Log In
BREAKING NEWS >
ಉಡುಪಿ ಶ್ರೀಕೃಷ್ಣನಿಗೆ ಅದ್ದೂರಿ “ಕೋಟಿ ತುಳಸಿ’ ಅರ್ಚನೆ ಕಾರ್ಯಕ್ರಮ...

ಬೆಲೆಮ್:ಶಸ್ತ್ರ ಸಜ್ಜಿತ ಗನ್ ಮ್ಯಾನ್ ಗಳು ಏಕಾಏಕಿ ಬಾರ್ ವೊಂದಕ್ಕೆ ನುಗ್ಗಿ ಗುಂಡು ಹಾರಿಸಿದ ಪರಿಣಾಮ 11 ಮಂದಿ ಸಾವನ್ನಪ್ಪಿದ್ದು, ಕೆಲವರು ಗಾಯಗೊಂಡಿರುವ ಘಟನೆ ಉತ್ತರ ಬ್ರೆಜಿಲ್ ನ ಪಾರಾ ರಾಜ್ಯದಲ್ಲಿ ನಡೆದಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ. ಏಳು ಮಂದಿ ಗನ್ ಮ್ಯಾನ್ ಗಳು ಬೆಲೆಮ್ ನಗರದಲ್ಲಿರುವ ಬಾರ್ ವೊಂದಕ್ಕೆ

ದುಶಾನ್‌ಬೆ (ತಾಜಿಕಿಸ್ಥಾನ್‌) : ತಾಜಿಕಿಸ್ಥಾನದ ದುಶಾನ್‌ಬೆ ಯಲ್ಲಿನ ಬಂಧೀಖಾನೆಯಲ್ಲಿ ನಡೆದಿರುವ ಭಾರೀ ದೊಂಬಿ, ಮಾರಾಮಾರಿಯಲ್ಲಿ 32 ಜನರು ಮೃತಪಟ್ಟಿದ್ದಾರೆ. ಇವರಲ್ಲಿ 24 ಮಂದಿ ಇಸ್ಲಾಮಿಕ್‌ ಸ್ಟೇಟ್‌ ಉಗ್ರರು ಮತ್ತು ಮೂವರು ಗಾರ್ಡ್‌ ಗಳು ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಿನ್ನೆ ಭಾನುವಾರ ಸಂಜೆ ರಾಜಧಾನಿ ದುಶಾಂಬೆ ಸಮೀಪದ ಬಂಧೀಖಾನೆಯಲ್ಲಿ ಭಾರೀ ದೊಂಬಿ ಸಂಭವಿಸಿದಾಗ

ಬೆಂಗಳುರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸೋಮವಾರ ಬೆಳ್ಳಂಬೆಳಿಗ್ಗೆ ಪೋಲೀಸ್ ಗುಂಡಿನ ಸದ್ದು ಕೇಳಿದೆ. ಬೆಂಗಳೂರು ಉತ್ತರ ವಿಭಾಗದ ಪೊಲೀಸರು ದೆಹಲಿ ಮೂಲದ ಇಬ್ಬರು ಕುಖ್ಯಾತ ಅಂತರಾಜ್ಯ ಸರಗಳ್ಳರ ಕಾಲಿಗೆ ಗುಂಡು ಹಾರಿಸಿ ಹಿಡಿದಿದ್ದಾರೆ. ಸೋಮವಾರ ಬೆಳಿಗ್ಗೆ ಬೆಂಗಳೂರು ಹೊರವಲಯದ ಸಾಸಿವೆಘಟ್ಟದ ಸಮೀಪ ನಡೆದ ಕಾರ್ಯಾಚರಣೆಯಲ್ಲಿ ಸುರೇಂದರ್ ಮತ್ತು ಕರಣ್ ಎಂಬಿಬ್ಬರು

ಹೊಸದಿಲ್ಲಿ : ಪಾಕಿಸ್ಥಾನದ ಬಾಲಾಕೋಟ್‌ ನಲ್ಲಿನ ಜೈಶ್‌ ಎ ಮೊಹಮ್ಮದ್‌ ಸಂಘಟನೆಯ ಉಗ್ರ ತರಬೇತಿ ಶಿಬಿರಗಳ ಮೇಲೆ ಭಾರತೀಯ ವಾಯು ಪಡೆ ಬಾಂಬ್‌ ದಾಳಿ ನಡೆಸಿ ಅಪಾರ ನಾಶ ನಷ್ಟ ಉಂಟು ಮಾಡಿದ 75 ದಿನಗಳ ಬಳಿಕವೂ ಪಾಕಿಸ್ಥಾನಕ್ಕೆ ತನ್ನ ಎಫ್16 ಯುದ್ಧ ವಿಮಾನಗಳ ಸುರಕ್ಷೆಯ ಭೀತಿ ಇನ್ನೂ ಕಡಿಮೆಯಾಗಿಲ್ಲ. ಇದಕ್ಕೆ

ಭುವನೇಶ್ವರ: ಏಶ್ಯನ್‌ ಗೇಮ್ಸ್‌ ಪದಕ ಗೆದ್ದ ವೇಗದ ಓಟಗಾರ್ತಿ ಒಡಿಶಾದ ದ್ಯುತಿ ಚಂದ್‌ ಸಲಿಂಗಿ ಎನ್ನುವ ಸ್ಫೋಟಕ ಸುದ್ದಿಯನ್ನು ಹೊರಹಾಕಿದ್ದಾರೆ. ದ್ಯುತಿ ಹೇಳಿರುವುದೇನು? “ನಾನು ಸಲಿಂಗಿ ಸಂಬಂಧ ಹೊಂದಿದ್ದೇನೆ. ನನ್ನ ಊರಿನ ಓರ್ವ ಕ್ರೀಡಾಭಿಮಾನಿ ಹುಡುಗಿ ಜತೆ ಮುಕ್ತವಾಗಿದ್ದೇನೆ. ಆಕೆಯೊಂದಿಗೆ ನನ್ನ ವೈಯಕ್ತಿಕ ಎಲ್ಲ ವಿಚಾರವನ್ನೂ ಹಂಚಿಕೊಳ್ಳುತ್ತೇನೆ. ಆಕೆ ನನ್ನ ಜೀವನದ

ನವದೆಹಲಿ:ಎರಡು ವಿರೋಧಿ ರೌಡಿ ಗ್ಯಾಂಗ್ ಗಳ ನಡುವೆ ನಡೆದ ಶೂಟೌಟ್ ನಲ್ಲಿ ಇಬ್ಬರು ಶಂಕಿತ ಕ್ರಿಮಿನಲ್ ಗಳು ಸಾವನ್ನಪ್ಪಿರುವ ಘಟನೆ ದೆಹಲಿಯ ದ್ವಾರಕಾ ಮೊರ್ ಮೆಟ್ರೋ ಸ್ಟೇಶನ್ ಸಮೀಪ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೊಲೆ, ದರೋಡೆ, ಹಣ ಸುಲಿಗೆ ಸೇರಿದಂತೆ ಹಲವು ಪ್ರಕರಣ ದಾಖಲಾಗಿದ್ದ ಗ್ಯಾಂಗ್ ಸ್ಟರ್, ನವಾಡಾ

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಪುಲ್ವಾಮಾ ಉಗ್ರ ದಾಳಿಯ ಬಳಿಕ ಭಾರತೀಯ ಸೇನೆ ಜೈಶ್ ಉಗ್ರರ ಹುಟ್ಟಡಗಿಸಿದೆ. ಇದೀಗ ಗಡಿಯಲ್ಲಿ ಬಾಲ ಬಿಚ್ಚುತ್ತಿರುವ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಗೆ ಸೇರಿದ ಉಗ್ರರನ್ನು ಸೇನೆ ಹೊಡೆದುರುಳಿಸಿದೆ. ಆವಂತಿಪುರದಲ್ಲಿ ಅಡಗಿ ಕುಳಿತಿದ್ದ ಉಗ್ರ ವಿರುದ್ಧ ಭಾರತೀಯ ಸೇನೆ ಎನ್ಕೌಂಟರ್ ಕಾರ್ಯಾಚರಣೆ ಕೈಗೊಂಡಿತ್ತು. ಈ

ವಾಷಿಂಗ್ಟನ್:ಚೀನಾ ಪರ ಬೇಹುಗಾರಿಕೆ ನಡೆಸಿದ ಆರೋಪದಲ್ಲಿ ಅಮೆರಿಕದ ಸೆಂಟ್ರಲ್ ಇಂಟೆಲಿಜೆನ್ಸ್ ಏಜೆನ್ಸಿಯ(ಸಿಐಎ) ಮಾಜಿ ಅಧಿಕಾರಿಗೆ 20 ವರ್ಷ ಜೈಲುಶಿಕ್ಷೆ ವಿಧಿಸಿದೆ. ಚೀನಾದ ಗುಪ್ತಚರ ಏಜೆಂಟ್ ಗೆ ಅಮೆರಿಕದ ರಕ್ಷಣಾ ವ್ಯವಸ್ಥೆಗೆ ಸಂಬಂಧಿಸಿದ ಮಾಹಿತಿಯನ್ನು 25 ಸಾವಿರ ಅಮೆರಿಕನ್ ಡಾಲರ್ ಗೆ ಮಾರಾಟ ಮಾಡಿದ ಆರೋಪದಡಿ ಸಿಐಎ ಮಾಜಿ ಅಧಿಕಾರಿ ಕೇವಿನ್

ಧರ್ಮಸ್ಥಳ: ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲೆಡೆ ಕುಡಿಯುವ ನೀರಿನ ಕೊರತೆ ಉಂಟಾಗಿದ್ದು, ನೀರಿನ ಅಭಾವ ಜಿಲ್ಲೆಯ  ಧಾರ್ಮಿಕ ಕ್ಷೇತ್ರಗಳಿಗೂ ಬಿಸಿ ಮುಟ್ಟಿಸಿದೆ. ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬರುವ ಯಾತ್ರಾರ್ಥಿಗಳು ಕೆಲವು ದಿನಗಳ ಮಟ್ಟಿಗೆ ತಮ್ಮ ಯಾತ್ರೆಯನ್ನು ಮುಂದೂಡುವಂತೆ ಶ್ರೀ ಕ್ಷೇತ್ರದ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹಗ್ಗಡೆ ಅವರು ಮನವಿ ಮಾಡಿದ್ದಾರೆ.     ನೇತ್ರಾವತಿ

ಮಿಜಾರು: ಯುವಕರ ಮಾತಿನ ಚಕಮಕಿ ಕೊಲೆಯಲ್ಲಿಅಂತ್ಯವಾದ ಘಟನೆ ಶುಕ್ರವಾರ ತಡರಾತ್ರಿ ಮೂಡಬಿದ್ರೆ ಸಮೀಪದ ಮಿಜಾರು ಧೂಮದ ಚಡವು ಎಂಬಲ್ಲಿ ನಡೆದಿದೆ. ಕೊಲೆಯಾದ ಯುವಕನನ್ನು ನವೀನ್ ಭಂಡಾರಿ  ಎಂದು ಗುರುತಿಸಲಾಗಿದೆ. ಶುಕ್ರವಾರ ತಡರಾತ್ರಿ ಮಿಜಾರು ಧೂಮದ ಚಡವು ಎಂಬಲ್ಲಿ ಹೊಟೇಲ್ ಎದುರು ಎಡಪದವು ಪಲ್ಕೆ ನಿವಾಸಿಯಾದ ನವೀನ್ ಮತ್ತು ಇಬ್ಬರು ಯುವಕರ ನಡುವೆ