Log In
BREAKING NEWS >
ದೇಶದಲ್ಲಿ ಮುಂದುವರೆದ ಕೊರೋನಾ ಆರ್ಭಟ: ತ.ನಾಡಲ್ಲಿ ಮತ್ತಿಬ್ಬರು ಬಲಿ, ಸಾವಿನ ಸಂಖ್ಯೆ 83ಕ್ಕೆ ಏರಿಕೆ.....ಕೊರೋನಾ ಲಾಕ್'ಡೌನ್ ಎಫೆಕ್ಟ್: ಏಪ್ರಿಲ್ 30ರವರೆಗೂ ಬುಕಿಂಗ್ ಸ್ಥಗಿತಗೊಳಿಸಿದ ಏರ್ ಇಂಡಿಯಾ....

ಕರಾಚಿ: ಧರ್ಮನಿಂದನೆ ಆರೋಪದ ಮೇಲೆ ಸ್ಥಳೀಯ ಪಾದ್ರಿಯೊಬ್ಬರು ಪೊಲೀಸ್ ದೂರು ನೀಡಿದ ಹಿನ್ನಲೆಯಲ್ಲಿ ಹಿಂದೂ ಪಶುವೈದ್ಯರನ್ನು ಪಾಕಿಸ್ತಾನದ ದಕ್ಷಿಣ ಸಿಂಧ್ ಪ್ರಾಂತ್ಯದಲ್ಲಿ ಬಂಧಿಸಿದ ಘಟನೆ ನಡೆದಿದೆ. ಸಿಂಧ್ ಪ್ರಾಂತ್ಯದ ಮಿರ್ಪುಕ್ಷಾಸ್ ಜಿಲ್ಲೆಯ ಫುಲಡ್ಯೊನ್ ಪಟ್ಟಣದಲ್ಲಿರುವ ಹಿಂದೂ ಜನರ ಅಂಗಡಿಗಳು ಮತ್ತು ಟಯರ್ ಗಳಿಗೆ ಬೆಂಕಿ ಹಚ್ಚಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದರಿಂದ ಹಿಂದೂ

ಬೆಂಗಳೂರು: ಕರ್ನಾಟಕ "ಸಿಂಗಂ" ಖ್ಯಾತಿಯ ಖಡಕ್ ಪೋಲೀಸ್ ಅಧಿಕಾರಿ ಕೆ. ಅಣ್ಣಾಮಲೈ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಆಗಿದ್ದ ಅಣ್ನಾಮಲೈ ಮಂಗಳವಾರ  ರಾಜ್ಯ ಪೊಲೀಸ್​ ಮಹಾ ನಿರ್ದೇಶಕಿ ನೀಲಮಣಿ ಎನ್​ ರಾಜು ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.ಇದರೊಡನೆ ಕಳೆದ ಹತ್ತು ವರ್ಷಗಳ ತಮ್ಮ

ಶ್ರೀಕೃಷ್ಣ ಮಠದಲ್ಲಿ ಸುವರ್ಣ ಗೋಪುರ ಸಮರ್ಪಣಾ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಉಡುಪಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಟ್ಟಿ ಯವರು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಶಾ ಜೇಮ್ಸ್ ಮತ್ತು ಶ್ರೀಶ ಭಟ್ ಕಡೆಕಾರು ಉಪಸ್ಥಿತರಿದ್ದರು. ಉಡುಪಿ:

ಉಡುಪಿ: ಶ್ರೀ ಕೃಷ್ಣ ಮಠದದಲ್ಲಿ ಪರ್ಯಾಯ ಶ್ರೀ ಪಲಿಮಾರು ಮಠಾಧೀಶರಾದ ವಿದ್ಯಾಧೀಶತೀರ್ಥ ಶ್ರೀಪಾದರು ಸಂಕಲ್ಪಿಸಿರುವ ಗರ್ಭ ಗುಡಿಯ ಸುವರ್ಣಗೋಪುರದ ಕೆಲಸವು ಪ್ರಗತಿಯಲ್ಲಿ ನಡೆಯುತ್ತಿದೆ. ಜೂನ್ 1ರ೦ದು 10ವರೆಗೆ ವಿವಿಧ ಧಾರ್ಮಿಕ ವಿಧಿ-ವಿಧಾನಗಳೊ೦ದಿಗೆ ಸುವರ್ಣಗೋಪುರದ ಸಮರ್ಪಣಾ ಕಾರ್ಯಕ್ರಮವು ನಡೆಯಲಿದೆ. ಉಡುಪಿ: ಶ್ರೀಕೃಷ್ಣಮಠದ ಗರ್ಭಗುಡಿಗೆ ನೂತನವಾಗಿ ನಿರ್ಮಿಸುತ್ತಿರುವ ಸ್ವರ್ಣಗೋಪುರದ ಕೆಲಸ ಸುಮಾರು ಶೇ.75

ಲಾಹೋರ್: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿರುವ ಶತಮಾನಗಳಷ್ಟು ಹಳೆಯದಾದ  'ಗುರು ನಾನಕ್ ಪ್ಯಾಲೇಸ್' ನ ಕೆಲೆ ಬಾಗಗಳನ್ನು ಧ್ವಂಸ ಮಾಡಲಾಗಿದೆ. ಕಟ್ಟಡದ ಅಪರೂಪದ ರಚನೆಗಳಿರುವ ಕಿಟಕಿ ಹಾಗೂ ಬಾಗಿಲುಗಳನ್ನು ಮುರಿದು ಹಾಕಲಾಗಿದೆ ಎಂದು ಮಾದ್ಯಮಗಳು ವರದಿ ಮಾಡಿವೆ. ನಾಲ್ಕು ಅಂತಸ್ತಿನ ಕಟ್ಟಡದ ಗೋಡೆಗಳು ಸಿಖ್ ಧರ್ಮ ಸಂಸ್ಥಾಪಕ ಗುರು ನಾನಕ್ ಮತ್ತು

ಬೆಂಗಳುರು: ಸಿಲಿಕಾನ್ ಸಿಟಿಯಲ್ಲಿ ನಡುರಾತ್ರಿ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಬೆಂಗಳೂರು ಯಲಹಂಕದ ಕೋಗಿಲು ಕ್ರಾಸ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರು ದಾರುಣ ಸಾವಿಗೀಡಾಗಿದ್ದಾರೆ. ರಾತ್ರಿ 12:30ಕ್ಕೆ ಸಂಭವಿಸಿದ ದುರ್ಘಟನೆಯಲ್ಲಿ ಸರ್ಕಾರಿ ಅಂಬುಲೆನ್ಸ್ ಹಾಗೂ ವ್ಯಾಗನ್ ಆರ್ ಕಾರ್ ಪರಸ್ಪರ ಡಿಕ್ಕಿಯಾಗಿದ್ದು ಕಾರಿನಲ್ಲಿದ್ದ ಒಂದೇ ಕುಟುಂಬದ ಐವರು

ಬೆಳಗಾವಿ: ರಸ್ತೆ ಅಭಿವೃದ್ಧಿ ಸೇತುವೆ ಕಾಮಗಾರಿ ನಡೆಸುತ್ತಿದ್ದ ವೇಳೆ ಮಣ್ಣಿನ ಗುಡ್ಡ ಕುಸಿದು ಮೂವರು ಕಾರ್ಮಿಕರು ಸಾವನ್ನಪ್ಪಿರುವ ದಾರುಣ ಘಟನೆ ಸೋಮವಾರ ತಾಲೂಕಿನ ದೇಸೂರು ಬಳಿ ನಡೆದಿದೆ. ಖಾನಾಪುರ-ಬೆಳಗಾವಿ ರಸ್ತೆ ಕಾಮಗಾರಿ ಮಾಡುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಘಟನೆಯಲ್ಲಿ ಜಾರ್ಖಂಡ್ ಮೂಲದ ಕಾರ್ಮಿಕರಾದ ದುರ್ಗೆಶ್ ಕುಮಾರ್(22ವರ್ಷ), ಅರ್ಜುನ್ ಸಿಂಗ್ (21ವರ್ಷ),

ಮಲ್ಪೆ: ಭಗವಂತ ಭಕ್ತರಿಗೆ ಬೇರೆ ಬೇರೆ ರೂಪದಿಂದ ಅನುಗ್ರಹ ಮಾಡುತ್ತಾನೆ. ಆದರಲ್ಲೂ ಕಲಿಯುಗದ ಜನರ ಸಾಧನೆ, ಸಿದ್ಧಿಗೆ ತೊಂದರೆ ಇದ್ದಲ್ಲಿ ಅದನ್ನು ಪರಿಪಾಲನೆ ಮಾಡಲು ಭಗವಂತನು ಕೃಷ್ಣ ರೂಪದಿಂದಲೇ ಅನುಗ್ರಹ ನೀಡುತ್ತಾನೆ. ಈ ನಿಟ್ಟಿನಲ್ಲಿ ಕೃಷ್ಣನ ಉಪಾಸನೆ ಮುಖ್ಯವಾದುದು ಎಂದು ಉಡುಪಿ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ನುಡಿದರು. ಶುಕ್ರವಾರ

ಉಡುಪಿ: ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರ ನೇತೃತ್ವದಲ್ಲಿ ಕೃಷ್ಣನಿಗೆ ಸುವರ್ಣಗೋಪುರ ಸಮರ್ಪಣೆಯಾಗಲಿದ್ದು, ಜೂ.1ರಂದು ಅಪರಾಹ್ನ 4 ಗಂಟೆಗೆ ಶ್ರೀಕೃಷ್ಣ ಮುಖ್ಯಪ್ರಾಣ ಸೇವಾ ಸಮಿತಿ ಮತ್ತು ಕಿದಿಯೂರು ವಿಷ್ಣುಮೂರ್ತಿ ಹಾಗೂ ವನದುರ್ಗಾ ಸೇವಾ ಸಮಿತಿಯ ನೇತೃತ್ವದಲ್ಲಿ ಸುವರ್ಣ ಶಿಖರ ಮತ್ತು ರಜತ ಕಲಶದ

ಧಾರವಾಡ: ನವಲಗುಂದದ ಅಮರಗೋಳದಲ್ಲಿ ಕಾರು ಮತ್ತು ಲಾರಿಯ ನಡುವೆ ಭಾನುವಾರ ನಡೆದ ಭೀಕರ ಅಪಘಾತದಲ್ಲಿ ಮೂವರು ದಾರುಣವಾಗಿ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಬಾಗಲಕೋಟೆ ಮೂಲದ ಮೂವರು ಸ್ಥಳದಲ್ಲೇ ದಾರುಣವಗಿ ಸಾವನ್ನಪ್ಪಿದ್ದಾರೆ. ಮೃತರು ಶರಣ ಜಗಜ್ಜಿನ್ನಿ(15), ವರ್ಷಾ ಜಗಜ್ಜಿನ್ನಿ(12) ಮತ್ತುರವಿಹಂಡಿ (40) ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಇಬ್ಬರನ್ನು ಆಸ್ಪತ್ರೆಗೆ