Log In
BREAKING NEWS >
ಕೊರೋನಾ ವೈರಸ್: ಸಾವಿನ ಸಂಖ್ಯೆ 80ಕ್ಕೆ ಏರಿಕೆ: ಭಾರತೀಯರು ಸೋಂಕುವಿಗೆ ತುತ್ತಾಗಿಲ್ಲ: ಎಂಇಎ...

ಬೆಂಗಳೂರು: ಮಹಿಳಾ ಮತದಾರರನ್ನು ಮತಗಟ್ಟೆಗೆ ಸೆಳೆಯುವ ಉದ್ದೇಶದಿಂದ ಚುನಾವಣಾ ಆಯೋಗ ಬೆಂಗಳೂರಿನ ಮೂರು ಲೋಕಸಭಾ ಕ್ಷೇತ್ರಗಳಲ್ಲಿ 250 ಸಖಿ ಮತಗಟ್ಟೆಗಳನ್ನು ಸ್ಥಾಪಿಸಲಿದೆ ಎಂದು ಚುನಾವಣಾಧಿಕಾರಿ ಮಂಜುನಾಥ್‌ ಪ್ರಸಾದ್‌ ಹೇಳಿದರು. ಬಿಬಿಎಂಪಿ, ವಾರ್ತಾ ಇಲಾಖೆ, ತೋಟಗಾರಿಕೆ ಇಲಾಖೆ ಹಾಗೂ ಚುನಾವಣಾ ಆಯೋಗದ ಸಹಯೋಗದಲ್ಲಿ ಮಂಗಳವಾರ ಕಬ್ಬನ್‌ ಪಾರ್ಕ್‌ನಲ್ಲಿ ಆಯೋಜಿಸಿದ್ದ “ಸಖಿ ಮಾದರಿ ಮತಗಟ್ಟೆ’

ಬಾಗಲಕೋಟೆ: ಆಟವಾಡುತ್ತಿದ್ದ ಬಾಲಕರಿಬ್ಬರು ದಿಢೀರ್ ನಾಪತ್ತೆಯಾಗಿ, ಓರ್ವ ಬಾಲಕ ಶವವಾಗಿ ಪತ್ತೆಯಾಗಿರುವ ಘಟನೆ ಬಾಗಲಕೋಟೆ ಜಮಖಂಡಿ ನಗರದಲ್ಲಿ ನಡೆದಿದೆ. ಜಮಖಂಡಿ ನಗರದ ಪಿ.ಬಿ. ಹೈಸ್ಕೂಲ್ ನಿವಾಸಿಗಳಾದ ವೆಂಕಟೇಶ್ ಪಾಟೀಲ್ (7) ಹಾಗೂ ಹರೀಶ್ ಪಾಟೀಲ್ (6) ಮಂಗಳವಾರ ಸಂಜೆ ವೇಳೆ ಆಟವಾಡುತ್ತಿದ್ದಾಗ ಇಬ್ಬರು ನಾಪತ್ತೆಯಾಗಿದ್ದರು. ಬಳಿಕ ಎಲ್ಲ ಕಡೆ ಹುಡುಕಾಟ ನಡೆಸಿದ್ದ

ಕ್ವೀನ್ ಚಿತ್ರದ ಕನ್ನಡ ರಿಮೇಕ್ ಗೆ ಸೆನ್ಸಾರ್ ಮಂಡಳಿಯಿಂದ ಒಪ್ಪಿಗೆ ಸಿಕ್ಕಿದೆ. ರಮೇಶ್ ಅರವಿಂದ್ ನಿರ್ದೇಶನದ ಬಟರ್ ಫ್ಲೈ ಹೆಸರಿನಲ್ಲಿ ಚಿತ್ರ ತಯಾರಾಗಿದ್ದು ಯಾವುದೇ ದೃಶ್ಯಗಳಿಗೆ ಕತ್ತರಿ ಹಾಕದೆ ಸೆನ್ಸಾರ್ ಮಂಡಳಿ ಯು/ಎ ಪ್ರಮಾಣಪತ್ರ ನೀಡಿದೆ. ಪಾರುಲ್ ಯಾದವ್ ನಾಯಕಿಯಾಗಿ ನಟಿಸಿದ ಬಟರ್ ಫ್ಲೈ ಮಿಡಿಯಂಟೆ ಫಿಲ್ಮ್ಸ್ ನಡಿ ತಯಾರಾಗಿದ್ದು

ಇಸ್ಲಾಮಾಬಾದ್‌: ಪಾಕಿಸ್ಥಾನದ ಜೈಶ್‌ ಎ ಮೊಹಮ್ಮದ್‌ ಉಗ್ರ ಸಂಘಟನೆಯ ಮುಖ್ಯಸ್ಥ ಮೌಲಾನಾ ಮಸೂದ್‌ ಅಜರ್‌ ಮೃತಪಟ್ಟಿರುವುದಾಗಿ ವರದಿಗಳು ತಿಳಿಸಿವೆ. ಮೂಲಗಳ ಪ್ರಕಾರ ಉಗ್ರ ಅಜರ್‌ ಕಳೆದ ಮಾರ್ಚ್‌ 2ರಂದು ರಾವಲ್ಪಿಂಡಿಯಲ್ಲಿನ ಮಿಲಿಟರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಆದರೆ ಪಾಕ್‌ ಸರಕಾರ ಈ ಬಗ್ಗೆ ಅಧಿಕೃತ ಹೇಳಿಕೆಯನ್ನು ಇನ್ನಷ್ಟೇ ಕೊಡಬೇಕಿದೆ. ಪಾಕ್‌ ಗುಪ್ತಚರ ದಳದ ಉನ್ನತ

ಬಿಕಾನೇರ್‌ : ರಾಜಸ್ಥಾನದ ಬಿಕಾನೇರ್‌ ಪಟ್ಟಣದಿಂದ 13 ಕಿ.ಮೀ. ಪಶ್ಚಿಮಕ್ಕಿರುವ ಭಾರತೀಯ ವಾಯು ಪಡೆಯ ನಾಲ್‌ ವಾಯು ನೆಲೆ ಸಮೀಪ ಇಂದು ಬುಧವಾರ ಬೆಳಗ್ಗೆ ಸಜೀವ ಮೋರ್ಟಾರ್‌ ಬಾಂಬ್‌ ಪತ್ತೆಯಾಗಿದೆ. ಪ್ರಕರಣದ ತುರ್ತು ತನಿಖೆಗಾಗಿ ಭಾರತೀಯ ವಾಯು ಪಡೆಯ ಅಧಿಕಾರಿಗಳು ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ ಎಂದು ಎಎನ್‌ಐ ಸುದ್ದಿಸಂಸ್ಥೆ ವರದಿ

ಉಡುಪಿ ; ಪೂರ್ಣ ಪ್ರಜ್ಞ ಕಾಲೇಜಿನಲ್ಲಿ ಮೂರು ದಶಕಗಳಿಗೂ ಕಾಲ ಉಪನ್ಯಾಸಕರಾಗಿ ಬಳಿಕ ನಾಲ್ಕು ವರ್ಷಗಳ ಕಾಲ ಪ್ರಾಂಶುಪಾಲರಾಗಿ ಸೇವೆಗೈದು ನಿವೃತ್ತರಾಗುತ್ತಿರುವ ಡಾ. ಬಿ. ಜಗದೀಶ ಶೆಟ್ಟರನ್ನು ಮಾರ್ಚ್ 30-03-2019 ಶನಿವಾರ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿ ಸಂಘದಿಂದ ಅಭಿನಂದಿಸಲಾಯಿತು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಡಾ.ಬಿ.ಎಂ ಸೋಮಯಾಜಿ ಈ ಸಮಯದಲ್ಲಿ

ಉಡುಪಿ: ಜಿಲ್ಲೆಯಲ್ಲಿ ಏಪ್ರಿಲ್ 18 ರಂದು ನಡೆಯುವ ಲೋಕಸಭಾ ಚುನಾವಣೆ ಅಂಗವಾಗಿ, ಉಡುಪಿಯ ಮಿಷನ್ ಕಾಂಪೌಂಡ್ ಮತ್ತು ಅಮ್ಮಣ್ಣಿ ರಾಮಣ್ಣ ಹಾಲ್ ಬಳಿಯ ಮತದಾರರರಿಗೆ , ಮತದಾರರ ಭಾವಚಿತ್ರವಿರುವ ವೋಟರ್ ಸ್ಲಿಪ್ ಗಳನ್ನು , ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರ ಮನೆ ಬಾಗಿಲಿಗೆ ತೆರಳಿ ಮಂಗಳವಾರ ವಿತರಿಸಿದರು. ಮತದಾರರಿಗೆ

ಒಡಿಶಾ: ಚುನಾವಣೆಯ ಸಂದರ್ಭದಲ್ಲಿ ಮಾತ್ರ ವಿಪಕ್ಷ(ಕಾಂಗ್ರೆಸ್)ಗಳಿಗೆ ಬಡವರ ನೆನಪಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಡುಗಡೆ ಮಾಡಿರುವ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕಡುಬಡವರಿಗೆ “ನ್ಯಾಯ” ಯೋಜನೆ ಮೂಲಕ ವಾರ್ಷಿಕ 72 ಸಾವಿರ ರೂಪಾಯಿ ಹಣವನ್ನು ಖಾತೆಗೆ ಹಾಕುವುದಾಗಿ

ಬೆಂಗಳೂರು : ಲೋಕಸಭಾ ಟಿಕೇಟ್‌ ಕೊನೇ ಕ್ಷಣದಲ್ಲಿ ಕೈ ತಪ್ಪಿ ಹೋದ ಬಳಿಕ ತೀವ್ರವಾಗಿ ನೊಂದಿರುವ ತೇಜಸ್ವಿನಿ ಅನಂತ್‌ಕುಮಾರ್‌ ಅವರಿಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಸ್ಥಾನ ನೀಡಿ ಸಮಧಾನ ಪಡಿಸುವ ಯತ್ನ ಮಾಡಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರು ಟ್ವೀಟ್‌ ಮಾಡಿ ತೇಜಸ್ವಿನಿ ಅವರನ್ನು ಬಿಜೆಪಿ ಉಪಾಧ್ಯಕ್ಷರನ್ನಾಗಿ ನೇಮಕಮಾಡಲು ಸಂತೋಷವಾಗುತ್ತಿದೆ ಎಂದು

ಉಡುಪಿ:ಉಡುಪಿ-ಚಿಕ್ಕಮಗಳೂರು ಕ್ಷೇತ್ರ ಲೋಕಸಭಾ ಚುನಾವಣೆಯಲ್ಲಿ ಸ್ವತ೦ತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಅಮೃತ್ ಶೆಣೈ ಯವರ ಪ್ರಚಾರ ವಾಹನ ಉದ್ಘಾಟನೆಯನ್ನು ಮ೦ಗಳವಾರದ೦ದು ಉದ್ಘಾಟಿಸಲಾಯಿತು.ಡಾ ಪಿ ವಿ ಭ೦ಡಾರಿ, ಶ್ರೀಮತಿ ಜಯಶ್ರೀ ಭಟ್,ಶ್ರೀಮತಿ ಅಶ್ವಿನಿ ಹಾಗೂ ಅಭ್ಯರ್ಥಿ ಅಮೃತ್ ಶೆಣೈ ಮತ್ತು ಅಭಿಮಾನಿಗಳು ಉಪಸ್ಥಿತರಿದ್ದರು.