Log In
BREAKING NEWS >
ಕೊರೋನಾ ವೈರಸ್: ಸಾವಿನ ಸಂಖ್ಯೆ 80ಕ್ಕೆ ಏರಿಕೆ: ಭಾರತೀಯರು ಸೋಂಕುವಿಗೆ ತುತ್ತಾಗಿಲ್ಲ: ಎಂಇಎ...

ಬೆಂಗಳೂರು: ಅಪ್ರಾಪ್ತ ಬಾಲಕಿಯ ಮೇಲೆ ಮೂವರು ಯುವಕರು ಗ್ಯಾಂಗ್ ರೇಪ್ ಮಾಡಿರುವ ಘಟನೆ ವೈಟ್ ಫೀಲ್ಡ್ ಬಳಿಯ ಕಾಡುಗೋಡಿಯಲ್ಲಿ ನಡೆದಿದೆಕಲಾವತಿ ( ಹೆಸರು ಬದಲಿಸಲಾಗಿದೆ) ಮೇಲೆ ಕಾಮಾಂಧರು ಅತ್ಯಾಚಾರ ನಡೆಸಿದ್ದಾರೆ. ಆಕೆಯ ಕಿರುಚಾಟದಿಂದಾಗಿ ಸ್ಥಳಕ್ಕೆ ಧಾವಿಸಿದ ನೆರೆಹೊರೆಯವರು ಆರೋಪಿಗಳನ್ನು ಹಿಡಿದು ಪೊಲೀಸರ ವಶಕ್ಕೆ ನೀಡಿದ್ದಾರೆ.ಹರೀಶ್ ಕುಮಾರ್ (22) ವೆಂಕಟಾಚಲಪತಿ

ವಾಷಿಂಗ್ಟನ್: ಭಾರತ ನಾಶಪಡಿಸಿದ ತನ್ನ ಒಂದು ಉಪಗ್ರಹದಿಂದ ಅಂತರಿಕ್ಷ ಕಕ್ಷೆಯಲ್ಲಿ ಸುಮಾರು 400 ಚೂರುಗಳು ಸೃಷ್ಟಿಯಾಗಿದ್ದು ಇದರಿಂದ ಅಂತಾರಾಷ್ಟ್ರೀಯ ಅಂತರಿಕ್ಷ ಕೇಂದ್ರಕ್ಕೆ(ಐಎಸ್ಎಸ್) ಅಪಾಯ ಎದುರಾಗಿದೆ. ಇಲ್ಲಿಯವರೆಗೆ ಉಪಗ್ರಹದ 60 ಚೂರುಗಳನ್ನು ಪತ್ತೆಹಚ್ಚಲಾಗಿದ್ದು ಅವುಗಳಲ್ಲಿ 24 ಚೂರುಗಳು ಅಂತಾರಾಷ್ಟ್ರೀಯ ಅಂತರಿಕ್ಷ ಕೇಂದ್ರದ ತುತ್ತತುದಿಯಿಂದ ಮೇಲಕ್ಕೆ ಹೋಗಿದೆ ಎಂದು ನಾಸಾ ಆಡಳಿತ ಮುಖ್ಯಸ್ಥ ಜಿಮ್

ಮುಂಬಯಿ: ಪೊಲೀಸ್‌ ಅಧಿಕಾರಿಯ ಮೇಲೆ ಹಲ್ಲೆ ನಡೆಸಿ, ಅಸಭ್ಯವಾಗಿ ವರ್ತಿಸಿದ ಕಾರಣಕ್ಕಾಗಿ ಟಿವಿ ನಟಿ ರುಹಿ ಸಿಂಗ್‌ ಮತ್ತು ಇಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಕುಡಿದ ಮತ್ತಿನಲ್ಲಿ ಕಾರು ಚಲಾಯಿಸುತ್ತಿದ್ದುದನ್ನ ಪ್ರಶ್ನಿಸಿದ ಪೊಲೀಸ್‌ ಅಧಿಕಾರಿಯ ಮೇಲೆ ರುಹಿ ಸಿಂಗ್‌ ಮತ್ತು ಸ್ನೇಹಿತರು ಹಲ್ಲೆ ನಡೆಸಿದ್ದಾರೆ. ಸೋಮವಾರ ನಸುಕಿನ ವೇಳೆ ಈ ಘಟನೆ ನಡೆದಿದ್ದು,

ಬಲರಾಮಪುರ, ಉತ್ತರ ಪ್ರದೇಶ : ಹನ್ನೆರಡು ವರ್ಷ ಪ್ರಾಯದ ಬಾಲಕನೋರ್ವ ಚಿರತೆಗೆ ಬಲಿಯಾದ ಘಟನೆ ಇಲ್ಲಿ ನಡೆದಿದೆ. ಬಲರಾಮಪುರದ ಸೋಹೆಲ್ವಾ ಅರಣ್ಯ ವಲಯ ವ್ಯಾಪ್ತಿಗೊಳಪಟ್ಟ ಬಿನಹೋಲಿ ಕಾಲಾ ಗ್ರಾಮದಲ್ಲಿ ನಿನ್ನೆ ಸೋಮವಾರ ರಾತ್ರಿ ಈ ದಾರುಣ ಘಟನೆ ನಡೆಯಿತೆಂದು ಪೊಲೀಸರು ತಿಳಿಸಿದ್ದಾರೆ. ಬಾಲಕನು ರಾತ್ರಿ ತನ್ನ ಮನೆಯಲ್ಲಿ ಮಲಗಿಕೊಂಡಿದ್ದಾಗ ಕಳ್ಳ ಹೆಜ್ಜೆ ಇಟ್ಟು

ನವದೆಹಲಿ: ದೇಶಾದ್ಯಂತ ನರೇಂದ್ರ ಮೋದಿ ಮತ್ತು ಎನ್‌.ಡಿ.ಎ. ಪರವಾಗಿ ಇರಬಹುದಾದ ಜನಾಭಿಪ್ರಾಯವನ್ನು ಬದಲಿಸಿ ಮತ್ತೆ ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲೇಬೇಕೆಂಬ ಸಂಕಲ್ಪವನ್ನು ತೊಟ್ಟಿರುವ ಕಾಂಗ್ರೆಸ್‌ ಮತ್ತು ರಾಹುಲ್‌ ಗಾಂಧಿ ಅವರು ತಮ್ಮ ಪಕ್ಷದ ಪ್ರಣಾಳಿಕೆಯನ್ನು ಇಂದು ನವದೆಹಲಿಯಲ್ಲಿರುವ ಪಕ್ಷದ ಕಛೇರಿಯಲ್ಲಿ ಬಿಡುಗಡೆಗೊಳಿಸಿದ್ದಾರೆ. ‘ಕಾಂಗ್ರೆಸ್‌ ಭರವಸೆಯನ್ನು ಈಡೇರಿಸುತ್ತದೆ’ ಎಂಬ ಶೀರ್ಷಿಕೆಯನ್ನು ಹೊತ್ತಿರುವ ಪ್ರಣಾಳಿಕೆಯನ್ನು

ಧಾರವಾಡ: ಲಾರಿ-ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಕೆಲಗೇರಿ ಬಡಾವಣೆ ಬಳಿಯ ಬೈಪಾಸ್‍ನಲ್ಲಿ ನಡೆದಿದೆ. ಈ ಘಟನೆ ಬೈಪಾಸ್ ರಸ್ತೆಯ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಡೆದಿದ್ದು, ಮೃತಪಟ್ಟವರು ಮಹಾರಾಷ್ಟ್ರ ಮೂಲದವರು ಎಂದು ತಿಳಿದುಬಂದಿದೆ. ಕಾರಿನಲ್ಲಿ ಒಟ್ಟು ಮೂವರು ಇದ್ದು, ಬೆಳಗಾವಿಯಿಂದ ಹುಬ್ಬಳ್ಳಿ

ಶ್ರೀಹರಿಕೋಟಾ: ಶತ್ರು ರಾಷ್ಟ್ರಗಳ ನೆಲೆಗಳಲ್ಲಿರುವ ರೇಡಾರ್ ಗಳನ್ನು ಪತ್ತೆ ಹಚ್ಚುವ ಸಾಮರ್ಥ್ಯವಿರುವ ಎಮಿಸ್ಯಾಟ್ ಉಪಗ್ರಹ ಸೇರಿದಂತೆ 29 ನ್ಯಾನೋ ಉಪಗ್ರಹಗಳನ್ನು ಇಸ್ರೋ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆ ಮಾಡಲಾಗಿದೆ. ಇಸ್ರೋದ ಪಿಎಸ್ ಎಲ್ ವಿ-ಸಿ45 ರಾಕೆಟ್ ಮೂಲಕ ಡಿಆರ್ ಡಿಒ ಅಭಿವೃದ್ಧಿ ಪಡಿಸಿದ ಎಮಿಸ್ಯಾಟ್, ಎಲೆಕ್ಟ್ರಾನಿಕ್ ಇಂಟೆಲಿಜೆನ್ಸ್ ಸೆಟಲೈಟ್

ಮುಂಬೈ: ಕುಖ್ಯಾತ ಭೂಗತ ದೊರೆ ದಾವೂದ್ ಇಬ್ರಾಹಿಂ ಸೊದರಿ ಹಸೀನಾ ಪಾರ್ಕರ್ ಗೆ ಸೇರಿದ್ದ ಮುಂಬೈನ ನಾಗ್ಪಾಡಾದಲ್ಲಿನ ಫ್ಲ್ಯಾಟ್ 1.80 ಕೋಟಿ ರು. ಗೆ ಮಾರಾಟವಾಗಿದೆ. ಇಂದು ಸ್ಮಗ್ಲಿಂಗ್ ಆಂಡ್ ಫಾರಿನ್ ಎಕ್ಸ್ ಚೇಂಜ್ ಮಲ್ಟಿಪ್ಯುಲೇಷನ್ಸ್ ಆಕ್ಟ್ (ಸಫೇಮಾ) ಅಡಿಯಲ್ಲಿ ಪ್ಲ್ಯಾಟ್ ಅನ್ನು ಹರಾಜು ಹಾಕಲಾಗಿದೆ. ದಾವೂದ್ ಇಬ್ರಾಹಿಂನ ಕಿರಿಯ ಸಹೋದರಿ

ಲಯನ್ಸ್ ಎ೦ಡ್ ಲಿಯೋ ಕ್ಲಬ್ ಉಡುಪಿ-ಇ೦ದ್ರಾಳಿ ಇದರ ಬೆಳ್ಳಿ ಹಬ್ಬ ಕಾರ್ಯಕ್ರಮ ಉದ್ಘಾಟನೆ ಮಲ್ಪೆ: ಲಯನ್ಸ್ ಎ೦ಡ್ ಲಿಯೋ ಕ್ಲಬ್ ಉಡುಪಿ-ಇ೦ದ್ರಾಳಿ ಇದರ ಬೆಳ್ಳಿ ಹಬ್ಬದ ಕಾರ್ಯಕ್ರಮವು ಭಾನುವಾರದ೦ದು ಮಲ್ಪೆಯ ಕಡಲತಡಿಯಲ್ಲಿ ನಗರದ ಪ್ರಖ್ಯಾತ ಉದ್ಯಮಿ ಪುರುಷೋತ್ತಮ ಶೆಟ್ಟಿ ಹಾಗೂ ಲಯನ್ ವಿ ಜಿ ಶೆಟ್ಟಿರವರು ದೀಪಬೆಳಗಿಸುವುದರೊ೦ದಿಗೆ ಉದ್ಘಾಟಿಸಿದರು. ಬೆಳ್ಳಿ ಹಬ್ಬ