಾರಾಷ್ಟ್ರ: ವಾಣಿಜ್ಯ ನಗರಿ ಮುಂಬೈನ ಜನನಿಬಿಢ ಪ್ರದೇಶದಲ್ಲಿ ಶುಕ್ರವಾರ ಸ್ಫೋಟವೊಂದು ಸಂಭವಿಸಿದ್ದರೆ, ಮತ್ತೊಂದೆಡೆ ರಾಯ್ ಗಢ್ ಜಿಲ್ಲೆಯ ಸರ್ಕಾರಿ ಬಸ್ ನಲ್ಲಿ ಐಇಡಿ ಪತ್ತೆಯಾದ ಬಳಿಕ ಮಹಾರಾಷ್ಟ್ರದಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಮುಂಬೈನ ಥಾಣೆ ಜಿಲ್ಲೆಯ ಮಿರಾ ರಸ್ತೆ ಸಮೀಪ ಕಡಿಮೆ ತೀವ್ರತೆಯ ಸ್ಫೋಟ ಸಂಭವಿಸಿದೆ.

ಮುಂಬಯಿ: ನ್ಯೂಜಿಲ್ಯಾಂಡ್‌ನ‌ಲ್ಲಿ ಏಕದಿನ ಸರಣಿ ಗೆದ್ದ ಸಂಭ್ರಮದಲ್ಲಿರುವ ಭಾರತದ ವನಿತಾ ತಂಡ ತವರಿನಲ್ಲಿ ಬಲಿಷ್ಠ ಇಂಗ್ಲೆಂಡ್‌ ವಿರುದ್ಧ ಸೆಣಸಲು ಸಜ್ಜಾಗಿದೆ. ಮುಂಬಯಿಯ 'ವಾಖೇಂಡೆ ಸ್ಟೇಡಿಯಂ' ನಲ್ಲಿ ಶುಕ್ರವಾರ 3 ಪಂದ್ಯಗಳ ಸರಣಿಯ ಮೊದಲ ಮುಖಾಮುಖೀ ನಡೆಯಲಿದೆ. 2021ರ ವಿಶ್ವಕಪ್‌ಗೆ ನೇರ ಪ್ರವೇಶ ಪಡೆದುಕೊಳ್ಳಲು ಭಾರತಕ್ಕೆ ಇದು ಮಹತ್ವದ ಸರಣಿ ಆಗಿದೆ. 2020ರ