Log In
BREAKING NEWS >
ನ್ಯಾಯಾಲಯ ಲಸಿಕೆಯ ಬಗ್ಗೆ ರಾಜ್ಯ ಸರಕಾರಕ್ಕೆ ಪ್ರಶ್ನಿಸಿದ್ದಕ್ಕೆ ಸಿಟಿರವಿ,ಕೇ೦ದ್ರ ಸಚಿವ ಸದಾನ೦ದ ಗೌಡರ ವರ್ತನೆಗೆ ರಾಜ್ಯದ ಎಲ್ಲೆಡೆ ಭಾರೀ ಆಕ್ರೋಶ....

ಮಂಗಳೂರು: ದಕ್ಷಿಣ ಕನ್ನಡ ಯುವಜನ ಮತ್ತು ಕ್ರೀಡಾ ಇಲಾಖೆಯ ಅಧೀನದಲ್ಲಿರುವ ಮಂಗಳಾ ಸ್ಟೇಡಿಯಂ ಶುಲ್ಕವು ಆರು ವರ್ಷಗಳ ಬಳಿಕ ಈಗ ಏರಿಕೆಯಾಗಿದೆ. ಅಗತ್ಯ ಸೌಕರ್ಯಗಳ ದರ ಏರಿಕೆಯಾದ ಹಿನ್ನೆಲೆಯಲ್ಲಿ ಈ ಹೆಚ್ಚಳ ಮಾಡಲಾಗಿದೆ. ಮಂಗಳಾ ಒಳಾಂಗಣ ಕ್ರೀಡಾಂಗಣ ದಲ್ಲಿ ಬಾಸ್ಕೆಟ್‌ಬಾಲ್‌ ಮತ್ತು ಶಟಲ್‌ ಬ್ಯಾಡ್ಮಿಂಟನ್‌ ಕ್ರೀಡಾ ಸಂಘಟನೆಗೆ ಸರಕಾರಿ ಬಳಕೆಗೆ

ಅಮರಾವತಿ:ತಿರುಮಲ ತಿರುಪತಿ ದೇವಸ್ಥಾನಂ(ಟಿಡಿಪಿ) ಮಂಡಳಿಗೆ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಶುಕ್ರವಾರ ತಮ್ಮ ಚಿಕ್ಕಪ್ಪ, ವೈಎಸ್ ಆರ್ ಸಿಪಿಯ ಮುಖಂಡ ವೈವಿ ಸುಬ್ಬಾ ರೆಡ್ಡಿ ಅವರನ್ನು ನೇಮಕ ಮಾಡಿ ಅಧಿಕೃತ ಆದೇಶ ಹೊರಡಿಸಿದ್ದಾರೆ ಎಂದು ಮಾಧ್ಯಮದ ವರದಿ ತಿಳಿಸಿದೆ. ತಿರುಮಲ ತಿರುಪತಿ ದೇವಸ್ಥಾನಂ ಮಂಡಳಿಗೆ ವೈವಿ ಸುಬ್ಬಾ ರೆಡ್ಡಿ

ಹೊಸದಿಲ್ಲಿ : ದೇಶವೇ ಬೆಚ್ಚಿ ಬೀಳುವ ಕ್ರೂರ ಕೃತ್ಯವೊಂದರಲ್ಲಿ ವ್ಯಕ್ತಿಯೊಬ್ಬ ಪತ್ನಿ, 2 ತಿಂಗಳ ಮಗು ಸೇರಿ ಮೂವರು ಮಕ್ಕಳ ಕತ್ತು ಸೀಳಿ ಬರ್ಬರವಾಗಿ ಹತ್ಯೆಗೈದಿದ್ದಾನೆ. ಮಹ್ರೌಲಿ ಎಂಬಲ್ಲಿ ಭೀಭತ್ಸ ಘಟನೆ ನಡೆದಿದ್ದು, ಉಪೇಂದ್ರ ಶುಕ್ಲಾ ಎಂಬಾತ ಕೃತ್ಯ ಎಸಗಿದ್ದು, ಪೊಲೀಸರು ಆತನನ್ನು ಬಂಧಿಸಿದ್ದಾರೆ. ಬಾಣಂತಿಯಾಗಿದ್ದ ಪತ್ನಿ, 2 ತಿಂಗಳ ಮಗು, 5

ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಶುಕ್ರವಾರ ರಾಜ್ಯದ ನಾಲ್ವರು ಅಧಿಕಾರಿಗಳ ಕಚೇರಿಯ ಮೇಲೆ ದಾಳಿ ಮಾಡಿದೆ. ನಾಲ್ಕು ಅಧಿಕಾರಿಗಳಿಗೆ ಸೇರಿದ ಆಸ್ತಿ ಮತ್ತು ಕಚೇರಿಗಳ ಮೇಲೆ 14 ಸ್ಥಳಗಳಲ್ಲಿ ದಾಳಿ ನಡೆಸಲಾಗಿದೆ. ನಿಗದಿತ ಆದಾಯ ಮೀರಿದ ಆಸ್ತಿ ಪಾಸ್ತಿ, ಸಂಪತ್ತು ಸಂಗ್ರಹಿಸಿರುವ ಆರೋಪದ ಹಿನ್ನೆಲೆಯಲ್ಲಿ ದಾಳಿ ನಡೆಸಿ ದಾಖಲಾತಿಗಳ ಪರಿಶೀಲನೆ

ಯಾದಗಿರಿ : ಕೇವಲ ರಾತ್ರಿಗೆ ಹಳ್ಳಿಗೆ ಬಂದು ಅರ್ಜಿ ಸ್ವೀಕರಿಸಿ ಹೋಗುವ ಕಾರ್ಯಕ್ರಮ ಗ್ರಾಮ ವಾಸ್ತವ್ಯ ಅಲ್ಲ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ. ಯಾದಗಿರಿ ಜಿಲ್ಲೆಯ ಚಂಡರಕಿಯಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಉದ್ಘಾಟನೆ ನಡೆಸಿ ಸಭೆಯನ್ನುದ್ದೇಶಿಸಿ ಮಾತನಾಡಿದರು. ಹಳ್ಳಿಗಳಿಗೆ ಮೂಲ ಸೌಕರ್ಯ ಸಿಕ್ಕಾಗ ನಿಜವಾದ ಸ್ವಾತಂತ್ರ್ಯ ಎಂದು ಮಹಾತ್ಮ ಗಾಂಧೀಜಿ ಹೇಳಿದ್ದರು.

ಲಂಡನ್: ಪ್ರಧಾನಿ ನರೇಂದ್ರ ಮೋದಿ ಜಾಗತಿಕ ನಾಯಕ ಎಂಬುದಕ್ಕೆ ಇದೀಗ ಮತ್ತೊಂದು ಸಾಕ್ಷಿ ಸಿಕ್ಕಿದ್ದು, ಇಂಗ್ಲೆಂಡ್ ಮೂಲದ ಪ್ರತಿಷ್ಠಿತ ಬ್ರಿಟಿಷ್ ಮ್ಯಾಗಜೀನ್ 2019ರಲ್ಲಿ ನಡೆಸಿದ್ದ ಓದುಗರ ಸಮೀಕ್ಷೆಯಲ್ಲಿ ವಿಶ್ವದ ಹಲವು ನಾಯಕರನ್ನು ಹಿಂದಿಕ್ಕಿರುವ ನರೇಂದ್ರ ಮೋದಿ ಜಗತ್ತಿನ ಅತ್ಯಂತ ಪ್ರಭಾವಿ ವ್ಯಕ್ತಿಯಾಗಿ ಹೊರಹೊಮ್ಮಿರುವುದಾಗಿ ವರದಿ ತಿಳಿಸಿದೆ. ಬ್ರಿಟಿಷ್ ಹೆರಾಲ್ಡ್ ಆಯೋಜಿಸಿದ್ದ ಈ

ಉಡುಪಿ: ಇಲ್ಲಿನ ರಾಷ್ಟ್ರೀಯ ಹೆದ್ದಾರಿಯ ಉಪ್ಪೂರು  ಹೆರಾಯಿಬೆಟ್ಟುವಿನ ಬಳಿ ಟಿಪ್ಪರೊಂದು ಶುಕ್ರವಾರ ಬೆಳಗ್ಗೆ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿದ್ದು, ಟಿಪ್ಪರ್‌ನಲ್ಲಿದ್ದ ಇನ್ನೋರ್ವರು ಪಾರಾಗಿದ್ದಾರೆ. ಡಿವೈಡರ್‌ ಬಳಿ ಟಿಪ್ಪರ್‌ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು , ಒಳಗಿದ್ದ ನಾಗರಾಜ ಗಾಣಿಗ ಮತ್ತು ಕುಮಾರ್‌ ಎನ್ನುವವರು ದಾರುಣವಾಗಿ ಸಾವನ್ನಪ್ಪಿದ್ದಾರೆ. ರಾಘವೇಂದ್ರ ಎನ್ನುವವರು ಪಾರಾಗಿದ್ದಾರೆ. ಬ್ರಹ್ಮಾವರ ಪೊಲೀಸ್‌

ರಾಂಚಿ : ಶಾಂತಿ, ಸಮೃದ್ಧಿ ಮತ್ತು ಸಾಮರಸ್ಯವನ್ನು ಉತ್ತೇಜಿಸುವುದು ಯೋಗದ ಗುರಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ರಾಂಚಿಯಲ್ಲಿ ಶುಕ್ರವಾರ ನಡೆದ ವಿಶ್ವಯೋಗ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದರು. ನಾನು ಯೋಗವನ್ನು ಒಪ್ಪಿಕೊಂಡ ಜನರಿಗೆ ಧನ್ಯವಾದ ಸಲ್ಲಿಸುತ್ತೇನೆ. ಎಲ್ಲರೂ ಯೋಗವನ್ನು ಅಪ್ಪಿಕೊಳ್ಳಬೇಕಾಗಿದೆ. ಯೋಗಾ ಯಾವಾಗಲೂ ಶಾಂತಿ ಮತ್ತು ಸಹಬಾಳ್ವೆಗೆ ಸಹಕಾರಿಯಾಗಲಿದೆ ಎಂದರು. ಯೋಗಜಾತಿ,

ನವದೆಹಲಿ: ಕಳೆದ ಐದು ತಿಂಗಳ ಹಿಂದೆ ಕೇರಳದಿಂದ ಬರೋಬ್ಬರಿ 243 ಪ್ರಯಾಣಿಕರನ್ನು ತುಂಬಿಸಿಕೊಂಡು ಹೊರಟಿದ್ದ ಹಡಗು ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ಇದೀಗ ಬೆಳಕಿಗೆ ಬಂದಿದ್ದು, ಹಡಗಿನ ಪತ್ತೆಗೆ ಸಂಬಂಧಿಸಿದಂತೆ ಸಹಾಯ ಮಾಡುವಂತೆ ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಫೆಸಿಪಿಕ್ ಸಾಗರ ಪ್ರದೇಶಗಳನ್ನೊಳಗೊಂಡ ದೇಶಗಳಿಗೆ ಮನವಿ ಮಾಡಿಕೊಂಡಿದೆ. ವಾರದ ಪತ್ರಿಕಾ ಪ್ರಕಟಣೆಯಲ್ಲಿ ವಿದೇಶಾಂಗ

ಗುವಾಹಟಿ:  ಅರುಣಾಚಲ ಪ್ರದೇಶದ  ಸಿಯಾಂಗ್ ಜಿಲ್ಲೆಯಲ್ಲಿ ಜೂನ್ 3 ರಂದು  ನಡೆದಿದ್ದ ವಾಯುಪಡೆಯ ಎಎನ್-32 ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದ ಭಾರತೀಯ ವಾಯುಪಡೆಯ ಏಳು ಯೋಧರ ಕಳೇಬರ ಹಾಗೂ  ಆರು ಮೃತದೇಹಗಳನ್ನು  ವಶಪಡಿಸಿಕೊಳ್ಳಲಾಗಿದೆ. ಪಶ್ಚಿಮ ಸಿಯಾಂಗ್  ಜಿಲ್ಲಾ ಕೇಂದ್ರ ಆಲೋನಲ್ಲಿನ  ಭಾರತೀಯ ವಾಯುಪಡೆಯ ಕೇಂದ್ರ ಕಚೇರಿಗೆ ಯೋಧರ  ಕಳೇಬರ  ಹಾಗೂ ಮೃತದೇಹಗಳನ್ನು