Log In
BREAKING NEWS >
ಜುಲಾಯಿ:28ರ೦ದು ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ಜಿ ಎಸ್ ಬಿ ಯುವಕ ಮ೦ಡಳಿಯ ಆಶ್ರಯದಲ್ಲಿ ತುಳಸಿ ಅರ್ಚನೆ ಜರಗಲಿದೆ....ಅಗಸ್ಟ್ 5ರಿ೦ದ 12ರವರೆಗೆ ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ 119ನೇ ಭಜನಾ ಸಪ್ತಾಹ ಕಾರ್ಯಕ್ರಮ ಜರಗಲಿದೆ.

ಪುತ್ತೂರು: ಎಸ್‌ಎಸ್‌ಎಲ್‌ಸಿ ಫ‌ಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ಪುತ್ತೂರಿನ ವಿದ್ಯಾರ್ಥಿನಿ ಮಾತ್ರ ತನ್ನ ಅಸಮಾನ್ಯ ಸಾಧನೆಯಿಂದ ದೇಶವೇ ತಿರುಗಿ ನೋಡುವಂತೆ ಮಾಡಿದ್ದಾರೆ. ಹೌದು, ಸಾಧನೆಗೆ ತಡೆ ಎನ್ನುವಂತಹ ದೇಹವನ್ನು ಬಾಧಿಸುತ್ತಿರುವ ಅನಾರೋಗ್ಯವಿದ್ದರೂ ಎಲ್ಲವನ್ನೂ ಮೆಟ್ಟಿ ನಿಂತು 625ಕ್ಕೆ 624 ಅಂಕಗಳನ್ನು ಪಡೆದ ಮಹಾ ಸಾಧನೆಯನ್ನು ಸಿಂಚನಾ ಲಕ್ಷ್ಮೀ ಮಾಡಿದ್ದಾಳೆ. ಸಾಧಿಸಿದರೆ ಸಬಳ ನುಂಗಬಹದು

ಬೆಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ ಎಸ್‌ಎಸ್‌ಎಲ್‌ಸಿ ಫ‌ಲಿತಾಂಶ ಮಂಗಳವಾರ ಪ್ರಕಟವಾಗಿದ್ದು ಇಬ್ಬರು ವಿದ್ಯಾರ್ಥಿನಿಯರು 625 ಕ್ಕೆ 625 ಅಂಕಗಳನ್ನು ಪಡೆದ ಸಾಧನೆ ಮಾಡಿದ್ದು, 11 ವಿದ್ಯಾರ್ಥಿಗಳು 625 ಅಂಕ ಪಡೆದಿದ್ದಾರೆ. ಆನೇಕಲ್‌ನ ಸೆಂಟ್‌ ಫಿಲೋಮಿನಾ ಶಾಲೆಯ ಸೃಜನಾ ಡಿ. ಮತ್ತು ಕುಮಟಾದ ಕೊಲಬಾ ವಿಠೊಬಾ ಶಾನ್‍ಬಾಗ್ ಕಲ್ಬಕ್ಕರ್

ಬೆಂಗಳೂರು: ನಿರೀಕ್ಷಿತ ಎಸ್‌ಎಸ್‌ಎಲ್‌ಸಿ ಫ‌ಲಿತಾಂಶ ಮಂಗಳವಾರ ಬೆಳಗ್ಗೆ ಪ್ರಕಟವಾಗಿದ್ದು ಶೇಕಡಾ 73.70 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಹಾಸನ ಜಿಲ್ಲೆ ಪ್ರಥಮ ಸ್ಥಾನ ಪಡೆದಿದ್ದು, ಯಾದಗಿರಿ ಕೊನೆಯ ಸ್ಥಾನ ಪಡೆದಿದೆ. ಎಂದಿನಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದು, ಆನೇಕಲ್‌ನ ಸೆಂಟ್‌ ಫಿಲೋಮಿನಾ ಶಾಲೆಯ ಸೃಜನಾ ಡಿ. ಮತ್ತು ಕುಮಟಾದ ಕೊಲಬಾ ವಿಠೊಬಾ ಶಾನ್‍ಬಾಗ್

ನವದೆಹಲಿ: ಭಾರತದ ಕ್ರೀಡಾ ಲೋಕದ ಪ್ರತಿಷ್ಠಿತ ಪ್ರಶಸ್ತಿ ರಾಜೀವ್ ಖೇಲ್ ರತ್ನ ಪ್ರಶಸ್ತಿಗೆ ಖ್ಯಾತ ಕುಸ್ತಿ ಪಟುಗಳಾದ ವಿನೀಶ್ ಪೋಗಾಟ್, ಬಜರಂಗ್ ಪುನಿಯಾ ಅವರ ಹೆಸರುಗಳನ್ನು ರೆಸ್ಲಿಂಗ್ ಫೆಡರೇಷನ್ ಆಫ್ ಇಂಡಿಯಾ ಶಿಫಾರಸ್ಸು ಮಾಡಿದೆ. ಅಂತೆಯೇ ರೆಸ್ಲರ್ ರಾಹುಲ್ ಅವೇರ್, ಹರ್ಪೀತ್ ಸಿಂಗ್, ದಿವ್ಯಾ ಕಕ್ರನ್ ಮತ್ತು ಪೂಜಾ ದಂಡಾ ಅವರ

ಬೆಂಗಳೂರು: ಬಳ್ಳಾರಿ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಗೈರು ಹಾಜರಾಗಿದ್ದ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ ಇಂದು ನ್ಯಾಯಾಲಯದ ಮುಂದೆ ಹಾಜರಾದ ವೇಳೆ ಅವರನ್ನು ಪೊಲೀಸ್‍ ಕಸ್ಟಡಿಗೆ ಒಪ್ಪಿಸಲಾಗಿದೆ.  ಪ್ರಕರಣಕ್ಕೆ ಸಂಬಂಧಿಸಿ  ಸಮನ್ಸ್ ಜಾರಿ ಮಾಡಿದ್ದರೂ ನ್ಯಾಯಾಲಯದ ಆದೇಶ ಪಾಲಿಸದ ನಾಗೇಂದ್ರ ವಿರುದ್ಧ ಜಾಮೀನು

ತುಮಕೂರು: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿಯಾದ ಪರಿಣಾಮ ಸಿಇಟಿ ಪರೀಕ್ಷೆಗೆ ತೆರಳುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ತುಮಕೂರು, ತಿಪಟೂರು ತಾಲೂಕಿನ  ಕೆ.ಬಿ. ಕ್ರಾಸ್‌ನ ಕುಂದೂರು ಪಾಳ್ಯದಲ್ಲಿ ನಡೆದ ಅಪಘಾತದಲ್ಲಿ ವಿದ್ಯಾರ್ಥಿಗಳಾದ ಕಿರಣ್ (18) ಹಾಗೂ ತ್ರಿನೇಶ್ (20)  ಎಂಬುವವರು ಸಾವಿಗೀಡಾಗಿದ್ದಾರೆ. ಮೃತ

ನವದೆಹಲಿ: ಪಶ್ಚಿಮ ದೆಹಲಿಯಲ್ಲಿ ನರೈನಾ  ಪ್ರದೇಶದಲ್ಲಿ ಸೋಮವಾರ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ನಾಲ್ಕು ಕೆಮಿಕಲ್ ಫ್ಯಾಕ್ಟರಿಗಳು ಹೊತ್ತಿ ಉರಿದಿವೆ ಎಂದು ಅಗ್ನಿ ಶಾಮಕ ದಳದ ಹಿರಿಯ ಅಧಿಕಾರಿಗಳು ತಿಳಿಸಿದ್ದರೆ. ಅಗ್ನಿ ದುರಂದಲ್ಲಿ ಯಾವುದೇ ಸಾವು ಸಂಭವಿಸಿದ ಬಗ್ಗೆ ಇದುವರೆಗೂ ವರದಿಯಾಗಿಲ್ಲ ಎಂದು ಅವರು ಹೇಳಿದ್ದಾರೆ. ಸ್ಥಳಕ್ಕೆ 30 ಅಗ್ನಿ ಶಾಮಕ ವಾಹನಗಳು

ಬೆಂಗಳೂರು: ಪ್ರಸಕ್ತ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಮೇ 2ರಂದು ಪ್ರಕಟವಾಗಲಿದ್ದು, ಮೇ 3ರಂದು ಆಯಾಯ ಶಾಲೆಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂದು ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಿರ್ದೇಶಕಿ ವಿ.ಸುಮಂಗಲಾ ಅವರು ಸೋಮವಾರ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾರ್ಚ್ 22ರಿಂದ ಏಪ್ರಿಲ್ 4ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆದಿತ್ತು.

ಹೊಸದಿಲ್ಲಿ: ಇಂಡಿಯನ್ ಪ್ರೀಮಿಯರ್ ಲೀಗ್ 2019ನೇ ಸಾಲಿನ ಟ್ವೆಂಟಿ-20 ಕ್ರಿಕೆಟ್ ಚಾಂಪಿಯನ್‌ಶಿಪ್‌ನಲ್ಲಿ ಭಾನುವಾರ ನಡೆಯುತ್ತಿರುವ ಹೈವೋಲ್ಟೇಜ್ ಕದನದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಡೆಲ್ಲಿ ಕ್ಯಾಪಿಟಲ್ಸ್ ಸವಾಲನ್ನು ಎದುರಿಸುತ್ತಿದೆ. ಡೆಲ್ಲಿ ಬ್ಯಾಟಿಂಗ್