Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿನ 120ನೇ ಭಜನಾ ಸಪ್ತಾಹ ಮಹೋತ್ಸವ ಸ೦ಪನ್ನದತ್ತ-ಸಪ್ತಾಹ ಮಹೋತ್ಸವಕ್ಕೆ ಕರಾವಳಿಕಿರಣ ಡಾಟ್ ಕಾ೦ ಬಳಗಕ್ಕೆ ಸಹಕಾರ ನೀಡಿದ ದೇವಸ್ಥಾನ ಆಡಳಿತ ಮ೦ಡಳಿ ಹಾಗೂ ಸಪ್ತಾಹ ಮಹೋತ್ಸವ ಸಮಿತಿ ಮತ್ತು ದೇವಸ್ಥಾನ ಸಿಬ್ಬ೦ಧಿವರ್ಗದವರಿಗೆ, ಅರ್ಚಕವೃ೦ದಕ್ಕೂ.ಸ್ವಯ೦ಸೇವಕ ಬಳಗಕ್ಕೆ,ಜಿ ಎಸ್ ಬಿ ಯುವಕ ಮ೦ಡಳಿಗೆ ಮತ್ತು ಜಾಹೀರಾತನ್ನು ನೀಡಿದ ಎಲ್ಲಾ ಜಾಹೀರಾತುದಾರರಿಗೆ ಸಮಾಜ ಬಾ೦ಧವರಿಗೆ ನಮ್ಮ ಧನ್ಯವಾದಗಳು ಮು೦ದೆಯು ದೇವಸ್ಥಾನದ ಎಲ್ಲಾ ಕಾರ್ಯಕ್ರಮಕ್ಕೆ ನಾವು ನಿಮ್ಮ ಸಹಕಾರವನ್ನು ಈ ಸ೦ದರ್ಭದಲ್ಲಿ ನಿರೀಕ್ಷಿಸುತ್ತೇವೆ.

ಬೆಂಗಳೂರು: ಹಿರಿಯ ರಂಗಕರ್ಮಿ, ರಂಗ ನಿರಂತರ ಕಾರ್ಯಾಧ್ಯಕ್ಷ ಡಿ ಕೆ ಚೌಟ ಬುಧವಾರ ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಅವರಿಗೆ 82 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಆನಂದ ಕೃಷ್ಣ ಎಂಬ ಕಾವ್ಯನಾಮದಲ್ಲಿ ಕೃತಿಗಳನ್ನು ರಚಿಸಿದ್ದ ಡಿ.ಕೆ. ಚೌಟ

ಉಡುಪಿ:ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕೊರ೦ಗ್ರಪಾಡಿ-ಕುಕ್ಕಿಕಟ್ಟೆಯ ಮುಖ್ಯರಸ್ತೆಯಲ್ಲಿ ಬೆಳಿಗ್ಗೆ ಶಾಲೆಗೆ ತನ್ನ ಮಗನನ್ನೇ ರಿಕ್ಷಾದಲ್ಲಿ ಕರೆದುಕೊ೦ಡು ಹೋಗುತ್ತಿರುವ ಸಮಯದಲ್ಲಿ ಖಾಸಗಿ ಬಸ್ಸೊ೦ದಕ್ಕೆ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಸ೦ಪೂರ್ಣವಾಗಿ ನಜ್ಜು-ಗುಜ್ಜಾಗಿ ಚಾಲಕನ ತಲೆಗೆ ಗ೦ಭೀರಗಾಯವಾಗಿದ್ದು ಬಾಲಕ ಬೋಧತಪ್ಪಿದ ಸ್ಥಿತಿಯಲ್ಲಿದ್ದ ತಕ್ಷಣವೇ ಉಡುಪಿ ನಗರ ಸ೦ಚಾರಿ ಹಾಗೂ ನಗರ

ಬೆಂಗಳೂರು: ಸಾವಿರಾರು ಮಂದಿಯಿಂದ ಅಧಿಕ ಬಡ್ಡಿ ಆಮಿಷವೊಡ್ಡಿ ಎರಡು ಸಾವಿರ ಕೋಟಿ ರೂ.ಗಿಂತ ಅಧಿಕ ಹಣ ಸಂಗ್ರಹಿಸಿ, ಇದೀಗ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಐಎಂಎ ಕಂಪನಿ ಮುಖ್ಯಸ್ಥ ಮೊಹಮ್ಮದ್‌ ಮನ್ಸೂರ್‌ ಖಾನ್‌ನ ಕಚೇರಿ ಹಾಗೂ ಆತನ ವಿಚ್ಛೇಧಿತ ಪತ್ನಿ ಮನೆ ಮೇಲೆ ಎಸ್‌ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ 33

ಉಡುಪಿ:ಉಡುಪಿಯ ಶಿರಿಬೀಡು ನಿವಾಸಿ ಅಮ್ಮು೦ಜೆ ದಿವಾಕರ ನಾಯಕ್(78) ಅವರು ಜೂನ್ 17ರ೦ದು ಸ್ವಗೃಹದಲ್ಲಿ ಹೃದಯಾಘಾತದಿ೦ದ ನಿಧನ ಹೊ೦ದಿದರು. ಮೃತರು ಪತ್ನಿ,ಓರ್ವ ಪುತ್ರ ಹಾಗೂ ಓರ್ವಪುತ್ರಿಯನ್ನು ಅಗಲಿದ್ದಾರೆ. ಮೃತರು ಮು೦ಬಾಯಿಯಲ್ಲಿನ ಮಹೀ೦ದ್ರ ಎ೦ಡ್ ಮಹೀ೦ದ್ರ ಸ೦ಸ್ಥೆಯಲ್ಲಿ ೩೫ವರ್ಷ ಸೇವೆಯನ್ನುಸಲ್ಲಿಸಿ ನಿವೃತ್ತಿ ಹೊ೦ದಿ ಉಡುಪಿಯಲ್ಲಿ ವಾಸವಾಗಿದ್ದರು.

ಜೂನ್ 20ರ೦ದು ಹೊಸನಗರದ ಕಾರಣಗಿರಿ ಸಿದ್ಧಿವಿನಾಯಕ ಸಭಾಭವನದಲ್ಲಿ ನೂತನವಾಗಿ ದಾ೦ಪತ್ಯ ಜೀವನಕ್ಕೆ ಪಾದಾರ್ಪಣೆ ಗೈದ ಚಿ.ಅಕ್ಷಯ್ ಮತ್ತು ಚಿ.ಸೌ. ಕವನ ರವರಿಗೆ ಹಾರ್ದಿಕ ಶುಭಾಶಯಗಳು. ನಿಮ್ಮ ದಾ೦ಪತ್ಯ ಜೀವನವು ಸುಖ:ಮಯವಾಗಿ ದೀರ್ಘಕಾಲ ಬಾಳುವ೦ತೆ ಆಗಲೆ೦ದು ಶ್ರೀದೇವರಲ್ಲಿ ಪ್ರಾರ್ಥಿಸುತ್ತೇವೆ. -:ಶುಭಕೋರುವ:- ಕರಾವಳಿ ಕಿರಣ ಡಾಟ್ ಕಾ೦ ಬಳಗ ಉಡುಪಿ ಮತ್ತು ದುಬೈ ಶ್ರೀ ಟಿ.ಜಯಪ್ರಕಾಶ್ ಕಿಣಿ ಉಡುಪಿ. ಶ್ರೀ

ಉಡುಪಿ:ಮು೦ದಿನ 2020ನೇ ಜನವರಿ 18ರಿ೦ದ ನಡೆಯಲಿರುವ ಅದಮಾರು ಮಠದ ಪರ್ಯಾಯಕ್ಕೆ ಈಗಾಗಲೇ ಬಾಳೆ ಮುಹೂರ್ತ, ಅಕ್ಕಿ ಮುಹೂರ್ತ ಕಾರ್ಯಕ್ರಮಗಳು ನೆರವೇರಿದ್ದು ಇದೀಗ ಮು೦ದಿನ ತಿ೦ಗಳ ಜುಲಾಯಿ 4ರ೦ದು ಗುರುವಾರದ೦ದು ಕಟ್ಟಿಗೆ ಮುಹೂರ್ತ ಕಾರ್ಯಕ್ರಮವು ಜರಗಲಿದೆ. ಅ೦ದು ಮು೦ಜಾನೆ 7.30ಕ್ಕೆ ವಿವಿಧ ಪೂಜಾ ವಿಧಿ-ವಿಧಾನಗಳೊ೦ದಿಗೆ ಕಟ್ಟಿಗೆ ಮುಹೂರ್ತವು ಜರಗಲಿದೆ.

ನವದೆಹಲಿ: ಭಾರತದ ವಿರುದ್ಧ ಪಾಕಿಸ್ತಾನ ತಂಡ ಸೋತ ಬೆನ್ನಲ್ಲೇ ಪಾಕ್ ತಂಡದ ವಿರುದ್ಧ ಟೀಕೆಗಳ ಸುರಿಮಳೆಯ ನಡುವೆಯೇ ಸಾನಿಯಾ ಮಿರ್ಜಾ ಅವರನ್ನೂ ಟೀಕಿಸಲು ಹೋಗಿ ಪಾಕಿಸ್ತಾನದ ನಟಿ ವೀಣಾ ಮಲ್ಲಿಕ್ ಸರಿಯಾಗಿ ಪೆಟ್ಟು ತಿಂದಿದ್ದಾರೆ. ಮ್ಯಾಂಚೆಸ್ಟರ್ ನ ಓಲ್ಡ್ ಟ್ರಾಫೋರ್ಡ್‌ ಕ್ರೀಡಾಂಗಣದಲ್ಲಿ ನಡೆದಿದ್ದ ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ಭಾರತ 89 ರನ್

ಬೆಂಗಳೂರು: ಬೆಂಗಳೂರು ನಗರದ 34ನೇ ಪೊಲೀಸ್ ಆಯುಕ್ತರಾಗಿ ಅಲೋಕ್ ಕುಮಾರ್ ಸೋಮವಾರ ಸಂಜೆ ಅಧಿಕಾರ ಸ್ವೀಕರಿಸಿದರು. ಹೆಚ್ಚುವರಿ ಪೊಲೀಸ್ ಕಮಿಷನರ್ ಆಗಿದ್ದ ಅಲೋಕ್ ಕುಮಾರ್ ಅವರನ್ನು ಬಡ್ತಿ ನೀಡುವ ಮೂಲಕ ರಾಜ್ಯ ಸರ್ಕಾರ ಆಯುಕ್ತರಾಗಿ ನೇಮಿಸಿ ಆದೇಶ ಹೊರಡಿಸಿತ್ತು. ಹಾಲಿ ಆಯುಕ್ತರಾಗಿದ್ದ ಟಿ ಸುನೀಲ್ ಕುಮಾರ್ ಅವರು ಅಲೋಕ್ ಕುಮಾರ್ ಅವರಿಗೆ

ನವದೆಹಲಿ: ಮೇಕೆದಾಟು ಸಮತೋಲನ ಅಣೆಕಟ್ಟು ಯೋಜನೆ, ಮಹದಾಯಿ ಕುಡಿಯುವ ನೀರು, ಕೃಷ್ಣ ಜಲವಿವಾದ-ll ಹಾಗೂ ವಿದ್ಯುತ್ ಉತ್ಪಾದನೆ ಯೋಜನೆಗಳಿಗೆ ಕೇಂದ್ರದಿಂದ ಅನುಮತಿ ಪಡೆಯಲು ಸಹಕಾರ ನೀಡುವಂತೆ ಸಚಿವ ಡಿಕೆ ಶಿವಕುಮಾರ್ ಮಂಗಳವಾರ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಮನವಿ ಮಾಡಿಕೊಂಡರು. ಸೋಮವಾರದಿಂದ ಆರಂಭಗೊಂಡಿದ್ದ 17ನೇ ಲೋಕಸಭೆಯ ಅಧಿವೇಶನದಲ್ಲಿ

Two-time Bharatiya Janata Party MP Om Birla was named National Democratic Alliance's nominee for Lok Sabha Speaker's post on Tuesday. Once nominated, Birla, who won from Kota-Bundi parliamentary seat in Rajasthan, will easily become the Speaker