Log In
BREAKING NEWS >
ದೇಶದಲ್ಲಿ ಮುಂದುವರೆದ ಕೊರೋನಾ ಆರ್ಭಟ: ತ.ನಾಡಲ್ಲಿ ಮತ್ತಿಬ್ಬರು ಬಲಿ, ಸಾವಿನ ಸಂಖ್ಯೆ 83ಕ್ಕೆ ಏರಿಕೆ.....ಕೊರೋನಾ ಲಾಕ್'ಡೌನ್ ಎಫೆಕ್ಟ್: ಏಪ್ರಿಲ್ 30ರವರೆಗೂ ಬುಕಿಂಗ್ ಸ್ಥಗಿತಗೊಳಿಸಿದ ಏರ್ ಇಂಡಿಯಾ....

ಮಂಗಳೂರು: ಬಂಧಿಸಲು ತೆರಳಿದ ಪೊಲೀಸರ ಮೇಲೆ ದಾಳಿಗೆ ಯತ್ನಿಸಿದ ಕುಖ್ಯಾತ ರೌಡಿ ಮೇಲೆ ಪೊಲೀಸರು ಗುಂಡು ಹಾರಿಸಿ ಬಂಧಿಸಿರುವ ಘಟನೆ ಮಂಗಳವಾರ ತಡರಾತ್ರಿ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಹೊರವಲಯ ಪಚ್ಚನಾಡಿ ಎಂಬಲ್ಲಿ ಈ ಘಟನೆ ನಡೆದಿದ್ದು, ಇಲ್ಲಿನ ಕುಖ್ಯಾತ ರೌಡಿ ಉಮರ್ ಫಾರೂಕ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಪ್ರಸ್ತುತ ಗಾಯಾಳುವನ್ನು

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಇಬ್ಬರು ಶಂಕಿತ ಉಗ್ರರನ್ನು ಭಾರತೀಯ ಸೇನಾಪಡೆಗಳು ಬಂಧಿಸಿದೆ ಎಂದು ತಿಳಿದುಬಂದಿದೆ. ಸೇನಾ ಮೂಲಗಳ ಪ್ರಕಾರ ಜಮ್ಮುವಿನ ರತ್ನಚುಕ್ ಸೇನಾ ಕ್ಯಾಂಪ್ ಬಳಿ ಶಂಕಿತ ಉಗ್ರರನ್ನು ಭದ್ರತಾ ಪಡೆಗಳು ವಶಕ್ಕೆ ಪಡೆದಿದ್ದು, ಸೇನಾ ಕ್ಯಾಂಪ್ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಆರೋಪದ ಮೇರೆಗೆ ಇಬ್ಬರನ್ನು ಬಂಧಿಸಲಾಗಿದೆ.

ನಟಿ ಸಂಜನಾ ಆನಂದ್ ಕನ್ನಡ ಚಿತ್ರರಂಗ ಕಾಣುತ್ತಿರುವ ನವಪ್ರತಿಭೆಗಳಲ್ಲಿ ಒಬ್ಬರು. ಇದೀಗ ಆಕೆ ತಮ್ಮ ನಾಲ್ಕನೇ ಚಿತ್ರಕ್ಕೆ ಸಹಿ ಹಾಕಿದ್ದಾರೆ. "ಕೆಮಿಸ್ಟ್ರಿ ಆಫ್ ಕರಿಯಪ್ಪ" ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟಿದ್ದ ಸಂಜನಾ ಅಜಯ್ ರಾವ್ ಅವರ ಮುಂಬರುವ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದೇ ವೇಳೆ ನಟಿ ಚಿರಂಜೀವಿ ಸರ್ಜಾಗೆ

ಭುವನೇಶ್ವರ : ಬಿಜೂ ಜನತಾ ದಳದ ಅಧ್ಯಕ್ಷ ನವೀನ್‌ ಪಟ್ನಾಯಕ್‌ ಅವರಿಂದು ಬುಧವಾರ ನಿರಂತರ ಐದನೇ ಬಾರಿ ಒಡಿಶಾ ಮುಖ್ಯಮಂತ್ರಿಯಾಗಿ ಶಪಥ ಗ್ರಹಣ ಮಾಡಿದರು. ಇಲ್ಲಿನ  ಇಡ್‌ಕೋ ಎಗ್ಸಿಬಿಷನ್‌ ಗ್ರೌಂಡ್‌ ನಲ್ಲಿ ಏರ್ಪಡಿಸಲಾಗಿದ್ದ ಅದ್ದೂರಿಯ ಸಮಾರಂಭದಲ್ಲಿ ರಾಜ್ಯಪಾಲ ಗಣೇಶೀ ಲಾಲ್‌ ಅವರು ಪಟ್ನಾಯಕ್‌ ಅವರಿಗೆ ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. 147 ಸದಸ್ಯ

ಕೋಲ್ಕತ : ಪಶ್ಚಿಮ ಬಂಗಾಲದಲ್ಲಿನ ಭಾರತೀಯ ಜನತಾ ಪಕ್ಷದ ನಾಯಕ ಮುಕುಲ್‌ ರಾಯ್‌ ಅವರ ಪುತ್ರ Subhrangshu Roy ಅವರು ಇಂದು ಮಂಗಳವಾರ ಇಲ್ಲಿ ಬಹುತೇಕ ಬಿಜೆಪಿ ಸೇರಲಿದ್ದಾರೆ. Subhrangshu ಜತೆಗೆ ತೃಣಮೂಲ ಕಾಂಗ್ರೆಸ್‌ ನ ಮೂವರು ಶಾಸಕರು ಮತ್ತು ಕನಿಷ್ಠ ಇತರ 50 ಮಂದಿ ಕೌನ್ಸಿಲರ್‌ಗಳು ಕೂಡ ಬಿಜೆಪಿ ಸೇರಲಿದ್ದಾರೆ

ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿಯವರು ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ಕುರಿತು ವಿಶೇಷವಾಗಿ ಧರ್ಮಸ್ಥಳ ಹಾಗೂ ಮಂಗಳೂರು ನಗರದ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಸಭೆ ನಡೆಸಿದರು. ಧರ್ಮಸ್ಥಳದಲ್ಲಿ ಈ ಬಾರಿ ನೇತ್ರಾವತಿ ನೀರು ಬತ್ತಿ ಹೋಗಿರುವುದರಿಂದ ಉಂಟಾಗಿರುವ ಸಮಸ್ಯೆ ಕುರಿತು ಮುಖ್ಯಮಂತ್ರಿ ಸೂಚನೆಯಂತೆ ಭೇಟಿ ನೀಡಿದ್ದ

ಮ್ಯೂನಿಚ್: ಜರ್ಮನಿಯ ಮ್ಯೂನಿಚ್‌ನಲ್ಲಿ ಅಂತಾರಾಷ್ಟ್ರೀಯ ಶೂಟಿಂಗ್‌ ಕ್ರೀಡಾ ಒಕ್ಕೂಟದ (ಐಎಸ್‌ಎಸ್‌ಎಫ್) ವತಿಯಿಂದ ನಡೆದ ಶೂಟಿಂಗ್‌ ವಿಶ್ವಕಪ್ ನಲ್ಲಿ ಭಾರತದ ರಾಹಿ ಸರ್ನೋಬತ್ ಮತ್ತು ಸೌರಭ್ ಚೌಧರಿ ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದಾರೆ. ಮಹಿಳಾ ವಿಭಾಗದ 25 ಮೀ. ಪಿಸ್ತೂಲ್ ಸ್ಪರ್ಧೆಯಲ್ಲಿ ರಾಹಿ ಬಂಗಾರದೊಂದಿಗೆ 2022ರ  ಟೋಕಿಯೋ ಒಲಿಂಪಿಕ್ಸ್‌ಗೆ ಅರ್ಹತೆ ಗಿಟ್ಟಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ

ಉಡುಪಿ: ಉಡುಪಿಯ ಅದಮಾರು ಮಠದ ಓಣಿಯಲ್ಲಿ ಪ್ರತಿನಿತ್ಯವು ಹಲವು ಜನರಿಗೆ ಉಪಕಾರ ಮಾಡುವುದರೊ೦ದಿಗೆ ಜನರ ಪ್ರೀತಿಗೆ ಪಾತ್ರರಾಗಿದ್ದು ಜನಾನುರಾಗಿಯಾಗಿದ್ದ ಮೂಲತ: ಉಡುಪಿಯ ಅ೦ಬಾಗಿಲನ ಶ್ಯಾಮ್ ಶೆಟ್ಟಿ ಕ೦ಪೌ೦ಡ್ (ಶ್ಯಾಮ್ ಸರ್ಕಲ್)ನ ಬಳಿಯಲ್ಲಿ ವಾಸವಾಗಿದ್ದು ಮು೦ಬಾಯಿಯಲ್ಲಿ ಹೊಟೇಲ್ ನೌಕರನಾಗಿ ಸೇವೆಯನ್ನು ಮಾಡಿ ನ೦ತರ ಅಸೌಖ್ಯದ ಕಾರಣದಿ೦ದ ಊರಿಗೆ ಬ೦ದು ನೆಲೆಸಿದ

ಕಠ್ಮಂಡು: ವಿಶ್ವದ ಅತ್ಯಂತ ಎತ್ತರದ ಶಿಖರ ಮೌಂಟ್ ಎವರೆಸ್ಟ್ ನ ಸ್ವಚ್ಛತಾ ಅಭಿಯಾನ ಕೊನೆಗೂ ಅಂತ್ಯಗೊಂಡಿದ್ದು, ಹಲವು ದಶಕಗಳಿಂದ ಸಂಗ್ರಹಣೆಯಾಗಿದ್ದ ಸುಮಾರು 11 ಟನ್ ತ್ಯಾಜ್ಯವನ್ನು ವಿಲೇವಾರಿ ಮಾಡಲಾಗಿದೆ. ನೇಪಾಳ ಸರ್ಕಾರ ನಡೆಸಿದ ವಿಶೇಷ ಎವರೆಸ್ಟ್ ತ್ಯಾಜ್ಯ ನಿರ್ವಹಣಾ ಅಭಿಯಾನದ ಮೂಲಕ ಶಿಖರದಲ್ಲಿ ಶೇಖರಣೆಯಾಗಿದ್ದ ಸುಮಾರು 11 ಟನ್ ತ್ಯಾಜ್ಯವನ್ನುವಿಲೇವಾರಿ ಮಾಡಲಾಗಿದೆ

ನವದೆಹಲಿ: ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಮಾಜಿ ರಾಷ್ಟ್ರಪತಿ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಪ್ರಣಬ್ ಮುಖರ್ಜಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ. ಗುರುವಾರ ಎರಡನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ಸ್ವೀಕರಿಸುವ ಮೋದಿ ಮಾಜಿ ರಾಷ್ಟ್ರಪತಿಯನ್ನು  "ರಾಜನೀತಿಜ್ಞ" ಎಂದು ಬಣ್ಣಿಸಿದ್ದಾರೆ. "ಪ್ರಣಬ್ ದಾ ಅವರೊಂದಿಗಿನ ಭೇಟಿ ಎಂದಿಗೂ ಸಮೃದ್ದ ಅನುಭವವನ್ನು