Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿನ 120ನೇ ಭಜನಾ ಸಪ್ತಾಹ ಮಹೋತ್ಸವ ಸ೦ಪನ್ನದತ್ತ-ಸಪ್ತಾಹ ಮಹೋತ್ಸವಕ್ಕೆ ಕರಾವಳಿಕಿರಣ ಡಾಟ್ ಕಾ೦ ಬಳಗಕ್ಕೆ ಸಹಕಾರ ನೀಡಿದ ದೇವಸ್ಥಾನ ಆಡಳಿತ ಮ೦ಡಳಿ ಹಾಗೂ ಸಪ್ತಾಹ ಮಹೋತ್ಸವ ಸಮಿತಿ ಮತ್ತು ದೇವಸ್ಥಾನ ಸಿಬ್ಬ೦ಧಿವರ್ಗದವರಿಗೆ, ಅರ್ಚಕವೃ೦ದಕ್ಕೂ.ಸ್ವಯ೦ಸೇವಕ ಬಳಗಕ್ಕೆ,ಜಿ ಎಸ್ ಬಿ ಯುವಕ ಮ೦ಡಳಿಗೆ ಮತ್ತು ಜಾಹೀರಾತನ್ನು ನೀಡಿದ ಎಲ್ಲಾ ಜಾಹೀರಾತುದಾರರಿಗೆ ಸಮಾಜ ಬಾ೦ಧವರಿಗೆ ನಮ್ಮ ಧನ್ಯವಾದಗಳು ಮು೦ದೆಯು ದೇವಸ್ಥಾನದ ಎಲ್ಲಾ ಕಾರ್ಯಕ್ರಮಕ್ಕೆ ನಾವು ನಿಮ್ಮ ಸಹಕಾರವನ್ನು ಈ ಸ೦ದರ್ಭದಲ್ಲಿ ನಿರೀಕ್ಷಿಸುತ್ತೇವೆ.

ಉಡುಪಿ : ಯಕ್ಷಗಾನ ಕಲಾರಂಗದ ಅಂಗ ಸಂಸ್ಥೆ ವಿದ್ಯಾಪೆÇೀಷಕ್ ವಿದ್ಯಾರ್ಥಿನಿ ಪವಿತ್ರಾಳಿಗೆ ಪೆರ್ಡೂರಿನಲ್ಲಿ ಪಂಚಮಿ ಟ್ರಸ್ಟ್ ಪ್ರಾಯೋಜಕತ್ವದಲ್ಲಿ ನಿರ್ಮಿಸಿಕೊಟ್ಟ ನೂತನ ಮನೆಯನ್ನು ಜೂನ್ 5 ರಂದು ಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಯಕ್ಷಗಾನ ಕಲೆ ಹಾಗೂ ಕಲಾವಿದರ ಕ್ಷೇಮ ಚಿಂತನೆಯ ಜತೆಗೆ ಬಡ

ಉಡುಪಿ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ,ಪರ್ಯಾಯ ಶ್ರೀ ಪಲಿಮಾರು ಮಠದ ಮಹತ್ ಯೋಜನೆಯಾದ   ಸುವರ್ಣಗೋಪುರ ಶಿಖರಪ್ರತಿಷ್ಠಾ ಹಾಗೂ ಬ್ರಹ್ಮಕಲಶಾಭಿಷೇಕ ಮಹೋತ್ಸವದಲ್ಲಿ ಧರ್ಮಗೋಪುರಮ್ ಕಾರ್ಯಕ್ರಮದಲ್ಲಿ ಕಾಣಿಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು ಅಧ್ಯಕ್ಷೀಯ ಧರ್ಮಸಂದೇಶ ನೀಡಿದರು. ಹಾಗೂ ವಿಶ್ವಪರಿಸರ ದಿನಾಚರಣೆಯ ಪ್ರಯುಕ್ತ ಸಸ್ಯಗೋಪುರಮ್ ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರು

ನವದೆಹಲಿ:ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(ಎನ್ ಟಿಎ) ಬುಧವಾರ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್)ಯ 2019ನೇ ಸಾಲಿನ ಫಲಿತಾಂಶವನ್ನು ಬುಧವಾರ ಪ್ರಕಟಿಸಿದ್ದು, ರಾಜಸ್ಥಾನ ಮೂಲದ ನಳಿನ್ ಖಾಂಡೇವಾಲ್ ದೇಶಕ್ಕೆ ಪ್ರಥಮ ಸ್ಥಾನ ಪಡೆಯುವ ಮೂಲಕ ಟಾಪರ್ ಆಗಿದ್ದಾರೆ. ನಳಿನ್ 701 ಅಂಕ ಪಡೆದು 99.9999291 ಪರ್ಸೆಂಟೇಜ್ ಸ್ಕೋರ್ ಪಡೆದಿದ್ದಾರೆ, ತೆಲಂಗಾಣದ ಮಾಧುರಿ

ನವದೆಹಲಿ: ನಿರುದ್ಯೋಗ ಸಮಸ್ಯೆಗೆ ಪರಿಹಾರ ಹಾಗೂ ಆರ್ಥಿಕ ಅಭಿವೃದ್ಧಿಗೆ ಉತ್ತೇಜನ ನೀಡುವುದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಎರಡು ಸಂಪುಟ ಸಮಿತಿಗಳನ್ನು ಬುಧವಾರ ರಚಿಸಲಾಗಿದೆ. ಹೂಡಿಕೆ ಮತ್ತು ಅಭಿವೃದ್ಧಿಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ಉಪ ಸಭಾಧ್ಯಕ್ಷ(ಡೆಪ್ಯೂಟಿ ಸ್ಪೀಕರ್) ಸ್ಥಾನವನ್ನು ಎನ್ ಡಿಎ ಮಿತ್ರ ಪಕ್ಷ ಬಿಜೆಡಿಗೆ ಬಿಟ್ಟುಕೊಡುವ ಸಾಧ್ಯತೆ ಇದೆ. ಈ ಸಂಬಂಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಿಜೆಡಿ ಮುಖ್ಯಸ್ಥ ಹಾಗೂ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರೊಂದಿಗೆ ಮಾತನಾಡಿದ್ದು, ಪ್ರಧಾನಿ ಮೋದಿ

ಮಡಿಕೇರಿ: ಕೊಡಗು ಜಿಲ್ಲೆ ಕುಶಾಲನಗರ ಬಳಿಯ ಕಾವೇರಿ ನದಿಯಲ್ಲಿ ಈಜಾಡಲು ತೆರಳಿದ್ದ ಮೂವರು ಪದವಿ ಪೂರ್ವ ವಿದ್ಯಾರ್ಥಿಗಳು ನದಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ. ಮೃತರನ್ನು ಅಕಾಶ್, ಗಗನ್ ಮತ್ತು ಶಶಾಂಕ್ ಎಂದು ಗುರುತಿಸಲಾಗಿದ್ದು, ನತದೃಷ್ಟರೆಲ್ಲ ಮಡಿಕೇರಿ ಪದವಿ ಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಇವರೆಲ್ಲ

ಶ್ರೀನಗರ: ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಕೇಂದ್ರ ಗೃಹ ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಉಗ್ರರನ್ನು ಮಟ್ಟಹಾಕಲು ಭರ್ಜರಿ ಸಿದ್ಧತೆ ನಡೆಸಿದ್ದು, ಜಮ್ಮು ಮತ್ತು ಕಾಶ್ಮೀರದ ಭದ್ರತಾ ಪಡೆಗಳು ಕಾಶ್ಮೀರ ಕಣಿವೆಯಲ್ಲಿನ 10 ಮೋಸ್ಟ ವಾಂಟೆಡ್ ಉಗ್ರರ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿವೆ. ಸೇನಾಪಡೆಗಳು ಹಾಗೂ ಸ್ಥಳೀಯ ಪೊಲೀಸ್‌ ಅಧಿಕಾರಿಗಳಿಂದ

ಪಾಲಿ: ರಾಜಸ್ಥಾನದಲ್ಲಿ ಮೇ 26 ರಂದು 30 ರ ಹರೆಯದ ವಿವಾಹಿತೆಯ ಮೇಲೆ ಗ್ಯಾಂಗ್‌ ರೇಪ್‌ ಎಸಗಿ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ತಾಣದಲ್ಲಿ ಹರಿಯಬಿಟ್ಟು ಅಟ್ಟಹಾಸ ಮೆರೆದಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಐವರು ಆರೋಪಿಗಳ ಪೈಕಿ ನಾಲ್ವರನ್ನು ಪೊಲೀಸರು ಬಂಧಿಸಿದ್ದು, ಬಂಧಿತರು ಜೀತೆಂದ್ರ ಭಟ್‌(20), ಗೋವಿಂದ್‌ ಭಟ್‌ (20),

ಉಡುಪಿ:ಉಡುಪಿ ಶ್ರೀಕೃಷ್ಣನಿಗೆ ಸುವರ್ಣಗೋಪುರ ಸಮರ್ಪಣೋತ್ಸವ ಹಾಗೂ ಬ್ರಹ್ಮಕಲಶೋತ್ಸವದ ಪ್ರಯುಕ್ತ ಮ೦ಗಳವಾರದ೦ದು ಉಡುಪಿಯ ವಿವಿಧ ದೇವಸ್ಥಾನ ಹಾಗೂ ವಿವಿಧ ಸಮಾಜ ಬಾ೦ಧವರುಗಳ, ಸ೦ಘ ಸ೦ಸ್ಥೆ ಸೇರಿದ೦ತೆ ಉಡುಪಿಯ ರಥಬೀದಿಯ ವ್ಯಾಪರಸ್ಥರು ಶ್ರೀಕೃಷ್ಣಮಠಕ್ಕೆ ಹೊರೆಕಾಣಿಕೆಯನ್ನು ಸಮರ್ಪಿಸಿದರು. ಚೆ೦ಡೆ,ವಾದ್ಯ, ಆನೆ,ಮಧ್ವಾಚಾರ್ಯ,ಶ್ರೀಕೃಷ್ಣನ ವಿಗ್ರಹವಿರುವ ಟ್ಯಾಬ್ಲೋ, ಭಜನಾ ತ೦ಡಗಳು, ಬಿರುದಾವಳಿಗಳೊ೦ದಿಗೆ ನಗರದ ಜೋಡುಕಟ್ಟೆಯಿ೦ದ ಹೊರಟಮೆರವಣಿಗೆಯು ನಗರದ ಪ್ರಮುಖ

ಉಡುಪಿ ಶ್ರೀ ಕೃಷ್ಣ ಮಠದಲ್ಲಿ  ಪರ್ಯಾಯ ಶ್ರೀ ಪಲಿಮಾರು ಮಠದ ಮಹತ್ ಯೋಜನೆಯಾದ ಸುವರ್ಣಗೋಪುರ ಶಿಖರಪ್ರತಿಷ್ಠಾ ಹಾಗೂ ಬ್ರಹ್ಮಕಲಶಾಭಿಷೇಕ ಮಹೋತ್ಸವದ ಅಂಗವಾಗಿ ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶ ಶ್ರೀಪಾದರ  ದಿವ್ಯ ಉಪಸ್ಥಿತಿಯಲ್ಲಿ ಗಣಪತಿ ಹೋಮ, ಪೂರ್ಣ ನವಗ್ರಹ ಹೋಮ ಮತ್ತು ಕೂಷ್ಮಾಂಡಸೂಕ್ತ ಹೋಮ  ನಡೆಯಿತು.