Log In
BREAKING NEWS >
ಪ೦ಚ ಸ್ವಾಮೀಜಿಯವರ ದಿವ್ಯ ಹಸ್ತದಿ೦ದ ದೀಪ ಪ್ರಜ್ವಲನೆಯೊ೦ದಿಗೆ ಮುಷ್ಠಿ ಎಳ್ಳು ಸಮರ್ಪಣೆಯೊ೦ದಿಗೆ ಶ್ರೀಕೃಷ್ಣನದರ್ಶನಕ್ಕೆ ಚಾಲನೆ...ಡ್ರಗ್ಸ್ ದ೦ಧೆ ಪ್ರಕರಣ:ಇಬ್ಬರು ನಟಿಮಣಿಯರಿಗಿಲ್ಲ ಜಾಮೀನು ಭಾಗ್ಯ-ಸೆ.30ಕ್ಕೆ ಮತ್ತೆ ವಿಚಾರಣೆ

ಉಡುಪಿ: ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರ ನೇತೃತ್ವದಲ್ಲಿ ಕೃಷ್ಣನಿಗೆ ಸುವರ್ಣಗೋಪುರ ಸಮರ್ಪಣೆಯಾಗಲಿದ್ದು, ಜೂ.1ರಂದು ಅಪರಾಹ್ನ 4 ಗಂಟೆಗೆ ನಗರದ ಜೋಡುಕಟ್ಟೆಯಿ೦ದ ಶ್ರೀಕೃಷ್ಣ ಮುಖ್ಯಪ್ರಾಣ ಸೇವಾ ಸಮಿತಿ ಮತ್ತು ಕಿದಿಯೂರು ವಿಷ್ಣುಮೂರ್ತಿ ಹಾಗೂ ವನದುರ್ಗಾ ಸೇವಾ ಸಮಿತಿಯ ನೇತೃತ್ವದಲ್ಲಿ ಸುವರ್ಣ ಶಿಖರ ಮತ್ತು ರಜತ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ನಿರೀಕ್ಷೆಗೂ ಮೀರಿ ಜನ ಬೆಂಬಲ ಗಳಿಸಿದ್ದ ಬಿಜೆಪಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮುಗ್ಗರಿಸಿದೆ. ಕಾಂಗ್ರೆಸ್ ಮೇಲುಗೈ ಸಾಧಿಸಿದ್ದು, ಜೆಡಿಎಸ್  ಅಸ್ತಿತ್ವಕ್ಕಾಗಿ ತಿಣುಕಾಡುವಂತಾಗಿದೆ.ರಾಜ್ಯದ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಸೇರಿದಂತೆ 63 ನಗರ ಸ್ಥಳೀಯ ಸಂಸ್ಥೆಗಳ  1221 ವಾರ್ಡ್ ಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 509,

ವಾಷಿಂಗ್ಟನ್‌ : ಭಾರತ ಒಂದೊಮ್ಮೆ ರಶ್ಯದಿಂದ ದೀರ್ಘ‌ ವ್ಯಾಪ್ತಿಯ ಎಸ್‌-400 ಕ್ಷಿಪಣಿ ರಕ್ಷಣಾ ವ್ಯವಸ್ಥೆಯನ್ನು ಖರೀದಿಸಲು ಮುಂದಾದಲ್ಲಿ ಅದರಿಂದ ಭಾರತ-ಅಮೆರಿಕ ರಕ್ಷಣಾ ಬಾಂಧವ್ಯಗಳ ಮೇಲೆ ಗಂಭೀರ ವ್ಯತಿರಿಕ್ತ ಪರಿಣಾಮ ಉಂಟಾದೀತು ಎಂದು ಟ್ರಂಪ್‌ ಆಡಳಿತೆ ಎಚ್ಚರಿಕೆ ನೀಡಿದೆ. ಎಸ್‌ 400 ಕ್ಷಿಪಣಿ ರಕ್ಷಣಾ ವ್ಯವಸ್ಥೆಯು ರಶ್ಯದ ಅತ್ಯಾಧುನಿಕ, ನೆಲದಿಂದ ಆಗಸಕ್ಕೆ ಹಾರಿಸುವ

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಸುವರ್ಣಗೋಪುರ ಶಿಖರಪ್ರತಿಷ್ಠಾ ಹಾಗೂ ಬ್ರಹ್ಮಕಲಶಾಭಿಷೇಕ ಮಹೋತ್ಸವದ ವಿವಿಧ ಕಾರ್ಯಕ್ರಮಗಳಿಗೆ ಉತ್ತರಾದಿ ಮಠಾಧೀಶರಾದ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದರು ಶುಕ್ರವಾರದ೦ದು ದೀಪ ಪ್ರಜ್ವಲಿಸಿ ಉದ್ಘಾಟನೆ ಮಾಡಿದರು.

ವಿಶ್ವಸಂಸ್ಥೆ: ವಿಶ್ವಸಂಸ್ಥೆಯ ಸಂಪನ್ಮೂಲ ನಿರ್ವಹಣೆ, ಸುಸ್ಥಿರತೆ ಮತ್ತು ಸಹಭಾಗಿತ್ವದ ಸಹಾಯಕ ಮಹಾ ಕಾರ್ಯದರ್ಶಿ ಮತ್ತು ವಿಶ್ವಸಂಸ್ಥೆಯ ಮಹಿಳಾ ಉಪ ಕಾರ್ಯಕಾರಿ ನಿರ್ದೇಶಕಿಯಾಗಿ ಭಾರತದ ಅನಿತಾ ಭಾಟಿಯಾ ಅವರನ್ನು ವಿಶ್ವಸಂಸ್ಥೆಯ ಮಹಾ ಪ್ರಧಾನ ಕಾರ್ಯದರ್ಶಿ ಆಂಟೆನಿಯೋ ಗುಟೆರ್ರಸ್ ನೇಮಿಸಿದ್ದಾರೆ. ಸೋಮಾಲಿಯಾಕ್ಕೆ ತಮ್ಮ ವಿಶೇಷ ಪ್ರತಿನಿಧಿಯಾಗಿ ಹಾಗೂ ಸೋಮಾಲಿಯಾದಲ್ಲಿ ವಿಶ್ವಸಂಸ್ಥೆಯ ಸಹಾಯಕ ಮಿಷನ್‌ನ

ನವದೆಹಲಿ: 2ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದು, ಅಮಿತ್ ಶಾಗೆ ಗೃಹ ಖಾತೆ ಮತ್ತು ರಾಜನಾಥ್ ಸಿಂಗ್ ಅವರಿಗೆ ರಕ್ಷಣಾ ಇಲಾಖೆಯ ಜವಾಬ್ದಾರಿ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ನೂತನ ಸಚಿವರಿಗೆ

ಉಡುಪಿ: ಶ್ರೀ ಕೃಷ್ಣ ಮಠದಲ್ಲಿ, ಪರ್ಯಾಯ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರ ಬೃಹತ್ ಯೋಜನೆಯಾದ ಸುವರ್ಣ ಗೋಪುರಕ್ಕೆ ಕಡಿಯಾಳಿಯ ಮಾತೃ ಮಂಡಳಿಯ ಸದಸ್ಯೆಯರು ಸಂಗ್ರಹಿಸಿದ ಸುವರ್ಣ ನಾಣ್ಯಗಳನ್ನು ಶ್ರೀಪಾದರಿಗೆ ನೀಡಿ ಅನುಗ್ರಹ ಮಂತ್ರಾಕ್ಷತೆ ಪಡೆದರು.

ಬೆಂಗಳೂರು: ಆಪರೇಷನ್ ಕಮಲದ ಭೀತಿಯಲ್ಲಿ ಅತೃಪ್ತ ಶಾಸಕರ ಮನವೊಲಿಸಲು ಕಾಂಗ್ರೆಸ್ ನಾಯಕರು ಯಶಸ್ವಿಯಾಗಿದ್ದಾರೆ. ಸದ್ಯಕ್ಕೆ ಸಚಿವ ಸಂಪುಟ ವಿಸ್ತರಣೆ,ಪುನಾರಚನೆ ಮಾಡದೆ ಯಥಾಸ್ಥಿತಿ ಕಾಯ್ದುಕೊಳ್ಳಲು ಶಾಸಕರು,ಸಚಿವರ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ನಿರಂತರ ಎರಡು ದಿನ ಶಾಸಕಾಂಗ ಸಭೆ,ಸಚಿವರ ಸಭೆ ಜೊತೆ ಅತೃಪ್ತರನ್ನು ಸಮಾಧಾನಪಡಿಸುವಲ್ಲಿ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್, ಶಾಸಕಾಂಗ ನಾಯಕ ಸಿದ್ದರಾಮಯ್ಯ

ವಿಜಯವಾಡ : ವಿಭಜಿತ ಆಂಧ್ರ ಪ್ರದೇಶದ ಎರಡನೇ ಮುಖ್ಯಮಂತ್ರಿಯಾಗಿ ಎಸ್‌ ಜಗನ್‌ ಮೋಹನ್‌ ರೆಡ್ಡಿ ಅವರು ಇಂದು ಗುರುವಾರ ಪ್ರಮಾಣ ವಚನ ಸ್ವೀಕರಿಸಿದ ತತ್‌ಕ್ಷಣವೇ ರಾಜ್ಯದ ಹಿರಿಯ ನಾಗರಿಕರಿಗೆ ತಿಂಗಳಿಗೆ 3,000 ರೂ. ಪಿಂಚಣಿಯನ್ನು ಘೋಷಿಸಿದರು. ರಾಜ್ಯ ಹಿರಿಯ ನಾಗರಿಕರಿಗಾಗಿರುವ ಈ ಪಿಂಚಣಿ ಯೋಜನೆಯ ಆರಂಭದಲ್ಲಿ ತಿಂಗಳಿಗೆ 2,250 ರೂ. ನೀಡಲಾಗುವುದು,

Udupi: Narendra Modi, who led his party to historic victory in Lok Sabha election, is set to be sworn in as Prime Minister for the second successive term today evening. To celebrate the occasion, and also