Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿನ 120ನೇ ಭಜನಾ ಸಪ್ತಾಹ ಮಹೋತ್ಸವ ಸ೦ಪನ್ನದತ್ತ-ಸಪ್ತಾಹ ಮಹೋತ್ಸವಕ್ಕೆ ಕರಾವಳಿಕಿರಣ ಡಾಟ್ ಕಾ೦ ಬಳಗಕ್ಕೆ ಸಹಕಾರ ನೀಡಿದ ದೇವಸ್ಥಾನ ಆಡಳಿತ ಮ೦ಡಳಿ ಹಾಗೂ ಸಪ್ತಾಹ ಮಹೋತ್ಸವ ಸಮಿತಿ ಮತ್ತು ದೇವಸ್ಥಾನ ಸಿಬ್ಬ೦ಧಿವರ್ಗದವರಿಗೆ, ಅರ್ಚಕವೃ೦ದಕ್ಕೂ.ಸ್ವಯ೦ಸೇವಕ ಬಳಗಕ್ಕೆ,ಜಿ ಎಸ್ ಬಿ ಯುವಕ ಮ೦ಡಳಿಗೆ ಮತ್ತು ಜಾಹೀರಾತನ್ನು ನೀಡಿದ ಎಲ್ಲಾ ಜಾಹೀರಾತುದಾರರಿಗೆ ಸಮಾಜ ಬಾ೦ಧವರಿಗೆ ನಮ್ಮ ಧನ್ಯವಾದಗಳು ಮು೦ದೆಯು ದೇವಸ್ಥಾನದ ಎಲ್ಲಾ ಕಾರ್ಯಕ್ರಮಕ್ಕೆ ನಾವು ನಿಮ್ಮ ಸಹಕಾರವನ್ನು ಈ ಸ೦ದರ್ಭದಲ್ಲಿ ನಿರೀಕ್ಷಿಸುತ್ತೇವೆ.

ಬೆಂಗಳೂರು: ಲೋಕಸಭಾ ಚುನಾವಣೆ 2019ರ ಹೀನಾಯ ಸೋಲಿನ ಬಳಿಕ ಜೆಡಿಎಸ್ ರಾಜ್ಯಾದ್ಯಕ್ಷ ಸ್ಥಾನಕ್ಕೆ ಹೆಚ್ ವಿಶ್ವನಾಥ್ ರಾಜಿನಾಮೆ ಸಲ್ಲಿಕೆ ಮಾಡಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್ ವಿಶ್ವನಾಥ್ ಅವರು, ಲೋಕಸಭಾ ಚುನವಾಣೆ. ಸೋಲಿನ ನೈತಿಕ ಹೊಣೆ ಹೊತ್ತು ರಾಜಿನಾಮೆ ಸಲ್ಲಿಸುತ್ತಿರುವುದಾಗಿ ಅವರು ಹೇಳಿದ್ದಾರೆ. ಇತ್ತೀಚೆಗೆ ಮುಕ್ತಾಯವಾದ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್​ ಪಕ್ಷ

ಪಣಜಿ: ಬಿಜೆಪಿ ಶಾಸಕ ರಾಜೇಶ್‌  ಪಟ್‌ ನೇಕರ್‌ ಅವರು ಇಂದು ಮಂಗಳವಾರ ನಡೆದ ವಿಶೇಷ ಅಧಿವೇಶನದಲ್ಲಿ ಗೋವಾ ವಿಧಾನ ಸಭೆಯ ಸ್ಪೀಕರ್‌ ಆಗಿ ಚುನಾಯಿತರಾದರು. ಪಟ್‌ ನೇಕರ್‌ ಅವರು ಕಾಂಗ್ರೆಸ್‌ ಎದುರಾಳಿ ಪ್ರತಾಪಸಿಂಹ ರಾಣೆ ಅವರನ್ನು ಪರಾಭವಗೊಳಿಸಿದರು. ಪ್ರಮೋದ್‌ ಸಾವಂತ್‌ ಅವರು ಗೋವೆಯ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಸ್ಪೀಕರ್‌ ಹುದ್ದೆ ತೆರವಾಗಿತ್ತು.

ಉಡುಪಿ:ಪಲಿಮಾರು ಮಠದ ಪಟ್ಟದೇವರನ್ನು ಚಿನ್ನದ ತಗಡಿಯಲ್ಲಿ ಅಚ್ಚುತೆಗೆಯಲಾಗಿದೆ. ಇದನ್ನು ದೇವಳದ ಪ್ರವೇಶದಲ್ಲಿ ಚೆನ್ನಕೇಶವದ್ವಾರದ ಮೇಲೆ ಜೋಡಿಸಲಾಗಿದೆ.

ಇಟಾನಗರ/ನವದೆಹಲಿ: ಭಾರತೀಯ ವಾಯುಪಡೆಗೆ ಸೇರಿದ್ದ ರಷ್ಯಾ ನಿರ್ಮಿತ ‘ಸಿ-130 ಜೆ’ ಮಾದರಿಯ ವಿಮಾನವೊಂದು ಸೋಮವಾರ ಪ್ರಯಾಣದ ಮಧ್ಯೆಯೇ ನಾಪತ್ತೆಯಾಗಿದ್ದು, ಅದರಲ್ಲಿದ್ದ 8 ಸಿಬ್ಬಂದಿ ಹಾಗೂ 5 ಪ್ರಯಾಣಿಕರ ಬಗ್ಗೆ ಆತಂಕ ಸೃಷ್ಟಿಯಾಗಿದೆ. ಸೋಮವಾರ ರಾತ್ರಿಯ ವೇಳೆಗೆ ಬಂದ ವರದಿಗಳ ಪ್ರಕಾರ, ಕಣ್ಮರೆಯಾದ ವಿಮಾನಕ್ಕಾಗಿ ಹುಡುಕಾಟ ಮುಂದುವರಿದಿದ್ದು, ಭಾರತದ ಭೂ ಸೇನೆಯ ನೆರವನ್ನೂ

  - ಶ್ರೀ ಕೃಷ್ಣ ಮಠದ ರಥಬೀದಿಯಲ್ಲಿ ಪರ್ಯಾಯ ಶ್ರೀ ಪಲಿಮಾರು ಮಠದ ಮಹತ್ ಯೋಜನೆಯಾದ ಉಡುಪಿ ಶ್ರೀ ಕೃಷ್ಣ ಮಠದ ಸುವರ್ಣಗೋಪುರ ಶಿಖರಪ್ರತಿಷ್ಠಾ ಹಾಗೂ ಬ್ರಹ್ಮಕಲಶಾಭಿಷೇಕ ಮಹೋತ್ಸವದ ಅಂಗವಾಗಿ 'ಬಾಲಗೋಪುರಮ್' ವೇದಿಕೆಯಲ್ಲಿ ಶ್ರೀಕೃಷ್ಣ ಚಿಣ್ಣರ ಸಂತರ್ಪಣ ಫಲಾನುಭವಿ ಮಕ್ಕಳ ಕಾರ್ಯಕ್ರಮದಲ್ಲಿ ಪರ್ಯಾಯ

ಉಡುಪಿ: ಸುವರ್ಣಗೋಪುರ ಸಮರ್ಪಣೋತ್ಸವದ ಅ೦ಗವಾಗಿ ಭಾನುವಾರದ೦ದು ಉಡುಪಿಯ ರಥಬೀದಿಯಲ್ಲಿ ಭಾರತೀಯ ಗೋತಳಿಗಳ ಮಿಲನ ಕಾರ್ಯಕ್ರಮವು ಅದ್ದೂರಿಯಿ೦ದ ನಡೆಯಿತು. ವಿವಿಧ ರೀತಿಯ

ಹೊಸದಿಲ್ಲಿ: ಭಾರತದಲ್ಲಿ ಉನ್ನತ ಗುಣಮಟ್ಟದ ನಕಲಿ ನೋಟುಗಳನ್ನು ಹರಿಯಬಿಡಲು ಪಾಕಿಸ್ಥಾನದ ಐಎಸ್‌ಐ ಮತ್ತು ದಾವುದ್‌ ಕಂಪೆನಿ ಸಿದ್ಧತೆ ನಡೆಸಿರುವ ಬಗ್ಗೆ ರಾಷ್ಟ್ರೀಯ ತನಿಖಾ ದಳದ ತನಿಖೆಯಿಂದ ತಿಳಿದು ಬಂದಿದೆ. ಬಹಳ ಕಾಲದ ನಂತರ ಭಾರತದ ಪೂರ್ವಗಡಿಯಲ್ಲಿ ನಕಲಿ ನೋಟುಗಳನ್ನು ಮುದ್ರಿಸಿ ದೇಶದೊಳಗೆ ಚಲಾವಣೆಗೆ ತರಲು ಹುನ್ನಾರ ನಡೆಸಿರುವುದು ಗಮಕ್ಕೆಬಂದಿದೆ. ನೇಪಾಳ ಪೊಲೀಸರಿಂದ ಬಂಧನಕ್ಕೊಳಗಾದ