Log In
BREAKING NEWS >
ಅಯೋಧ್ಯೆ ಪ್ರಕರಣ: ಸುನ್ನಿ ವಕ್ಫ್ ಬೋರ್ಡ್ ನಿರ್ಧಾರಕ್ಕೆ ಮುಸ್ಲಿಂ ಅರ್ಜಿದಾರರ ವಿರೋಧ!....

ಉಡುಪಿ:ಮು೦ಬರುವ ಶನಿವಾರದ೦ದು ನಡೆಯಲಿರುವ ಶ್ರೀರಾಮ ನವಮಿಯ ಪ್ರಯುಕ್ತವಾಗಿ ಶನಿವಾರದ೦ದು ಉಡುಪಿಯ ಶ್ರೀಅನ೦ತೇಶ್ವರ ದೇವಸ್ಥಾನದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆಯನ್ನು ನೀಡಲಾಯಿತು.

ನವದೆಹಲಿ: ಲೋಕಸಭಾ ಚುನಾವಣೆಯ ಮೊದಲ ಹಂತದಲ್ಲಿ ಸ್ಪರ್ಧಿಸುತ್ತಿರುವ ಸುಮಾರು 213 ಅಭ್ಯರ್ಥಿಗಳ ವಿರುದ್ಧ ಕೊಲೆ, ಅಪಹರಣ ಹಾಗೂ ಮಹಿಳೆಯರಿಗೆ ಕಿರುಕುಳ ಸೇರಿದಂತೆ ಗಂಭೀರವಾದ ಕ್ರಿಮಿನಲ್ ಮೊಕದ್ದಮೆ ಎದುರಿಸುತ್ತಿದ್ದಾರೆ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಅಂಕಿಅಂಶದ ವರದಿ ತಿಳಿಸಿದೆ. ನ್ಯಾಷನಲ್ ಎಲೆಕ್ಷನ್ ವಾಚ್ ಅಂಡ್ ಅಸೋಸಿಯೇಷನ್ ಫಾರ್ ಡೆಮೋಕ್ರಟಿಕ್ ರಿಫಾರ್ಮ್ಸ್

ಉಡುಪಿ : ರೋಟರಿ ಉಡುಪಿ ಮತ್ತು ರೋಟರಿ ಸಮುದಾಯ ದಳ, ಕರಂಬಳ್ಳಿ ಇವರಿಂದ ಜಂಟಿಯಾಗಿ ಕೃಷಿ ಮಾಹಿತಿ ಮತ್ತು ಕೃಷಿಕರಿಗೆ ಸಮ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಉಡುಪಿ ಜಿಲ್ಲಾ ಕೃಷಿಕ ಸಂಘದ ಅಧ್ಯಕ್ಷ ರಾಮಕೃಷ್ಣ ಶರ್ಮ ಅವರು ಲಾಬದಾಯಕ ಕೃಷಿ ಬಗ್ಗೆ ಮತ್ತು ಕಾರ್ಯದರ್ಶಿ ಕುದಿ ಶ್ರೀನಿವಾಸ ಭಟ್ ರು

ಬೆಂಗಳೂರು: ದೇಶದ ಅತ್ಯುನ್ನತ ಪರೀಕ್ಷೆಗಳಲ್ಲಿ ಒಂದಾದ “ಕೇಂದ್ರ ನಾಗರಿಕ ಸೇವಾ ಆಯೋಗ’ (ಯುಪಿಎಸ್ಸಿ) ಪರೀಕ್ಷೆಯಲ್ಲಿ ಪ್ರಸಕ್ತ ಸಾಲಿಗೆ ರಾಜ್ಯದಿಂದ ಸುಮಾರು 24ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ. ರಾಹುಲ್‌ ಶರಣಪ್ಪ ಸಂಕನೂರು ದೇಶಕ್ಕೆ 17ನೇ ರ್‍ಯಾಂಕ್‌ ಗಳಿಸಿದ್ದು, ರಾಜ್ಯದ ಪಾಲಿಗೆ ಮೊದಲಿಗರಾಗಿದ್ದಾರೆ. ಈ ಬಾರಿ ದೇಶಾದ್ಯಂತ ಅಂದಾಜು ಐದು ಲಕ್ಷ ಅಭ್ಯರ್ಥಿಗಳು ಪ್ರಿಲಿಮಿನರಿ ಪರೀಕ್ಷೆ

ಉಡುಪಿ: ಚುನಾವಣಾ ಆಯೋಗವು ಸಾರ್ವತ್ರಿಕ ಲೋಕಸಭಾ ಚುನಾವಣೆ 2019 ಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲೆಯಲ್ಲಿ ಏಪ್ರಿಲ್ 18 ರಂದು ಮತದಾನ ನಡೆಸಲು ಚುನಾವಣೆ ವೇಳಾಪಟ್ಟಿಯನ್ನು ಘೋಷಿಸಿದೆ. ಈ ಸಂದರ್ಭದಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಶಾಂತಿ ಪಾಲನೆ, ಕಾನೂನು ಸುವ್ಯವಸ್ಥೆ ಮತ್ತು ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಹಾಗೂ ಚುನಾವಣಾ ಕಾರ್ಯಗಳು ಮುಕ್ತ

ಇಂಧೋರ್‌: ಲೋಕಸಭಾ ಸ್ಪೀಕರ್‌, ಇಂಧೋರ್‌ನ ಬಿಜೆಪಿ ಸಂಸದೆ ಸುಮಿತ್ರಾ ಮಹಾಜನ್‌ ಅವರು ನಾನು ಈ ಬಾರಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಶುಕ್ರವಾರ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪಕ್ಷ ಇಂಧೋರ್‌ ಅಭ್ಯರ್ಥಿ ಪ್ರಕಟಣೆಗೆ ವಿಳಂಬ ಧೋರಣೆ ಮಾಡುತ್ತಿರುವ ಕುರಿತಾಗಿ ನೋವನ್ನು ವ್ಯಕ್ತಪಡಿಸಿರುವ 76 ರ ಹರೆಯದ ಬಿಜೆಪಿ ಹಿರಿಯ ನಾಯಕಿ ಸುಮಿತ್ರಾ ಮಹಾಜನ್‌,