Log In
BREAKING NEWS >
ಕೊರ೦ಗ್ರಪಾಡಿಯಲ್ಲಿ ರಿಕ್ಷಾ ಬಸ್ ಡಿಕ್ಕಿ-ಶಾಲಾ ಮಗು ಮತ್ತು ಚಾಲಕ ಗ೦ಭೀರ....ಜುಲಾಯಿ 4ಕ್ಕೆ ಅದಮಾರು ಮಠದ ಪರ್ಯಾಯಕ್ಕೆ ಕಟ್ಟಿಗೆ ಮುಹೂರ್ತ....

ಸೀತಾಪುರ, ಉತ್ತರ ಪ್ರದೇಶ : ಸೀತಾಪುರ-ಲಖೀಂ ಪುರ ಹೈವೇಯಲ್ಲಿ ಟ್ಯಾಂಕರ್‌ ಮತ್ತು ಟ್ರ್ಯಾಕ್ಟರ್‌ ಢಿಕ್ಕಿಯಾದ ಭೀಕರ ಅವಘಡದಲ್ಲಿ ಆರು ಮಂದಿ ಮೃತಪಟ್ಟು ಇತರ 15 ಮಂದಿ ಗಾಯಗೊಂಡು ಘಟನೆ ವರದಿಯಾಗಿದೆ. ಸೀತಾಪುರ ನಗರದ ಟೇಡ್ವಾ ಚಿಲೋಲಾ ಎಂಬಲ್ಲಿ ಈ ಅವಘಡ ನಿನ್ನೆ ಸೋಮವಾರ ತಡ ರಾತ್ರಿ ಸಂಭವಿಸಿತು. ಟ್ರ್ಯಾಕ್ಟರ್‌ನಲ್ಲಿದ್ದ ಗ್ರಾಮಸ್ಥರು ಮದುವೆ

ಯೋಗರಾಜ್ ಭಟ್ಟರ ಪಂಚತಂತ್ರದಲ್ಲಿ ಅಭಿನಯಿಸಿದ್ದ ಸೋನಾಲ್ ಮಂಟೋರಿಯಾ ಇದೀಗ ವಸಿಷ್ಠ ಸಿಂಹ ಅಭಿನಯದ ತಲ್ವಾರ್ ಪೇಟೆ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಪಂಚತಂತ್ರ ಬಳಿಕ ಇದೀಗ ಬುದ್ಧಿವಂತ 2 ಚಿತ್ರದ ಶೂಟಿಂಗ್ ನಲ್ಲಿ ಬ್ಯುಸಿಯಾಗಿರುವ ಸೋನಲ್ ನಂತರ ಯೋಗರಾಜ್ ಭಟ್ ರ ಗಾಳಿಪಟ 2 ಚಿತ್ರದಲ್ಲಿ ನಟಿಸಲಿದ್ದಾರೆ. ಈ ಮಧ್ಯೆ ತಲ್ವಾರ್ ಪೇಟೆ

ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ  ಪರ್ಯಾಯ ಶ್ರೀ ಪಲಿಮಾರು ಮಠದ ಆಶ್ರಯದಲ್ಲಿ ಅದಮಾರು ಮಠಾಧೀಶರಾದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರ ವಿರಾಟಪರ್ವಪ್ರವಚನಮಂಗಲ ಮತ್ತು ಷಷ್ಠಿಪೂರ್ತಿ ಪ್ರಯುಕ್ತ ಗುರುವಂದನಾ ಕಾರ್ಯಕ್ರಮ "ವಿಶ್ವಾರ್ಪಣಂ" ಅನ್ನು  ಪರ್ಯಾಯ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಆಯೋಜಿಸಿದ್ದು, ಇದರ ಅಂಗವಾಗಿ  ಒಂದು ಕೋಟಿಸಂಖ್ಯೆಯಲ್ಲಿ ಧನ್ವಂತರಿ ಜಪ ಹಾಗೂ ಒಂದು

ನವದೆಹಲಿ: ದೇಶದ ಅಧಿಕಾರದ ಕೇಂದ್ರ ಸ್ಥಾನ ಸಂಸತ್ತಿಗೆ ಪ್ರವೇಶಿಸುವುದೆಂದರೆ ಸಂಭ್ರಮದ ಕ್ಷಣ. ಮೊದಲ ಬಾರಿಗೆ ಪ್ರವೇಶಿಸುವುದೆಂದರೆ ಇನ್ನೂ ಹೆಚ್ಚಿನ ಪುಳಕವಿರುತ್ತದೆ. ಮೊದಲ ಬಾರಿಗೆ ಬಿಜೆಪಿಯಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ ಯುವ ಸಂಸದರ ಪೈಕಿ ಒಬ್ಬರಾಗಿರುವ ಬೆಂಗಳೂರು ದಕ್ಷಿಣ ಕ್ಷೇತ್ರದ ತೇಜಸ್ವಿ ಸೂರ್ಯ ಇಂದು ಕರ್ನಾಟಕದ ಮೈಸೂರಿನ ಗತ ವೈಭವವನ್ನು ಮೆರೆದಿದ್ದಾರೆ. ಮೈಸೂರು

ದಢಕ್ ಚಿತ್ರದ ಮೂಲಕ ಬಾಲಿವುಡ್ ಗೆ ಪಾದಾರ್ಪಣೆ ಮಾಡಿರುವ ಮೋಹಕ ತಾರೆ ದಿವಂಗತ ಶ್ರೀದೇವಿ ಪುತ್ರಿ ಜಾಹ್ನವಿ ಕಪೂರ್ ಅವರ ಬೆಲ್ಲಿ ಡ್ಯಾನ್ಸ್ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ತುಂಡುಡುಗೆಯಲ್ಲಿ ಕ್ಯಾಮೆರಾ ಕಣ್ಣಿಗೆ ಬೀಳುತ್ತಾ ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಫಾಲೋವರ್ಸ್ ಹೊಂದಿದ್ದಾರೆ. ಇತ್ತೀಚೆಗೆ ಜಾಹ್ನವಿ ಕಪೂರ್ ಬೆಲ್ಲಿ

ಚಿಕ್ಕಬಳ್ಳಾಪುರ: ರಸ್ತೆ ಗುಂಡಿ ತಪ್ಪಿಸಲು ಹೋಗಿ ಆಟೋವೊಂದು ಖಾಸಗಿ ಬಸ್‍ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ದಾರುಣ ಸಾವನ್ನಪ್ಪಿರುವ ಘಟನೆ ದೇವನಹಳ್ಳಿಯಲ್ಲಿ ನಡೆದಿದೆ. ದೇವನಹಳ್ಳಿ ತಾಲೂಕಿನ ವಿಶ್ವನಾಥಪುರದ ಬಳಿ ಈ ದುರ್ಘಟನೆ ಸಂಭವಿಸಿದೆ. ಇನ್ನು ಆಟೋದಲ್ಲಿ 10 ಜನ ಪ್ರಯಾಣಿಸುತ್ತಿದ್ದು ಇವರಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು ಇನ್ನು ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. (ಸಂಗ್ರಹ

ನವದೆಹಲಿ: 17ನೇ ಲೋಕಸಭೆಯ ಮೊದಲ ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ಮೊದಲ ಕಲಾಪದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಸಚಿವರು ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಸ್ವೀಕರಿಸಿದರು. ಬೆಂಗಳೂರು ಉತ್ತರ ಕ್ಷೇತ್ರದ ಸಂಸದ ಡಿ. ವಿ. ಸದಾನಂದಗೌಡ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಸಂಸತ್ತಿನಲ್ಲಿ ಕನ್ನಡದ ಹಿರಿಮೆಯನ್ನು ಎತ್ತಿ

ಉಡುಪಿ: ಮುಂಗಾರು ಬಲಗೊಂಡಿಲ್ಲದ ಕಾರಣ ದಿನ ಬಿಟ್ಟು ದಿನ ಸಾಧಾರಣ ಮಳೆಯಾಗುತ್ತಿದೆ. ಸ್ವರ್ಣಾ ನದಿಯಲ್ಲಿ ಶನಿವಾರ ಮುಂಡ್ಲಿ ಡ್ಯಾಂನಿಂದ ನೀರಿನ ಹರಿವು ಆರಂಭವಾಗಿದ್ದು, ನಿಧಾನವಾಗಿ ಶಿರೂರು ಡ್ಯಾಂನತ್ತ ಹರಿದು ಬರುತ್ತಿದೆ. ಈ ಹಿಂದೆ ಮುಂಡ್ಲಿ ಡ್ಯಾಂ ತುಂಬಿದ ಒಂದೆರಡು ದಿನಗಳೊಳಗೆ ಬಜೆ ಡ್ಯಾಂನತ್ತ ನೀರು ಹರಿದು ತುಂಬುತ್ತಿತ್ತು. ಆದರೆ ಈ

ಬೆಂಗಳೂರು: ವೈದ್ಯರ ಮೇಲಿನ ಹಲ್ಲೆಯನ್ನು ಖಂಡಿಸಿ ಸೋಮವಾರ ದೇಶವ್ಯಾಪಿ ನಡೆಯುತ್ತಿರುವ ಮುಷ್ಕರಕ್ಕೆ ರಾಜ್ಯದಲ್ಲಿಯೂ ಬೆಂಬಲ ವ್ಯಕ್ತವಾಗಿದ್ದು, ಈ ಹಿನ್ನೆಲೆಯಲ್ಲಿ ರೋಗಿಗಳು ಪರದಾಡುವಂತಾಗಿದೆ. ಬೆಂಗಳೂರಿನ ವಾಣಿವಿಲಾಸ ಮತ್ತು ಕೆಸಿ ಜನರಲ್ ಆಸ್ಪತ್ರೆ, ಜಯನಗರದ ಜನರಲ್ ಆಸ್ಪತ್ರೆಯಲ್ಲಿ ಒಪಿಡಿ ಸೇವೆ ಎಂದಿನಂತೆ ನಡೆಯುತ್ತಿದೆ ಎಂದು ವರದಿ ತಿಳಿಸಿದೆ. ಮತ್ತೊಂದೆಡೆ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ಒಪಿಡಿ

ಪಾಟ್ನ: ದೇಶದಲ್ಲಿ ಹವಾಮಾನ ವೈಪರೀತ್ಯ ಮುಂದುವರಿದಿದ್ದು, ಕಳೆದ ಕೆಲವು ವಾರಗಳಿಂದ ಬಿಹಾರದಲ್ಲಿ ಉಷ್ಣಾಂಶ 45.8 ಡಿಗ್ರಿ ಸೆಲ್ಸಿಯಸ್ ದಾಟಿದ್ದು, ಬಿಸಿ ಗಾಳಿಯ ಪರಿಣಾಮ ಒಂದೇ ದಿನದಲ್ಲಿ(ಶನಿವಾರ) 52 ಮಂದಿ ಸಾವನ್ನಪ್ಪಿದ್ದು, ಈವರೆಗೆ ಒಟ್ಟು ಬಿಸಿಲ ಝಳಕ್ಕೆ ಸಾವನ್ನಪ್ಪಿದ್ದವರ ಸಂಖ್ಯೆ 60ಕ್ಕೆ ಏರಿದೆ ಎಂದು ವರದಿ ತಿಳಿಸಿದೆ. ಬಿಹಾರದಲ್ಲಿನ ಬಿಸಿಲ ಝಳ ದಾಖಲೆ