Log In
BREAKING NEWS >
ಉಡುಪಿಯಲ್ಲಿ ಜೂ. 1ರಿಂದ ಸಿಟಿ ಬಸ್‌ ಸಂಚಾರ....

Moscow: Forty-one people including at least two children have died after a Russian passenger plane made an emergency landing and erupted in a huge ball of fire and black smoke at Moscow’s busiest airport on

ಬೆಂಗಳೂರು: ಹೆಲ್ಮೆಟ್ ಧರಿಸದೆ ತ್ರಿಬಲ್ಸ್ ರೈಡಿಂಗ್ ಮಾಡಿದ್ದು ಅಲ್ಲದೆ ಅತೀವೇಗವಾಗಿ ಹೋಗುತ್ತಿದ್ದಾಗ ರಸ್ತೆ ವಿಭಜಕಕ್ಕೆ ಬೈಕ್ ಗುದ್ದಿದ ಪರಿಣಾಮ ಮೂವರು ಟೆಕ್ಕಿ ದಾರುಣ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ಕಳೆದ ರಾತ್ರಿ ಸಂಭವಿಸಿದೆ. ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ (ಕೆಆರ್‌ಡಿಎಲ್)ದ ಇಂಜಿನಿಯರ್, ಟಿ.ನರಸೀಪುರ ಮೂಲದ ಕಾರ್ತಿಕ್ (29), ಹೆಚ್ಎಎಲ್‌ನ ಇಂಜಿನಿಯರ್, ಕುಣಿಗಲ್

ಮುಂಬೈ: ಭಾರತೀಯ ನೌಕಾದಳದ ಬಲ ಮತ್ತಷ್ಟು ವೃದ್ಧಿಸಿದ್ದು, ಇಂದು ಸ್ಕಾರ್ಪಿಯನ್ ಕ್ಲಾಸ್ ಸಬ್ ಮೆರಿನ್ ವೇಲಾ ಅಧಿಕೃತವಾಗಿ ಭಾರತೀಯ ನೌಕಾದಳಕ್ಕೆ ಸೇರ್ಪಡೆಯಾಗಿದೆ. ಮುಂಬೈನ ಮಡಗಾಂವ್ ಡಾಕ್ ಲಿಮಿಟೆಡ್ ನಲ್ಲಿ ಇಂದು ನಡೆದ ಸರಳ ಕಾರ್ಯಕ್ರಮದಲ್ಲಿ ಸ್ಕಾರ್ಪಿಯನ್ ಕ್ಲಾಸ್ ಸಬ್ ಮೆರಿನ್ ವೇಲಾವನ್ನು ಅಧಿಕೃತವಾಗಿ ನೌಕಾದಳಕ್ಕೆ ಸೇರಿಸಲಾಯಿತು. ಇದು ನೌಕಾದಳಕ್ಕೆ ಸೇರ್ಪಡೆಯಾದ ಸ್ಕಾರ್ಪಿಯನ್

ಕೊಲಂಬೊ: ಭೀಕರ ಉಗ್ರ ದಾಳಿ ಬಳಿಕ ಎಚ್ಚೆತ್ತುಕೊಂಡಿರುವ ಶ್ರೀಲಂಕಾ ಸರ್ಕಾರ 200 ಇಸ್ಲಾಮಿಕ್ ಪಾದ್ರಿಗಳೂ ಸೇರಿದಂತೆ ಶ್ರೀಲಂಕಾದಲ್ಲಿ ನೆಲೆಯೂರಿದ್ದ 600ಕ್ಕೂ ಹೆಚ್ಚು ವಿದೇಶಿಗರನ್ನು ಗಡಿಪಾರು ಮಾಡಿದೆ. ಈ ಬಗ್ಗೆ ಶ್ರೀಲಂಕಾದ ಗೃಹ ಸಚಿವ ವಜಿರಾ ಅಬೇಯವರ್ದೆನಾ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, 200 ಇಸ್ಲಾಮಿಕ್ ಪಾದ್ರಿಗಳೂ ಸೇರಿದಂತೆ ಶ್ರೀಲಂಕಾದಲ್ಲಿ ನೆಲೆಯೂರಿದ್ದ 600ಕ್ಕೂ

ನವದೆಹಲಿ: ಬಾಹ್ಯಾಕಾಶದಲ್ಲಿ ಮತ್ತೊಂದು ಸಾಧನೆಗೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಸಿದ್ಧವಾಗಿದೆ. ಇಸ್ರೋ ಮೇ.22 ರಂದು ಹೊಸ ಇಮೇಜಿಂಗ್ ಉಪಗ್ರಹವನ್ನು ಉಡಾವಣೆ ಮಾಡಲಿದೆ. ಈ ಮೂಲಕ ಭಾರತ ಬಾಹ್ಯಾಕಾಶದಿಂದ ಮತ್ತಷ್ಟು ಪರಿಣಾಮಕಾರಿಯಾಗಿ ನಿಗಾ ವಹಿಸುವುದಕ್ಕೆ ಸಾಧ್ಯವಾಗಲಿದೆ.  ರಿಸ್ಯಾಟ್-2ಬಿಆರ್ 1 ಮೇ.22 ರಂದು ಉಡಾವಣೆಯಾಗಲಿರುವ ಉಪಗ್ರಹವಾಗಲಿದೆ. ಹೊಸ ರಿಸ್ಯಾಟ್ ಉಪಗ್ರಹ ಈ ಹಿಂದಿನ ರಿಸ್ಯಾಟ್

ನೆಲ್ಯಾಡಿ: ಧರ್ಮಸ್ಥಳ – ಸುಬ್ರಹ್ಮಣ್ಯ ನಡುವಿನ ರಾಜ್ಯ ಹೆದ್ದಾರಿಯ ಕೊಕ್ಕಡ ಪರ್ಪಿಕಲ್ಲು ಎಂಬಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಸೋಮವಾರ ಬೆಳಗ್ಗೆ 10.30 ರ ಸುಮಾರಿಗೆ ನಡೆದಿದೆ. ಅಪಘಾತದಲ್ಲಿ ಸುಮಾರು ಎಂಟಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಧರ್ಮಸ್ಥಳದಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಸ್ವಿಫ್ಟ್ ಡಿಸೈರ್ ಕಾರು ಪರ್ಪಿಕಲ್ ಕಾಪಿನಬಾಗಿಲು

ಉಡುಪಿ: ಉಡುಪಿಯ ತೆ೦ಕಪೇಟೆಯಲ್ಲಿನ ಇತಿಹಾಸ ಪ್ರಸಿದ್ಧ ದೇವಾಲಯವಾದ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದ ಗರ್ಭಗುಡಿಯ ಸುತ್ತು ಪೌಳಿಯ ರಿಪೇರಿ ಹಾಗೂ ಪರಿವಾರ ದೇವಗೃಹಗಳ ನವೀಕರಣ ಪೂರ್ವಭಾವಿಯಾಗಿ,ವಾಸ್ತುತಜ್ಞರ ಸಲಹೆಗಳನ್ನು ಅನುಸರಿಸಿ ಇ೦ಜಿನಿಯರ್ ರವರಿ೦ದ ರೂಪಿಸಲ್ಪಟ್ಟ ನಕ್ಷೆಯನ್ನು ಪರಮ ಪೂಜ್ಯ ಶ್ರೀಕಾಶೀ ಮಠಾಧೀಶರಾದ ಶ್ರೀಮದ್ ಸ೦ಯಮೀ೦ದ್ರ ಶ್ರೀಪಾದಗಳವರ ನಿರ್ದೇಶನವನ್ನು ಪಡೆದುಕೊ೦ಡು ಮು೦ದುವರಿಸಲು ಯೋಜಿಸಲಾಗಿದೆ. ಈ ಪ್ರಯುಕ್ತ ದೇವಸ್ಥಾನದ

ಉಜಿರೆ: ಚಲಿಸುತ್ತಿದ್ದ ಕಾರಿನ ಮೇಲೆ ಏಕಾಏಕಿ ಮರ ಬಿದ್ದು ಇಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಉಜಿರೆ ಸಿದ್ದವನ ಸಮೀಪ ಶನಿವಾರ ಸಂಜೆ ನಡೆದಿದೆ. ಚಲಿಸುತ್ತಿದ್ದ ಕಾರಿನ ಮೇಲೆ ಭಾರೀ ಗಾತ್ರದ ಮರ ಬಿದ್ದ ಪರಿಣಾಮ ವಿಘ್ನೇಶ್ ಹಾಗೂ ಕ್ಷಿತಿಜ್ ಜೈನ್ ಸಾವನ್ನಪ್ಪಿದ್ದು,