Log In
BREAKING NEWS >
~~~~~ನೂಲ ಹುಣ್ಣಿಮೆ ಹಬ್ಬ ಹಾಗೂ ರಕ್ಷಾ ಬ೦ಧನದ ಶುಭಾಶಯಗಳು~~~~

ಕುಂದಾಪುರ: ಮೀನುಗಾರರ ಹಿತ ಕಾಯುವ ಅನೇಕ ಕಾರ್ಯಕ್ರಮಗಳನ್ನು ರಾಜ್ಯ ಸಮ್ಮಿಶ್ರ ಸರಕಾರ ಈಗಾಗಲೇ ಅನುಷ್ಠಾನಕ್ಕೆ ತಂದಿದ್ದು ಇನ್ನಷ್ಟು ಬೇಡಿಕೆಗಳನ್ನು ಇಡಲಾಗಿದೆ. ಇದನ್ನು ಪರಿಹರಿಸುವುದು ದೊಡ್ಡ ವಿಚಾರವೇನಲ್ಲ. ಚುನಾವಣೆ ಬಳಿಕ ಖುದ್ದು ಬಂದು ಸಮಸ್ಯೆ ಆಲಿಸಿ ಪರಿಹರಿಸುತ್ತೇನೆ ಎಂದು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಅವರು ಬುಧವಾರ ರಾತ್ರಿ ಇಲ್ಲಿನ ಗಾಂಧಿ ಮೈದಾನದಲ್ಲಿ

ಉಡುಪಿ: ಉಡುಪಿ ಜಿಲ್ಲಾ ಲಾರಿ ಮಾಲಕರ ಸಂಘದ ಕಲ್ಯಾಣಪುರ ಸಂತೆಕಕಟ್ಟೆ ವಲಯದ ವತಿಯಿಂದ ಎ. 3ರಂದು ಕಲ್ಯಾಣಪುರ ಸಂತೆಕಟ್ಟೆಯ ರಾಷ್ಟ್ರೀಯ ಹೆದ್ದಾರಿಯ ಸಮೀಪದ ಸರ್ವಿಸ್‌ ರಸ್ತೆಯಲ್ಲಿ ಸರಕು ಸಾಗಾಟ ಲಾರಿಗಳನ್ನು ನಿಲ್ಲಿಸಿ ಪ್ರತಿಭಟನೆ ನಡೆಸಿದರು. ಮರಳು ಸಾಗಾಟಕ್ಕೆ ಅನುಮತಿ ಇಲ್ಲವಾದರೂ ಇನ್ನಿತರ ಕಟ್ಟಡ ಸಾಮಾಗ್ರಿಗಳಾದ ಕೆಂಪು ಮಣ್ಣು, ಕೆಂಪುಕಲ್ಲು, ಪಾದೆಕಲ್ಲು,

ಹೊಸದಿಲ್ಲಿ : ಭಾರತೀಯ ರಿಸರ್ವ್‌ ಬ್ಯಾಂಕ್‌ 2019-20ರ ಹಣಕಾಸು ವರ್ಷದ ಮೊದಲ ದ್ವೆ„ಮಾಸಿಕ ಹಣಕಾಸು ನೀತಿಯನ್ನು ಇಂದು ಪ್ರಕಟಿಸಿದ್ದು ಆ ಪ್ರಕಾರ ತನ್ನ ಪ್ರಮುಖ ಬಡ್ಡಿ ದರಗಳನ್ನು ಶೇ.0.25ರಷ್ಟು ಕಡಿತಗೊಳಿಸಿದೆ. ಆರ್‌ಬಿಐ ಹಣಕಾಸು ಸಮಿತಿಯು ರಿಪೋ ದರವನ್ನು ಶೇ.0.25ರಷ್ಟು ಕಡಿತಗೊಳಿಸಿ ಶೇ.6ಕ್ಕೆ ನಿಗದಿಸಿದೆ. ಹಾಗದ್ದರೂ ತಟಸ್ಥ ಮಟ್ಟದಲ್ಲಿರುವ ತನ್ನ ಹಣಕಾಸು ನೀತಿ

ಸಿಲಿಗುರಿ : ಪಶ್ಚಿಮ ಬಂಗಾಲದ ಸಿಲಿಗುರಿಯಲ್ಲಿನ ಭಾರತೀಯ ಜನತಾ ಪಕ್ಷದ ಬೂತ್‌ ಆಫೀಸಿನಲ್ಲಿ ಇಂದು ಗುರುವಾರ ಬೆಳಗ್ಗೆ 42 ವರ್ಷದ ವ್ಯಕ್ತಿಯೊಬ್ಬರ ಶವ ನೇತಾಡುತ್ತಿದ್ದುದು ಕಂಡು ಬಂದಿದ್ದು ಇದರಿಂದ ಈ ಪ್ರದೇಶದಲ್ಲಿ ಆತಂಕದ ವಾತಾವರಣ ತೋರಿ ಬಂದಿದೆ. ಮುನಿಸಿಪಲ್‌ ಕಾರ್ಪೊರೇಶನ್‌ನ ವಾರ್ಡ್‌ ನಂಬ್ರ 36ರಲ್ಲಿ ಈ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು

ಮಂಡ್ಯ: ಲೋಕಸಭಾ ಚುನಾವಣಾ ಅಖಾಡ ರಂಗೇರತೊಡಗಿದ್ದು, ಶಿವಮೊಗ್ಗದಲ್ಲಿ ಜೆಡಿಎಸ್ ಅಭ್ಯರ್ಥಿ ಮಧು ಬಂಗಾರಪ್ಪ ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ. ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಪರ ಸ್ಯಾಂಡಲ್ ವುಡ್ ನ ನಟ ದರ್ಶನ್ ಹಾಗೂ ಯಶ್ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಮತ್ತೊಂದೆಡೆ ಮಂಡ್ಯದಲ್ಲಿ ಕಾಂಗ್ರೆಸ್ ನಾಯಕ ಎಂಎಸ್ ಆತ್ಮಾನಂದ ಮನೆ ಮೇಲೆ

ಉಡುಪಿ:ಅವಿಭಜಿತದಕ್ಷಿಣಕನ್ನಡಜಿಲ್ಲೆಯಲ್ಲಿ ಸಹಕಾರಿರಂಗದ ಹಿರಿಯ ಸಂಸ್ಥೆಯಾದದ.ಕ ಮತ್ತುಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನಿಗೆ ಸತತ 4ನೇ ಅವಧಿಗೆ ಯಶ್‍ಪಾಲ್ ಎ ಸುವರ್ಣರವರುಅಧ್ಯಕ್ಷರಾಗಿ ಪುನರಾಯ್ಕೆಗೊಂಡಿದ್ದಾರೆ. ಪುರುಷೋತ್ತಮ್‍ಅಮೀನ್ ಉಳ್ಳಾಲ ಇವರುಉಪಾಧ್ಯಕ್ಷರಾಗಿ ಪುನರಾಯ್ಕೆಗೊಂಡಿರುತ್ತಾರೆ. ದಿನಾಂಕ 03.04.2019 ರಂದು ಬುಧವಾರ ಫೆಡರೇಶನಿನ ಆಡಳಿತ ಮಂಡಳಿಯ ಸಭೆಯಲ್ಲಿಚುನಾವಣಾಅಧಿಕಾರಿ  ಮಹೇಶ್ವರಪ್ಪ, ಲೆಕ್ಕಪರಿಶೋಧನಾಉಪನಿರ್ದೇಶಕರು ಮಂಗಳೂರು ಇವರುಚುನಾವಣಾ ಪ್ರಕ್ರಿಯೆಯನ್ನು ನಡೆಸಿಕೊಟ್ಟರು. ಯಶ್‍ಪಾಲ್ ಸುವರ್ಣ

ಮಂಗಳೂರು: ಲೋಕಸಭಾ ಚುನಾವಣಾ ಪ್ರಚಾರದ ಕಾವು ಜೋರಾಗತೊಡಗಿದ್ದು, ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಉತ್ತರ ಮಹಾ ಶಕ್ತಿ ಕೇಂದ್ರದ ವತಿಯಿಂದ ಮೈ ಭಿ ಚೌಕಿದಾರ್ ಹೂಂ ಕಾರ್ಯಕ್ರಮ ಬುಧವಾರ ನಡೆಯಿತು. ಕೇಸರಿ ಪೇಟಾ ಧರಿಸಿದ ಸುಮಾರು 500ಕ್ಕೂ ಅಧಿಕ ಬಿಜೆಪಿ ಕಾರ್ಯಕರ್ತರು ಮೈ ಭಿ

ಬೆಂಗಳೂರು: ಪತ್ನಿಯನ್ನು ಕೊಂದು ಬಳಿಕ ತಾನೂ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಸದಾಶಿವನಗರದಲ್ಲಿ ನಡೆದಿದೆ. ನಗರದ ದಿ ಅಲೆಕ್ಸ್ ಸೈಕಾನ್ ಪೋಲರಿಸ್ ಅಪಾರ್ಟ್ ಮೆಂಟ್‍ನಲ್ಲಿ ಕಳೆದ 20 ವರ್ಷಗಳಿಂದ ಮುಂಬೈ ಮೂಲದ ಉದ್ಯಮಿ ಅತುಲ್ ಉಪಾಧ್ಯಾಯ, ಪತ್ನಿ ಮಮತಾ ಉಪಾಧ್ಯಾಯ ವಾಸವಿದ್ದರು. ಮಂಗಳವಾರ ಮಧ್ಯಾಹ್ನ ಮನೆಗೆ ಬಂದ ಪತಿ

ಉಡುಪಿ: ಜಿಲ್ಲೆಯ ನಿವೃತ್ತ ಪೊಲೀಸ್‌ ಅಧಿಕಾರಿ/ಸಿಬಂದಿಯ ಕಲ್ಯಾಣ ಕಾರ್ಯಕ್ರಮಗಳಿಗಾಗಿ ನಿವೃತ್ತ ಪೊಲೀಸರ ಕಲ್ಯಾಣ ನಿಧಿಗೆ 25 ಲ.ರೂ. ಅನುದಾನ ನೀಡುವಂತೆ ಈಗಾಗಲೇ ಪೊಲೀಸ್‌ ಇಲಾಖೆಯ ಪ್ರಧಾನ ಕಚೇರಿಗೆ ಪತ್ರದ ಮೂಲಕ ಮನವಿ ಮಾಡಲಾಗಿದೆ ಎಂದು ಎಸ್‌ಪಿ ನಿಶಾ ಜೇಮ್ಸ್‌ ತಿಳಿಸಿದ್ದಾರೆ. ಉಡುಪಿ ಚಂದು ಮೈದಾನದ ಪೊಲೀಸ್‌ ಕವಾಯತು ಮೈದಾನದಲ್ಲಿ ಮಂಗಳವಾರ

ಮೂಡಬಿದಿರೆ: ಒಡಿಶಾದ ಖಾಲಿಕೋಟ್‌ನಲ್ಲಿ ನಡೆದ ಐದನೇ ರಾಷ್ಟ್ರೀಯ ಅಂತರ್‌ ವಲಯ ಬಾಲ್‌ ಬ್ಯಾಡ್ಮಿಂಟನ್‌ ಪಂದ್ಯಾಟದಲ್ಲಿ ಕರ್ನಾಟಕ ಮಹಿಳಾ ತಂಡವು ಪ್ರಶಸ್ತಿ ಗೆದ್ದುಕೊಂಡಿದೆ. ಐದು ವಲಯಗಳ 10 ತಂಡಗಳು ಈ ಪಂದ್ಯಾಟದಲ್ಲಿ ಭಾಗವಹಿಸಿದ್ದವು. ಫೈನಲ್‌ನಲ್ಲಿ ಕರ್ನಾಟಕ ತಂಡವು ತಮಿಳುನಾಡು ತಂಡವನ್ನು 35-19, 35-31 ಅಂಕಗಳಿಂದ ಸೋಲಿಸಿ ಎರಡನೇ ಬಾರಿ ಈ ಪ್ರಶಸ್ತಿ