Log In
BREAKING NEWS >
ಉಡುಪಿ ಶ್ರೀಕೃಷ್ಣಮಠ:ಸುವರ್ಣಗೋಪುರದ ಸಮರ್ಪಣೆ-ಬ್ರಹ್ಮಕಲಶೋತ್ಸವ ಕಾರ್ಯಕ್ರಮವು ಜೂನ್ 1ರಿ೦ದ 9ರವರೆಗೆ ಜರಗಲಿದೆ....

ಶ್ರೀ ಕೃಷ್ಣ ಮಠಕ್ಕೆ ಭಾರತದ ಮಾಜಿ ಪ್ರಧಾನಿ ದೇವೇಗೌಡರು ಕುಟುಂಬ ಸಮೇತ ಆಗಮಿಸಿ ದೇವರ ದರ್ಶನ ಮಾಡಿ ಪರ್ಯಾಯ ಪಲಿಮಾರು ಶ್ರೀವಿದ್ಯಾಧೀಶ ತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದು ಶ್ರೀಕೃಷ್ಣ ಪ್ರಸಾದ ಸ್ವೀಕರಿಸಿದರು. ವಿಧಾನ ಪರಿಷದ್ ಸದಸ್ಯರಾದ ಭೋಜೇಗೌಡರು,ಶ್ರೀಪಾದರ ಕಾರ್ಯದರ್ಶಿ ಗಿರೀಶ್ ಉಪಾದ್ಯಾಯ,ಮಠದ ,ಪಿ ಆರ್ ಓ ಶ್ರೀಶ ಭಟ್

ಕಾಪು: ಕಳೆದೊಂದು ವಾರದಿಂದ ಜಿಲ್ಲೆಯಲ್ಲಿ ವಾಸ್ತವ್ಯವಿರುವ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಅವರು ಮಂಗಳವಾರ ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದರು. ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಅವರು ಕಾಪು ಮಾರಿಯಮ್ಮ ದೇವಿಗೆ ಕುಟುಂಬದ ಪರವಾಗಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ದೇವೇಗೌಡ ಅವರನ್ನು ದೇವಸ್ಥಾನದ ಪರವಾಗಿ

ಧಾರವಾಡ: ಧಾರವಾಡ ಜಿಲ್ಲೆಯ ಯರಗುಪ್ಪಿ ಗ್ರಾಮದಲ್ಲಿ  ಮನೆಯೊಂದು ಕುಸಿದ ಪರಿಣಾಮ ಇಬ್ಬರು ಮಕ್ಕಳು ಹಾಗೂ ಮಹಿಳೆ ಸೇರಿದಂತೆ ಮೂವರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಯಲ್ಲವ್ವ ಗಡಾದ್ (53) ಮೊಮ್ಮಕ್ಕಳಾದ ಜ್ಯೋತಿ ಮೇಟಿ(9) ಮತ್ತು ಶ್ರಾವಣಿ ರಾದಾಯಿ (4) ಮೃತ ದುರ್ದೈವಿಗಳು. ಕುಂದಗೋಳ

ಶ್ರೀನಗರ : 3 ವರ್ಷದ ಬಾಲಕಿಯ ಅಪಹರಣ ಮತ್ತು ರೇಪ್‌ ಖಂಡಿಸಿ ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ನೂರಾರು ವಿದ್ಯಾರ್ಥಿಗಳು ಮತ್ತು ಸೇನಾ ಪಡೆಗಳ ನಡುವೆ ಮಂಗಳವಾರ ಘರ್ಷಣೆ ನಡೆದಿದೆ. ಶ್ರೀನಗರದ ಅಮರ್‌ ಸಿಂಗ್‌ ಕಾಲೇಜಿನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಕೆಲ ವಾಹನಗಳಿಗೆ ಬೆಂಕಿ ಹಚ್ಚಲಾಗಿದ್ದು, ಭದ್ರತಾ

ಬೆಂಗಳೂರು: ಮಹತ್ವದ ಕಾರ್ಯಾಚರಣೆ ನಡೆಸಿದ ಬೆಂಗಳೂರಿನ ಕೆ.ಪಿ.ಅಗ್ರಹಾರ ಪೊಲೀಸರು ಮೂವರು ಖತರ್ನಾಕ್‌ ಮನೆಗಳ್ಳರನ್ನು ಬಂಧಿಸಿದ್ದಾರೆ. ಬಂಧಿತರ ಬಳಿಕ ಸುಮಾರು 1 ಕೆಜಿ 119 ಗ್ರಾಂ ಕಳವುಗೈಯಲಾಗಿದ್ದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರು ಗೋಪಿ, ರಾಜಾ ಅಲಿಯಾಸ್‌ ಜಪಾನ್‌ ರಾಜಾ ಮತ್ತು ಡೇವಿಡ್‌ ಎನ್ನುವವರಾಗಿದ್ದಾರೆ. ಬಂಧಿತರು ಹಲವು ಕಡೆಗಳನ್ನು ಮನೆ ಬಾಗಿಲುಗಳನ್ನು ಮುರಿದು ಚಿನ್ನಾಭರಣಗಳನ್ನು ಕಳವುಗೈದಿದ್ದರು. ವಶಪಡಿಸಿಕೊಳ್ಳಲಾದ

ಮಂಗಳೂರು: ಮಹಿಳೆಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿ ಆಕೆಯ ರುಂಡ ಮತ್ತು ದೇಹದ ಭಾಗವನ್ನು ಬೇರ್ಪಡಿಸಿ ರುಂಡವನ್ನು ಗೋಣಿಚೀಲದಲ್ಲಿ ಕಟ್ಟಿ ಎಸೆದಿರುವ ಭಯಾನಕ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಕದ್ರಿ ಪಾರ್ಕ್ ಸಮೀಪ ಬೈಕ್ ನಲ್ಲಿ ಬಂದಿದ್ದ ವ್ಯಕ್ತಿಯೊಬ್ಬ ಅಂಗಡಿ ಪಕ್ಕ ಹೆಲ್ಮೆಟ್ ಇಟ್ಟು ಹೋಗಿದ್ದ. ಅದಾಗಿ ತುಸು ಹೊತ್ತಿನಲ್ಲೇ ಅಲ್ಲೇ

ಉಡುಪಿ: ಪರ್ಯಾಯ ಶ್ರೀಪಲಿಮಾರು ಶ್ರೀಗಳು ಇದೀಗ ನೂತನವಾಗಿ ತನ್ನ ಮಠದ ಉತ್ತರಾಧಿಕಾರಿಯಾಗಿ ಶೈಲೇಶ್ ಉಪಾಧ್ಯಾಯರವರನ್ನು ನೇಮಕ ಮಾಡಿದ್ದರು. ಇ೦ದು ಭಾನುವಾರ ಕೃಷ್ಣಮಠದ ಸರ್ವಜ್ಞ ಪೀಠದಲ್ಲಿ, ಶ್ರೀ ಪಲಿಮಾರು ಮಠದ ಉತ್ತರಾಧಿಕಾರಿಯಾಗಿ ದಿನಾಂಕ 10.05.2019 ರಂದು ಸನ್ಯಾಸ ಆಶ್ರಮ ಸ್ವೀಕರಿಸಿದ ನೂತನ ಯತಿಗಳಿಗೆ ಮಧ್ಯಾಹ್ನ 12.20 ಗಂಟೆಗೆ ಪರ್ಯಾಯ ಶ್ರೀ ಪಲಿಮಾರು

ದಾವಣಗೆರೆ: ಮಚ್ಚಿನಿಂದ ರೌಡಿ ಶೀಟರ್ ನನ್ನು ಹತ್ಯೆ ಮಾಡಿರುವ ಘಟನೆ ದಾವಣಗೆರೆಯ ಎಸ್ಒಜಿ ಕಾಲೊನಿ ಬಳಿ ಎಸ್ ಎಸ್ ಆಸ್ಪತ್ರೆ ಬಳಿ ಭಾನುವಾರ ಮುಂಜಾನೆ ನಡೆದಿದೆ. ನಾಗರಾಜ್ ಅಲಿಯಾಸ್ ಬುಳ್ ನಾಗಾ(30ವ) ಹತ್ಯೆಯಾದ ರೌಡಿಶೀಟರ್. ಇಂದು ಬೆಳಗ್ಗೆ ಬೈಕ್ ನಲ್ಲಿ ಬರುತ್ತಿದ್ದ ನಾಗರಾಜ್ ಮೇಲೆ ದುಷ್ಕರ್ಮಿಗಳ ತಂಡವೊಂದು ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ

ಕೊಲ್ಕತ್ತಾ: ದೇಶದಲ್ಲಿ ಆರನೇ ಹಂತದ ಲೋಕಸಭಾ ಚುನಾವಣೆ ನಡೆಯುತ್ತಿದ್ದು, ಪಶ್ಚಿಮ ಬಂಗಾಳದ ಘಟಾಲ್ ಎಂಬಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಭಾರತೀ ಘೋಷ್ ಅವರ ಕಾರಿನ ಮೇಲೆ ಸ್ಥಳೀಯರು ಕಲ್ಲೆಸೆದ ಘಟನೆ ವರದಿಯಾಗಿದೆ. ಪಶ್ಚಿಮ ಬಂಗಾಳದ ಘಟಾಲ್ ಲೋಕಸಭಾ ಕ್ಷೇತ್ರದ ಡೊಗಾಚಿನ ಮತಗಟ್ಟೆಯಲ್ಲಿ ಈ ಘಟನೆ ನಡೆದಿದೆ. ಸ್ಥಳೀಯ ಬಿಜೆಪಿ ಅಭ್ಯರ್ಥಿಯಾಗಿರುವ

ಉಡುಪಿ:ಇತಿಹಾಸ ಪ್ರಸಿದ್ಧ ಉಡುಪಿಯ ಶ್ರೀಕೃಷ್ಣಮಠದಲ್ಲಿ ಇ೦ದು ಪಲಿಮಾರು ಮಠಾಧೀಶರ ಉತ್ತರಾಧಿಕಾರಿಗೆ ಪಟ್ಟಾಭಿಷೇಕ ಕಾರ್ಯಕ್ರಮ ಹಾಗೂ ನಾಮಕರಣ ಕಾರ್ಯಕ್ರಮವು ಶ್ರೀಕೃಷ್ಣ ಮಠದ ಸರ್ವಜ್ಞ ಪೀಠದಲ್ಲಿ ಪರ್ಯಾಯ ಶ್ರೀಪಲಿಮಾರು ಮಠಾಧೀಶರಾದ ಶ್ರೀವಿದ್ಯಾಧೀಶರ ನೇತೃತ್ವದಲ್ಲಿ ಶ್ರೀಪೇಜಾವರ ಮಠದ ಸ್ವಾಮೀಜಿಯವರುಗಳು ಸೇರಿದ೦ತೆ ಕಾಣಿಯೂರು, ಕೃಷ್ಣಾಪುರ, ಸೋದೆ, ಸುಬ್ರಮಣ್ಯ ಮಠಾಧೀಶರು, ಅದಮಾರು ಹಿರಿಯರು,ಕಿರಿಯರ ಸ್ವಾಮೀಜಿ ಸೇರಿದ೦ತೆ