Log In
BREAKING NEWS >
ಬಿರುಕು ಬಿಟ್ಟ ಬೈಂದೂರು -ಕುಂದಾಪುರ ರಾ. ಹೆದ್ದಾರಿ 66ರ ಅರಾಟೆ ಹೊಸ ಸೇತುವೆ: ಸಂಚಾರ ಸ್ಥಗಿತ...

ಬೀಜಿಂಗ್‌: ಚೀನಾದ ಬೀಜಿಂಗ್‌ನಲ್ಲಿ ನಡೆಯುತ್ತಿರುವ ಐಎಸ್‌ಎಸ್‌ಎಫ್‌ ಶೂಟಿಂಗ್‌ ವಿಶ್ವಕಪ್‌(ಪಿಸ್ತೂಲ್‌/ರೈಫಲ್‌)ನ ಪುರುಷರ 10 ಮೀ ಏರ್‌ ರೈಫಲ್‌ನಲ್ಲಿ ಭಾರತದ ದಿವ್ಯಾಂಶ್‌ ಸಿಂಗ್‌ ಪನ್ವಾರ್‌ ಅವರು ಬೆಳ್ಳಿ ಪದಕ ಮುಡಿಗೇರಿಸಿಕೊಂಡಿದ್ದಾರೆ. ಚಿನ್ನದ ಪದಕ ವಿಜೇತ ಚೀನಾದ ಹುಯಿ ಝಿನ್ಚೆಂಗ್‌ ಅವರಿಗಿಂತ ಭಾರತದ ಶೂಟರ್‌ ಕೇವಲ 0.4 ಅಂತರದಲ್ಲಿ ಹಿನ್ನಡೆಯಲಿದ್ದರು. ಚೀನಾದ ಶೂಟರ್‌ ಫೈನಲ್‌ ಸುತ್ತಿನಲ್ಲಿ

ಬೆಂಗಳೂರು: ಏಪ್ರಿಲ್ 30 ಮತ್ತು ಮೇ 2 ರ ನಂತರ ಬಂಗಾಳ ಕೊಲ್ಲಿಯಲ್ಲಿ  ಚಂಡಮಾರುತ ಉಂಟಾಗಲಿದ್ದು,ತಮಿಳುನಾಡು, ಕೇರಳ , ಪುದುಚೇರಿ ಹಾಗೂ ರಾಜ್ಯದ ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಈ ಭಾಗಗಳಿಗೆ ಪ್ರವಾಸಕ್ಕೆ ತೆರಳಲು ಯೋಚಿಸಿದ್ದವರು ಮುಂಜಾಗ್ರತೆ ವಹಿಸಬೇಕಾಗಿದೆ.ಪುದುಚೇರಿ, ಕೇರಳ,

ಸೂರತ್: ವಿವಾದಿತ ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಪುತ್ರ ನಾರಾಯಣ ಸಾಯಿ ವಿರುದ್ಧ ಅತ್ಯಾಚಾರ ಆರೋಪ ಸಾಬೀತಾಗಿದ್ದು, ಆತನನ್ನು ಪ್ರಕರಣದಲ್ಲಿ ಅಪರಾಧಿ ಎಂದು ಸೂರತ್ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಆಶ್ರಮದಲ್ಲಿ ಮಹಿಳೆಯರು, ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಸಿಕ್ಕಿಬಿದ್ದಿದ್ದ ವಿವಾದಿತ  ಸ್ವಯಂ

 ಲಂಡನ್ :  ದೇಶಭ್ರಷ್ಟ ಉದ್ಯಮಿ ನೀರವ್ ಮೋದಿಗೆ ಜಾಮೀನು ನೀಡಲು ಲಂಡನ್ ನ ವೆಸ್ಟ್ ಮಿನಿಸ್ಟರ್ ನ್ಯಾಯಾಲಯ ನಿರಾಕರಿಸಿದೆ. ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣದ ಪ್ರಮುಖ ಆರೋಪಿಯಾಗಿರುವ ನೀರವ್ ಮೋದಿ ಪೊಲೀಸ್ ಕಸ್ಟಡಿ ಅವಧಿಯನ್ನು ಮೇ 24ರವರೆಗೂ ನ್ಯಾಯಾಲಯ ವಿಸ್ತರಿಸಿದೆ. ಗುರುವಾರ ಜಾರಿ ನಿರ್ದೇಶನಾಲಯ ನೀರವ್ ಮೋದಿ ಹಾಗೂ ಮೆಹುಲ್ ಚೋಕ್ಸಿಗೆ ಸೇರಿರುವ

Shri Vedamurthy Bhaskar Shrinivas Bhat. D.O.B: 25.08.1930  Expired on: 26.04.2019 Place of Birth: Mulky. Completed Vedic Study at Nigamagama Pathashala, Mangalore, with the inspiration and blessings of Shree Sukritindra Thirtha Swamiji and became Archak in Mulky Shree Venkataramana

ಬ್ರಹ್ಮಾವರ: ಕೊಳಲಗಿರಿಯಲ್ಲಿ ಕಾರ್ಯ ನಿರ್ವಹಿಸುತ್ತಿ¤ರುವ ಕ್ಯಾಶ್ಯೂ ಕಂಪೆನಿಯು ಕಾರ್ಮಿಕರನ್ನು ಏಕಾ ಏಕಿ ಬೀದಿ ಪಾಲು ಮಾಡುವ ಸಿದ್ಧತೆಯಲ್ಲಿದ್ದಾರೆ ಎಂದು ಎಂದು ಆರೋಪಿಸಿ ಕಾರ್ಮಿಕರು ಧರಣಿ ನಡೆಸಿದರು. ಸುಮಾರು 15 ವರ್ಷಗಳಿಂದ 3 ಪಾಳಿಯಲ್ಲಿ 500 ಮಂದಿ ಕಾರ್ಮಿಕರು ದುಡಿಯುತ್ತಿದ್ದು, ಬದುಕು ಕಟ್ಟಿಕೊಂಡಿದ್ದರು. ಇತ್ತೀಚಿನ 2 ವರ್ಷದಿಂದ ಇಲ್ಲಿ ಕೆಲಸವನ್ನು ಕಡಿತಮಾಡುತ್ತಾ ಬಂದಿದ್ದು

ಕಾರವಾರ: ದೇಶದ ಅತೀ ದೊಡ್ಡ ಸಮರ ನೌಕೆ ಐಎನ್ ಎಸ್ ವಿಕ್ರಮಾದಿತ್ಯ ಕಾರವಾರದ ನೌಕಾನೆಲೆಗೆ ಶುಕ್ರವಾರ ಬೆಳಗ್ಗೆ ಆಗಮಿಸಿದ್ದ ವೇಳೆ ಒಂದು ಭಾಗದಲ್ಲಿ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದ್ದು, ಈ ಸಂದರ್ಭದಲ್ಲಿ ಬೆಂಕಿ ನಂದಿಸಲು ಯತ್ನಿಸಿದ್ದ ನೌಕಾಪಡೆ ಅಧಿಕಾರಿ ಲೆಫ್ಟಿನೆಂಟ್ ಕಮಾಂಡರ್ ಡಿಎಸ್ ಚೌಹಾಣ್ ಸಾವಿಗೀಡಾಗಿದ್ದಾರೆ ಎಂದು ನೌಕಾಪಡೆ ಪ್ರಕಟಣೆ

ನವದೆಹಲಿ: 2020ರ ಏಪ್ರಿಲ್ ನಿಂದ ಮಾರುತಿ ಡೀಸೆಲ್ ಕಾರುಗಳ ಮಾರಾಟ ಸ್ಥಗಿತಗೊಳಿಸುವುದಾಗಿ ಭಾರತದ ಅತೀ ದೊಡ್ಡ ಕಾರು ತಯಾರಿಕಾ ಕಂಪನಿಯಾದ ಮಾರುತಿ ಸುಜುಕಿ ಇಂಡಿಯಾ(ಎಂಎಸ್ಐ) ಗುರುವಾರ ತಿಳಿಸಿದೆ. ಮಾರುತಿ ಡೀಸೆಲ್ ಕಾರುಗಳಿಗೆ ಹೆಚ್ಚಿನ ಬೇಡಿಕೆ ಇಲ್ಲದಿರುವುದನ್ನು ಪರಿಗಣಿಸಿದ ಹಿನ್ನೆಲೆಯಲ್ಲಿ 2020ರ ಏಪ್ರಿಲ್ 1ರಿಂದ ಮಾರುತಿ ಡೀಸೆ ಕಾರುಗಳ ಮಾರಾಟ ಮಾಡದಿರಲು ತೀರ್ಮಾನಿಸಿರುವುದಾಗಿ

ವಾರಣಾಸಿ: ಪ್ರಧಾನಿ ನರೇಂದ್ರ ಮೋದಿ ಅವರು ಸ್ಪರ್ಧಿಸುತ್ತಿರುವ ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯನ್ನು ಗುರುವಾರ ಅಧಿಕೃತವಾಗಿ ಪ್ರಕಟಿಸಲಾಗಿದ್ದು, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಬದಲು ಅಜಯ್ ರಾಯ್ ಅವರನ್ನು ಕಣಕ್ಕಿಳಿಸಲಾಗಿದೆ. ವಾರಣಾಸಿಯಲ್ಲಿ ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಅಲ್ಲದೆ