Log In
BREAKING NEWS >
ಉಡುಪಿ ಶ್ರೀಕೃಷ್ಣಮಠದ ರಾಜಾ೦ಗಣದಲ್ಲಿ ಗ್ರಾಮೀಣ ಉತ್ಪನ್ನಗಳ ಮೇಳಪ್ರದರ್ಶನ ಮತ್ತು ಮಾರಾಟಕ್ಕೆ ಚಾಲನೆ....ಪರ್ಯಾಯ ಪ೦ಚಶತಮಾನೋತ್ಸವಕ್ಕೆ ಅದ್ದೂರಿಯ ಚಾಲನೆ-ಗಣ್ಯರಿಗೆ ಸನ್ಮಾನ..ದಿನಕ್ಕೊ೦ದು ಭಾಗವತಾಮೃತ ಬಿ೦ದುಗಳು-ರಾಮಸ೦ದೇಶ ಪ್ರಸ್ತಕ ಅನಾವರಣ... ಜ 18ಕ್ಕೆ ಮುಖ್ಯಮ೦ತ್ರಿಗಳಿ೦ದ "ವಿಶ್ವಪಥ" ನೂತನ ದರ್ಶನ ದಾರಿಯ ಉದ್ಘಾಟನೆ

ಕುಂದಾಪುರ: ಮುಂಗಾರು ಇನ್ನೂ ನಿರೀಕ್ಷಿತ ಪ್ರಮಾಣದಲ್ಲಿ ಆರಂಭವಾಗಿದ್ದರೂ, ಮಳೆಯ ನಿರೀಕ್ಷೆಯಲ್ಲಿಯೇ ರೈತರು ಕೃಷಿ ಕಾರ್ಯದಲ್ಲಿ ತೊಡಗಿಸಿ ಕೊಂಡಿದ್ದು, ಅವಿಭಜಿತ ಕುಂದಾಪುರ ತಾಲೂಕಿನೆಲ್ಲೆಡೆ ನಿಧಾನಕ್ಕೆ ನಾಟಿ ಕಾರ್ಯ ಆರಂಭಗೊಂಡಿದೆ. ಜೂನ್‌ ಮೊದಲ ವಾರದಿಂದಲೇ ಆರಂಭವಾಗ ಬೇಕಿದ್ದ ಮಳೆ ಈ ಬಾರಿ ತಡವಾಗಿ ಶುರುವಾಗಿದ್ದು, ಭತ್ತದ ಕೃಷಿಗೆ ಸ್ವಲ್ಪ ಮಟ್ಟಿನ ಹಿನ್ನಡೆಯಾಗಿದೆ. ಆದರೂ,

ಉಳ್ಳಾಲ: ವಿದ್ಯಾರ್ಥಿನಿಗೆ ಚೂರಿಯಿಂದ ಇರಿದ ಭಗ್ನ ಪ್ರೇಮಿಯೊಬ್ಬ ತಾನೂ ಕತ್ತು ಕೊಯ್ದು ಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ದೇರಳಕಟ್ಟೆ ಸಮೀಪದ ಬಗಂಬಿಲ ಬಳಿ ಸಂಭವಿಸಿದೆ. ವಿದ್ಯಾರ್ಥಿನಿ ಸ್ಥಿತಿ ಗಂಭೀರವಾಗಿದ್ದು, ಯುವಕ ಅಪಾಯದಿಂದ ಪಾರಾಗಿದ್ದಾನೆ. ದೇರಳಕಟ್ಟೆ ಬಗಂಬಿಲ ನಿವಾಸಿ, ಕಾರ್ಕಳದ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ದೀಕ್ಷಾ (20) ಇರಿತಕ್ಕೊಳಗಾದವರು. ಶಕ್ತಿನಗರ ರಾಮಶಕ್ತಿ

ಪುಣೆ: ಕಳೆದ ಮೂರ್ನಾಲ್ಕು ದಿನಗಳಿಂದ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರೆಸಿಡೆನ್ಶಿಯಲ್ ಕಟ್ಟಡದ ಗೋಡೆ ಕುಸಿದು ಬಿದ್ದ ಪರಿಣಾಮ ನಾಲ್ಕು ಮಕ್ಕಳು, ಮಹಿಳೆ ಸೇರಿದಂತೆ 17 ಮಂದಿ ಸಾವನ್ನಪ್ಪಿರುವ ಘಟನೆ ಶನಿವಾರ ಮುಂಜಾನೆ ನಡೆದಿದೆ. ಪುಣೆಯ ಕೋಂಡಾವಾ ಪ್ರದೇಶದಲ್ಲಿ ಅಪಾರ್ಟ್ ಮೆಂಟ್ ಗೋಡೆ ಕುಸಿದು ಬಿದ್ದ ಹೊಡೆತಕ್ಕೆ ಹಲವಾರು ಕಾರುಗಳು ಅವಶೇಷಗಳಡಿಯಲ್ಲಿ ಸಿಲುಕಿವೆ.

ಲಕ್ನೋ: ಉತ್ತರಪ್ರದೇಶದಲ್ಲಿ ರಕ್ಕಸ ಬೀದಿ ನಾಯಿಗಳ ಹಾವಳಿಗೆ ಕಳೆದ ಮೂರು ದಿನಗಳಲ್ಲಿ 28 ದಿನದ ಹಸುಗೂಸು ಸೇರಿದಂತೆ ಎರಡು ಪುಟಾಣಿ ಮಕ್ಕಳನ್ನು ಕೊಂದು ತಿಂದಿರುವ ಭೀಭತ್ಸ ಘಟನೆ ಸಹರಾನ್ ಪುರದಲ್ಲಿ ವರದಿಯಾಗಿದೆ. ಶುಕ್ರವಾರ ಮುಂಜಾನೆ ರಾಮ್ ಕರಣ್ ಎಂಬಾತನ ವಿಕಲಚೇತನ ಪತ್ನಿ 28 ದಿನದ ಗಂಡು ಮಗುವನ್ನು ಪಕ್ಕದಲ್ಲಿ ಮಲಗಿಸಿ ನಿದ್ರಿಸುತ್ತಿದ್ದ

ಒಸಾಕ(ಜಪಾನ್): ಜಿ 20 ದೇಶಗಳ ಶೃಂಗಸಭೆಯ ಬಿಡುವಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಜರ್ಮನಿ ಚಾನ್ಸಲರ್ ಎಂಜಿಲಾ ಮರ್ಕೆಲ್ ಅವರೊಂದಿಗೆ ಶುಕ್ರವಾರ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಜಿ20 ಒಸಕಾ ಶೃಂಗಸಭೆಯ ಬದಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಜರ್ಮನಿ ಚಾನ್ಸಲರ್ ಏಂಜಿಲಾ ಮರ್ಕೆಲ್ ಅವರನ್ನು ಭೇಟಿ ಮಾಡಿ ಉಭಯ ದೇಶಗಳ ನಡುವಣ

ಆಗ್ರಾ:ಡಬ್ಬಲ್ ಡೆಕ್ಕರ್ ಬಸ್ ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಐದು ಪ್ರಯಾಣಿಕರು ಸಾವನ್ನಪ್ಪಿದ್ದು, 50 ಪ್ರಯಾಣಿಕರು ಗಾಯಗೊಂಡಿರುವ ಘಟನೆ ಶುಕ್ರವಾರ ಬೆಳಗ್ಗೆ ಆಗ್ರಾ-ಲಕ್ನೋ ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಿಹಾರದಿಂದ ಜೈಪುರಕ್ಕೆ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಬಸ್ ಹರ್ಯಾಣದ ಫತೆಹಾಬಾದ್ ನ ತಿರುವಿನಲ್ಲಿ ಮರಳನ್ನು

ರಾಂಚಿ: ತುರ್ತು ಸ್ಥಿತಿಯಲ್ಲಿ ಅಂಬುಲೆನ್ಸ್‌ ಸಿಗದೆ ಇದ್ದಾಗ ರೋಗಿಗಳನ್ನು ಕಿಲೋ ಮೀಟರ್‌ಗಟ್ಟಲೆ ಹೊತ್ತೊಯ್ದ ಘಟನೆಗಳನ್ನು ಕೇಳಿದ್ದೀರಿ, ಜಾರ್ಖಂಡ್‌ನ‌ ಚಂಡ್ವಾದಲ್ಲಿ ತೀವ್ರ ರಕ್ತಸ್ರಾವದಿಂದ ಪ್ರಜ್ಞಾಹೀನಳಾಗಿದ್ದ 4 ತಿಂಗಳ ಗರ್ಭಿಣಿಯನ್ನು ಬೈಕ್‌ನಲ್ಲಿ ತ್ರಿಬಲ್‌ರೈಡ್‌ ಮೂಲಕ ಆಸ್ಪತ್ರೆಗೆ ಕರೆ ತಂದ ಕಳವಳಕಾರಿ ಘಟನೆ ನಡೆದಿದೆ. ಗ್ರಾಮೀಣ ಭಾಗದಲ್ಲಿ ಸಕಾಲಕ್ಕೆ ಅಂಬುಲೆನ್ಸ್‌ ಲಭ್ಯವಾಗದೆ ತುರ್ತಾಗಿ ಚಿಕಿತ್ಸೆ ಗೆಂದು

ಬೆಂಗಳೂರು: ಸಂಚಾರ ನಿಯಮ ಮತ್ತು ರಸ್ತೆ ಸುರಕ್ಷತೆ ನಿಯಮ ಉಲ್ಲಂಘಿಸಿದವರಿಗೆ ದಂಡದ ಮೊತ್ತವನ್ನು ರಾಜ್ಯ ಸರ್ಕಾರ ಸುಮಾರು 11 ವರ್ಷಗಳ ನಂತರ ದುಪ್ಪಟ್ಟು ಏರಿಕೆ ಮಾಡಿದೆ. 2007ರಲ್ಲಿ ಹೊರಡಿಸಲಾಗಿದ್ದ ಆದೇಶವನ್ನು ಪರಿಷ್ಕರಿಸಿ ದಂಡದ ಮೊತ್ತವನ್ನು ಹೆಚ್ಚಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಇನ್ನು ಕೆಲವೇ ದಿನಗಳಲ್ಲಿ ಇದು ಜಾರಿಗೆ ಬರಲಿದೆ.     ರಾಜ್ಯ ಸರ್ಕಾರದ

ಮುಂಬೈ:  ಬಾಲಿವುಡ್ ನಟ ಆದಿತ್ಯ ಪಂಚೊಲಿ ವಿರುದ್ಧ ಅತ್ಯಾಚಾರ ಪ್ರಕರಣವನ್ನು ಮುಂಬೈ ಪೊಲೀಸರು ದಾಖಲಿಸಿಕೊಂಡಿದ್ದಾರೆ. 36 ವರ್ಷದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆಸಿರುವ ಆರೋಪವನ್ನು ಆದಿತ್ಯ ಪಂಚೊಲಿ ಎದುರಿಸುತ್ತಿದ್ದಾರೆ. ಆದರೆ, ಸುಳ್ಳಿನ ಪ್ರಕರಣವಾಗಿದ್ದು, ಕಾನೂನು ಹೋರಾಟ ನಡೆಸುವುದಾಗಿ ಅವರು ಹೇಳಿದ್ದಾರೆ. ಐಪಿಸಿ ಸೆಕ್ಷನ್ 376( ಅತ್ಯಾಚಾರ) 323 ( ಹಲ್ಲೆ