Log In
BREAKING NEWS >
ಪ೦ಚ ಸ್ವಾಮೀಜಿಯವರ ದಿವ್ಯ ಹಸ್ತದಿ೦ದ ದೀಪ ಪ್ರಜ್ವಲನೆಯೊ೦ದಿಗೆ ಮುಷ್ಠಿ ಎಳ್ಳು ಸಮರ್ಪಣೆಯೊ೦ದಿಗೆ ಶ್ರೀಕೃಷ್ಣನದರ್ಶನಕ್ಕೆ ಚಾಲನೆ...ಡ್ರಗ್ಸ್ ದ೦ಧೆ ಪ್ರಕರಣ:ಇಬ್ಬರು ನಟಿಮಣಿಯರಿಗಿಲ್ಲ ಜಾಮೀನು ಭಾಗ್ಯ-ಸೆ.30ಕ್ಕೆ ಮತ್ತೆ ವಿಚಾರಣೆ

ವಿಟ್ಲ: ಇಲ್ಲಿನ ಪುಣಚ- ತೋರಣಕಟ್ಟೆ ರಸ್ತೆಯ ಮನೇಲ ಕ್ರಿಸ್ತರಾಜ ದೇವಾಲಯಕ್ಕೆ ಸೇರಿದ ಕ್ರೈಸ್ತ ದೇವರ ಮೂರ್ತಿಯ ಗ್ರೋಟ್ಟೊವನ್ನು ದುಷ್ಕರ್ಮಿಗಳು ಹಾನಿಗೊಳಿಸಿದ ಘಟನೆ ಶನಿವಾರ ನಡೆದಿದೆ. ದುಷ್ಕರ್ಮಿಗಳು ಕಲ್ಲೆಸೆದು ಹಾನಿ ಮಾಡಿದ್ದು , ಗ್ರೋಟ್ಟೊವಿನ ಹೊರಗಿನ ಗಾಜು ಪುಡಿಯಾಗಿದೆ. ಶನಿವಾರ ಬೆಳಗ್ಗೆ 5.45ರ ಸುಮಾರಿಗೆ ಸ್ಥಳೀಯ ಮಹಿಳೆಯೋರ್ವರು ಪೂಜೆ ಸಲ್ಲಿಸಲು ಬಂದಾಗ

ಉನ್ನಾವೋ(ಉತ್ತರಪ್ರದೇಶ): ವೇಗವಾಗಿ ಬಂದ ಬಸ್ ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದ ಪರಿಣಾಮ 5 ಮಂದಿ ಸಾವನ್ನಪ್ಪಿದ್ದು, 30 ಜನರು ಗಾಯಗೊಂಡಿರುವ ಘಟನೆ ಶನಿವಾರ ಲಕ್ನೋ-ಆಗ್ರಾ ಎಕ್ಸ್ ಪ್ರೆಸ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ದೆಹಲಿಯಿಂದ ಬಿಹಾರಕ್ಕೆ ಜನರನ್ನು ಕರೆದೊಯ್ಯುತ್ತಿದ್ದ ಬಸ್ ಏಕಾಏಕಿ ಟ್ರ್ಯಾಕ್ಟರ್ ಬಂಡಿಗೆ ಡಿಕ್ಕಿ ಹೊಡೆದಿತ್ತು. ಈ ಘಟನೆ ದೇವ್ ಖಾರಿ

ದುಬೈ: ಐಸಿಸಿ ವಿಶ್ವಕಪ್ ಟೂರ್ನಿಗೆ ಇನ್ನು ಕೆಲವೇ ದಿನಗಳು ಬಾಕಿ ಇದ್ದು, ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಸೇರಿದಂತೆ ಮೂವರು ಮಾಜಿ ಭಾರತೀಯ ಕ್ರಿಕೆಟಿಗರನ್ನು ವೀಕ್ಷಕ ವಿವರಣೆಗಾರರ ಪಟ್ಟಿಗೆ ಸೇರಿಸಲಾಗಿದೆ. ಇಂದು ಅಂತಾರಾಷ್ಟ್ರೀಯ ಕ್ರಿಕೆಟ್ ಸಂಸ್ಥೆ ಮುಂಬರುವ ಐಸಿಸಿ ವಿಶ್ವಕಪ್ ಟೂರ್ನಿಗೆ ವಿವಿಧ ದೇಶಗಳಿಂಗ ವೀಕ್ಷಕ ವಿವರಣೆದಾರರನ್ನು

ನವದೆಹಲಿ: ಶರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರಿಗೆ ಭಾರಿ ಹಿನ್ನಡೆಯಾಗಿದ್ದು, ಮಾಜಿ ಕೋಲ್ಕತಾ ಪೊಲೀಸ್ ಆಯುಕ್ತರಿಗೆ ಸುಪ್ರೀಂ ಕೋರ್ಟ್ ನೀಡಿದ್ದ 'ಬಂಧನದಿಂದ ಸುರಕ್ಷತೆ' ಆದೇಶವನ್ನು ತೆರುವು ಗೊಳಿಸಿದ್ದು, ರಾಜೀವ್ ಕುಮಾರ್ ಅವರಿಗೆ ಮತ್ತೆ ಬಂಧನ ಭೀತಿ ಎದುರಾಗಿದೆ. ಶರದಾ ಚಿಟ್ ಫಂಡ್ ಹಗರಣಕ್ಕೆ

ಮಂಗಳೂರು: ನಗರದ ರಥಬೀದಿಯಲ್ಲಿ ಪೊಲೀಸರು ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದು ದಾಖಲೆಯಿಲ್ಲದ 1 ಕೋಟಿ ರೂಪಾಯಿ ಹಣವನ್ನು ಶುಕ್ರವಾರ ಬೆಳಗ್ಗೆ ಜಪ್ತಿ ಮಾಡಿದ್ದಾರೆ. ಬಂದರು ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಬಸ್‌ನಲ್ಲಿ ಬೆಂಗಳೂರಿನಿಂದ ಆಗಮಿಸಿದ್ದ ವೇಳೆ ಹಣದ ಬ್ಯಾಗ್‌ ಸಮೇತ ಮಂಜುನಾಥ್‌ ಎನ್ನುವನನ್ನು ವಶಕ್ಕೆ ಪಡೆಯಲಾಗಿದೆ. ಪತ್ತೆಯಾದ ಹಣ ಹವಾಲಾ ಹಣ ಎನ್ನುವ ಶಂಕೆಯನ್ನು ಪೊಲೀಸರು

ಉಡುಪಿ:ಕಳೆದ ಹಲವು ದಿನಗಳಿ೦ದ ಉಡುಪಿಯ ಜನರ ಜೀವ ನದಿಯಾದ ಸ್ವರ್ಣಾನದಿಯಲ್ಲಿ ನೀರಿನ ಅಭಾವದಿ೦ದಾಗಿ ನಗರದಲ್ಲಿನ ಜನರ ಹಾಗೂ ವ್ಯಾಪರ ಉದ್ಯಮಕ್ಕೆ ತೀವ್ರವಾದ ಸಮಸ್ಯೆಉ೦ಟಾಗಿದೆ. ಒ೦ದೆಡೆಯಲ್ಲಿ ಮರಳು ಇಲ್ಲದೇ ಕೆಲಸದ ಸಮಸ್ಯೆ ಮತ್ತೊ೦ದೆಡೆ ಕುಡಿಯುವ ನೀರಿಗಾಗಿ ಪರದಾಡುವ ಸಮಸ್ಯೆ.ಗುರುವಾರದ೦ದು ಉಡುಪಿಯ ಅಮ್ಮಣ್ಣಿರಾಮಣ್ಣ ಶೆಟ್ಟಿ ಸಭಾಭವನದ ಬಳಿಯ ಹಿರಿಯನಾಗರಿಕರು ತಮ್ಮ ಮನೆಯಲ್ಲಿ ಕುಡಿಯಲು

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದು, ಇಂದು ನಡೆದ ಎನ್ಕೌಂಟರ್ ನಲ್ಲಿ ಉಗ್ರರ ಗುಂಡೇಟಿಗೆ ಓರ್ವ ಯೋಧ ಹುತಾತ್ಮನಾಗಿ, ಮೂವರು ಉಗ್ರರು ಸಾವನ್ನಪ್ಪಿದ್ದಾರೆ. ಪುಲ್ವಾಮ ಜಿಲ್ಲೆಯ ದಲಿಪೋರಾದಲ್ಲಿನ ಮನೆಯೊಂದರಲ್ಲಿ ಉಗ್ರರು ಅಡಗಿರುವ ಕುರಿತು ಮಾಹಿತಿ ಪಡೆದ ಸೇನಾಪಡೆಗಳು ಕೂಡಲೇ ಉಗ್ರರಿದ್ದ ಮನೆಯನ್ನು ಸುತ್ತುವರೆದಿದ್ದಾರೆ. ಸೇನಾಪಡೆಗಳನ್ನು

ಮೈಸೂರು: ನಗರದಲ್ಲಿ ಗುರುವಾರ ಮನಿ ಡಬ್ಲಿಂಗ್‌ ದಂಧೆಕೋರರನ್ನು ಗುರಿಯಾಗಿರಿಸಿಕೊಂಡು ಪೊಲೀಸರು ಶೂಟೌಟ್‌ ನಡೆಸಿದ್ದು ಮುಂಬೈ ಮೂಲದ ಓರ್ವ ದಂಧೆಕೋರ ಸಾವನ್ನಪ್ಪಿದ್ದಾನೆ. ಹೆಬ್ಟಾಳ್‌ ರಿಂಗ್‌ ರಸ್ತೆಯ ಬಳಿಯಿರುವ ಅಪಾರ್ಟ್‌ಮೆಂಟ್‌ ಮೇಲೆ ವಿಜಯನಗರ ಪೊಲೀಸರು ಕಾರ್ಯಾಚರಣೆನಡೆಸಿದ್ದಾರೆ. ಈ ವೇಳೆ ಪೊಲೀಸರ ಗುಂಡು ತಗುಲಿ ಓರ್ವ ಸಾವನ್ನಪ್ಪಿದ್ದಾನೆ. ಉಳಿದವರು ಸ್ಥಳದಿಂದ ಪರಾರಿಯಾಗಿದ್ದಾರೆ. ಗನ್‌ಗಳ ಸಹಿತ ದಂಧೆಕೋರರು ಪರಾರಿಯಾಗಿರುವ

ಚೆನ್ನೈ: ಭಾರತದ ಖ್ಯಾತ ಈಜುಪಟು ತಮಿಳುನಾಡು ಮೂಲದ ಎಂ.ಬಿ.ಬಾಲಕೃಷ್ಣನ್ ಅವರು ಮಂಗಳವಾರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಢಾಕಾ ಏಷ್ಯನ್ ಕ್ರೀಡಾಕೂಟದಲ್ಲಿ ಬಂಗಾರ ಸೇರಿದಂತೆ, ರಾಷ್ಟ್ರೀಯ ಚಾಂಪಿಯನ್ ಶಿಪ್ ಗಳಲ್ಲಿ ಸಾಧನೆ ಮಾಡಿರುವ ಅನುಭವಿ ಈಜು ಪಟು ಎಂ.ಬಿ.ಬಾಲಕೃಷ್ಣನ್ ಅವರು ಮಂಗಳವಾರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. 29 ವರ್ಷದ ಬ್ಯಾಕ್

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ತಂಗಿದ್ದ ಹೊಟೇಲ್ ಮೇಲೆ ದಾಳಿ ನಡೆಸಲು ತೆರಳಿದ್ದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳನ್ನು ಸಿಎಂ ಭದ್ರತಾ ಸಿಬ್ಬಂದಿ ವಾಪಸ್ ಕಳುಹಿಸಿದ್ದಾರೆ. ಕಳೆದ ಸೋಮವಾರ ರಾತ್ರಿ ಐಟಿ ಇಲಾಖೆಯ ಅಧಿಕಾರಿಗಳ ತಂಡ  ಸಿಎಂ ತಂಗಿದ್ದ ಹುಬ್ಬಳ್ಳಿಯ ಡೆನ್ನಿಸನ್ ಅಂಡ್ ಕಾಟನ್ ಕೌಂಟಿ ಹೊಟೇಲ್