Log In
BREAKING NEWS >
ಘರ್ಷಣೆ, ಹಿಂಸಾಚಾರಕ್ಕೆ ತಿರುಗಿದ ಟ್ರ್ಯಾಕ್ಟರ್ ಪರೇಡ್: ಪೊಲೀಸರಿಂದ ಅಶ್ರುವಾಯು, ಲಾಠಿಚಾರ್ಜ್ ಪ್ರಯೋಗ, ದೆಹಲಿಯಲ್ಲಿ ಪರಿಸ್ಥಿತಿ ಉದ್ವಿಗ್ನ ...

ತಿರುಚ್ಚಿ: ತಮಿಳುನಾಡಿನ ತಿರುಚ್ಚಿಯಲ್ಲಿನ ಕರುಪ್ಪಸಾಮಿ ದೇಗುಲದಲ್ಲಿ ರವಿವಾರ ಕಾಲ್ತುಳಿತದಿಂದಾಗಿ ಓರ್ವ ಮಹಿಳೆ ಸಹಿತ ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು 10 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ತುರೈಯೂರು ಮುತ್ತಯ್ಯನ ಪಾಳ್ಯಂ ಗ್ರಾಮದಲ್ಲಿ ಈ ದೇಗುಲವಿದೆ. ಗಾಯಗೊಂಡ ಎಲ್ಲರನ್ನೂ ತುರೈಯೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿತ್ರ ಪೂರ್ಣಿಮೆಯ ಅಂಗವಾಗಿ ವಿಶೇಷ ಪೂಜೆಗೆಂದು ಸಾವಿರಾರು ಭಕ್ತರು ಆಗಮಿಸಿದ್ದರು.

ಬೆಂಗಳೂರು: ಚೆನ್ನೈ ವಿರುದ್ಧ ಮೊದಲ ಪಂದ್ಯ ಸೋಲಿನಿಂದ ಎದೆಗುಂದಿದ್ದ ವಿರಾಟ್ ಕೊಹ್ಲಿ ಪಡೆ ಇದೀಗ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದ ಕೊನೆಯ ಓವರ್‌ನಲ್ಲಿ 26 ರನ್ ಬೇಕಿದ್ದ ಚೆನ್ನೈ ತಂಡವನ್ನು 1 ರನ್ ನಿಂದ ಕಟ್ಟಿ ಹಾಕುವ ಮೂಲಕ ರೋಚಕ ಗೆಲುವು ಸಾಧಿಸಿದೆ. ಚೆನ್ನೈ ವಿರುದ್ಧದ ಸತತ ಸೋಲು ಕಂಡಿರುವ ಆರ್ಸಿಬಿ

ಚಿತ್ರದುರ್ಗ: ಟಿಟಿ ವಾಹನಕ್ಕೆ ಲಾರಿ ಡಿಕ್ಕಿಯಾದ ಪರಿಣಾಮ ಬೆಂಗಳೂರಿನ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿ ಆರು ಮಂದಿ ಗಾಯಗೊಂಡಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಸೋಮವಾರ ನಸುಕಿನ ಜಾವ ಚಿತ್ರದುರ್ಗ ನಗರದ ಜಿಎಂಟಿ ವೃತ್ತದ ಸಮೀಪ ನಡೆದ ಅಪಘಾತದಲ್ಲಿ ಬೆಂಗಳೂರಿನವರಾದ ಕಾರ್ತಿಕ್ ಗೌಡ(20), ಹರ್ಷ(20), ಶ್ರೀನಿಧಿ(20)  ಎಂಬುವವರು ಸಾವನ್ನಪ್ಪಿದ್ದಾರೆ.     ಬೆಂಗಳೂರು ವಿಜಯಾ ಕಾಲೇಜಿನನಲ್ಲಿ ಕಾಮರ್ಸ್

ಬೆಂಗಳೂರು/ನವದೆಹಲಿ:ಈಸ್ಟರ್ ದಿನವಾದ ರವಿವಾರ ದ್ವೀಪರಾಷ್ಟ್ರ ಶ್ರೀಲಂಕಾದಲ್ಲಿ ಸಂಭವಿಸಿದ್ದ ಭೀಕರ ಆತ್ಮಹತ್ಯಾ ಬಾಂಬ್ ದಾಳಿಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 290ಕ್ಕೆ ಏರಿದ್ದು, ಬೆಂಗಳೂರಿನ ಇಬ್ಬರು ಕನ್ನಡಿಗರು ಮೃತಪಟ್ಟಿರುವ ಬಗ್ಗೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಟ್ವೀಟ್ ಮಾಡುವ ಮೂಲಕ ಖಚಿತಪಡಿಸಿದ್ದಾರೆ. ಆತ್ಮಹತ್ಯಾ ಬಾಂಬ್ ದಾಳಿಯಲ್ಲಿ ಸಾವನ್ನಪ್ಪಿದ್ದ ಕನ್ನಡಿಗರ ಸಂಖ್ಯೆ 3ಕ್ಕೆ ಏರಿದೆ. ಅಲ್ಲದೇ

ಉಡುಪಿ: ಜಗದ್ಗುರು ಶ್ರೀ ಮನ್ ಮಧ್ವಾಚಾರ್ಯ ಮೂಲ ಮಹಾ ಸಂಸ್ಥಾನ ಉಡುಪಿ ಶ್ರೀ ಪುತ್ತಿಗೆ ಮಠದ ಶ್ರೀ ಮದುಪೇಂದ್ರ ತೀರ್ಥ ಶ್ರೀ ಪಾದರ 750 ವರ್ಷಗಳ ಗುರುಪರಂಪರೆಯಲ್ಲಿ ಮೂವತ್ತನೇ ಯತಿಗಳಾದ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ತಮ್ಮ ಹನ್ನೆರಡನೇ ವಯಸ್ಸಿನಲ್ಲಿ ಬಾಲಸನ್ಯಾಸವನ್ನು ಸ್ವೀಕರಿಸಿ ವಿಶ್ವದಾದ್ಯಂತ ಧರ್ಮಪ್ರಸಾರ ಮಾಡುವವರಾಗಿ ನಾಳೆಗೆ

ಲಕ್ನೋ: ಉತ್ತರಪ್ರದೇಶದ ಮಾಯಿನ್‌ ಪುರಿ ಎಂಬಲ್ಲಿ ಆಗ್ರಾ – ಲಕ್ನೋ ಎಕ್ಸ್‌ ಪ್ರಸ್‌ ಹೆದ್ದಾರಿಯಲ್ಲಿ ಆದಿತ್ಯವಾರ ಬೆಳ್ಳಂಬೆಳಿಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಇಲ್ಲಿನ ಕರ್ಹಾಲ್‌ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿನ ಹೆದ್ದಾರಿಯಲ್ಲಿ ದೆಹಲಿಯಿಂದ ಬನಾರಸ್‌ ಗೆ ಸಾಗುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಎದುರು ಸಾಗುತ್ತಿದ್ದ ಟ್ರಕ್ಕಿಗೆ ಅಪ್ಪಳಿಸಿದ ಪರಿಣಾಮ ಬಸ್ಸಿನಲ್ಲಿದ್ದ

Suicide bombers were involved in at least two of the eight attacks that struck three churches and luxury hotels frequented by foreigners in Sri Lanka on Easter Sunday, killing 188 people and injuring around 500

ಕೊಲಂಬೋ: ಶ್ರೀಲಂಕಾದಲ್ಲಿ ಭಾನುವಾರ ನಡೆದ ಭೀಕರ ಬಾಂಬ್‌ ಸ್ಫೋಟದಲ್ಲಿ ಬಹುಭಾಷಾ ನಟಿ ರಾಧಿಕಾ ಶರತ್‌ ಕುಮಾರ್‌ ಅವರು ಪಾರಾಗಿದ್ದಾರೆ. ಟ್ವೀಟರ್‌ನಲ್ಲಿ ಬರೆದುಕೊಂಡಿರುವ ರಾಧಿಕಾ, ನಾನು ಕೊಲಂಬೋದ ಸಿನ್ನಾಮೊನ್‌ಗ್ರ್ಯಾಂಡ್‌ ಹೊಟೇಲ್‌ನಿಂದ ಹೊರ ಬಂದ ಕೆಲ ಹೊತ್ತಲ್ಲೇ ಸ್ಫೋಟ ಸಂಭವಿಸಿದೆ. ನನಗೆ ಈ ಆಘಾತಕಾರಿ ವಿಚಾರವನ್ನು ನಂಬಲಾಗುತ್ತಿಲ್ಲ ಎಂದು ಬರೆದಿದ್ದಾರೆ. ಈಸ್ಟರ್‌ ಆಚರಣೆಯ ವೇಳೆ ಶ್ರೀಲಂಕಾ

ಕೊಲಂಬೋ: ಈಸ್ಟರ್‌ ಆಚರಣೆಯ ವೇಳೆ ಶ್ರೀಲಂಕಾ ರಾಜಧಾನಿ ಕೊಲಂಬೋ ಸೇರಿ ಮೂರು ನಗರಗಳಲ್ಲಿ ಉಗ್ರರು 8 ಕಡೆಗಳಲ್ಲಿ ಸರಣಿ ಸ್ಫೋಟಗಳನ್ನು ನಡೆಸಿದ್ದು, ಮಂಗಳೂರಿನ ಮಹಿಳೆ ಸೇರಿ ಕನಿಷ್ಠ 162 ಮಂದಿ ಪ್ರಾಣ ಕಳೆದುಕೊಂಡಿದ್ದು , 400ಕ್ಕೂ ಹೆಚ್ಚಿನ ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೊಲಂಬೋಗೆ ಪ್ರವಾಸಕ್ಕೆ ತೆರಳಿದ್ದ ರಝೀನಾ ಖಾದರ್‌ ಕುಕ್ಕಾಡಿ (58)ಎಂಬ

ಉಡುಪಿ: ಭಾರೀ ವಿವಾದಕ್ಕೆ ಒಳಗಾಗಿ ಅ೦ದಿನ ಹಿರಿಯ ಅದಮಾರು ಶ್ರೀಗಳಿ೦ದ ಪರ್ಯಾಯ ಪೀಠಕ್ಕೇರುವುದಕ್ಕೆ ಆಕ್ಷೇಪದಿ೦ದ ಆರ೦ಭಗೊ೦ಡು ನ೦ತರ ಉಳಿದ ಮಠಾಧೀಶರಿ೦ದಲೂ ವಿರೋಧ ವ್ಯಕ್ತ ದೊ೦ದಿಗೆ ವಿವಾದ ನಡೆಯು ಪರ್ಯಾಯಪೀಠವನ್ನೇರಿದ ಉಡುಪಿಯ ಅಷ್ಟಮಠಗಳಲ್ಲಿ ಒ೦ದಾದ ಪುತ್ತಿಗೆ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರು ಶಿಷ್ಯ ಸ್ವೀಕಾರಮಾಡಲು ಮು೦ದಾಗಿದ್ದಾರೆ೦ಬ ಸುದ್ದಿ ಇದೀಗ ರಥಬೀದಿ ಹಾಗೂ ಇಡೀ ಉಡುಪಿಯಲ್ಲಿ