Log In
BREAKING NEWS >
ಅಧಿಕಾರಾವಧಿ ಕೊನೆಗೊಳ್ಳುವ ಮೊದಲೇ ಆರ್ ಬಿಐ ಡೆಪ್ಯುಟಿ ಗೌರ್ನರ್ ವಿರಳ್ ಆಚಾರ್ಯ ರಾಜೀನಾಮೆ!....

ಮಂಡ್ಯ: ಈ ಕ್ಷೇತ್ರದ ಮೈತ್ರಿ ಪಕ್ಷದ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಅವರ ನಾಮಪತ್ರ ಗೊಂದಲ ವಿಚಾರ ಇನ್ನಷ್ಟು ಕಗ್ಗಂಟಾಗಿದೆ. ನಿಖಿಲ್‌ ಅವರು ಸಲ್ಲಿಸಿರುವ ನಾಮಪತ್ರ ಕ್ರಮಬದ್ಧವಾಗಿಲ್ಲದ ಕಾರಣ ಅದನ್ನು ತಿರಸ್ಕರಿಸಬೇಕು ಎಂದು ಮಂಡ್ಯ ಕ್ಷೇತ್ರದ ಚುನಾವಣಾಧಿಕಾರಿಯವರೂ ಆಗಿರುವ ಜಿಲ್ಲಾಧಿಕಾರಿಯವರಿಗೆ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್‌ ಅವರು ದೂರು ಸಲ್ಲಿಸಿದ್ದರು. ಇದೀಗ ನಿಖಿಲ್‌

ಕಾಪು : ಕರಾವಳಿಯಲ್ಲಿ ಬಿಸಿಲಿನ ಬೇಗೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಹೋಗುತ್ತಿದೆ. ಬಿಸಿಲಿನ ಝಳಕ್ಕೆ ಮೈ – ಮುಖವೆಲ್ಲ ಬೆವರು ತೊಟ್ಟಿಕ್ಕುತ್ತಿದ್ದು ತಂಪಿನ ವಾತಾವರಣಕ್ಕಾಗಿ ಜನ ಹಾತೊರೆಯುವಂತಾಗಿದೆ. ತಂಪಿಗಾಗಿ ಹಾತೊರೆಯುವ ಜನರಿಗೆ ಹೆದ್ದಾರಿ ಬದಿಯಲ್ಲಿ ಸಿಗುವ ಕಬ್ಬು ಜ್ಯೂಸ್‌, ಕಲ್ಲಂಗಡಿ ಜ್ಯೂಸ್‌ ಮತ್ತು ಎಳನೀರು ಮಾರಾಟ ಅಂಗಡಿಗಳು ಅಮೃತ ಸಂಜೀವಿನಿಯಂತೆ

ಉಡುಪಿ: ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಉಡುಪಿ ಜಿಲ್ಲೆಯ ಮತದಾರರ ಪಾಲು ಮಾತ್ರ ಹೆಚ್ಚಲ್ಲ, ಅಭ್ಯರ್ಥಿಗಳೂ ಹೆಚ್ಚು. ಕ್ಷೇತ್ರದ ಒಟ್ಟು ಮತದಾರರ ಸಂಖ್ಯೆ 14,94,444. ಈ ಪೈಕಿ ಉಡುಪಿ ಜಿಲ್ಲೆಯಲ್ಲಿ ಒಟ್ಟು 7,68,231 ಇದ್ದರೆ ಚಿಕ್ಕಮಗಳೂರು ಜಿಲ್ಲೆಯಲ್ಲಿ 7,26,213 ಮತದಾರರಿದ್ದಾರೆ. ಮತಗಟ್ಟೆಗಳು ಮಾತ್ರ ಉಡುಪಿ ಜಿಲ್ಲೆಗಿಂತ ಚಿಕ್ಕಮಗಳೂರು ಜಿಲ್ಲೆಯಲ್ಲಿ ಹೆಚ್ಚಿಗೆ ಇವೆ. ಉಡುಪಿ

ಶ್ರೀನಗರ : ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಇಂದು ಸೋಮವಾರ ನಡೆದ ಎನ್‌ಕೌಂಟರ್‌ನಲ್ಲಿ ನಾಲ್ವರು ಉಗ್ರರು ಹತರಾಗಿದ್ದಾರೆ, ಮೂವರು ಸೇನಾ ಜವಾನರು ಮತ್ತು ಓರ್ವ ಪೊಲೀಸ್‌ ಸಿಬಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ದಕ್ಷಿಣ ಕಾಶ್ಮೀರದ ಲಸ್ಸೀ ಪೋರಾ ಪ್ರದೇಶದಲ್ಲಿ ಉಗ್ರರು ಕಂಡು ಬಂದಿದ್ದಾರೆ ಎಂಬ ಖಚಿತ ಮಾಹಿತಿಯನ್ನು ಅನುಸರಿಸಿ ಭದ್ರತಾ

ಚೆನ್ನೈ: ಕರ್ನಾಟಕದಲ್ಲಿ ಐಟಿ ದಾಳಿ ನಡೆದ ಬೆನ್ನಲ್ಲೇ ಇದೀಗ ತಮಿಳುನಾಡಿನ ವಿವಿಧೆಡೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸುವ ಮೂಲಕ ಭರ್ಜರಿ ಬೇಟೆಯಾಡಿದ್ದಾರೆ. ವೆಲ್ಲೂರು ಗೋಡೌನ್ ವೊಂದರಲ್ಲಿ ಕೋಟಿ, ಕೋಟಿ ನಗದು ದೊರೆತಿದ್ದು, ಪ್ರತಿ ನೋಟಿನ ಬಂಡಲ್ ಮೇಲೆ ವಾರ್ಡ್ ನಂಬರ್ ನಮೂದಿಸಿರುವುದು ಪತ್ತೆಯಾಗಿದೆ ಎಂದು ಮಾಧ್ಯಮದ ವರದಿ