Log In
BREAKING NEWS >
ಕೊರ೦ಗ್ರಪಾಡಿಯಲ್ಲಿ ರಿಕ್ಷಾ ಬಸ್ ಡಿಕ್ಕಿ-ಶಾಲಾ ಮಗು ಮತ್ತು ಚಾಲಕ ಗ೦ಭೀರ....ಜುಲಾಯಿ 4ಕ್ಕೆ ಅದಮಾರು ಮಠದ ಪರ್ಯಾಯಕ್ಕೆ ಕಟ್ಟಿಗೆ ಮುಹೂರ್ತ....

ವಾಷಿಂಗ್ಟನ್: ಅಮೆರಿಕದಲ್ಲಿ ಗನ್ ಸಂಸ್ಕೃತಿ ಅಟ್ಟಹಾಸ ಮೆರೆದಿದ್ದು, ಶಸ್ತ್ರಧಾರಿಯೋರ್ವ ನಡೆಸಿದ ಗುಂಡಿನ ದಾಳಿಯಲ್ಲಿ ಓರ್ವ ಭಾರತೀಯ,  ಮೂವರು ಭಾರತೀಯರು ಸೇರಿದಂತೆ 4 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಅಮೆರಿಕದ ಸಿನ್ಸಿನಾಟಿಯಲ್ಲಿರುವ ನಾರ್ಥ್ ಕ್ಯಾರೋಲಿನಾ ವಿವಿಯ ಕ್ಯಾಂಪಸ್ ನಲ್ಲಿ ಈ ಘಟನೆ ನಡೆದಿದ್ದು, ಶಸ್ತ್ರಧಾರಿಯೋರ್ವ ನಡೆಸಿದ ಗುಂಡಿನ ದಾಳಿಯಲ್ಲಿ ಓರ್ವ ಭಾರತೀಯ ಪ್ರಜೆ,

ಬೆಂಗಳೂರು: ರಾಜಕೀಯದಲ್ಲಿ ಯಾರೂ ಶಾಶ್ವತ ಮಿತ್ರರಲ್ಲ, ಶತ್ರಗಳೂ ಅಲ್ಲ ಎನ್ನುವ ಮಾತಿನಂತೆ ಬಿಜೆಪಿ ಸಂಸದ ಪ್ರತಾಪ್‌ ಸಿಂಹ ಸಚಿವಡಿ.ಕೆ.ಶಿವಕುಮಾರ್‌ ಅವರ ಕಾಲಿಗೆ ಬಿದ್ದು ಹೊಸ ಚರ್ಚೆ ಆರಂಭವಾಗಲು ಕಾರಣವಾಗಿದ್ದಾರೆ. ಇಂದು ಬುಧವಾರ ಮಾಜಿ ಮುಖ್ಯಮಂತ್ರಿ , ಬಿಜೆಪಿ ನಾಯಕರ ಎಸ್‌.ಎಂ.ಕೃಷ್ಣ ಅವರ 88 ನೇ ಜನ್ಮದಿನಾಚರಣೆಯ ನಿಮಿತ್ತ ಅವರ ನಿವಾಸಕ್ಕೆ ಉಭಯ

ಗಡ್‌ಚಿರೋಲಿ: ಮಹಾರಾಷ್ಟ್ರದಲ್ಲಿ ನಕ್ಸಲರು ಬುಧವಾರ ಅಟ್ಟಹಾಸ ಮೆರೆದಿದ್ದು ಪುಲ್ವಾಮಾದಲ್ಲಿ ಉಗ್ರರು ಸಿಆರ್‌ಪಿಎಫ್ ಯೋಧರ ಮೇಲೆ ನಡೆಸಿದ ದಾಳಿಯ ಹಾಗೆ ಹೊಂಚು ದಾಳಿ ನಡೆಸಿದ್ದು 15 ಮಂದಿ ಯೋಧರು ಹುತಾತ್ಮರಾಗಿದ್ದಾರೆ. ನಕ್ಸಲರು ಮೊದಲು ರಸ್ತೆಕಾಮಗಾರಿ ಮಾಡುತ್ತಿದ್ದ 27 ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಬಳಿಕ ಕಾರ್ಯಾಚರಣೆಗಿಳಿದ ಕಮಾಂಡೋಗಳನ್ನು ಗುರಿಯಾಗಿರಿಸಿಕೊಂಡು ರಸ್ತೆಯಲ್ಲಿ ಐಇಡಿ ಸ್ಫೋಟ ನಡೆಸಿದ್ದಾರೆ. ಸಿ