Log In
BREAKING NEWS >
ಸೆ.22ರ೦ದು ಉಡುಪಿಯ ಶ್ರೀಕೃಷ್ಣಮಠದಲ್ಲಿ ಕೋಟಿತುಳಸಿ ಅರ್ಚನೆ ಕಾರ್ಯಕ್ರಮ ಜರಗಲಿದೆ...

ಶಿರಸಿ : ಬಡಗುತಿಟ್ಟು ಯಕ್ಷಗಾನ ರಂಗದ ಹಿರಿಯ ಭಾಗವತ ನೆಬ್ಬೂರು ನಾರಾಯಣ ಹೆಗಡೆ ಅವರು ಶನಿವಾರ ಬೆಳಗ್ಗೆ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು. ನೆಬ್ಬೂರು ಶೈಲಿನ ಭಾಗವತರು ಸುಮಾರು ನಾಲ್ಕು ದಶಕಗಳ ಕಾಲ ತಮ್ಮ ಕಂಚಿನ ಕಂಠದಿಂದ ಯಕ್ಷಗಾನ ರಂಗದಲ್ಲಿ ಪ್ರಸಿದ್ಧರಾದವರು. ಕೋಟ ಅಮೃತೇಶ್ವರಿ ಮೇಳ, ಇಡುಗುಂಜಿ ಕೆರೆಮನೆ

ಭುವನೇಶ್ವರ್‌: ದೆಹಲಿ-ಭುವನೇಶ್ವರ್‌ ನಡುವೆ ಸಂಚರಿಸುವ ರಾಜಧಾನಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಶನಿವಾರ ಅಗ್ನಿ ಅವಘಡ ಸಂಭವಿಸಿದೆ. ಅದೃಷ್ಟವಷಾತ್‌ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ವರದಿಯಾದಂತೆ ರೈಲಿನ ಕೊನೆಯಲ್ಲಿರುವ ಜನರೇರ್ಟ್‌ ಕೋಚ್‌ನಲ್ಲಿ ಬೆಂಕಿ ಹೊತ್ತಿಕೊಂಡಿದೆ. ತಕ್ಷಣ ರೈಲನ್ನು ನಿಲ್ಲಿಸಿ ಬೇರೆ ಬೋಗಿಗಳನ್ನು ಬೇರ್ಪಡಿಸಿ ಬೆಂಕಿ ವ್ಯಾಪಿಸುವುದನ್ನು ತಡೆಯಲಾಗಿದೆ. ಅಗ್ನಿ ಶಾಮಕ ದಳದ ಸಿಬಂದಿಗಳು ಆಗಮಿಸಿ ಬೆಂಕಿಯನ್ನು

ನವದೆಹಲಿ: ವಿಶ್ವದ ಅತಿದೊಡ್ಡ ವಿಮಾನ ತಯಾರಿಕಾ ಕಂಪೆನಿಯಾದ ಅಮೆರಿಕದ ಬೋಯಿಂಗ್ ನಿಂದ 22 ಅಪಾಚೆ ಎಎಚ್-64ಡಿ ದಾಳಿಯ ಹೆಲಿಕಾಪ್ಟರ್ ಗಳನ್ನು ಭಾರತೀಯ ವಾಯುಪಡೆಗೆ ಹಸ್ತಾಂತರಿಸಿದೆ. ಮೂರೂವರೆ ವರ್ಷಗಳ ಹಿಂದೆಯೇ ಭಾರತ ಮತ್ತು ಅಮೆರಿಕಾ ಮಧ್ಯೆ ಈ ಬಹುಶತಕೋಟಿ ಹೆಲಿಕಾಪ್ಟರ್ ಖರೀದಿ ಮತ್ತು ಮಾರಾಟ ಒಪ್ಪಂದವಾಗಿತ್ತು. ಅಮೆರಿಕಾದ ಎಎಚ್-64 ಇ(1) ಅಪಚೆ ಹೆಲಿಕಾಪ್ಟರ್ ಭಾರತೀಯ

ಪಲಿಮಾರು ಮಠದ ಶ್ರೀವಿದ್ಯಾಧೀಶತೀರ್ಥರು ಶೈಲೇಶ ಉಪಾಧ್ಯಾಯರನ್ನು ಪಟ್ಟ ಶಿಷ್ಯರನ್ನಾಗಿ ಸ್ವೀಕರಿಸುತ್ತಿದ್ದಾರೆ. ಶುಕ್ರವಾರ ಸನ್ಯಾಸಾಶ್ರಮ ಸ್ವೀಕಾರ ವಿಧಿಗಳು ನಡೆದಿದ್ದು ರವಿವಾರ ಮಠದ ಉತ್ತರಾಧಿಕಾರಿಯಾಗಿ ಸ್ವೀಕರಿಸುವ ಪ್ರಕ್ರಿಯೆಗಳು ನಡೆಯಲಿವೆ. ಉಡುಪಿ: ಇದು ಕರಾರುವಾಕ್ಕಾಗಿ 40 ವರ್ಷಗಳ ಹಿಂದಿನ ಘಟನೆ, ಈಗ ಮತ್ತೆ ಮರುಕಳಿಸುತ್ತಿದೆ. ಘಟನೆ ನಡೆದ / ನಡೆಯುತ್ತಿರುವ ಸ್ಥಳ ಮಾತ್ರ ಬೇರೆ ಬೇರೆ. ಶ್ರೀಪಲಿಮಾರು

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ರಣವಿಕ್ರಮ ಚಿತ್ರದಲ್ಲಿ ನಟಿಸಿದ್ದ ಬಾಲಿವುಡ್ ನಟಿ ಅದಾ ಶರ್ಮಾ ಇದೀಗ ಚಿತ್ರವೊಂದರ ಪ್ರಮೋಶನ್ ಗಾಗಿ ನಗ್ನ ಪೋಸು ಕೊಟ್ಟಿದ್ದು ಈ ಫೋಟೋ ಇದೀಗ ವೈರಲ್ ಆಗಿದೆ. ಮ್ಯಾನ್ ಟು ಮ್ಯಾನ್-ನನ್ನ ಮುಂದಿನ ಹಿಂದಿ ಚಿತ್ರ. ನನ್ನ ಸಿನಿ ಜರ್ನಿಯಲ್ಲಿ ಎಂದೂ ಅಂದುಕೊಂಡಿರದ ಪಾತ್ರವನ್ನು

ನವದೆಹಲಿ: ಉತ್ತರ ಪ್ರದೇಶದ ಅಯೋಧ್ಯೆಯ ದಶಕಗಳ ಹಳೆಯ ರಾಮಜನ್ಮಭೂಮಿ-ಬಾಬ್ರಿ ಮಸೀದಿ ಭೂ ವಿವಾದ ಕೇಸಿನಲ್ಲಿ ಮಧ್ಯಸ್ಥಿಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸುವ ಅವಧಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಆಗಸ್ಟ್ 15ರವರೆಗೆ ವಿಸ್ತರಿಸಿದೆ. ಸುಪ್ರೀಂ ಕೋರ್ಟ್ ನ ಮಾಜಿ ನ್ಯಾಯಾಧೀಶ ಎಫ್ಎಂಐ ಕಲಿಫುಲ್ಲಾ ನೇತೃತ್ವದ ಮೂವರು ಸದಸ್ಯರನ್ನೊಳಗೊಂಡ ಮಧ್ಯಸ್ಥಿಕೆ ತಂಡವನ್ನು ರಾಮಜನ್ಮಭೂಮಿ-ಬಾಬ್ರಿ ಮಸೀದಿ ವಿವಾದವನ್ನು ಸೌಹಾರ್ದಯುತವಾಗಿ

ಮಂಗಳೂರು: ಕುಖ್ಯಾತ ರೌಡಿ ಗೌರೀಶ್ ಎಂಬಾತನನ್ನು ಬಂಧಿಸಲು ಹೋದ ಪೊಲೀಸ್ ಅಧಿಕಾರಿಗಳ ಮೇಲೆ ಆತ ಚಾಕುವಿನಿಂದ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ವೇಳೆ ಪೊಲೀಸರು ರೌಡಿಯ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ ಘಟನೆ ಗುರುವಾರ ರಾತ್ರಿ ನಗರದಲ್ಲಿ ನಡೆದಿದೆ. ಘಟನೆಯ ಮಾಹಿತಿ ಪಡೆದು ಸ್ಥಳಕ್ಕೆ ಆಗಮಿಸಿದ ನಗರ ಪೋಲಿಸ್ ಆಯುಕ್ತ

ಮೈಸೂರು: ಆಘಾತಕಾರಿ ಘಟನೆಯಲ್ಲಿ, ಪ್ರಿಯಕರನ ಮುಂದೆಯೇ ಯುವತಿಯ ಮೇಲೆ ಆರು ಜನರ ಗ್ಯಾಂಗ್ ಒಂದು ಸಾಮೂಹಿಕ ಅತ್ಯಾಚಾರ ನಡೆಸಿದ್ದ ಘಟನೆ ಮೈಸೂರಿನಲ್ಲಿ ವರದಿಯಾಗಿದೆ. ಈ ಕುರಿತಂತೆ ದೂರು ದಾಖಲಾಗಿದ್ದು ಇದಾಗಲೇ ಆರೋಪಿಗಳ ಬಂಧನಕ್ಕಾಗಿ ಮೂರು ವಿಶೇಷ ತಂಡ ರಚಿಸಲಾಗಿದೆ ಎಂದು ಪೋಲೀಸರು ಹೇಳಿದ್ದಾರೆ. ಮೈಸೂರಿನ ಹೊರವಲಯದ ಲಿಂಗಾಂಬುಧಿ ಪಾಳ್ಯ ಪ್ರದೇಶದಲ್ಲಿ

ಘಟಾಲ್‌ (ಪಶ್ಚಿಮ ಬಂಗಾಲ) : ಈ ಲೋಕಸಭಾ ಕ್ಷೇತ್ರದಲ್ಲಿ ಮತದಾನಕ್ಕೆ ಇನ್ನು ಕೇವಲ ಎರಡು ದಿನಗಳು ಬಾಕಿ ಇರುವಂತೆಯೇ ಪೊಲೀಸರು ಬಿಜೆಪಿ ಅಭ್ಯರ್ಥಿ ಭಾರತಿ ಘೋಷ್‌ ಅವರ ಕಾರಿನಲ್ಲಿ 1.13 ಲಕ್ಷ ರೂ. ನಗದು ಇರುವುದನ್ನು ಪತ್ತೆ ಹಚ್ಚಿ ವಶಪಡಿಸಿಕೊಂಡಿದ್ದಾರೆ. ಘೋಷ್‌ ಅವರ ಕಾರಿನಲ್ಲಿ ಮಾಜಿ ಐಪಿಎಸ್‌ ಅಧಿಕಾರಿ ಪ್ರಯಾಣಿಸುತ್ತಿದ್ದರು. ಪಶ್ಚಿಮ

ಬೆಂಗಳೂರು:ಕರ್ನಾಟಕ ಹೈಕೋರ್ಟ್ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಅಭಯ್ ಶ್ರೀನಿವಾಸ್ ಓಕಾ ಅವರು ಶುಕ್ರವಾರ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ವಜೂಭಾಯಿ ವಾಲಾ ಅವರು ಪ್ರಮಾಣವಚನ ಬೋಧಿಸಿದರು. ಪ್ರಮಾಣವಚನ ಸ್ವೀಕಾರದ ಬಳಿಕ ನೂತನ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಅವರಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಹೂಗುಚ್ಛ ನೀಡಿ