Log In
BREAKING NEWS >
ಮೇ 29ಕ್ಕೆ ನರೇಂದ್ರ ಮೋದಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರ....ಮೇ 29ರಂದು ಮಂಡ್ಯದಲ್ಲಿ ಸ್ವಾಭಿಮಾನದ ವಿಜಯೋತ್ಸವ: ಸುಮಲತಾ ಅಂಬರೀಶ್....

ಹೊಸದಿಲ್ಲಿ : ಕಳೆದ ಫೆ.14ರಂದು ಪುಲ್ವಾಮಾದಲ್ಲಿ ಆತ್ಮಾಹುತಿ ಬಾಂಬಿಂಗ್‌ ನಡೆದ 100 ತಾಸಿನೊಳಗೆ ಕಾಶ್ಮೀರದಲ್ಲಿ ಕಾರ್ಯಾಚರಿಸುತ್ತಿದ್ದ ಜೈಶ್‌ ಎ ಮೊಹಮ್ಮದ್‌ ಸಂಘಟನೆಯ ಎಲ್ಲ  ಉನ್ನತ ಉಗ್ರ ನಾಯಕರನ್ನು ಹತ್ಯೆಗೈಯಲಾಗಿದೆ ಎಂದು ಲೆಫ್ಟಿನೆಂಟ್‌ ಜನರಲ್‌ ಕನ್ವಲ್‌ಜಿತ್‌ ಸಿಂಗ್‌ ಧಿಲ್ಲೋನ್‌ ಅವರು ಇಂದು ಮಂಗಳವಾರ ಸೇನೆ, ಜಮ್ಮು ಕಾಶ್ಮೀರ ಪೊಲೀಸ್‌  ಮತ್ತು ಸಿಆರ್‌ಪಿಎಫ್

ಉಡುಪಿ:ರೋಟರಿ ಕ್ಲಬ್ ಅ೦ಬಲಪಾಡಿ ಇದರ ಆಶ್ರಯದಲ್ಲಿ ಫೆ.23ರ೦ದು ಉಡುಪಿಯ ಹೊಟೇಲ್ ಶಾರದಾ ಇ೦ಟರ್ ನ್ಯಾಷನಲ್ ನಲ್ಲಿ ವಿಶ್ವ ರೋಟರಿ ದಿನಾಚರಣೆ ಕಾರ್ಯಕ್ರಮವು ಜರಗಲಿದೆ. ಅ೦ದು ಸಾಯ೦ಕಾಲ ಉಡುಪಿ ಕೆ ಎ೦ ಮಾರ್ಗದಲ್ಲಿ ಶೋಕಮಾತ ಇಗರ್ಜಿಯಿ೦ದ ನಗರದ ಪ್ರಮುಖಮಾರ್ಗದಲ್ಲಿ ವಾಹನ ಜಾಥ ಕಾರ್ಯಕ್ರಮನಡೆಯಲಿದೆ. ಈ ಕಾರ್ಯಕ್ರಮದ ಉದ್ಘಾಟನೆಯನ್ನು ರೋಟರಿ ಕ್ಲಬ್ ಆರ್

ಶ್ರೀ ಕೃಷ್ಣ ಮಠಕ್ಕೆ ಟಿ.ವಿ.ಎಸ್.ಮೋಟರ್ಸ್ ಕಂಪೆನಿಯ ಜಂಟಿ ಕಾರ್ಯನಿರ್ವಾಹಕ ನಿರ್ದೇಶಕರಾದ ಸುದರ್ಶನ್ ವೇಣುರವರು ಆಗಮಿಸಿ ದೇವರ ದರ್ಶನ ಪಡೆದು ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು.ಈ ಸಂದರ್ಭದಲ್ಲಿ ವ್ರಜನಾಥ ಆಚಾರ್ಯ,ಮಠದ ಪಿ.ಆರ್.ಓ ಶ್ರೀಶ ಕಡೆಕಾರ್ ಮೊದಲಾದವರು ಉಪಸ್ಥಿತರಿದ್ದರು.

ಪಟ್ನಾ: ಪುಲ್ವಾಮದಲ್ಲಿ ನಡೆದ ಉಗ್ರ ದಾಳಿಯಲ್ಲಿ ಹುತಾತ್ಮರಾದ ಭಾರತೀಯ ಯೋಧರಲ್ಲಿ ಬಿಹಾರ ರಾಜ್ಯದ ಇಬ್ಬರು ಸಿ.ಆರ್.ಪಿ.ಎಫ್. ಯೋಧರೂ ಸೇರಿದ್ದಾರೆ. ರತನ್ ಕುಮಾರ್ ಠಾಕೂರ್ ಮತ್ತು ಸಂಜಯ್ ಕುಮಾರ್ ಸಿನ್ಹಾ ಎಂಬ ಈ ಇಬ್ಬರು ಬಿಹಾರದ ಯೋಧರು ಈ ಉಗ್ರ ದಾಳಿಯಲ್ಲಿ ಹುತಾತ್ಮರಾಗಿದ್ದರು. ಈ ಯೋಧರಿಬ್ಬರನ್ನು ಕಳೆದುಕೊಂಡ ಅವರ ಕುಟುಂಬ ಅನಾಥವಾಗಿದೆ. ಸಂತೋಷದ

ಜಮ್ಮು-ಕಾಶ್ಮೀರ: ಪುಲ್ವಾಮ ಉಗ್ರರ ದಾಳಿಗೆ ಪ್ರತೀಕಾರ ಎಂಬಂತೆ ಭಾರತೀಯ ಸೇನೆ ಸೋಮವಾರ ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ ಸಿಆರ್ ಪಿಎಫ್ ವಾಹನದ ಮೇಲೆ ದಾಳಿ ನಡೆಸಲು ಉಗ್ರರಿಗೆ ತರಬೇತಿ ನೀಡಿದ್ದ ಮಾಸ್ಟರ್ ಮೈಂಡ್ ರಶೀದ್ ಘಾಜಿ ಹಾಗೂ ಕಮ್ರಾನ್ ನನ್ನು ಹೊಡೆದುರುಳಿಸಿರುವುದಾಗಿ ಮಾಧ್ಯಮದ ವರದಿಗಳು ತಿಳಿಸಿವೆ. ಜೈಷ್ ಎ ಮೊಹಮ್ಮದ್ ಉಗ್ರ ಸಂಘಟನೆಯ,

ಶ್ರೀ ಕೃಷ್ಣ ಮಠ - ಪರ್ಯಾಯ ಪಲಿಮಾರು ಮಠದ ಆಶ್ರಯದಲ್ಲಿ ಮಧ್ವರಾಜೋತ್ಸವದ ಪ್ರಯುಕ್ತ ರಥಬೀದಿಯಲ್ಲಿ ನಡೆದ ಉತ್ಸವದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ ಭಜನಾ ತಂಡಗಳಿಂದ,ವಾದಿರಾಜರು ರಚಿಸಿದ ಕೃತಿಗಳಲ್ಲಿ ಕೋಲಾಟ ಮತ್ತು ಭಜನಾ ನೃತ್ಯ ನಡೆಯಿತು.

ಉಡುಪಿ:ಶ್ರೀ ಕೃಷ್ಣ ಮಠಕ್ಕೆ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರರಾದ ವೆಂಕಟೇಶ್ ಪ್ರಸಾದ್ ರವರು ದಂಪತಿ ಸಮೇತ ದೇವರ ದರ್ಶನ ಪಡೆದು ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಕ್ಷತೆ ಪಡೆದರು. .

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರ ಭೀಕರ ದಾಳಿ ಬಳಿಕ ಪಾಕಿಸ್ತಾನದ ನಟ-ನಟಿಯರು ಸೇರಿದಂತೆ ಎಲ್ಲಾ ಕಲಾವಿದರಿಗೆ ಭಾರತೀಯ ಸಿನಿಮಾ ನೌಕರರ ಒಕ್ಕೂಟ(ಎಐಸಿಡಬ್ಲ್ಯೂಎ) ನಿರ್ಬಂಧ ಹೇರಿದೆ. ಹೌದು, ಪಾಕಿಸ್ತಾನ ನಟ, ನಟಿಯರು ಹಾಗೂ ಇತರೆ ಕಲಾವಿದರ ಮೇಲೆ ಶಾಶ್ವತ ನಿಷೇಧ ಹೇರುವುದಾಗಿ ಎಐಸಿಡಬ್ಲ್ಯೂಎ ಹೇಳಿದೆ. ಒಂದು ವೇಳೆ ಯಾವುದೇ ನಿರ್ಮಾಪಕ

ಚಿಕ್ಕಮಗಳೂರು: ಇಲ್ಲಿನ ಮೂಡಿಗೆರೆ ತಾಲೂಕಿನ ಹಿರೇಬೈಲು ಗ್ರಾಮದ ಸಮೀಪ 80 ಅಡಿ ಕಂದಕಕ್ಕೆ ಕಾರೊಂದು ಉರುಳಿಬಿದ್ದು ನಾಲ್ಕು ಜನ ಸ್ಥಳದಲ್ಲೇ ಮೃತಪಟ್ಟು ಮತ್ತೆ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ. ಗಾಯಾಳುಗಳನ್ನು ಕಳಸದ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರಲ್ಲಿ ಇಬ್ಬರು ಪುರುಷರು ಮತ್ತು ಇಬ್ಬರು ಮಹಿಳೆಯರು ಎಂದು ತಿಳಿಸು ಬಂದಿದೆ. ಕಾರಿನಲ್ಲಿದ್ದವರನ್ನು ಸುಳ್ಯ