Log In
BREAKING NEWS >
ಪ೦ಚ ಸ್ವಾಮೀಜಿಯವರ ದಿವ್ಯ ಹಸ್ತದಿ೦ದ ದೀಪ ಪ್ರಜ್ವಲನೆಯೊ೦ದಿಗೆ ಮುಷ್ಠಿ ಎಳ್ಳು ಸಮರ್ಪಣೆಯೊ೦ದಿಗೆ ಶ್ರೀಕೃಷ್ಣನದರ್ಶನಕ್ಕೆ ಚಾಲನೆ...ಡ್ರಗ್ಸ್ ದ೦ಧೆ ಪ್ರಕರಣ:ಇಬ್ಬರು ನಟಿಮಣಿಯರಿಗಿಲ್ಲ ಜಾಮೀನು ಭಾಗ್ಯ-ಸೆ.30ಕ್ಕೆ ಮತ್ತೆ ವಿಚಾರಣೆ

ಜೆರುಸಲೆಂ: ಗಡುವು ಮುಗಿದರೂ ಹೊಸ ಸರ್ಕಾರ ರಚಿಸಲು ಪ್ರಧಾನಿ ಬೆಂಜಮಿನ್‍ ನೆತನ್‍ಯಹು ವಿಫಲವಾದ ಹಿನ್ನೆಲೆಯಲ್ಲಿ ಇಸ್ರೇಲ್‍ನಲ್ಲಿ ಹೊಸದಾಗಿ ಸಾರ್ವತ್ರಿಕ ಚುನಾವಣೆಗಳು ನಡೆಯಲಿವೆ. ಕಳೆದ ತಿಂಗಳಷ್ಟೇ ನೆತನ್‍ ಯಾಹು ಚುನಾವಣೆಯಲ್ಲಿ ಗೆದ್ದು ಮತ್ತೊಮ್ಮೆ ಪ್ರಮಾಣ ವಚನ ಸ್ವೀಕರಿಸಿದ್ದರು. ಆದರೆ, ಸಂಸತ್‍ ಸರ್ಕಾರ ವಿಸರ್ಜನೆ ಪರ ಮತ ಹಾಕಿದೆ. ಇದರೊಂದಿಗೆ ಇಸ್ರೇಲ್‍ನಲ್ಲಿ ಕೇವಲ ಒಂದು

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ ವಿಧಾನಸೌಧದಲ್ಲಿ ಗುರುವಾರ ಆಯೋಜಿಸಿದ್ದ ಐರಾವತ ಯೋಜನೆಯ ಫಲಾನುಭವಿಗಳಿಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಾಹನಗಳನ್ನು ವಿತರಿಸುವ ಮೂಲಕ ಯೋಜನೆಗೆ ಚಾಲನೆ ನೀಡಿದರು.ಬೆಂಗಳೂರಿನ ಪರಿಶಿಷ್ಟ ಜಾತಿ ಹಾಗೂ ಪಂಗಡದ 200 ಫಲಾನುಭವಿಗಳಿಗೆ ಐರಾವತ ಯೋಜನೆಯಡಿ ವಾಹನಗಳ ಕೀಯನ್ನು ಹಸ್ತಾಂತರ

ವಿಜಯವಾಡ: ಆಂಧ್ರಪ್ರದೇಶದ ವಿಭಜನೆಯ ಬಳಿಕ ರಾಜ್ಯದ ಎರಡನೇ ಮುಖ್ಯಮಂತ್ರಿಯಾಗಿ ವೈಎಸ್ ಆರ್ ಕಾಂಗ್ರೆಸ್ ನ ಜಗನ್ ಮೋಹನ್ ರೆಡ್ಡಿ ಮೇ.30 ರಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ವಿಜಯವಾಡದ ಐಜಿಎಂಸಿ ಸ್ಟೇಡಿಯಂ ನಲ್ಲಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆದಿದ್ದು, ಸಂಪುಟ ಸಚಿವರು  ಜೂ.07 ಕ್ಕೆ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ಪದಗ್ರಹಣ

ಇಂಫಾಲ : 2019ರ ಲೋಕಸಭಾ ಚುನಾವಣೆಯಲ್ಲಿ ದಯನೀಯ ಸೋಲು ಕಂಡ ಬಳಿಕದಲ್ಲಿ ದೇಶಾದ್ಯಂತ ಕಾಂಗ್ರೆಸ್‌ ಪಕ್ಷದಲ್ಲಿನ ಬಿಕ್ಕಟ್ಟು, ತಳಮಳ ದಿನೇ ದಿನೇ ತೀವ್ರಗೊಳ್ಳುತ್ತಿದೆ. ಮಣಿಪುರ ವಿಧಾನಸಭೆಯ 12 ಶಾಸಕರು ಮಣಿಪುರ ಪ್ರದೇಶ್‌ ಕಾಂಗ್ರೆಸ್‌ ಸಮಿತಿಯಲ್ಲಿನ ತಮ್ಮ ಹುದ್ದೆಗಳಿಗೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದಾರೆ. ತಾವು ಪಕ್ಷ ತೊರೆಯುವುದಿಲ್ಲ; ಬದಲು ಪಕ್ಷವನ್ನು

ಥಾಣೆ: ಜಿಲ್ಲೆಯಲ್ಲಿ 2.5 ಕೋಟಿ ರೂ. ಮೌಲ್ಯದ ಎರಡು ಸ್ಯಾಂಡ್‌ ಬೋವಾ ಹಾವುಗಳನ್ನು ವಶಪಡಿಸಿಕೊಂಡು ಅದಕ್ಕೆ ಸಂಬಂಧಿಸಿದಂತೆ ಈರ್ವರು ವ್ಯಕ್ತಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಖಚಿತ ಮಾಹಿತಿಯನ್ನು ಆಧರಿಸಿ ಮುಂಬಯಿ ಮೂಲದವರಾದ ವಜೀದ್‌ ಹುಸೇನ್‌ ಮೊಹಮ್ಮದ್‌ ಯೂಸುಫ್‌ ಖುರೇಶಿ (47) ಮತ್ತು ಶಂಬು ಅಚ್ಚೆಲಾಲ್‌ ಪಾಸ್ವನ್‌ (39)ಬಂಧಿಸಿದ್ದು ಅವರ

ಬೆಂಗಳೂರು: ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಇದೀಗ ಜನರಿಗೆ ರಾಜ್ಯ ಸರ್ಕಾರ ವಿದ್ಯುತ್ ದರದ ಶಾಕ್ ಕೊಟ್ಟಿದೆ. ನೂತನ ವಿದ್ಯುತ್ ದರ ಪರಿಷ್ಕರಣೆ ಅನ್ವಯ ಪ್ರತಿ ಯೂನಿಟ್ ಗೆ 33ಪೈಸೆಯಷ್ಟು ದರ ಏರಿಕೆ ಮಾಡಿದೆ. 2019-20ನೇ ಸಾಲಿನಲ್ಲಿ ಒಂದು ಯೂನಿಟ್ ವಿದ್ಯುತ್ ಗೆ 1.38ಪೈಸೆ ದರ ಏರಿಕೆ ಮಾಡುವಂತೆ ಕೋರಿತ್ತು.

ಲಖೀಮ್‌ಪುರ್‌(ಅಸ್ಸಾಂ): ಬೆಚ್ಚಿ ಬೀಳಿಸುವ ಘಟನೆಯೊಂದರಲ್ಲಿ ಮಹಿಳೆಯೊಬ್ಬಳು ಪತಿಯನ್ನು ಹತ್ಯೆಗೈದು ರುಂಡ ಸಮೇತ ಠಾಣೆಗೆ ಬಂದು ಶಣಾಗಿದ್ದಾಳೆ. ಮಜ್‌ಗಾಂವ್‌ ಎಂಬಲ್ಲಿನ ಗುಣೇಶ್ವರಿ ಬರ್ಕಟಕಿ ಎಂಬ 48 ರ ಹರೆಯದ ಮಹಿಳೆ ಪತಿ ಮಧಿರಾಯ್‌ನ ಕಿರುಕುಳದಿಂದ ಬೇಸತ್ತು ಕೃತ್ಯ ಎಸಗಿದ್ದಾಳೆ. ನಿತ್ಯವೂ ಕುಡಿದು ಬಂದು ಹಿಂಸೆ ನೀಡುತ್ತಿದ್ದ , ಮೂವರು ಹೆಣ್ಣು ಮಕ್ಕಳು ಮತ್ತು ಇಬ್ಬರು

ನವದೆಹಲಿ: ಅನಾರೋಗ್ಯ ಹಿನ್ನಲೆಯಲ್ಲಿ ಎನ್ ಡಿಎ 2 ಸರ್ಕಾರದಲ್ಲಿ ತಮಗೆ ಸಚಿವ ಸ್ಥಾನ ಬೇಡವೆಂದು ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಮನವಿ ಮಾಡಿದ್ದಾರೆ. ಈ ಸಂಬಂಧ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿರುವ ಅವರು, ತಮಗೆ ಈ ಬಾರಿ ಸಚಿವ ಹುದ್ದೆ ನೀಡಬಾರದು, ಬೇರೆಯವರಿಗೆ ಕೊಡಿ ಎಂದು

Ranchi: Eleven personnel of the CRPF and the state police were injured in an IED blast triggered by Naxals in Jharkhand's Seraikela Kharsawan district in the early hours of Tuesday, officials said. The blast took place around