Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಮು೦ಬರುವ ಮಾಗ ಮಾಸದಲ್ಲಿ ಭಜನಾ ಸಪ್ತಾಹ ಕಾರ್ಯಕ್ರಮವು ಜರಗಲಿದೆ.....ವರ್ಷ೦ಪ್ರತಿ ನವರಾತ್ರೆಯ೦ದು ನಡೆಯಲಿರುವ ಶ್ರೀಶಾರದಾ ಪೂಜಾ ಕಾರ್ಯಕ್ರಮವು ವಿಜೃ೦ಭಣೆಯಲ್ಲಿ ಜರಗಲಿದೆ....

ಮಂಗಳೂರು : ನಗರದ ಪಿಜಿಯಲ್ಲಿ ಶುಕ್ರವಾರ ಸಂಜೆ ನಡೆದ ಅಂಜನಾ ವಸಿಷ್ಠ (22)ಎಂಬ ವಿದ್ಯಾರ್ಥಿನಿಯ ಕೊಲೆ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿ ಸಂದೀಪ್‌ ರಾಠೊಡ್‌ ಎನ್ನುವವನಾಗಿದ್ದಾನೆ. ವಿಜಯಪುರದ ಸಿಂದಗಿ ಮೂಲದ ಬೆನಕೋಟಗಿ ತಾಂಡಾದ ನಿವಾಸಿ ಎಂದು ತಿಳಿದು ಬಂದಿದೆ. ರಾಠೊಡ್‌ನ‌ನ್ನು ಸಿಂದಗಿಯಲ್ಲೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹತ್ಯೆಗೈದು ಆತ ಹುಟ್ಟೂರಿಗೆ

ಹೊಸದಿಲ್ಲಿ : ಉತ್ತರ ಮತ್ತು  ಮಧ್ಯ ಭಾರತ ತೀವ್ರ ಬಿಸಿ ಮತ್ತು ಧೂಳು ಮಿಶ್ರಿತ ಬಿರುಗಾಳಿಗೆ ನಲುಗುತ್ತಿದೆ. ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶದಲ್ಲಿ ಧೂಳಿನ ಬಿರುಗಾಳಿ ಮತ್ತು ಸಿಡಿಲಾಘಾತಕ್ಕೆ ಈಗಾಗಲೇ ಕನಿಷ್ಠ 34 ಮಂದಿ ಬಲಿಯಾಗಿದ್ದಾರೆ; 57 ಮಂದಿ ಗಾಯಗೊಂಡಿದ್ದಾರೆ. ಉತ್ತರ ಮತ್ತು ಮಧ್ಯ ಭಾರತದಲ್ಲಿ ಈ ಭಯಾನಕ ಮತ್ತು ಮಾರಣಾಂತಿಕ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ ಜೋರಾದ ಗಾಳಿಯೊಂದಿಗೆ ಸುರಿದ ಮಳೆಗೆ ನೂರಾರು ಬೃಹತ್‌ ಮರಗಳು ಧರೆಗುರುಳಿದ್ದು, ಹತ್ತಾರು ವಾಹನಗಳು ಜಖಂಗೊಂಡಿವೆ. ಜತೆಗೆ 110 ವಿದ್ಯುತ್‌ ಕಂಬಗಳು ಉರುಳಿರುವುದು ನಾಗರಿಕರ ಆತಂಕಕ್ಕೆ ಕಾರಣವಾಗಿದೆ. ಮುಂಗಾರು ಪೂರ್ವ ಮಳೆಗೆ ನಗರದಲ್ಲಿ ಈವರೆಗೆ 300ಕ್ಕೂ ಹೆಚ್ಚಿನ ಬೃಹತ್‌ ಮರಗಳು ಉರುಳಿದ್ದು, ಸಾವಿರಾರು ರೆಂಬೆಗಳು ಮುರಿದಿವೆ. ಇನ್ನು

ಜೈಪುರ: ಅಂಗಾಂಗ ದಾನ ಮಾಡುವುದು ದೇಶದಲ್ಲಿ ಇತ್ತೀಚೆಗೆ ಎಲ್ಲೆಡೆ ಸ್ಪೂರ್ತಿಯಾಗಿದೆ, ಇದರಿಂದ ಎಲ್ಲಾ ಕಡೆ  ಹಲವು ಮಂದಿ ಅಂಗಾಂಗ ದಾನ ಮಾಡುತ್ತಿದ್ದಾರೆ, ಆದರೆ ಇಲ್ಲೊಂದು ವಿಶಿಷ್ಟವಾದ ಪ್ರಕರಣ ನಡೆದಿದೆ. ಹುಟ್ಟಿನಿಂದಲೇ ಹೃದಯ ರೋಗದಿಂದ ಮೂರು ವರ್ಷದ ಹೆಣ್ಣು ಮಗು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿತ್ತು, ಆದರೆ ಆ ಮಗುವಿನ ಪೋಷಕರು ಮಗುವಿನ ದೇಹವನ್ನು

ತಿರುವನಂತಪುರ: ನೈರುತ್ಯ ಮಾನ್ಸೂನ್​ ಮಾರುತಗಳು ನಿರೀಕ್ಷೆಯಂತೆಯೇ ಶನಿವಾರ ಕೇರಳಕ್ಕೆ ಅಪ್ಪಳಿಸಿದ್ದು, ಭಾರಿ ಮಳೆ ಹಿನ್ನಲೆಯಲ್ಲಿ ಕೇರಳದ 9 ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿಂದೆಯೇ ಕೇರಳದ ಕೆಲ ಜಿಲ್ಲೆಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿತ್ತು. ತ್ರಿಸ್ಸೂರು, ಮಲ್ಲಪುರಂ ಮತ್ತು ಕೋಝಿಕೋಡ್ ನಲ್ಲಿ ಅತಿ ಹೆಚ್ಚಿನ ಮಳೆಯಾಗುವ

ವಾಷಿಂಗ್ಟನ್ : ಅಮೆರಿಕಾದ 80 ಅತ್ಯಂತ ಶ್ರೀಮಂತ  ಮಹಿಳೆಯರ ಪೈಕಿ ಮೂವರು ಭಾರತೀಯ ಮೂಲದ ಮಹಿಳೆಯರನ್ನು ಫೋರ್ಬ್ಸ್ ಹೆಸರಿಸಿದೆ.  ಈ ಮಹಿಳೆಯರು ಹೊಸ ಉದ್ಯಮಗಳನ್ನು ರಚಿಸಿ ತಮ್ಮ ಸ್ವ ಸಾಮರ್ಥ್ಯದಿಂದ  ಅಧಿಕ ಹಣ ಸಂಪಾದಿಸುವ ಮೂಲಕ ಅತ್ಯಂತ ಶ್ರೀಮಂತರ ಮಹಿಳೆಯರು ಎನ್ನಿಸಿಕೊಂಡಿದ್ದಾರೆ. ಕಂಪ್ಯೂಟರ್ ವರ್ಕಿಂಗ್ ಕಂಪನಿ ಅರಿಸ್ಟಾ ನೆಟವರ್ಕ್ಸ್ ಅಧ್ಯಕ್ಷೆ ಹಾಗೂ ಸಿಇಒ

ಉಡುಪಿ:ಉಡುಪಿ ಶ್ರೀ ಕೃಷ್ಣ ಮಠಕ್ಕೆ ಪರ್ಯಾಯ ಶ್ರೀ ಪಲಿಮಾರು ಮಠದ ಮಹತ್ತರ ಯೋಜನೆಯಾದ ಸುವರ್ಣಗೋಪುರ ಶಿಖರಪ್ರತಿಷ್ಠಾ ಹಾಗೂ ಬ್ರಹ್ಮಕಲಶಾಭಿಷೇಕ ಮಹೋತ್ಸವದಲ್ಲಿ ಗುರುವಾರದ೦ದು ಪಾಲ್ಗೊಳ್ಳಲು ಮೈಸೂರಿನ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರು ಆಗಮಿಸಿದಾಗ ಪರ್ಯಾಯ ಪಲಿಮಾರು ಶ್ರೀವಿದ್ಯಾಧೀಶ ತೀರ್ಥ ಶ್ರೀಪಾದರು ಸನ್ಮಾನಿಸಿ ಅನುಗ್ರಹಿಸಿದರು.

ಉಡುಪಿ:ಪರ್ಯಾಯ ಶ್ರೀಪಲಿಮಾರು ಮಠಾಧೀಶರಾದ ಶ್ರೀವಿದ್ಯಾಧೀಶ ತೀರ್ಥ ಶ್ರೀಪಾದರ ಮಹತ್ವದ ಸ೦ಕಲ್ಪದ ಶ್ರೀಕೃಷ್ಣ ಸುವರ್ಣಗೋಪುರಮ್ ಸಮಾರ್ಪಣೋತ್ಸವದ ಶಿಖರಪ್ರತಿಷ್ಠೆ ಕಾರ್ಯಕ್ರಮವು ಗುರುವಾರದ೦ದು ಮು೦ಜಾನೆ ಪರ್ಯಾಯಶ್ರೀಗಳೊ೦ದಿಗೆ ಅಷ್ಟಮಠಾಧೀಶರುಗಳ ದಿವ್ಯ ಉಪಸ್ಥಿತಿಯಲ್ಲಿ ವಿವಿಧ ಧಾರ್ಮಿಕ ವಿಧಿ-ವಿಧಾನದೊ೦ದಿಗೆ ಸಹಾಸ್ರ ರಜತಕಲಶಾಭಿಷೇಕವು ನಡೆಯಿತು. ದೇವಸ್ಥಾನಕ್ಕೆ ಶಿಖರವನ್ನು ಇಟ್ಟು ಕಲಶಾಭಿಷೇಕ ಆರ೦ಭವಾಗುತ್ತಿದ್ದ೦ತೆ ಬಾನ೦ಗಳದಿ೦ದ ಮಳೆಯ ಹನಿಗಳು

ಹೊಸದಿಲ್ಲಿ: ಭಾರತದಲ್ಲಿ ಐದು ವರ್ಷದೊಳಗಿನ ಮಕ್ಕಳಲ್ಲಿ ಪ್ರತಿ ವರ್ಷ ಒಂದು ಲಕ್ಷ ಮಕ್ಕಳು ಮಾಲಿನ್ಯಕ್ಕೆ ಬಲಿಯಾಗುತ್ತಿದ್ದಾರೆ ಎಂಬ ಆಘಾತಕಾರಿ ವಿಷಯವೊಂದನ್ನು ಅಧ್ಯಯನ ವರದಿಯೊಂದು ಹೊರಹಾಕಿದೆ. ‘ಸೆಂಟರ್‌ ಫಾರ್‌ ಸೈನ್ಸ್‌ ಆ್ಯಂಡ್‌ ಎನ್ವಿರಾನ್‌ಮೆಂಟ್’ (ಸಿಎಸ್‌ಇ) ಎಂಬ ಸಂಸ್ಥೆ ನಡೆಸಿರುವ ‘ಸ್ಟೇಟ್ ಆಫ್ ಇಂಡಿಯಾಸ್‌ ಎನ್ವಿರಾನ್‌ಮೆಂಟ್’ (ಎಸ್‌ಒಎನ್‌) ಎಂಬ ಅಧ್ಯಯನ ವರದಿಯು ವಿಶ್ವ

ಸೌತಾಂಪ್ಟನ್‌: ಹನ್ನೆರಡನೇ ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ತಡವಾಗಿ ಕಣಕ್ಕಿಳಿದ ಭಾರತ ಗೆಲುವಿನ ಅಭಿಯಾನ ಆರಂಭಿಸಿದೆ. ಬುಧವಾರ ಇಲ್ಲಿನ “ರೋಸ್‌ ಬೌಲ್‌’ ಸ್ಟೇಡಿಯಂನಲ್ಲಿ ಸರ್ವಾಂಗೀಣ ಪ್ರದರ್ಶನ ನೀಡಿ ದಕ್ಷಿಣ ಆಫ್ರಿಕಾವನ್ನು 6 ವಿಕೆಟ್‌ಗಳಿಂದ ಹೊಡೆದುರುಳಿಸಿದೆ. ಹ್ಯಾಟ್ರಿಕ್‌ ಸೋಲುಂಡ ಹರಿಣಗಳ ವರ್ಲ್ಡ್ಕಪ್‌ ಹಾದಿ ಇನ್ನಷ್ಟು ದುರ್ಗಮಗೊಂಡಿದೆ. ಯಜುವೇಂದ್ರ ಚಹಲ್‌, ಜಸ್‌ಪ್ರೀತ್‌ ಬುಮ್ರಾ ಅವರ ಘಾತಕ