Log In
BREAKING NEWS >
ಕೊರ೦ಗ್ರಪಾಡಿಯಲ್ಲಿ ರಿಕ್ಷಾ ಬಸ್ ಡಿಕ್ಕಿ-ಶಾಲಾ ಮಗು ಮತ್ತು ಚಾಲಕ ಗ೦ಭೀರ....ಜುಲಾಯಿ 4ಕ್ಕೆ ಅದಮಾರು ಮಠದ ಪರ್ಯಾಯಕ್ಕೆ ಕಟ್ಟಿಗೆ ಮುಹೂರ್ತ....

ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಬಾಡೂರಾ ಪ್ರದೇಶದಲ್ಲಿ ಸೇನೆ ಹಾಗೂ ಉಗ್ರರ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಯೋಧರು ಗಾಯಗೊಂಡಿದ್ದು, ಪ್ರತಿದಾಳಿಯಲ್ಲಿ ಉಗ್ರನೊಬ್ಬ ಸಾವಿಗೀಡಾಗಿರುವುದಾಗಿ ಎಎನ್ ಐ ವರದಿ ತಿಳಿಸಿದೆ. ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಉಗ್ರನೊಬ್ಬ ಸಾವನ್ನಪ್ಪಿದ್ದು, ಆತನ ಬಳಿ ಇದ್ದ

ವಾಷಿಂಗ್ಟನ್:ಇಬ್ಬರು ಮಕ್ಕಳು ಸೇರಿದಂತೆ ಭಾರತೀಯ ಮೂಲದ ಒಂದೇ ಕುಟುಂಬದ ನಾಲ್ವರನ್ನು ಗುಂಡಿಟ್ಟು ಹತ್ಯೆಗೈದಿರುವ ಘಟನೆ ಅಮೆರಿಕದ ವೆಸ್ಟ್ ಡೆಸ್ ಮೊಯಿನ್ಸ್ ನಲ್ಲಿ ನಡೆದಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ. ಸಿಎನ್ ಎನ್ ವರದಿ ಪ್ರಕಾರ, ಮೃತರನ್ನು ಚಂದ್ರಶೇಖರ್ ಶಂಕರ (44ವರ್ಷ), ಲಾವಣ್ಯ ಶಂಕರ(41ವರ್ಷ) ಹಾಗೂ 15 ವರ್ಷದ ಮತ್ತು 10

ಬೆಂಗಳೂರು: ನಿರ್ಮಾಣ ಹಂತದಲ್ಲಿದ್ದ ಕೊಳಚೆ ನೀರು ಶುದ್ಧೀಕರಣ ಘಟಕದ ಮೇಲ್ಛಾವಣಿ ಕುಸಿದು ಮೂವರು ಕಾರ್ಮಿಕರು ಮೃತಪಟ್ಟಿರುವ ಘಟನೆ ಸೋಮವಾರ ಲುಂಬಿನಿ ಗಾರ್ಡನ್ ಸಮೀಪದ ಜೋಗಪ್ಪ ಲೇಔಟ್ ನಲ್ಲಿ ನಡೆದಿದೆ. ಸೆಂಟ್ರಿಂಗ್ ಕೆಲಸ ನಡೆಯುತ್ತಿದ್ದ ವೇಳೆ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ ಕಾರ್ಮಿಕರು ಅವಶೇಷಗಳಡಿ ಸಿಲುಕಿದ್ದರು. ಕೂಡಲೇ ಸ್ಥಳಕ್ಕೆ ಎನ್ ಡಿಆರ್ ಎಫ್,

ಮಂಗಳೂರು: ಕರಾವಳಿಯ ಯುವ ಪ್ರತಿಭೆಗಳಿಗೆ ಹೊಸ ಅವಕಾಶ. ಡ್ರೀಮ್ ಕ್ಯಾಚರ್ಸ್ ಇವೆಂಟ್ಸ್ ಪ್ರಸ್ತುತ ಪಡಿಸುವ ಮಂಗಳೂರು ಗಾಟ್ ಟ್ಯಾಲೆಂಟ್ – ಸೀಸನ್ 1 ಮತ್ತು ವಿಶೇಷ ಪ್ರತಿಭೆಯ ಯುವತಿಯರಿಗೆ ಆರ್ಟಿಸ್ತ್ರೀ – 2019 ಇದೇ ಬರುವ ಜೂನ್ 30ರಂದು ಮಂಗಳೂರಿನ ಫೋರಂ ಫೀಝ ಮಾಲ್ ನಲ್ಲಿ ನಡೆಯಲಿದೆ. ಕರಾವಳಿಯ ಯುವ

ಮಲ್ಪೆ: ಆಕರ್ಷಣೀಯ ತಾಣ ಮಲ್ಪೆ ಬೀಚ್‌. ಈ ಕಾರಣಕ್ಕೆ ಇಲ್ಲಿಗೆ ಮಳೆಗಾಲದಲ್ಲೂ ಹೊರರಾಜ್ಯ, ಹೊರಜಿಲ್ಲೆಗಳಿಂದ ಪ್ರವಾಸಿಗರು ಆಗಮಿಸುತ್ತಾರೆ. ಆದರೆ ಮಳೆಗಾಲದಲ್ಲಿ ತೆರೆಗಳ ಅಬ್ಬರ ಜೋರಾಗಿದ್ದು ಸಮುದ್ರಕ್ಕೆ ಇಳಿಯುವುದು, ನೀರಿನಲ್ಲಿ ಆಟವಾಡುವುದು ಹೆಚ್ಚು ಅಪಾಯಕಾರಿ. ಎಚ್ಚರಿಕೆಯ ನಡುವೆಯೂ ಪ್ರವಾಸಿಗರು ನೀರಿಗಿಳಿಯಲು ಮುಂದಾಗುತ್ತಾರೆ. ಅವರನ್ನುತಡೆಯಲು ಬೀಚ್‌ ಸಿಬಂದಿ ಹರಸಾಹಸ ಪಡುವ ಸ್ಥಿತಿ ಇದೆ. ಆದ್ದರಿಂದ

ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ ಚುರುಕುಗೊಳಿಸಿದೆ. ಮತ್ತೂಂದೆಡೆ ವಂಚನೆಗೊಳಗಾದವರ ಪಟ್ಟಿ ಬೆಳೆಯುತ್ತಿದ್ದು ಶುಕ್ರವಾರದ ಅಂತ್ಯಕ್ಕೆ ಐಎಂಎ ವಿರುದ್ಧ 30 ಸಾವಿರಕ್ಕೂ ಅಧಿಕ ದೂರುಗಳು ದಾಖಲಾಗಿವೆ. ಐಎಎಂ ವಂಚನೆಗೊಳಗಾದವರ ಪಟ್ಟಿ ದೊಡ್ಡದಾಗುತ್ತಲೇ ಇದ್ದು ವಂಚನೆ ದೂರುಗಳು 30 ಸಾವಿರ ದಾಟಿವೆ. ಶುಕ್ರವಾರವೂ ಕೂಡ ವಂಚನೆಗೊಳದಾವರು ದೂರು

ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ವೈದ್ಯರ ಮುಷ್ಕರ ಉಲ್ಬಣಗೊಂಡಿದ್ದು, ಸಿಎಂ ಮಮತಾ ಬ್ಯಾನರ್ಜಿ ಅವರು ನೀಡಿದ್ದ ಸಂಧಾನಸಭೆ ಆಹ್ವಾನವನ್ನು ಪ್ರತಿಭಟನಾ ನಿರತ ವೈದ್ಯರು ನಾಜೂಕಾಗಿ ತಿರಸ್ಕರಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಪ್ರತಿಭಟನಾ ನಿರತ ವೈದ್ಯರ ವಕ್ತಾರ ಅರಿಂದಮ್ ದತ್ತಾ ಅವರು, ಸಿಎಂ ಮಮತಾ ಬ್ಯಾನರ್ಜಿ ಅವರು ಸಂಧಾನಸಭೆ ಕರೆದಿರುವುದು ಒಳ್ಳೆಯ ವಿಚಾರವೇ..

ಹೊಸದಿಲ್ಲಿ : ಏಮ್ಸ್‌ ರೆಸಿಡೆಂಟ್‌ ಡಾಕ್ಟರ್‌ ಗಳ ಸಂಘ ವೈದ್ಯರ ಮುಷ್ಕರವನ್ನು ಇಂದು ಶನಿವಾರ ಹಿಂಪಡೆದುಕೊಂಡಿದೆ. ಭಾರತೀಯ ವೈದ್ಯಕೀಯ ಸಂಘದ ನಿಯೋಗ ಇಂದು ಮತ್ತೆ ಆರೋಗ್ಯ ಸಚಿವರನ್ನು ಭೇಟಿಯಾಗಿದೆ. ಈಗಾಗಲೇ ತಾನು ನೀಡಿರುವ 48 ತಾಸುಗಳ ಗಡುವಿನೊಳಗೆ ವೈದ್ಯರ ಬೇಡಿಕೆಯನ್ನು ಈಡೇರಿಸಬೇಕೆಂದು ಪಶ್ಚಿಮ ಬಂಗಾಲ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಸಂಘವು

ಅಹಮದಾಬಾದ್:ಗುರುವಾರದ ಮಧ್ಯಾಹ್ನದ ವೇಳೆಗೆ ಗುಜರಾತ್ ಕರಾವಳಿಗೆ ಅಪ್ಪಳಿಸುತ್ತದೆ ಎಂದು ಹೇಳಲಾಗಿದ್ದ “ವಾಯು” ಚಂಡಮಾರುತವು ಬುಧವಾರ ರಾತ್ರೋರಾತ್ರಿ ಪಥ ಬದಲಿಸಿದ್ದು, ಇದೀಗ ಮತ್ತೆ ಗುಜರಾತ್ ಕರಾವಳಿಯತ್ತ ಮುಖಮಾಡಿರುವ ವಾಯು ಜೂನ್ 17-18ರಂದು ಕಛ್ ಕರಾವಳಿಗೆ ಅಪ್ಪಳಿಸಲಿದೆ ಎಂದು ಕೇಂದ್ರ ಭೂ ವಿಜ್ಞಾನ ಸಚಿವಾಲಯದ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಪ್ರಬಲ ವಾಯು ಚಂಡ ಮಾರುತ

ಪಟ್ನಾ : ಬಿಹಾರದ ಮುಜಫ‌ರಪುರ ಜಿಲ್ಲೆಯಲ್ಲಿ ಇಂದು ಶನಿವಾರ ತೀವ್ರ ಮೆದುಳು ಜ್ವರ ರೋಗಕ್ಕೆ ಮತ್ತೆ ಆರು ಮಕ್ಕಳು ಬಲಿಯಾಗಿದ್ದಾರೆ. ಇದರೊಂದಿಗೆ ಬಿಹಾರದಲ್ಲಿ ಈ ತನಕ ತೀವ್ರ ಮೆದುಳು ಜ್ವರ ರೋಗಕ್ಕೆ ಬಲಿಯಾದವವರ ಸಂಖ್ಯೆ 83ಕ್ಕೇರಿದೆ. ಮುಜಫ‌ುರಪುರ ಜಿಲ್ಲಾಡಳಿತೆ ಪ್ರಕಟನೆಯೊಂದನ್ನು ಹೊರಡಿಸಿ ಸರಕಾರಿ ಒಡೆತದ ಎಸ್‌ಕೆಎಂಸಿಎಚ್‌ ಆಸ್ಪತ್ರೆಯಲ್ಲಿ ಆರು ಮಕ್ಕಳು ಮತ್ತು ಕೇಜ್ರಿವಾಲ್‌