Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿನ 120ನೇ ಭಜನಾ ಸಪ್ತಾಹ ಮಹೋತ್ಸವ ಸ೦ಪನ್ನದತ್ತ-ಸಪ್ತಾಹ ಮಹೋತ್ಸವಕ್ಕೆ ಕರಾವಳಿಕಿರಣ ಡಾಟ್ ಕಾ೦ ಬಳಗಕ್ಕೆ ಸಹಕಾರ ನೀಡಿದ ದೇವಸ್ಥಾನ ಆಡಳಿತ ಮ೦ಡಳಿ ಹಾಗೂ ಸಪ್ತಾಹ ಮಹೋತ್ಸವ ಸಮಿತಿ ಮತ್ತು ದೇವಸ್ಥಾನ ಸಿಬ್ಬ೦ಧಿವರ್ಗದವರಿಗೆ, ಅರ್ಚಕವೃ೦ದಕ್ಕೂ.ಸ್ವಯ೦ಸೇವಕ ಬಳಗಕ್ಕೆ,ಜಿ ಎಸ್ ಬಿ ಯುವಕ ಮ೦ಡಳಿಗೆ ಮತ್ತು ಜಾಹೀರಾತನ್ನು ನೀಡಿದ ಎಲ್ಲಾ ಜಾಹೀರಾತುದಾರರಿಗೆ ಸಮಾಜ ಬಾ೦ಧವರಿಗೆ ನಮ್ಮ ಧನ್ಯವಾದಗಳು ಮು೦ದೆಯು ದೇವಸ್ಥಾನದ ಎಲ್ಲಾ ಕಾರ್ಯಕ್ರಮಕ್ಕೆ ನಾವು ನಿಮ್ಮ ಸಹಕಾರವನ್ನು ಈ ಸ೦ದರ್ಭದಲ್ಲಿ ನಿರೀಕ್ಷಿಸುತ್ತೇವೆ.

At least 12 people were killed and over 100 injured after China's southwest Sichuan province was hit by two strong earthquakes, the state media reported on Tuesday. The first 6.0 magnitude quake shook Changning County of

ಶ್ರೀನಗರ: ಅನಂತ್‌ನಾಗ್‌ ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ ಸೇನಾ ಪಡೆಗಳು ನಡೆಸಿದ ಭಾರೀ ಕಾರ್ಯಾಚರಣೆಯಲ್ಲಿ ಲಷ್ಕರ್‌-ಇ-ತೋಯ್ಬಾ ಉಗ್ರ ಸಂಘಟನೆಯ ಉಗ್ರ , ಪುಲ್ವಾಮಾ ದಾಳಿಯಲ್ಲಿ ಭಾಗಿಯಾಗಿದ್ದ ಸಜ್ಜದ್‌ ಮಕ್ಬೂಲ್‌ ಭಟ್‌ ಮತ್ತು ಇನ್ನೋರ್ವ ಪ್ರಮುಖ ಉಗ್ರ ತೌಸಿಫ್ ನನ್ನು ಹತ್ಯೆಗೈಯಲಾಗಿದೆ. ಬಿಜ್‌ಬಿಹಾರದ ಮರ್ಹಾಮಾ ಸಂಗಮ್‌ ಗ್ರಾಮದಲ್ಲಿ ನಡೆದ ಗುಂಡಿನ ಕಾಳಗದಲ್ಲಿ ಯೋಧರೊಬ್ಬರು ಹುತಾತ್ಮರಾಗಿದ್ದು,

ಕೊಪ್ಪಳ: ಮೂವರು ಮಕ್ಕಳನ್ನು ನೀರಿನಲ್ಲಿ ಮುಳುಗಿಸಿ ತಾಯಿಯೊಬ್ಬಳು ಆತ್ಮಹತ್ಯೆಗೆ ಶರಣಾದಹೃದಯ ವಿದ್ರಾವಕ ಘಟನೆ ಕುಕನೂರು ತಾಲೂಕಿನ ಯರೇಹಂಚಿನಾಳ ಎಂಬಲ್ಲಿ ಸೋಮವಾರ ನಡೆದಿದೆ. ಯಲ್ಲಮ್ಮ ಎಂಬಾಕೆ ಮಕ್ಕಳಾದ ಅಕ್ಷತಾ (7),ಕಾವ್ಯಾ(4)ಮತ್ತು ನಾಗರಾಜ್‌(2) ರನ್ನು ನೀರಿನಲ್ಲಿ ಮುಳುಗಿಸಿ ಹತ್ಯೆಗೈದು ಬಳಿಕ ನೇಣಿಗೆ ಶರಣಾಗಿದ್ದಾಳೆ. ಅಕ್ಷತಾಳನ್ನು ನೀರಿನ ಹಂಡೆಯಲ್ಲಿ , ಕಾವ್ಯಾಳನ್ನು ಬಕೆಟ್‌ನಲ್ಲಿ ಮತ್ತು ನಾಗರಾಜ್‌ನನ್ನು ನೀರಿನ

ನವದೆಹಲಿ:ಬಹುಮಹಡಿ ಟವರ್ ನ 10ನೇ ಅಂತಸ್ತಿನಲ್ಲಿ ಸ್ವಚ್ಛಗೊಳಿಸುವ ಕೆಲಸದಲ್ಲಿ ನಿರತರಾಗಿದ್ದ ವೇಳೆ ಕೆಳಗೆ ಬಿದ್ದು ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಸೋಮವಾರ ಮಧ್ಯಾಹ್ನ ಇಲ್ಲಿನ ಪ್ರತಿಷ್ಠಿತ ಸಂಸ್ಥೆಯ ಟವರ್ ನ 10ನೇ ಮಹಡಿಯಲ್ಲಿ ಸ್ವಚ್ಛಗೊಳಿಸುವ ಕೆಲಸ ಮಾಡುತ್ತಿದ್ದಾಗ ವಯರ್ ನ ಸ್ಟ್ಯಾಂಡ್ ಮುರಿದು ಬಿದ್ದ ಪರಿಣಾಮ 22

ಸೀತಾಪುರ, ಉತ್ತರ ಪ್ರದೇಶ : ಸೀತಾಪುರ-ಲಖೀಂ ಪುರ ಹೈವೇಯಲ್ಲಿ ಟ್ಯಾಂಕರ್‌ ಮತ್ತು ಟ್ರ್ಯಾಕ್ಟರ್‌ ಢಿಕ್ಕಿಯಾದ ಭೀಕರ ಅವಘಡದಲ್ಲಿ ಆರು ಮಂದಿ ಮೃತಪಟ್ಟು ಇತರ 15 ಮಂದಿ ಗಾಯಗೊಂಡು ಘಟನೆ ವರದಿಯಾಗಿದೆ. ಸೀತಾಪುರ ನಗರದ ಟೇಡ್ವಾ ಚಿಲೋಲಾ ಎಂಬಲ್ಲಿ ಈ ಅವಘಡ ನಿನ್ನೆ ಸೋಮವಾರ ತಡ ರಾತ್ರಿ ಸಂಭವಿಸಿತು. ಟ್ರ್ಯಾಕ್ಟರ್‌ನಲ್ಲಿದ್ದ ಗ್ರಾಮಸ್ಥರು ಮದುವೆ

ಯೋಗರಾಜ್ ಭಟ್ಟರ ಪಂಚತಂತ್ರದಲ್ಲಿ ಅಭಿನಯಿಸಿದ್ದ ಸೋನಾಲ್ ಮಂಟೋರಿಯಾ ಇದೀಗ ವಸಿಷ್ಠ ಸಿಂಹ ಅಭಿನಯದ ತಲ್ವಾರ್ ಪೇಟೆ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಪಂಚತಂತ್ರ ಬಳಿಕ ಇದೀಗ ಬುದ್ಧಿವಂತ 2 ಚಿತ್ರದ ಶೂಟಿಂಗ್ ನಲ್ಲಿ ಬ್ಯುಸಿಯಾಗಿರುವ ಸೋನಲ್ ನಂತರ ಯೋಗರಾಜ್ ಭಟ್ ರ ಗಾಳಿಪಟ 2 ಚಿತ್ರದಲ್ಲಿ ನಟಿಸಲಿದ್ದಾರೆ. ಈ ಮಧ್ಯೆ ತಲ್ವಾರ್ ಪೇಟೆ

ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ  ಪರ್ಯಾಯ ಶ್ರೀ ಪಲಿಮಾರು ಮಠದ ಆಶ್ರಯದಲ್ಲಿ ಅದಮಾರು ಮಠಾಧೀಶರಾದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರ ವಿರಾಟಪರ್ವಪ್ರವಚನಮಂಗಲ ಮತ್ತು ಷಷ್ಠಿಪೂರ್ತಿ ಪ್ರಯುಕ್ತ ಗುರುವಂದನಾ ಕಾರ್ಯಕ್ರಮ "ವಿಶ್ವಾರ್ಪಣಂ" ಅನ್ನು  ಪರ್ಯಾಯ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಆಯೋಜಿಸಿದ್ದು, ಇದರ ಅಂಗವಾಗಿ  ಒಂದು ಕೋಟಿಸಂಖ್ಯೆಯಲ್ಲಿ ಧನ್ವಂತರಿ ಜಪ ಹಾಗೂ ಒಂದು

ನವದೆಹಲಿ: ದೇಶದ ಅಧಿಕಾರದ ಕೇಂದ್ರ ಸ್ಥಾನ ಸಂಸತ್ತಿಗೆ ಪ್ರವೇಶಿಸುವುದೆಂದರೆ ಸಂಭ್ರಮದ ಕ್ಷಣ. ಮೊದಲ ಬಾರಿಗೆ ಪ್ರವೇಶಿಸುವುದೆಂದರೆ ಇನ್ನೂ ಹೆಚ್ಚಿನ ಪುಳಕವಿರುತ್ತದೆ. ಮೊದಲ ಬಾರಿಗೆ ಬಿಜೆಪಿಯಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ ಯುವ ಸಂಸದರ ಪೈಕಿ ಒಬ್ಬರಾಗಿರುವ ಬೆಂಗಳೂರು ದಕ್ಷಿಣ ಕ್ಷೇತ್ರದ ತೇಜಸ್ವಿ ಸೂರ್ಯ ಇಂದು ಕರ್ನಾಟಕದ ಮೈಸೂರಿನ ಗತ ವೈಭವವನ್ನು ಮೆರೆದಿದ್ದಾರೆ. ಮೈಸೂರು

ದಢಕ್ ಚಿತ್ರದ ಮೂಲಕ ಬಾಲಿವುಡ್ ಗೆ ಪಾದಾರ್ಪಣೆ ಮಾಡಿರುವ ಮೋಹಕ ತಾರೆ ದಿವಂಗತ ಶ್ರೀದೇವಿ ಪುತ್ರಿ ಜಾಹ್ನವಿ ಕಪೂರ್ ಅವರ ಬೆಲ್ಲಿ ಡ್ಯಾನ್ಸ್ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ತುಂಡುಡುಗೆಯಲ್ಲಿ ಕ್ಯಾಮೆರಾ ಕಣ್ಣಿಗೆ ಬೀಳುತ್ತಾ ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಫಾಲೋವರ್ಸ್ ಹೊಂದಿದ್ದಾರೆ. ಇತ್ತೀಚೆಗೆ ಜಾಹ್ನವಿ ಕಪೂರ್ ಬೆಲ್ಲಿ

ಚಿಕ್ಕಬಳ್ಳಾಪುರ: ರಸ್ತೆ ಗುಂಡಿ ತಪ್ಪಿಸಲು ಹೋಗಿ ಆಟೋವೊಂದು ಖಾಸಗಿ ಬಸ್‍ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ದಾರುಣ ಸಾವನ್ನಪ್ಪಿರುವ ಘಟನೆ ದೇವನಹಳ್ಳಿಯಲ್ಲಿ ನಡೆದಿದೆ. ದೇವನಹಳ್ಳಿ ತಾಲೂಕಿನ ವಿಶ್ವನಾಥಪುರದ ಬಳಿ ಈ ದುರ್ಘಟನೆ ಸಂಭವಿಸಿದೆ. ಇನ್ನು ಆಟೋದಲ್ಲಿ 10 ಜನ ಪ್ರಯಾಣಿಸುತ್ತಿದ್ದು ಇವರಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು ಇನ್ನು ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. (ಸಂಗ್ರಹ