Log In
BREAKING NEWS >
ಪಣಿಯಾಡಿ ಶ್ರೀಅನ೦ತಾಸನ ಶ್ರೀಲಕ್ಷ್ಮೀಅನ೦ತಪದ್ಮನಾಭ ಸನ್ನಿಧಿಯಲ್ಲಿ ಭಕ್ತರಿ೦ದ ಸಮೂಹಿಕ ಶ್ರಮದಾನ...

ಇಸ್ಲಾಮಾಬಾದ್​: ಉಗ್ರ ವಿಚಾರಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ನೀಚ ಬುದ್ದಿ ಮತ್ತೆ ಜಗತ್ತಿನ ಮುಂದೆ ಬಟಾ ಬಯಲಾಗಿದ್ದು, ಈ ಬಾರಿ ಸ್ವತಃ ಪಾಕಿಸ್ತಾನದ ಪ್ರಜೆ ಹಾಗೂ ಮಾಜಿ ಜೈಷ್ ಉಗ್ರ ಫೇಸ್ ಬುಕ್ ಲೈವ್ ಮೂಲಕ ಪಾಕಿಸ್ತಾನಗ ನಿಜ ಮುಖವಾಡದ ದರ್ಶನ ಮಾಡಿಸಿದ್ದಾನೆ. ದಶಕಗಳಿಂದಲೂ ಉಗ್ರರನ್ನು ಪೋಷಣೆ ಮಾಡುತ್ತಾ ಬಂದಿರುವ ಪಾಕಿಸ್ತಾನ

ನವದೆಹಲಿ: ದೇಶದ ಎರಡು ಪ್ರತಿಷ್ಠಿತ ಗುಪ್ತಚರ ಇಲಾಖೆಗೆ ಕೇಂದ್ರ ಸರ್ಕಾರ ಬುಧವಾರ ನೂತನ ನಿರ್ದೇಶಕರನ್ನು ನೇಮಕ ಮಾಡಿದೆ. 1984ರ ಬ್ಯಾಚ್ ನ ಐಪಿಎಸ್ ಅಧಿಕಾರಿ ಅರವಿಂದ್ ಕುಮಾರ್ ಐಬಿ(ಇಂಟೆಲಿಜೆನ್ಸ್ ಬ್ಯುರೋ)ಗೆ ನೂತನ ನಿರ್ದೇಶಕರಾಗಿದ್ದು, ಸಮಂತ್ ಗೋಯಲ್ ಅವರನ್ನು “ರಾ”(ರಿಸರ್ಚ್ ಅಂಡ್ ಅನಾಲಿಸೀಸ್ ವಿಂಗ್)ನ ಮುಖ್ಯಸ್ಥರಾಗಿ ನೇಮಕ ಮಾಡಲಾಗಿದೆ. ಅಸ್ಸಾಂ-ಮೇಘಾಲಯ ಕೇಡರ್ ನ

ಹೊಸದಿಲ್ಲಿ: ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ಹಿಂಪಡೆದು ಪಕ್ಷವನ್ನು ಮುನ್ನಡೆಸಬೇಕು ಎಂದು ಯುವ ಕಾಂಗ್ರೆಸ್‌ ಕಾರ್ಯಕರ್ತರು ಬುಧವಾರ ರಾಹುಲ್‌ ಗಾಂಧಿ ಅವರ ನಿವಾಸದ ಎದುರು ಧರಣಿ ನಡೆಸಿದ್ದಾರೆ. ರಾಹುಲ್‌ ಗಾಂಧಿ ಜಿಂದಾಬಾದ್‌, ಸಂಘರ್ಷ್‌ ಕರೋ, ಹಮ್‌ ತುಮಾರೆ ಸಾಥ್‌ ಹೇ ಎಂಬ ಘೋಷಣೆಗಳನ್ನು ಕೂಗಿದರು. ಸೋನಿಯಾ ಗಾಂಧಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ

ರಾಯಚೂರು: ಮಾನ್ವಿ ತಾಲ್ಲೂಕಿನ ಕರೆಗುಡ್ಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಗ್ರಾಮ ವಾಸ್ತವ್ಯಕ್ಕಾಗಿ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಪ್ರತಿಭಟನೆಯ ಬಿಸಿ ಎದುರಿಸಿದ್ದು, ಅಧಿಕಾರಿಗಳು ಮತ್ತು ಸಚಿವರ ಮೇಲೆ ಕೆಂಡಾಮಂಡಲರಾಗಿದ್ದಾರೆ. ವೈಟಿಪಿಎಸ್‌ ಕಾರ್ಮಿಕರು ಮಾರ್ಗ ಮಧ್ಯೆ ಸಿಎಂ ಪ್ರಯಾಣಿಸುತ್ತಿದ್ದ ಬಸ್‌ ತಡೆದು ಘೇರಾವ್‌ ಹಾಕಿದ್ದಾರೆ. ಪೊಲೀಸರು

ಉಡುಪಿ:ಉಡುಪಿ ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಷನ್ ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಪಂದ್ಯಾಟಗಳನ್ನು ಆಯೋಜಿಸುವ ಮೂಲಕ ಗಮನಾರ್ಹ ಸಾಧನೆಯನ್ನು ಈಗಾಗಲೇ ಮಾಡಿರುತ್ತದೆ. ಅಲ್ಲದೇ ಉಡುಪಿ ಜಿಲ್ಲೆಯ ಸುಮಾರು 60 ಮಕ್ಕಳಿಗೆ ಪ್ರತೀ ದಿನ ತರಬೇತಿ ವ್ಯವಸ್ಥೆಯನ್ನು ವ್ಯವಸ್ಥಿತವಾಗಿ ಕರ್ನಾಟಕ ರಾಜ್ಯ ಬ್ಯಾಡ್ಮಿಂಟನ್ ಅಸೋಸಿಯೇಷನ್‍ನ ನೆರವು ಪಡೆದುಕೊಂಡು ಕಾರ್ಯನಿರ್ವಹಿಸುತ್ತಿದೆ. ಇದರ ಪರಿಣಾಮವಾಗಿ

ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಪಲಿಮಾರು  ಶ್ರೀವಿದ್ಯಾಧೀಶತೀರ್ಥ ಶ್ರೀಪಾದರ ಮಹತ್ತರ ಯೋಜನೆಯಾದ   ಸುವರ್ಣಗೋಪುರದ  ಮರದ ಕೆತ್ತನೆ ಕೆಲಸ,ತಾಮ್ರದ ಕೆಲಸ,ಬೆಳ್ಳಿಯ ಕೆಲಸ ಮತ್ತು ಚಿನ್ನದ ತಗಡು,ಕುಸುರಿ ಕೆಲಸ ಮುಂತಾದ ಎಲ್ಲ ಕಾರ್ಯಗಳಲ್ಲೂ  ತೊಡಗಿಸಿಕೊಂಡ ಕುಶಲಕರ್ಮಿಗಳು ಪರ್ಯಾಯ ಶ್ರೀಪಾದರ ಜೊತೆಗೆ ಹಾಗೂ ಮಠದ ಮೇಲ್ವಿಚಾರಕರೊಂದಿಗೆ.ಶ್ರೀಶ ಭಟ್ ಕಡೆಕಾರ್, ಗಿರೀಶ್

ರಾಂಚಿ: ಜಾರ್ಖಂಡ್‌ನ‌ ಗರ್ವ್ಹಾದ ಅನ್ನಾರಾಜ್‌ ಎಂಬಲ್ಲಿ ಮಂಗಳವಾರ ಬೆಳಗ್ಗೆ ಬಸ್ಸೊಂದು ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಪರಿಣಾಮ 6 ಮಂದಿ ದಾರುಣವಾಗಿ ಸಾವನ್ನಪ್ಪಿದ್ದು, 33 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗರ್ವಾದಿಂದ ಛತ್ತೀಸ್‌ಗಡದತ್ತ ತೆರಳುತ್ತಿದ್ದ ಬಸ್‌ ತಡೆಗೋಡೆಗೆ ಢಿಕ್ಕಿಯಾಗಿ ಹೊಂಡಕ್ಕೆ ಉರುಳಿದೆ. ಸ್ಥಳೀಯರು ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ನಡೆಸಿದ್ದಾರೆ. ಗಾಯಾಳುಗಳನ್ನು

ಬೆಂಗಳೂರು: ನಗರದ ಸ್ಟಾರ್ಟ್ ಅಪ್ ಉದ್ಯಮ ಐಐಎಸ್ಸಿಯ ಸೊಸೈಟಿ ಫಾರ್ ಇನ್ನೋವೇಶನ್ ಅಂಡ್ ಡೆವಲಪ್ಮೆಂಟ್ (ಎಸ್ಐಡಿ) ಪ್ರಾಥಮಿಕ ಸುತ್ತಿನಲ್ಲಿ 3 ಮಿಲಿಯನ್ ಹಣವನ್ನು ಸಂಗ್ರಹಿಸಿದೆ ವಿಶೇಷವೆಂದರೆ ಈ ಸಂಸ್ಥೆಯಲ್ಲಿ ಬೆಂಗಳೂರು ಮೂಲದ ಬಾಲಿವುಡ್ ಬೆಡಗಿ ದೀಪಿಕಾ ಪಡುಕೋಣೆ ಸಹ ಹಣ ಹೂಡಿಕೆ ಮಾಡಿದ್ದಾರೆ. ನಗರದ ಯುವ ಇಂಜಿನಿಯರ್ ಗಳ ತಂಡ

ನವದೆಹಲಿ: ಪಾಕಿಸ್ತಾನದ ಬಾಲಾಕೋಟ್ ನಲ್ಲಿದ್ದ ಎಲ್ಲ ಉಗ್ರ ಕ್ಯಾಂಪ್ ಗಳನ್ನು ಯಶಸ್ವಿಯಾಗಿ ಉಡಾಸಿದ್ದೇವೆ ಎಂದು ವಾಯುದಾಳಿ ನಡೆಸಿದ್ದ ಭಾರತೀಯ ಸೇನೆಯ ಪೈಲಟ್ ಗಳು ಹೇಳಿದ್ದಾರೆ. ರಾಷ್ಟ್ರೀಯ ಸುದ್ದಿವಾಹಿನಿಯೊಂದಿಗೆ ಮಾತನಾಡಿರುವ ಪೈಲಟ್ ಗಳು ಜೈಷ್ ಇ ಮೊಹಮದ್ ಉಗ್ರ ಸಂಘಟನೆಯ ಉಗ್ರರು ಅಡಗಿದ್ದ ಬಾಲಾಕೋಟ್ ನಲ್ಲಿನ ಕ್ಯಾಂಪ್ ಗಳು ನಮ್ಮ ಗುರಿಗಳಾಗಿತ್ತು. ನಮ್ಮ

ನವದೆಹಲಿ: 2003ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಪೂರ್ವ ದೆಹಲಿಯ ಕಲ್ಯಾಣ್ ಪುರಿ ಮತದಾನ ಕೇಂದ್ರದಲ್ಲಿ ಮತದಾನ ಪ್ರಕ್ರಿಯೆಗೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಪ್ ಶಾಸಕ ಮನೋಜ್ ಕುಮಾರ್ ಗೆ ದೆಹಲಿ ಕೋರ್ಟ್ ಮಂಗಳವಾರ ಮೂರು ತಿಂಗಳು ಜೈಲುಶಿಕ್ಷೆ ವಿಧಿಸಿದೆ. ದೆಹಲಿ ಕೋರ್ಟ್ ನ ಹೆಚ್ಚುವರಿ ಮುಖ್ಯ ಮೆಟ್ರೋಪೊಲಿಟಿಯನ್ ಮ್ಯಾಜಿಸ್ಟ್ರೇಟ್ ಸಮರ್ ವಿಶಾಲ್,