Log In
BREAKING NEWS >
ಡಿಕೆ ಶಿವಕುಮಾರ್ ತಾಯಿ, ಪತ್ನಿಗೆ ಇ.ಡಿ ನೀಡಿದ್ದ ಸಮನ್ಸ್ ಗೆ ಹೈಕೋರ್ಟ್ ತಾತ್ಕಾಲಿಕ ತಡೆ...ಬರ, ನೆರೆ ಹಾವಳಿ ಹಿನ್ನಲೆ ಹಂಪಿ ಉತ್ಸವವನ್ನು ಸರಳವಾಗಿ ಆಚರಿಸಲಾಗುವುದು: ಬಿ.ಶ್ರೀರಾಮುಲು...

ಉಡುಪಿ: ಮಾಹೆಯ ಏರೋಮಾಡೆಲಿಂಗ್‌ ತಂಡ ಏರೋ ಎಂಐಟಿಯು ಮಾರ್ಚ್‌ನಲ್ಲಿ ಯುಎಸ್‌ಎ ಯ ಟೆಕ್ಸಾಸ್‌ನಲ್ಲಿ ನಡೆದ ಎಸ್‌ಎಇ ಏರೋ ಡಿಸೈನ್‌ ಈಸ್ಟ್‌ -2019 ಸ್ಪರ್ಧೆಯಲ್ಲಿ 5ನೇ ಸ್ಥಾನಗಳಿಸಿದೆ. ಇಷ್ಟೇ ಅಲ್ಲದೆ ಉತ್ತಮ ಪ್ರದರ್ಶನ ನೀಡಿದ ಭಾರತೀಯ ತಂಡ ಎಂಬ ಕೀರ್ತಿ ಗಳಿಸಿದೆ. ಭಾರತದ ಇತರ ತಂಡಗಳಾದ ವೆಲ್ಲೂರು ಇನ್‌ಸ್ಟಿಟ್ಯೂಟ್‌ ಆಫ್ ಟೆಕ್ನೋಲಜಿ,

ನವದೆಹಲಿ: ಉತ್ತರ ಪ್ರದೇಶದ ಅಯೋಧ್ಯೆಯ ವಿವಾದಿತ ಭೂಮಿಯಲ್ಲಿ ಪೂಜೆ ನಡೆಸುವುದಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ಅನುಮತಿ ನಿರಾಕರಿಸಿದೆ. ಈ ಸಂಬಂಧ ಅರ್ಜಿಯನ್ನು ತಳ್ಳಿಹಾಕಿದ ನ್ಯಾಯಾಲಯ, ಈ ದೇಶ ಶಾಂತಿಯಿಂದ ಇರುವುದನ್ನು ನೀವು ಬಯಸುವುದಿಲ್ಲ. ಯಾವಾಗಲೂ ಯಾರಾದರೊಬ್ಬರು ಈ ವಿಷಯದಲ್ಲಿ ಮೂಗು ತೂರಿಸುತ್ತಾರೆ ಎಂದು ಅರ್ಜಿದಾರರಿಗೆ ಛೀಮಾರಿ ಹಾಕಿದೆ. ಅಯೋಧ್ಯೆ ಜನರು ಶಾಂತಿಯಿಂದ

ಕರಾಚಿ : ಇಂದು ಶುಕ್ರವಾರ ಬೆಳಗ್ಗೆ ಪಾಕಿಸ್ಥಾನದ ಕ್ವೆಟ್ಟಾ ನಗರದಲ್ಲಿನ ತರಕಾರಿ ಮಾರ್ಕೆಟ್‌ನಲ್ಲಿ ಸಂಭವಿಸಿದ ಬಾಂಬ್‌ ಬ್ಲಾಸ್ಟ್‌ ಗೆ 14 ಮಂದಿ ಬಲಿಯಾಗಿದ್ದು ಅನೇಕರು ಗಾಯಗೊಂಡಿರುವುದಾಗಿ ಮಾಧ್ಯಮ ವರದಿಗಳು ತಿಳಿಸಿವೆ. ಮೃತರಲ್ಲಿ ಕನಿಷ್ಠ ಏಳು ಮಂದಿ ಕ್ವೆಟ್ಟಾದ ಹಜಾರಿಗಂಜ್‌ ಪ್ರದೇಶದ ನಿವಾಸಿಗಳಾಗಿದ್ದಾರೆ. ಇದು ಬಲೂಚಿಸ್ಥಾನದ ಪ್ರಾಂತೀಯ ರಾಜಧಾನಿಯಾಗಿದ್ದು ಇಲ್ಲಿ ಹಜಾರಿ ಸಮುದಾಯದವರ

ಆಂಧ್ರಪ್ರದೇಶ: ಇಲ್ಲಿನ ಅನಂತಪುರ ಜಿಲ್ಲೆಯ ಯರ್ರಗುಂಟಪಲ್ಲಿ ಎಂಬಲ್ಲಿ ಪ್ರಯಾಣಿಕರನ್ನು ಸಾಗಿಸುತ್ತಿದ್ದ ವ್ಯಾನ್‌ ಗೆ ಲಾರಿಯೊಂದು ಢಿಕ್ಕಿಯಾಗಿರುವ ಘಟನೆ ವರದಿಯಾಗಿದೆ. ಈ ಭೀಕರ ಅಪಘಾತದಲ್ಲಿ ವ್ಯಾನ್‌ ನಲ್ಲಿ ಪ್ರಯಾಣಿಸುತ್ತಿದ್ದ ಆರು ಜನರು ಮೃತಪಟ್ಟಿದ್ದಾರೆ ಮಾತ್ರವಲ್ಲದೇ ಅದರಲ್ಲಿದ್ದ ಒಂಭತ್ತು ಜನರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರಲ್ಲಿ ಹೆಚ್ಚಿನವರ ಸ್ಥಿತಿ ಚಿಂತಾಜನಕವಾಗಿದೆ ಎಂದು

ಉತ್ತರಪ್ರದೇಶ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಗುರುವಾರ ರಾಯ್ ಬರೇಲಿ ಕ್ಷೇತ್ರದಿಂದ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದರು. ಭರ್ಜರಿ ರೋಡ್ ಶೋ ನಡೆಸಿದ ಬಳಿಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದು, ಈ ಸಂದರ್ಭದಲ್ಲಿ ಪುತ್ರ ರಾಹುಲ್ ಗಾಂಧಿ, ಪುತ್ರಿ ಪ್ರಿಯಾಂಕಾ ಹಾಗೂ ಕಾಂಗ್ರೆಸ್ ಮುಖಂಡರು ಜತೆಗಿದ್ದರು. ಸೋನಿಯಾ ಗಾಂಧಿ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದಲ್ಲಿ , ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ದೇವರ ದಾಸಿಮಯ್ಯ ಜಯಂತಿ ಆಚರಣೆಯನ್ನು ಬುಧವಾರ ಆಚರಿಸಲಾಯಿತು. ಚುನಾವಣಾ ನೀತಿ ಸಂಹಿತೆ ಪ್ರಯುಕ್ತ ಸರಳವಾಗಿ ಆಚರಿಸಿದ ದೇವರ ದಾಸಿಮಯ್ಯ ದಿನಾಚರಣೆಯನ್ನು , ಜಿಲ್ಲಾ ಪಂಚಾಯತ್ ಸಿಇಓ ಸಿಂಧೂ ಬಿ ರೂಪೇಶ್ ಉದ್ಘಾಟಿಸಿದರು. ಜಿಲ್ಲಾಧಿಕಾರಿ

ಅನಂತಪುರ್(ಆಂಧ್ರ ಪ್ರದೇಶ): ತೆಲುಗು ದೇಶಂ ಪಾರ್ಟಿ ಮತ್ತು ವೈಎಸ್ಆರ್ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ನಡುವೆ ನಡೆದ ಗಲಭೆಯಲ್ಲಿ ಗಂಭೀರ ಗಾಯಗೊಂಡ ಇಬ್ಬರು ಮೃತಪಟ್ಟಿದ್ದು ಮೂವರಿಗೆ ಗಾಯವಾಗಿದೆ. ಅನಂತಪುರ ಜಿಲ್ಲೆಯ ತಡಿಪತ್ರಿ ವಿಧಾನಸಭಾ ಕ್ಷೇತ್ರದ ವೀರಪುರಂ ಗ್ರಾಮದಲ್ಲಿ ಟಿಡಿಪಿ ಮತ್ತು ವೈಎಸ್ಆರ್ ಸಿಪಿ ಕಾರ್ಯಕರ್ತರ ನಡುವೆ ಇಂದು ಬೆಳಗ್ಗೆ ಮತದಾನ ಆರಂಭವಾದ ನಂತರ

ವಾಷಿಂಗ್ಟನ್: ಅಮೆರಿಕದ ಗೊಡಾರ್ಡ್ ನಗರದ ಪ್ರಾಥಮಿಕ ಶಾಲೆಯ ಏಳು ಶಿಕ್ಷಕಿಯರು ಏಕಕಾಲದಲ್ಲಿ ಗರ್ಭಿಣಿಯರಾಗಿದ್ದಾರೆ. ಏಳು ಶಿಕ್ಷಕಿಯರು 15 ರಿಂದ 1 ತಿಂಗಳ ಆಸುಪಾಸಿನಲ್ಲಿ ಏಕಕಾಲದಲ್ಲಿ ಹೆರಿಗೆ ರಜೆಗೆ ಅರ್ಜಿ ಸಲ್ಲಿಸಿದ್ದಾರೆ. ಎಲ್ಲಾ ಮಹಿಳಾ ಸಹದ್ಯೋಗಿಗಳು ಏಕಕಾಲದಲ್ಲಿ ತಾಯಿ ಆಗುತ್ತಿದ್ದೇವೆ. ಏಳು ಶಿಕ್ಷಕಿಯರು ಒಂದೇ ಬಾರಿ ಗರ್ಭಿಣಿ ಆಗಬೇಕೆಂಬುವುದು ದೇವರ ಇಚ್ಛೆ. ಶಿಕ್ಷಕಿ

ಮುಂಬೈ: ತೀವ್ರ ಕುತೂಹಲ ಕೆರಳಿಸಿದ್ದ ಕಿಂಗ್ಸೆ ಇಲೆವನ್ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಕೊನೆಯ ಎಸೆತದಲ್ಲಿ ಗೆಲುವಿನ ರನ್ ಗಳಿಸಿ 3 ವಿಕೆಟ್ ರೋಚಕ ಗೆಲುವು ಸಾಧಿಸಿದೆ. ಕಿಂಗ್ಸ್ ಇಲೆವನ್ ಪಂಜಾಬ್ ತಂಡ ನೀಡಿದ 198 ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ಮುಂಬೈ ತಂಡ ಹಂಗಾಮಿ