Log In
BREAKING NEWS >
ಡಿಕೆ ಶಿವಕುಮಾರ್ ತಾಯಿ, ಪತ್ನಿಗೆ ಇ.ಡಿ ನೀಡಿದ್ದ ಸಮನ್ಸ್ ಗೆ ಹೈಕೋರ್ಟ್ ತಾತ್ಕಾಲಿಕ ತಡೆ...ಬರ, ನೆರೆ ಹಾವಳಿ ಹಿನ್ನಲೆ ಹಂಪಿ ಉತ್ಸವವನ್ನು ಸರಳವಾಗಿ ಆಚರಿಸಲಾಗುವುದು: ಬಿ.ಶ್ರೀರಾಮುಲು...

ಹೊಸದಿಲ್ಲಿ: ಭಾರತದಲ್ಲಿ ಉನ್ನತ ಗುಣಮಟ್ಟದ ನಕಲಿ ನೋಟುಗಳನ್ನು ಹರಿಯಬಿಡಲು ಪಾಕಿಸ್ಥಾನದ ಐಎಸ್‌ಐ ಮತ್ತು ದಾವುದ್‌ ಕಂಪೆನಿ ಸಿದ್ಧತೆ ನಡೆಸಿರುವ ಬಗ್ಗೆ ರಾಷ್ಟ್ರೀಯ ತನಿಖಾ ದಳದ ತನಿಖೆಯಿಂದ ತಿಳಿದು ಬಂದಿದೆ. ಬಹಳ ಕಾಲದ ನಂತರ ಭಾರತದ ಪೂರ್ವಗಡಿಯಲ್ಲಿ ನಕಲಿ ನೋಟುಗಳನ್ನು ಮುದ್ರಿಸಿ ದೇಶದೊಳಗೆ ಚಲಾವಣೆಗೆ ತರಲು ಹುನ್ನಾರ ನಡೆಸಿರುವುದು ಗಮಕ್ಕೆಬಂದಿದೆ. ನೇಪಾಳ ಪೊಲೀಸರಿಂದ ಬಂಧನಕ್ಕೊಳಗಾದ

ಬೆಂಗಳೂರು: ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಸಾಫ್ಟ್ ವೇರ್ ಉದ್ಯೋಗಿಯೋರ್ವ ತನ್ನ ಕಾರಿನಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ನಡೆದಿದ್ದು, ಮೃತ ಸಾಫ್ಟ್ ವೇರ್ ಉದ್ಯೋಗಿಯನ್ನು 34 ವರ್ಷದ ಕಾರ್ತಿಕ್ ಎಂದು ಗುರುತಿಸಲಾಗಿದೆ. ಮೃತ ಕಾರ್ತಿಕ್ ಫ್ರೇಜರ್ ಟೌನ್ ನಿವಾಸಿಯಾಗಿದ್ದು,

ಶ್ರೀನಗರ: ಹಿಂಸಾಚಾರದ ಹಾದಿ ತುಳಿದು ವಿವಿಧ ಉಗ್ರ ಸಂಘಟನೆಗಳಿಗೆ ಸೇರಿದ್ದ ಐವರು ಯುವಕರು, ಪೊಲೀಸರು ಮತ್ತು ಕುಟುಂಬದ ಸದಸ್ಯರ ಪ್ರಯತ್ನದಿಂದಾಗಿ ಉಗ್ರ ಹಾದಿಯನ್ನು ತೊರೆದು ಸಮಾಜದ ಮುಖ್ಯವಾಹಿನಿಗೆ ಬಂದಿದ್ದಾರೆ ಎಂದು  ಪೊಲೀಸ್ ವಕ್ತಾರರೊಬ್ಬರು  ಇಂದು  ತಿಳಿಸಿದ್ದಾರೆ. ಆದಾಗ್ಯೂ, ಅವರ ಹೆಸರನ್ನು ಮತ್ತು ಇತರ ವಿವರಗಳನ್ನು ಭದ್ರತೆಯ ಕಾರಣಗಳಿಗಾಗಿ ಅವರು ಬಹಿರಂಗಪಡಿಸಿಲ್ಲ.ವಿವಿಧ

ಉಡುಪಿ: ಸುವರ್ಣಗೋಪುರ ಸಮರ್ಪಣೋತ್ಸವದ ಅ೦ಗವಾಗಿ ಭಾನುವಾರದ೦ದು ಉಡುಪಿಯ ರಥಬೀದಿಯಲ್ಲಿ ನಡೆಯಲಿರುವ ಭಾರತೀಯ ಗೋತಳಿಗಳ ಮಿಲನ ಕಾರ್ಯಕ್ರಮಕ್ಕಾಗಿ ರಥಬೀದಿಯಲ್ಲಿ ಭರದ ಸಿದ್ದತೆಯನ್ನು ನಡೆಸಲಾಗಿದೆ. ವಿವಿಧ ರೀತಿಯ ಗೋವುಗಳನ್ನು ಭಾನುವಾರದ೦ದು ರಥಬೀದಿಯಲ್ಲಿ ನೋಡಬಹುದಾಗಿದೆ. ಜೊತೆಗೆ ಆ ಗೋತಳಿಗಳ ಬಗ್ಗೆ ಮಾಹಿತಿಯನ್ನು ಪಡೆದುಕೊಳ್ಳಲು ವ್ಯವಸ್ಥೆಯನ್ನು ಸಹ ಸ್ಥಳದಲ್ಲಿ ಕಲ್ಪಿಸಲಾಗಿದೆ. ಗೋವುಗಳಿಗೆ ಯಾವುದೇ ರೀತಿಯ ತೊ೦ದರೆಯಾಗ

ಹಾಸನ: ಎತ್ತಿನಗಾಡಿಯೊಂದು ಕೆರೆಗೆ ಬಿದ್ದುಒಂದೇ ಕುಟುಂಬದ ನಾಲ್ವರು ದಾರಣವಾಗಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಶನಿವಾರ ಹೊಳೆನರಸೀಪುರದನ ಉದ್ದೂರು ಹೊಸಹಳ್ಳಿ ಎಂಬಲ್ಲಿ ನಡೆದಿದೆ. ಮೃತ ದುರ್ದೈವಿಗಳು ರೈತರಾದ ರಾಜೇಗೌಡ(55) , ಲಕ್ಷ್ಮೀ ಮೊಮ್ಮಕ್ಕಳಾದ ರುಚಿತಾ ಮತ್ತು ರಚಿತಾ ಎನ್ನುವವರಾಗಿದ್ದಾರೆ. ಆಲೂಗಡ್ಡೆ ನಾಟಿಗೆಂದು ಬಂಡಿಯಲ್ಲಿ ಸಾಗುತ್ತಿದ್ದಾಗ ಅವಘಡ ಸಂಭವಿಸಿದೆ. ಇಬ್ಬರ ಶವಗಳನ್ನುಮೇಲಕ್ಕೆತ್ತಲಾಗಿದ್ದು, ಇನ್ನಿಬ್ಬರ ಶವಗಳಿಗಾಗಿ

ಉತ್ತರ ಕೊರಿಯಾ:ಅಮೆರಿಕದ ಅಧ್ಯಕ್ಷ ಟ್ರಂಪ್ ಹಾಗೂ ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ನಡುವಿನ 2ನೇ ಬಾರಿಯ ದ್ವಿಪಕ್ಷೀಯ ಮಾತುಕತೆ ವಿಫಲವಾಗಿದ್ದಕ್ಕೆ ಐವರು ಉನ್ನತ ಅಧಿಕಾರಿಗಳಿಗೆ ಕಿಮ್ ಜಾಂಗ್ ಮರಣದಂಡನೆ ಶಿಕ್ಷೆ ವಿಧಿಸಿರುವುದಾಗಿ ಉತ್ತರಕೊರಿಯಾದ ಪ್ರತಿಷ್ಠಿತ ಪತ್ರಿಕೆಯೊಂದು ವರದಿ ಮಾಡಿದೆ. ತಮ್ಮ ಸುಪ್ರೀಂ ನಾಯಕನಿಗೆ ವಿಶ್ವಾಸದ್ರೋಹ ಎಸಗಿದ್ದಾರೆಂದು ಆರೋಪಿಸಿ