Log In
BREAKING NEWS >
ನ್ಯಾಯಾಲಯ ಲಸಿಕೆಯ ಬಗ್ಗೆ ರಾಜ್ಯ ಸರಕಾರಕ್ಕೆ ಪ್ರಶ್ನಿಸಿದ್ದಕ್ಕೆ ಸಿಟಿರವಿ,ಕೇ೦ದ್ರ ಸಚಿವ ಸದಾನ೦ದ ಗೌಡರ ವರ್ತನೆಗೆ ರಾಜ್ಯದ ಎಲ್ಲೆಡೆ ಭಾರೀ ಆಕ್ರೋಶ....

ಹೊಸದಲ್ಲಿ: ರಿಸರ್ವ್‌ ಬ್ಯಾಂಕ್‌ ಆಫ್ ಇಂಡಿಯಾದ ಡ್ಯೆಪುಟಿ ಗವರ್ನರ್‌ ವಿರಳ್‌ ಆಚಾರ್ಯ ಅವರು ದಿಢೀರ್‌ ರಾಜೀನಾಮೆ ಸಲ್ಲಿಸಿದ್ದಾರೆ. ಅವರ ಅಧಿಕಾರವದಿ ಇನ್ನೂ 6 ತಿಂಗಳು ಇರುವಾಗಲೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜೀನಾಮೆಗೆ ವೈಯಕ್ತಿಕ ಕಾರಣಗಳನ್ನು ನೀಡಿದ್ದಾರೆ. ಭಾರತದ ಅತ್ಯಂತ ಕಿರಿಯ ಡ್ಯೆಪುಟಿ ಗವರ್ನರ್‌ ಎಂಬ ಖ್ಯಾತಿ ಹೊಂದಿದ್ದ ವಿರಳ್‌ ಅವರು 2017 ಜನವರಿ 23

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದ 119ನೇ ಭಜನಾ ಸಪ್ತಾಹ ಮಹೋತ್ಸವದ ತಯಾರಿಯ ಪೂರ್ವಭಾವಿ ಸಭೆಯು ಭಾನುವಾರ ದಿನಾ೦ಕ ಜೂನ್ 23ರ೦ದು ಸಾಯ೦ಕಾಲ 5ಕ್ಕೆ ದೇವಸ್ಥಾನದ ವಠಾರದಲ್ಲಿ ಜರಗಲಿದೆ. ಸಭೆಯಲ್ಲಿ ಭಜನಾ ಸಪ್ತಾಹದಲ್ಲಿ ಭಾಗವಹಿಸುವ ಭಜನಾ ಮ೦ಡಳಿಯನ್ನು ಆಮ೦ತ್ರಿಸುವ ಹಾಗೂ ಕಾರ್ಯಕ್ರಮವನ್ನು ಯಾವರೀತಿಯಲ್ಲಿ ನಡೆಸುವುದು ಮತ್ತು ಸ್ವಯ೦ಸೇವಕರು ಯಾವರೀತಿಯಲ್ಲಿ ಸಿದ್ದತೆಯನ್ನು ನಡೆಸಬೇಕೆ೦ಬ ವಿಷಯಗಳ

ಮುಂಬೈ: ವಿಭಿನ್ನ ಪಾತ್ರಗಳಲ್ಲಿ ಅಭಿನಯಿಸುತ್ತಿರುವ ಬಾಲಿವುಡ್ ನಟಿ ಸೋನಾಕ್ಷಿ ಸಿನ್ಹಾ ಇದೀಗ ಸೆಕ್ಸ್ ಡಾಕ್ಟರ್ ಪಾತ್ರದಲ್ಲಿ ಅಭಿನಯಿಸಿದ್ದು ಚಿತ್ರದ ಟ್ರೈಲರ್ ಧೂಳೆಬ್ಬಿಸುತ್ತಿದೆ. ಸೆಕ್ಸ್ ಗೆ ಸಂಬಂಧಿಸಿದ ತಪ್ಪು ಕಲ್ಪನೆಗಳನ್ನು ದೂರು ಮಾಡುವ ಕ್ಲಿನಿಕ್ ಒಂದನ್ನು ಸೋನಾಕ್ಷಿ ಸಿನ್ಹಾ ನಡೆಸುತ್ತಾರೆ. ಈ ವೇಳೆ ಆಕೆಗೆ ಎದುರಾಗುವ ಸಮಸ್ಯೆಗಳು ಮತ್ತು ಬಿಂಕದ ಮನಸ್ಥಿತಿಯ ಜನರ

ಮಣಿಪಾಲ: ಕೊಳಲಗಿರಿ ಪರಾರಿ – ಶೀಂಬ್ರ ಸೇತುವೆ ನಿರ್ಮಾಣವಾಗಿ ಹಲವು ಸಮಯ ಕಳೆದರೂ ಸೇತುವೆಯ ಸಂಪರ್ಕ ರಸ್ತೆ ನಿರ್ಮಾಣವಾಗದೇ ಇರುವುದರಿಂದ ಇದರಲ್ಲಿ ಸಂಚರಿಸುವ ದ್ವಿಚಕ್ರ ವಾಹನ ಸವಾರರು ಸಂಚಾರಕ್ಕೆ ಸಂಕಷ್ಟವನ್ನು ಎದುರಿಸುವ ಪರಿಸ್ಥಿತಿ ಎದುರಾಗಿದೆ.ಸಂಚಾರ ಕಷ್ಟ ಸ್ವರ್ಣ ನದಿಗೆ ಅಡ್ಡವಾಗಿ ಈ ಸೇತುವೆ ನಿರ್ಮಾಣ ಮಾಡಬೇಕು ಎನ್ನುವ ಬೇಡಿಕೆ ಸಾರ್ವಜನಿಕ

ಉಡುಪಿ: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ನಕ್ಸಲ್‌ ಪೀಡಿತ ಪ್ರದೇಶಗಳಲ್ಲಿ ಕಾರ್ಯಾಚರಣೆಗೆ ಶ್ವಾನಗಳನ್ನು ಬಳಸಿಕೊಳ್ಳಲು ನಿರ್ಧರಿಸಲಾಗಿದ್ದು, ಸೇನಾಪಡೆಗಳ ಮೆಚ್ಚಿನ ಶ್ವಾನ “ಬೆಲ್ಜಿಯಂ ಶೆಫ‌ರ್ಡ್‌ ಮಿಲೆನಿಯೋಸ್‌’ ತಳಿಯ ಶ್ವಾನಗಳು ಬೆಂಗಳೂರಿನಲ್ಲಿ ವಿಶೇಷ ತರಬೇತಿ ಪಡೆಯುತ್ತಿದ್ದು, ಎಎನ್‌ಎಫ್ಗೆ ಶೀಘ್ರದಲ್ಲೇ ಸೇರ್ಪಡೆಯಾಗಲಿವೆ. ಕಾಡಿನಲ್ಲಿ ನಕ್ಸಲರ ಕುರುಹು, ಶಸ್ತ್ರಾಸ್ತ್ರ, ನೆಲ ಬಾಂಬ್‌, ಅಪಾಯಕಾರಿ ವಸ್ತುಗಳನ್ನು ಪತ್ತೆ

ಮಂಗಳೂರು: ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ನೀಡುವ ರಾಷ್ಟ್ರಪತಿಗಳ `ಶ್ಲಾಘನೀಯ’ ಸೇವಾ ಪದಕ, `ವಿಶಿಷ್ಟ’ ಸೇವಾ ಪದಕಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ನಾಲ್ವರು ಪೊಲೀಸ್ ಅಧಿಕಾರಿಗಳು ಭಾಜನರಾಗಿದ್ದಾರೆ. ಡಿಜಿಪಿ ಡಾ. ಎಸ್ ಪರಶಿವಮೂರ್ತಿ ಅವರು ಪದಕ ಪಡೆದ ಪೊಲೀಸ್ ಅಧಿಕಾರಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಜುಲೈ 5 ರಂದು ಬೆಂಗಳೂರಿನ ರಾಜಭವನದ ಗಾಜಿನ

ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಜೆಡಿಎಸ್‌ನೊಂದಿಗೆ ಮೈತ್ರಿ ಮಾಡಿಕೊಳ್ಳದೆ ಇದ್ದಿದ್ದರೆ 15 ರಿಂದ 16 ಸ್ಥಾನಗಳಲ್ಲಿ ಗೆಲುವು ಸಾಧಿಸುತ್ತಿತ್ತು ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಹೇಳಿದ್ದಾರೆ. ಪ್ರವಾಸಿ ಮಂದಿರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೈತ್ರಿ ಸರ್ಕಾರ ಜನರ ಭಾವನೆಗಳಿಗೆ ಸರಿಯಾಗಿ ಸ್ಪಂದಿಸಿಲ್ಲ ಎಂದರು. ನಾನು ಸೋತರೂ ಚಿಕ್ಕಬಳ್ಳಾಪುರದ ಜನರ

ಸಾಗರ್(ಮಧ್ಯಪ್ರದೇಶ): ಕಿರಿದಾದ ರಸ್ತೆ ನಿರ್ಮಾಣಕ್ಕಾಗಿ ಬೇಕಾಗಿದ್ದ ಜಾಗಕ್ಕಾಗಿ ಎರಡು ಕುಟುಂಬಗಳ ನಡುವೆ ನಡೆದ ಜಗಳದಿಂದಾಗಿ ಒಂದೇ ಕುಟುಂಬದ ಐವರನ್ನು ಗುಂಡಿಟ್ಟು ಹತ್ಯೆಗೈದ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ, ಮನೋಜ್ ಅಹಿರ್ವಾರ್ (45ವರ್ಷ) ಮತ್ತು ಸಂಜೀವ್ ಅಹಿರ್ವಾರ್(35) ಇಬ್ಬರು ಸಹೋದರರು ಹಾಗೂ ಕುಟುಂಬದ ಸದಸ್ಯರು

ಬಾರಾಮುಲ್ಲಾ: ಜಮ್ಮು-ಕಾಶ್ಮೀರದ ಬಾರಾಮುಲ್ಲಾದಲ್ಲಿ ಎನ್ ಕೌಂಟರ್ ನಡೆದಿದ್ದು, ಭದ್ರತಾ ಪಡೆ 2 ಉಗ್ರರನ್ನು ಹೊಡೆದುರುಳಿಸಿದೆ. ಬಾರಾಮುಲ್ಲಾ ಜಿಲ್ಲೆಯ ಬೊನಿಯಾರ್ ಪ್ರದೇಶದಲ್ಲಿ ಶೋಧಕಾರ್ಯಾಚರಣೆ ವೇಳೆ ಉಗ್ರರನ್ನು ಹೊಡೆದುರುಳಿಸಲಾಗಿದೆ. ಎನ್ ಕೌಂಟರ್ ಗೆ ಗುರಿಯಾದ ಉಗ್ರರ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ.

ಮಂಗಳೂರು: ನೇತ್ರಾವತಿ ನದಿಯಲ್ಲಿ ನೀರಿನ ಹರಿವು ಹೆಚ್ಚಿದ್ದು, ತುಂಬೆ ಅಣೆಕಟ್ಟಿಗೆ ಸಾಕಷ್ಟು ನೀರು ಹರಿದು ಬರುತ್ತಿದೆ. ಮಂಗಳೂರು ನಗರಕ್ಕೆ ತಿಂಗಳಿಗೂ ಅಧಿಕ ಕಾಲದಿಂದ ಕಾಡುತ್ತಿದ್ದ ನೀರಿನ ಸಮಸ್ಯೆ ನೀಗಿದ್ದು, ನೀರಿನ ಸರಬರಾಜು ನಿರಂತರವಾಗಿ ನಡೆಯುತ್ತಿದೆ. ಒಳಹರಿವು ಸಾಕಷ್ಟು ಇರುವುದರಿಂದ ತುಂಬೆ ಅಣೆಕಟ್ಟಿನಲ್ಲಿ ಈಗ 5 ಮೀ. ನೀರಿನ ಮಟ್ಟವನ್ನು ಕಾಯ್ದುಕೊಳ್ಳಲಾಗುತ್ತಿದೆ.