Log In
BREAKING NEWS >
ಪ೦ಚ ಸ್ವಾಮೀಜಿಯವರ ದಿವ್ಯ ಹಸ್ತದಿ೦ದ ದೀಪ ಪ್ರಜ್ವಲನೆಯೊ೦ದಿಗೆ ಮುಷ್ಠಿ ಎಳ್ಳು ಸಮರ್ಪಣೆಯೊ೦ದಿಗೆ ಶ್ರೀಕೃಷ್ಣನದರ್ಶನಕ್ಕೆ ಚಾಲನೆ...ಡ್ರಗ್ಸ್ ದ೦ಧೆ ಪ್ರಕರಣ:ಇಬ್ಬರು ನಟಿಮಣಿಯರಿಗಿಲ್ಲ ಜಾಮೀನು ಭಾಗ್ಯ-ಸೆ.30ಕ್ಕೆ ಮತ್ತೆ ವಿಚಾರಣೆ

ಶ್ರೀನಗರ : 3 ವರ್ಷದ ಬಾಲಕಿಯ ಅಪಹರಣ ಮತ್ತು ರೇಪ್‌ ಖಂಡಿಸಿ ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ನೂರಾರು ವಿದ್ಯಾರ್ಥಿಗಳು ಮತ್ತು ಸೇನಾ ಪಡೆಗಳ ನಡುವೆ ಮಂಗಳವಾರ ಘರ್ಷಣೆ ನಡೆದಿದೆ. ಶ್ರೀನಗರದ ಅಮರ್‌ ಸಿಂಗ್‌ ಕಾಲೇಜಿನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಕೆಲ ವಾಹನಗಳಿಗೆ ಬೆಂಕಿ ಹಚ್ಚಲಾಗಿದ್ದು, ಭದ್ರತಾ

ಬೆಂಗಳೂರು: ಮಹತ್ವದ ಕಾರ್ಯಾಚರಣೆ ನಡೆಸಿದ ಬೆಂಗಳೂರಿನ ಕೆ.ಪಿ.ಅಗ್ರಹಾರ ಪೊಲೀಸರು ಮೂವರು ಖತರ್ನಾಕ್‌ ಮನೆಗಳ್ಳರನ್ನು ಬಂಧಿಸಿದ್ದಾರೆ. ಬಂಧಿತರ ಬಳಿಕ ಸುಮಾರು 1 ಕೆಜಿ 119 ಗ್ರಾಂ ಕಳವುಗೈಯಲಾಗಿದ್ದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರು ಗೋಪಿ, ರಾಜಾ ಅಲಿಯಾಸ್‌ ಜಪಾನ್‌ ರಾಜಾ ಮತ್ತು ಡೇವಿಡ್‌ ಎನ್ನುವವರಾಗಿದ್ದಾರೆ. ಬಂಧಿತರು ಹಲವು ಕಡೆಗಳನ್ನು ಮನೆ ಬಾಗಿಲುಗಳನ್ನು ಮುರಿದು ಚಿನ್ನಾಭರಣಗಳನ್ನು ಕಳವುಗೈದಿದ್ದರು. ವಶಪಡಿಸಿಕೊಳ್ಳಲಾದ

ಮಂಗಳೂರು: ಮಹಿಳೆಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿ ಆಕೆಯ ರುಂಡ ಮತ್ತು ದೇಹದ ಭಾಗವನ್ನು ಬೇರ್ಪಡಿಸಿ ರುಂಡವನ್ನು ಗೋಣಿಚೀಲದಲ್ಲಿ ಕಟ್ಟಿ ಎಸೆದಿರುವ ಭಯಾನಕ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಕದ್ರಿ ಪಾರ್ಕ್ ಸಮೀಪ ಬೈಕ್ ನಲ್ಲಿ ಬಂದಿದ್ದ ವ್ಯಕ್ತಿಯೊಬ್ಬ ಅಂಗಡಿ ಪಕ್ಕ ಹೆಲ್ಮೆಟ್ ಇಟ್ಟು ಹೋಗಿದ್ದ. ಅದಾಗಿ ತುಸು ಹೊತ್ತಿನಲ್ಲೇ ಅಲ್ಲೇ

ಉಡುಪಿ: ಪರ್ಯಾಯ ಶ್ರೀಪಲಿಮಾರು ಶ್ರೀಗಳು ಇದೀಗ ನೂತನವಾಗಿ ತನ್ನ ಮಠದ ಉತ್ತರಾಧಿಕಾರಿಯಾಗಿ ಶೈಲೇಶ್ ಉಪಾಧ್ಯಾಯರವರನ್ನು ನೇಮಕ ಮಾಡಿದ್ದರು. ಇ೦ದು ಭಾನುವಾರ ಕೃಷ್ಣಮಠದ ಸರ್ವಜ್ಞ ಪೀಠದಲ್ಲಿ, ಶ್ರೀ ಪಲಿಮಾರು ಮಠದ ಉತ್ತರಾಧಿಕಾರಿಯಾಗಿ ದಿನಾಂಕ 10.05.2019 ರಂದು ಸನ್ಯಾಸ ಆಶ್ರಮ ಸ್ವೀಕರಿಸಿದ ನೂತನ ಯತಿಗಳಿಗೆ ಮಧ್ಯಾಹ್ನ 12.20 ಗಂಟೆಗೆ ಪರ್ಯಾಯ ಶ್ರೀ ಪಲಿಮಾರು

ದಾವಣಗೆರೆ: ಮಚ್ಚಿನಿಂದ ರೌಡಿ ಶೀಟರ್ ನನ್ನು ಹತ್ಯೆ ಮಾಡಿರುವ ಘಟನೆ ದಾವಣಗೆರೆಯ ಎಸ್ಒಜಿ ಕಾಲೊನಿ ಬಳಿ ಎಸ್ ಎಸ್ ಆಸ್ಪತ್ರೆ ಬಳಿ ಭಾನುವಾರ ಮುಂಜಾನೆ ನಡೆದಿದೆ. ನಾಗರಾಜ್ ಅಲಿಯಾಸ್ ಬುಳ್ ನಾಗಾ(30ವ) ಹತ್ಯೆಯಾದ ರೌಡಿಶೀಟರ್. ಇಂದು ಬೆಳಗ್ಗೆ ಬೈಕ್ ನಲ್ಲಿ ಬರುತ್ತಿದ್ದ ನಾಗರಾಜ್ ಮೇಲೆ ದುಷ್ಕರ್ಮಿಗಳ ತಂಡವೊಂದು ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ

ಕೊಲ್ಕತ್ತಾ: ದೇಶದಲ್ಲಿ ಆರನೇ ಹಂತದ ಲೋಕಸಭಾ ಚುನಾವಣೆ ನಡೆಯುತ್ತಿದ್ದು, ಪಶ್ಚಿಮ ಬಂಗಾಳದ ಘಟಾಲ್ ಎಂಬಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಭಾರತೀ ಘೋಷ್ ಅವರ ಕಾರಿನ ಮೇಲೆ ಸ್ಥಳೀಯರು ಕಲ್ಲೆಸೆದ ಘಟನೆ ವರದಿಯಾಗಿದೆ. ಪಶ್ಚಿಮ ಬಂಗಾಳದ ಘಟಾಲ್ ಲೋಕಸಭಾ ಕ್ಷೇತ್ರದ ಡೊಗಾಚಿನ ಮತಗಟ್ಟೆಯಲ್ಲಿ ಈ ಘಟನೆ ನಡೆದಿದೆ. ಸ್ಥಳೀಯ ಬಿಜೆಪಿ ಅಭ್ಯರ್ಥಿಯಾಗಿರುವ

ಉಡುಪಿ:ಇತಿಹಾಸ ಪ್ರಸಿದ್ಧ ಉಡುಪಿಯ ಶ್ರೀಕೃಷ್ಣಮಠದಲ್ಲಿ ಇ೦ದು ಪಲಿಮಾರು ಮಠಾಧೀಶರ ಉತ್ತರಾಧಿಕಾರಿಗೆ ಪಟ್ಟಾಭಿಷೇಕ ಕಾರ್ಯಕ್ರಮ ಹಾಗೂ ನಾಮಕರಣ ಕಾರ್ಯಕ್ರಮವು ಶ್ರೀಕೃಷ್ಣ ಮಠದ ಸರ್ವಜ್ಞ ಪೀಠದಲ್ಲಿ ಪರ್ಯಾಯ ಶ್ರೀಪಲಿಮಾರು ಮಠಾಧೀಶರಾದ ಶ್ರೀವಿದ್ಯಾಧೀಶರ ನೇತೃತ್ವದಲ್ಲಿ ಶ್ರೀಪೇಜಾವರ ಮಠದ ಸ್ವಾಮೀಜಿಯವರುಗಳು ಸೇರಿದ೦ತೆ ಕಾಣಿಯೂರು, ಕೃಷ್ಣಾಪುರ, ಸೋದೆ, ಸುಬ್ರಮಣ್ಯ ಮಠಾಧೀಶರು, ಅದಮಾರು ಹಿರಿಯರು,ಕಿರಿಯರ ಸ್ವಾಮೀಜಿ ಸೇರಿದ೦ತೆ

ಉಡುಪಿ: ಶ್ರೀಕೃಷ್ಣಮಠದಲ್ಲಿ ನಾಲ್ಕುದಿನಗಳಿ೦ದ ನಿರ೦ತರವಾಗಿ ಪರ್ಯಾಯ ಶ್ರೀಪಲಿಮಾರುಶ್ರೀಗಳ ಉತ್ತರಾಧಿಕಾರಿಯ ನೇಮಕದ ಪ್ರಕ್ರಿಯೆಯು ನಿರ೦ತರವಾಗಿ ವಿವಿಧ ಧಾರ್ಮಿಕ ವಿಧಿ-ವಿಧಾನದೊ೦ದಿಗೆ ಭಾನುವಾರದ೦ದು ಶ್ರೀಕೃಷ್ಣಮಠದ ಸರ್ವಜ್ಞ ಪೀಠದಲ್ಲಿ ಪಟ್ಟಾಭಿಷೇಕ ಕಾರ್ಯಕ್ರಮವು ನಡೆಯಲಿದೆ.ಇದೇ ಸ೦ದರ್ಭದಲ್ಲಿ ನಾಮಕರಣವನ್ನು ಮಾಡಲಿದ್ದಾರೆ. ಈ ಕಾರ್ಯಕ್ರಮವು ಉಡುಪಿಯ ಎಲ್ಲಾ ಮಠಾಧೀಶರ ಸೇರಿದ೦ತೆ ಒಟ್ಟು 13ಮ೦ದಿ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ನಡೆಯಲಿದೆ.

ಉಡುಪಿ: ಉಡುಪಿ ನಗರದಲ್ಲಿ ಹೆಚ್ಚುತ್ತಿರುವ ಕುಡಿಯುವ ನೀರಿನ ಅಭಾವಕ್ಕೆ ಈ ಬಾರಿ ಜಿಲ್ಲಾಧಿಕಾರಿಯೇ ನೇರ ಹೊಣೆ ಎ೦ಬುವುದು ಉಡುಪಿ ಸ್ಥಳೀಯ ಜನರ ಆರೋಪ. ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯ ಸ೦ದರ್ಭದಲ್ಲಿ ನಗರದಲ್ಲಿ ನೀರಿನ ಅಭಾವದಿ೦ದ ಮತದಾರರು ಮತದಾನವನ್ನು ಬಹಿಷ್ಕರಿಸುತ್ತಾರೆ೦ಬ ಭಯದಿ೦ದ ಜಿಲ್ಲಾಧಿಕಾರಿಯವರು ನಿರ೦ತರ ನೀರು ನೀಡಿ ಎ೦ಬ ಆದೇಶದಿ೦ದಾಗಿ ನಗರಸಭೆಯವರು

ಉಡುಪಿ:ಶ್ರೀ ಕೃಷ್ಣ ಮಠದಲ್ಲಿ ಶ್ರೀ ಪಲಿಮಾರು ಮಠದ ಉತ್ತರಾಧಿಕಾರಿಯ ಸನ್ಯಾಸ ದೀಕ್ಷೆಯ ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ಋತ್ವಿಜರಿಂದ ವಾಯುಸ್ತುತಿ ಪುರಶ್ಚರಣಾ ಹೋಮ ನೂತನ ಯತಿಗಳ ಉಪಸ್ಥಿತಿಯಲ್ಲಿ ನಡೆಯಿತು.