Log In
BREAKING NEWS >
ಉಡುಪಿ ನಗರಸಭೆ ಅಧ್ಯಕ್ಷರಾಗಿ ಸುಮಿತ್ರಾ ನಾಯಕ್ ಹಾಗೂ ಉಪಾಧ್ಯಕ್ಷರಾಗಿ ಲಕ್ಷ್ಮಿ ‌ಮಂಜುನಾಥ್ ಕೊಳ ಆಯ್ಕೆ....

ಶ್ರೀನಗರ : ಬದ್‌ಗಾಮ್‌ನ ವಾಥೋರಾದಲ್ಲಿ ಮೂವರು ಜೈಶ್‌ ಇ ಮೊಹಮದ್‌ ಉಗ್ರರನ್ನುಜಮ್ಮುಮತ್ತು ಕಾಶ್ಮೀರ ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಶ್ರೀನಗರದ ಎಸ್‌ಎಸ್‌ಪಿ ಡಾ ಹಸೀಬ್‌ ಮುಘಲ್‌ ಅವರು ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆವಿವರಗಳನ್ನು ನೀಡಿದರು. ಬಂಧಿತರು ಶುಕ್ರವಾರ ಛಾನ್‌ಪೋರಾ ಎಂಬಲ್ಲಿ ಪೊಲೀಸ್‌ ಪೋಸ್ಟ್‌ ಗುರಿಯಾಗಿರಿಸಿ ದಾಳಿ ನಡೆಸಿದ್ದರು. ಬಂಧಿತರ ಬಳಿ ಚೈನೀಸ್‌ ಪಿಸ್ತೂಲ್‌ , 2

ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಪಲಿಮಾರು ಮಠದ ಆಶ್ರಯದಲ್ಲಿ ಜೋಗಿ ಸಮಾಜ ಸೇವಾ ಸಮಿತಿ (ರಿ) ಉಡುಪಿ, ಕಾರ್ಕಳ ಇವರಿಂದ ಜೋಗಿ ವಟುಗಳ ಸಾಮೂಹಿಕ ದೀಕ್ಷಾ ಕಾರ್ಯಕ್ರಮದ ಉದ್ಘಾಟನೆ ನಡೆಯಿತು. ಹಾಗೂ ಪರ್ಯಾಯ ಶ್ರೀವಿದ್ಯಾಧೀಶ ತೀರ್ಥ ಶ್ರೀಪಾದರು ಆಶೀರ್ವಚನ ನೀಡಿದರು.

ಶ್ರೀಕೃಷ್ಣಮಠಕ್ಕೆ ಚೆನ್ನೈ ಅಂಬೊತ್ತುರ್ ನ ಶ್ರಿಯೋಗಮಾಯೆ ಭುವನೇಶ್ವರಿ ಪೀಠದ ಪರಮಹಂಸ ಭಾರದ್ವಾಜ ಸ್ವಾಮಿಗಳವರು ಭೇಟಿ ನೀಡಿದ ಸಂದರ್ಭದಲ್ಲಿ ಪರ್ಯಾಯ ಪಲಿಮಾರು ಶ್ರೀವಿದ್ಯಾಧೀಶ ತೀರ್ಥ ಶ್ರೀಪಾದರು ಅವರನ್ನು ಗೌರವಿಸಿದರು.

ಕೊಲಂಬೋ: ದ್ವೀಪರಾಷ್ಟ್ರ ಶ್ರೀಲಂಕಾದಲ್ಲಿ ನಡೆದ ಭೀಕರ ಉಗ್ರ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾ ಸೇನೆ ಮತ್ತು ಅಲ್ಲಿನ ತನಿಖಾ ಸಂಸ್ಥೆಗಳು ನಡೆಸುತ್ತಿರುವ ಕಾರ್ಯಾಚರಣೆಯಲ್ಲಿ ಈ ವರೆಗೂ ಒಟ್ಟು 106 ಶಂಕಿತರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಈ 106 ಬಂಧಿತರ ಪೈಕಿ ಓರ್ವ ತಮಿಳು ಶಿಕ್ಷಕ ಕೂಡ ಸೇರಿದ್ದಾರೆ ಎಂದು ತಿಳಿದುಬಂದಿದೆ. ಈಶಾನ್ಯ

ಗದಗ: ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರಿಬ್ಬರ ನಡುವೆ ನಡೆದ ಜಗಳ ಓರ್ವನ ಹತ್ಯೆಗೆ ಕಾರಣವಾಗಿದ್ದು ಹತ್ಯೆ ನಡೆಸಿದ ಆರೋಪಿ ಕಡೆಗೆ ತಾನೂ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ. ಗದಗ ಗಜೇಂದ್ರಗಡ ತಾಲೂಕಿನ ಜಕ್ಕಲಿ ಗ್ರಾಮದಲ್ಲಿ ನಡೆದ ಘಟನೆಯಲ್ಲಿ ವಿಕಾಸ್‌ ದೊಡ್ಡಮೇಟಿ (18)  ಹತ್ಯೆಗೀಡಾದ ದುರ್ದೈವಿ.ಈತನನ್ನು ಶೌಕತ್ ಅಲಿ

ಗೋಕರ್ಣ: ಖ್ಯಾತ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ದಂಪತಿ ಭಾನುವಾರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯಕ್ಕೆ ಭೇಟಿ ನೀಡಿ ಶಿವನ ಆತ್ಮಲಿಂಗಕ್ಕೆ ವಿಶೇಷ ಪೂಜೆ ಅಭಿಷೇಕ ನೆರವೇರಿಸಿದರು. ಮಹಾಬಲೇಶ್ವರನ ಆತ್ಮಲಿಂಗಕ್ಕೆ ಪಂಚಾಮೃತ, ನವಧಾನ್ಯ, ಗಂಗಾಭಿಷೇಕ ಪೂಜೆ ಮತ್ಸುವರ್ಣ ನಾಗಾಭರಣ ವಿಶೇಷ ಪೂಜೆ ನೆರವೇರಿಸಿದರು. ದಂಪತಿಗೆ ದೇವಾಲಯದ ಅರ್ಚಕರು ಸ್ಮರಣಿಕೆ ನೀಡಿ ಗೌರವಿಸಿದರು. ವೇದಮೂರ್ತಿ

ಬೈಂದೂರು: ಚಲಿಸುತ್ತಿದ್ದ ರೈಲಿನ ಬೋಗಿಯಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡ ಘಟನೆ ಉಡುಪಿ ಜಿಲ್ಲೆ ಬೈಂದೂರಿನಲ್ಲಿ ನಡೆದಿದೆ . ಈ ವೇಳೆ ಓರ್ವ ಮಹಿಳೆ ತೋರಿದ ಮಯಪ್ರಜ್ಞೆಯ ಕಾರಣ ನೂರಾರು ಜನರ ಪ್ರಾಣ ಉಳಿದಿದೆ. ಮುಂಬೈ-ಎರ್ನಾಕುಲಂ ನಡುವೆ ಸಂಚರಿಸುತ್ತಿದ್ದ ನಿಜಾಮುದ್ದೀನ್ ಎಕ್ಸ್ ಪ್ರೆಸ್  (12618) ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ರಾತ್ರಿ 1.30ರ

ಮೈಸೂರು : ನಾಗರಹೊಳೆ ಅಭಯಾರಣ್ಯದ ಮತ್ತಿಗೋಡು ಆನೆ ಶಿಬಿರದಲ್ಲಿ ದಸರಾ ಜಂಬೂಸವಾರಿ ಮೆರವಣಿಗೆಯ ಆಕರ್ಷಣೆಯಾಗಿದ್ದ 37 ವರ್ಷ ಪ್ರಾಯದ ದ್ರೋಣ ಸಾವನ್ನಪ್ಪಿದ ಬೆನ್ನಲ್ಲೇ ಇನ್ನೊಂದು ಆನೆ ಸಾವನ್ನಪ್ಪಿದೆ. ಪಿರಿಯಾರಪಟ್ಟಣದ ಆನೆ ಚೌಕೂರು ಅರಣ್ಯ ವ್ಯಾಪ್ತಿಯಲ್ಲಿ 45 ವರ್ಷ ಪ್ರಾಯದ ಹೆಣ್ಣಾನೆ ಸಾವನ್ನಪ್ಪಿದೆ. ನಿತ್ರಾಣಗೊಂಡ ಸ್ಥಿತಿಯಲ್ಲಿ ಅರಣ್ಯ ಸಿಬಂದಿಗೆ ಕಾಡಾನೆ ಪತ್ತೆಯಾಗಿತ್ತು. ಚಿಕಿತ್ಸೆ

ರಿಯೋ ಡಿ ಜನೈರೋ: ಕ್ಯಾಟ್‌ವಾಕ್‌ ಮಾಡುತ್ತಿದ್ದಾಗಲೇ ಮಾಡೆಲ್‌ವೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ ದುರ್ಘ‌ಟನೆ ಬ್ರೆಝಿಲ್‌ನಲ್ಲಿ ಶನಿವಾರ ನಡೆದಿದೆ. ಸೌ ಪೌಲೊ ಫ್ಯಾಷನ್‌ ವೀಕ್‌ನ ಅಂತಿಮ ದಿನದಂದು ವೇದಿಕೆಯಲ್ಲಿ ಕ್ಯಾಟ್‌ ವಾಕ್‌ ಮಾಡುತ್ತಿದ್ದ 26 ರ ಹರೆಯದ ಟೇಲ್ಸ್‌ ಸೊರೆಸ್‌ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ವೀಕ್ಷಕರು ದೃಶ್ಯವನ್ನು ಕಂಡು ಬಿದ್ದಿರುವುದು ಪ್ರದರ್ಶನದ ಒಂದು ಭಾಗ

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ)ಯ ಬಹು ನಿರೀಕ್ಷಿತ 'ಚಂದ್ರಯಾನ–2'ಉಡಾವಣೆಯನ್ನು ಜುಲೈಗೆ ಮುಂದೂಡಲಾಗಿದೆ ಎಂದು ಇಸ್ರೋ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಇಸ್ರೇಲ್ ಚಂದ್ರಯಾನ ವಿಫಲವಾದ ಹಿನ್ನಲೆಯಲ್ಲಿ ಚಂದ್ರನ ಅಂಗಳದಲ್ಲಿ ಲ್ಯಾಂಡರ್‌ ಮತ್ತು ರೋವರ್‌ ಇಳಿಸುವ 'ಚಂದ್ರಯಾನ–2' ಬಾಹ್ಯಾಕಾಶ ನೌಕೆಯ ಉಡಾವಣೆಯನ್ನು ಮುಂದೂಡಲಾಗಿದೆ.     ಇದೇ ತಿಂಗಳಲ್ಲಿ ನಡೆಯಬೇಕಿದ್ದ 'ಚಂದ್ರಯಾನ–2' ಉಡಾವಣೆಯನ್ನು ಜುಲೈಗೆ ಮುಂದೂಡಲಾಗಿದ್ದು, ನಾವು