Log In
BREAKING NEWS >
ಕೊರ೦ಗ್ರಪಾಡಿಯಲ್ಲಿ ರಿಕ್ಷಾ ಬಸ್ ಡಿಕ್ಕಿ-ಶಾಲಾ ಮಗು ಮತ್ತು ಚಾಲಕ ಗ೦ಭೀರ....ಜುಲಾಯಿ 4ಕ್ಕೆ ಅದಮಾರು ಮಠದ ಪರ್ಯಾಯಕ್ಕೆ ಕಟ್ಟಿಗೆ ಮುಹೂರ್ತ....

ಹೊಸದಿಲ್ಲಿ : ಪ್ರಯಾಣಿಕರಿಗೆ ಉತ್ತಮ ಸೌಲಭ್ಯ, ಸೌಕರ್ಯಗಳನ್ನು ಒದಗಿಸುವ ಸಲುವಾಗಿ ಸರಕಾರ ಕೆಲವೊಂದು ಮಾರ್ಗಗಳಲ್ಲಿ ಖಾಸಗಿಯವರಿಗೆ ರೈಲು ಓಡಿಸಲು ಆಹ್ವಾನಿಸುವ ಬಗ್ಗೆ ಚಿಂತನೆ ನಡೆಸುತ್ತಿದೆ. ರೈಲ್ವೇ ಸಚಿವಾಲಯವು ಐಆರ್‌ಸಿಟಿಸಿ ಮೂಲಕ ಖಾಸಗಿಯವರಿಗೆ ರೈಲು ಓಡಿಸಲು ಆಹ್ವಾನಿಸಲಿದೆ ಎಂದು ಮೂಲಗಳು ತಿಳಿಸಿವೆ. ಈ ಯೋಜನೆ ಪ್ರಕಾರ ಭಾರತೀಯ ರೈಲ್ವೇ ಕೆಲವೊಂದು ಮಾರ್ಗಗಳ ರೈಲುಗಳನ್ನು ಐಆರ್‌ಸಿಟಿಸಿ ಗೆ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಕಾಂಗ್ರೆಸ್‌ ಕಳಪೆ ಪ್ರದರ್ಶನ ಮಾಡಿದ ಬೆನ್ನಲ್ಲೇ ಕರ್ನಾಟಕ ರಾಜ್ಯ ಪ್ರದೇಶ ಕಾಂಗ್ರೆಸ್‌ ಸಮಿತಿಗೆ ಹೈಕಮಾಂಡ್‌ ಮೇಜರ್‌ ಸರ್ಜರಿ ಮಾಡಲು ಮುಂದಾಗಿದೆ. ಕೆಪಿಸಿಸಿ ಅಧ್ಯಕ್ಷ ಮತ್ತು ಕಾರ್ಯಾಧ್ಯಕ್ಷರನ್ನು ಹೊರತು ಪಡಿಸಿ ಉಳಿದ ಪದಾಧಿಕಾರಿಗಳನ್ನು ವಿಸರ್ಜನೆ ಮಾಡಿ ಕೆಪಿಸಿಸಿ ಘಟಕ ಪುನಾರಚನೆಗೆ ಎಐಸಿಸಿ ಮಹತ್ವದ ಆದೇಶ ಹೊರಡಿಸಿದೆ. ಈ

ಚಿತ್ತೋರ್‌ಗಡ : ರಾಜಸ್ಥಾನದ ಕೆಲ ಪ್ರದೇಶಗಳಲ್ಲಿ ಮಂಗಳವಾರ ಭಾರೀ ಮಳೆ ಸುರಿದಿದ್ದು, ಬೊಡಿಯಾನಾ ಎಂಬಲ್ಲಿ ಯಾತ್ರಿಕರ ಬಸ್ಸೊಂದು ನಾಲೆಯ ನೀರಿನಲ್ಲಿ ಮುಳುಗಿದೆ. ಅದೃಷ್ಟವಷಾತ್‌ ಬಸ್‌ನಲ್ಲಿದ್ದ ಎಲ್ಲಾ 35 ಯಾತ್ರಿಕರನ್ನು ರಕ್ಷಿಸಲಾಗಿದೆ. ಭಾರೀ ಪ್ರಮಾಣದ ನೀರು ಪ್ರವಾಹೋಪಾದಿಯಲ್ಲಿ ರಸ್ತೆಯ ಮೇಲೆ ಹರಿದು ಬಂದಿದೆ. ಬಸ್‌ ಮುಂದಕ್ಕೆ ಚಲಿಸಿ ನಾಲೆಗೆ ಇಳಿದು ನೀರಿನಲ್ಲಿ

ಚಿಕ್ಕಮಗಳೂರು: ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಹೇಳಿದ್ದ ಜ್ಯೋತಿಷಿಯ ಮಾತು ನಂಬಿ ಒಂದೂವರೆ ತಿಂಗಳ ಹಸುಗೂಸನ್ನು ತಂದೆಯೇ ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ಚಿಕ್ಕಮಗಳೂರಿನ ಬೂಚೇನಹಳ್ಳಿ ಕಾವಲ್ ನಲ್ಲಿ ನಡೆದಿದೆ. ಹೆಣ್ಣು ಮಗು ಎಂಬ ಕಾರಣಕ್ಕೆ ಒಂದೂವರೆ ತಿಂಗಳ ಕಂದಮ್ಮನನ್ನು ಮಗುವಿನ ತಂದೆ ಮಂಜುನಾಥ್ ( 27) ಕೊಲೆ

National Democratic Alliance nominee Om Birla was on Wednesday unanimously elected as speaker of the Lok Sabha with several parties moving a motion in his support. There was no other candidate in the fray and the

ಉಡುಪಿ : ನಿಟ್ಟೂರು ಪ್ರೌಢ ಶಾಲೆಯ ಶಿಕ್ಷಕ-ರಕ್ಷಕ ಸಂಘದ ಸಭೆಯು ಇತ್ತೀಚೆಗೆ ನಡೆಯಿತು. ಈ ಸಭೆಯಲ್ಲಿ 2019-20ನೇ ಸಾಲಿನ ಪದಾಧಿಕಾರಿಗಳನ್ನು ಆರಿಸಲಾಯಿತು. ಅಧ್ಯಕ್ಷರಾಗಿ: ಕಕ್ಕುಂಜೆ ನಾಗಾನಂದ ವಾಸುದೇವ ಆಚಾರ್ಯ, ಉಪಾಧ್ಯಕ್ಷರಾಗಿ : ಮುರಲಿ ಕಡೆಕಾರ್, ಮಲ್ಲಿಕಾ ಉಡುಪ ಕಾರ್ಯದರ್ಶಿ: ಎಚ್. ಎನ್. ಶೃಂಗೇಶ್ವರ, ಜತೆಕಾರ್ಯದರ್ಶಿ: ಸುನೀತಾ, ಕೋಶಾಧಿಕಾರಿ: ಅನಸೂಯ, ಸದಸ್ಯರು:

ಬೆಂಗಳೂರು: ಹಿರಿಯ ರಂಗಕರ್ಮಿ, ರಂಗ ನಿರಂತರ ಕಾರ್ಯಾಧ್ಯಕ್ಷ ಡಿ ಕೆ ಚೌಟ ಬುಧವಾರ ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಅವರಿಗೆ 82 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಆನಂದ ಕೃಷ್ಣ ಎಂಬ ಕಾವ್ಯನಾಮದಲ್ಲಿ ಕೃತಿಗಳನ್ನು ರಚಿಸಿದ್ದ ಡಿ.ಕೆ. ಚೌಟ

ಉಡುಪಿ:ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕೊರ೦ಗ್ರಪಾಡಿ-ಕುಕ್ಕಿಕಟ್ಟೆಯ ಮುಖ್ಯರಸ್ತೆಯಲ್ಲಿ ಬೆಳಿಗ್ಗೆ ಶಾಲೆಗೆ ತನ್ನ ಮಗನನ್ನೇ ರಿಕ್ಷಾದಲ್ಲಿ ಕರೆದುಕೊ೦ಡು ಹೋಗುತ್ತಿರುವ ಸಮಯದಲ್ಲಿ ಖಾಸಗಿ ಬಸ್ಸೊ೦ದಕ್ಕೆ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಸ೦ಪೂರ್ಣವಾಗಿ ನಜ್ಜು-ಗುಜ್ಜಾಗಿ ಚಾಲಕನ ತಲೆಗೆ ಗ೦ಭೀರಗಾಯವಾಗಿದ್ದು ಬಾಲಕ ಬೋಧತಪ್ಪಿದ ಸ್ಥಿತಿಯಲ್ಲಿದ್ದ ತಕ್ಷಣವೇ ಉಡುಪಿ ನಗರ ಸ೦ಚಾರಿ ಹಾಗೂ ನಗರ

ಬೆಂಗಳೂರು: ಸಾವಿರಾರು ಮಂದಿಯಿಂದ ಅಧಿಕ ಬಡ್ಡಿ ಆಮಿಷವೊಡ್ಡಿ ಎರಡು ಸಾವಿರ ಕೋಟಿ ರೂ.ಗಿಂತ ಅಧಿಕ ಹಣ ಸಂಗ್ರಹಿಸಿ, ಇದೀಗ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಐಎಂಎ ಕಂಪನಿ ಮುಖ್ಯಸ್ಥ ಮೊಹಮ್ಮದ್‌ ಮನ್ಸೂರ್‌ ಖಾನ್‌ನ ಕಚೇರಿ ಹಾಗೂ ಆತನ ವಿಚ್ಛೇಧಿತ ಪತ್ನಿ ಮನೆ ಮೇಲೆ ಎಸ್‌ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ 33

ಉಡುಪಿ:ಉಡುಪಿಯ ಶಿರಿಬೀಡು ನಿವಾಸಿ ಅಮ್ಮು೦ಜೆ ದಿವಾಕರ ನಾಯಕ್(78) ಅವರು ಜೂನ್ 17ರ೦ದು ಸ್ವಗೃಹದಲ್ಲಿ ಹೃದಯಾಘಾತದಿ೦ದ ನಿಧನ ಹೊ೦ದಿದರು. ಮೃತರು ಪತ್ನಿ,ಓರ್ವ ಪುತ್ರ ಹಾಗೂ ಓರ್ವಪುತ್ರಿಯನ್ನು ಅಗಲಿದ್ದಾರೆ. ಮೃತರು ಮು೦ಬಾಯಿಯಲ್ಲಿನ ಮಹೀ೦ದ್ರ ಎ೦ಡ್ ಮಹೀ೦ದ್ರ ಸ೦ಸ್ಥೆಯಲ್ಲಿ ೩೫ವರ್ಷ ಸೇವೆಯನ್ನುಸಲ್ಲಿಸಿ ನಿವೃತ್ತಿ ಹೊ೦ದಿ ಉಡುಪಿಯಲ್ಲಿ ವಾಸವಾಗಿದ್ದರು.