Log In
BREAKING NEWS >
ಉಡುಪಿಯಲ್ಲಿ ಜೂ. 1ರಿಂದ ಸಿಟಿ ಬಸ್‌ ಸಂಚಾರ....

ಮೈಸೂರು: ಗಾನಕೋಗಿಲೆ ಎಸ್ ಜಾನಕಿ ಅವರು ಕಾಲು ಜಾರಿ ಬಿದ್ದಿದ್ದರಿಂದ ಅವರ ಸೊಂಟಕ್ಕೆ ಗಾಯವಾಗಿದ್ದು ಅವರನ್ನು ಕೂಡಲೇ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಾನಕಿ ಅವರು ಮೈಸೂರಿನಲ್ಲಿರುವ ತಮ್ಮ ಸಂಬಂಧಿಕರ ಮನೆಗೆ ಬಂದಿದ್ದಾಗ ಕಾಲು ಜಾರಿ ಬಿದ್ದಿದ್ದಾರೆ. ಈ ವೇಳೆ ಅವರ ಸೊಂಟ ಮುರಿದಿದೆ. ತೀವ್ರ ನೋವು ಕಾಣಿಸಿಕೊಂಡಿದ್ದು ಸದ್ಯ ಅವರನ್ನು

ನವದೆಹಲಿ: ರಫೇಲ್ ಯುದ್ಧ ವಿಮಾನ ಖರೀದಿ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಶನಿವಾರ ಸುಪ್ರೀಂ ಕೋರ್ಟ್ ಗೆ ಹೊಸದಾಗಿ ಪ್ರಮಾಣ ಪತ್ರ ಸಲ್ಲಿಸಿದ್ದು, ಈಗಾಗಲೇ ಸರ್ವೋಚ್ಛ ನ್ಯಾಯಾಲಯ ಸರ್ಕಾರಕ್ಕೆ ಕ್ಲೀನ್ ಚಿಟ್ ನೀಡಿರುವುದರಿಂದ, ಸೋರಿಕೆಯಾದ, ಕಾಣೆಯಾದ ದಾಖಲೆಗಳ ಆಧಾರದಲ್ಲಿ ಮರು ವಿಚಾರಣೆಯ ಅಗತ್ಯವಿಲ್ಲ ಎಂದು ಹೇಳಿದೆ. ಭದ್ರತಾ ವಿಚಾರಗಳ ಮೇಲಿನ ಸಂಪುಟ

ಕೋಲ್ಕತಾ: ಫೋನಿ ಚಂಡಮಾರುತದ ಅಬ್ಬರಕ್ಕೆ ಒಡಿಶಾದಲ್ಲಿ ಸಾವನ್ನಪ್ಪಿದವರ ಸಂಖ್ಯೆ 12ಕ್ಕೆ ಏರಿಕೆಯಾಗಿದ್ದು, ಪ್ರಸ್ತುತ ಚಂಡಮಾರುತ ಪಶ್ಚಿಮ ಬಂಗಾಳವನ್ನು ದಾಟಿ ಬಾಂಗ್ಲಾದೇಶದತ್ತ ಮುಖಮಾಡಿದೆ. ನಿನ್ನೆ ಬೆಳಗ್ಗೆ ಒಡಿಶಾದ ಪುರಿ ಕಡಲ ತೀರಕ್ಕೆ ಅಪ್ಪಳಿಸಿದ್ದ ಪೋನಿ ಚಂಡಮಾರುತ ಅಲ್ಲಿ ಭಾರಿ ಅವಾಂತರ ಸೃಷ್ಟಿ ಮಾಡಿದ್ದು, ಅಪಾರ ಪ್ರಮಾಣದ ಆಸ್ತಿಪಾಸ್ತಿ ನಷ್ಟ ಮಾಡಿದೆ. ಪುರಿಯಲ್ಲಿ ನೂರಾರು

ನವದೆಹಲಿ: ಪ್ರತಿಷ್ಠಿತ ಎಂಜಿ ಮೋಟಾರ್ ಸಂಸ್ಥೆಯ ನೂತನ ಎಂಜಿ ಹೆಕ್ಟರ್ ಎಸ್ ಯುವಿ ಕಾರುಗಳು ಮೇ 15ರಂದು ಭಾರತದಲ್ಲಿ ಅನಾವರಣಗೊಳಿಸಲಿದ್ದು, ಜೂನ್ ತಿಂಗಳಿನಿಂದ ರಸ್ತೆಗಿಳಿಯಲು ಸಿದ್ಧವಾಗಿದೆ. ಎಸ್ ಯುವಿ ಕಾರಿಗೆ ಸಂಬಂಧಿಸಿದ ಚಿತ್ರಗಳನ್ನು ಎಂಜಿ ಕಂಪನಿ ಈಗಾಗಲೇ ಹಂಚಿಕೊಂಡಿದ್ದು, ಹೆಕ್ಟರ್ ಎಸ್ ಯುವಿ ಬಂಪರ್ ನಲ್ಲಿ ಎಲ್ ಇಡಿ ಹೆಡ್

ಭುವನೇಶ್ವರ: ತೀವ್ರ ಆತಂಕಕ್ಕೆ ಕಾರಣವಾಗಿದ್ದ ಫೋನಿ ಹೆಸರಿನ ಚಂಡಮಾರುತವು ಶುಕ್ರವಾರ ಬೆಳಗ್ಗೆ ಪುರಿ ಜಿಲ್ಲೆಯ ಕರಾವಳಿಗೆ ಅಪ್ಪಳಿಸಿದ್ದು, ಒಡಿಸ್ಸಾದಲ್ಲಿ ಭಾರೀ ಗಾಳಿ ಮಳೆ ಮತ್ತು ಭೂಕುಸಿತಗಳು ಸಂಭವಿಸಿದ್ದು, ಈಗಾಗಲೇ ಐವರು ಬಲಿಯಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ತುರ್ತು ಪರಿಹಾರಕ್ಕಾಗಿ 1,000 ಕೋಟಿ ರೂಪಾಯಿ ಬಿಡುಗಡೆ ಮಾಡುವುದಾಗಿ ಘೋಷಿಸಿದ್ದಾರೆ. ರಾಜಸ್ಥಾನದಲ್ಲಿ

ಲಕ್ನೋ: ಫನಿ ಚಂಡಮಾರುತದ ಎಫೆಕ್ಟ್ ಉತ್ತರ ಪ್ರದೇಶದಲ್ಲಿ ಭಾರೀ ಅನಾಹುತ ಸೃಷ್ಟಿಸಿದೆ, ಉತ್ತರ ಪ್ರದೇಶದಲ್ಲಿ ಸಿಡಿಲಿಗೆ 8 ಮಂದಿ ಬಲಿಯಾಗಿದ್ದಾರೆ. ಚಾಂದೌಳಿ ಮತ್ತು ಸೋನ್ ಭಾದ್ರಾದಲ್ಲಿ ಸಿಡಿಲಿಗೆ 8 ಮಂದಿ ಸಾವನ್ನಪ್ಪಿದ್ದಾರೆ, ಈಗಾಗಲೇ ಹವಾಮಾನ ಇಲಾಖೆ, ಮುಂದಿನ 2 ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಸಿಡಿಲು ಬಡಿದಾಗ ನಾಲ್ಕು ಮಂದಿ

ಕೊಲಂಬೋ:ಶ್ರೀಲಂಕಾದಲ್ಲಿ ಈಸ್ಟರ್ ಸಂಡೇ ವೇಳೆ ಸಂಭವಿಸಿದ್ದ ಸರಣಿ ಆತ್ಮಹತ್ಯಾ ಬಾಂಬ್ ದಾಳಿ ಘಟನೆ ನಂತರ ಫೋಟೋ ತೆಗೆಯಲು ತೆರಳಿದ್ದ ಭಾರತೀಯ ಮೂಲದ ಫೋಟೋ ಜರ್ನಲಿಸ್ಟ್ ಅನ್ನು ಶ್ರೀಲಂಕಾ ಬಂಧಿಸಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ. ದೆಹಲಿಯಲ್ಲಿ ರಾಯಿಟರ್ಸ್ ನ್ಯೂಸ್ ಏಜೆನ್ಸಿಗೆ ಕಾರ್ಯನಿರ್ವಹಿಸುತ್ತಿದ್ದ ಸಿದ್ದಿಖಿ ಅಹ್ಮದ್ ಡ್ಯಾನಿಶ್ ಅವರು ಅಕ್ರಮವಾಗಿ ಶ್ರೀಲಂಕಾದ

ಶ್ರೀನಗರ: ದಕ್ಷಿಣ ಕಾಶ್ಮೀರದ ಶೋಪಿಯಾನ್‌ನಲ್ಲಿ ಶುಕ್ರವಾರ ಬೆಳಗ್ಗೆಸೇನಾಪಡೆಗಳು ನಡೆಸಿದ ಭಾರೀ ಕಾರ್ಯಾಚರಣೆಯಲ್ಲಿ ಹಿಜ್ಬುಲ್‌ ಮುಜಾಹಿದ್ದೀನ್‌ ಕಮಾಂಡರ್‌ ತಾರೀಖ್‌ ಮೌಲ್ವಿ ಸೇರಿ ಮೂವರು ಉಗ್ರರನ್ನು ಹತ್ಯೆಗೈಯಲಾಗಿದೆ. ಶೋಪಿಯಾನ್‌ನ ಅಧಾರಾ ಪ್ರದೇಶದ ಇಮಾಮ್‌ ಸಾಹೀಬ್‌ ಪ್ರದೇಶದಲ್ಲಿ ಮನೆಯೊಂದರಲ್ಲಿ ಮೂವರು ಉಗ್ರರು ಅಡಗಿರುವುದು ಖಚಿತವಾದ ಬಳಿಕ ಸೇನಾಪಡೆಗಳು ಮನೆಯನ್ನು ಸುತ್ತುವರಿದು ಕಾರ್ಯಾಚರಣೆ ಆರಂಭಿಸಿದ್ದಾರೆ. ಶೋಪಿಯಾನ್‌ನಲ್ಲಿ 2016 ರಲ್ಲಿ

ಮುಂಬಯಿ : 2018 ರ ಡಿಸೆಂಬರ್‌ 15 ರಂದು ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿ ನಾಪತ್ತೆಯಾಗಿದ್ದ ಸುವರ್ಣ ತ್ರಿಭುಜ ಬೋಟ್‌ನ ಅವಶೇಷಗಳು ಮಹಾರಾಷ್ಟ್ರದ ಮಾಲ್ವಣ್‌ ಕಡಲ ತೀರದಿಂದ 33 ಕಿ.ಮೀ ದೂರದಲ್ಲಿ ಪತ್ತೆಯಾಗಿವೆ ಎಂದು ಭಾರತೀಯ ನೌಕಾಪಡೆ ತಿಳಿಸಿದೆ. ನೌಕಾಪಡೆಯ ಹೆಲಿಕ್ಯಾಪ್ಟರ್‌ಗಳು ಮತ್ತು ಹಡಗುಗಳು ನಿರಂತರವಾಗಿ ಶೋಧ ನಡೆಸಿ ಆಳ ಸಮುದ್ರದಲ್ಲಿ ಅವಶೇಷಗಳನ್ನು