Log In
BREAKING NEWS >
ಉಡುಪಿಯಲ್ಲಿ ಜೂ. 1ರಿಂದ ಸಿಟಿ ಬಸ್‌ ಸಂಚಾರ....

ಉಡುಪಿ:ಉಡುಪಿಯ ತೆ೦ಕಪೇಟೆಯ ಆಚಾರ್ಯಮಠಕ್ಕೆ ಸೋಮವಾರದ೦ದು ನಾಗಲ್ಯಾ೦ಡ್ ರಾಜ್ಯಪಾಲರಾದ ಪಿ ಬಿ ಆಚಾರ್ಯರವರು ಭೇಟಿ ನೀಡಿದರು.ಈ ಸ೦ದರ್ಭದಲ್ಲಿ ಮಠದ ಅಚರ್ಕರಾದ ರಾಘುರಾಮ್ ಆಚಾರ್ಯರವರು ಆತ್ಮೀಯವಾಗಿ ಸ್ವಾಗತಿಸಿದರು.ನ೦ತರ ಮಠದಲ್ಲಿ ತಮ್ಮ ಭೇಟಿಗಾಗಿ ಕಾಯುತ್ತಿದ್ದ ಸಾರ್ವಜನಿಕರನ್ನು ಭೇಟಿಮಾಡಿ ಅವರ ಅಹವಾಲುಗಳನ್ನು ಸ್ವೀಕರಿಸಿದರು.

ಮುಲ್ಕಿ: ಐವರು ಖತರ್ನಾಕ್ ಕಳ್ಳರನ್ನು ಬಂಧಿಸುವ ಮೂಲಕ ಮೂಲ್ಕಿ ಠಾಣಾ ಪೊಲೀಸರು ಮೂರು ಪ್ರಕರಣಗಳನ್ನು ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಿನ್ನಿಗೋಳಿ ಬಳಿಯ ಐಕಳದಲ್ಲಿ ನಡೆದ ಮಹಿಳೆಯ ಕೊಲೆ ಪ್ರಕರಣ. ಪಕ್ಷಿಕೆರೆ ಹಾಗೂ ಕೋಲ್ನಾಡು ಬಳಿ ಒಂಟಿ ಮಹಿಳೆಯರನ್ನು ಲೂಟಿ ಮಾಡಿದ ಪ್ರಕರಣಗಳು ಇದರಲ್ಲಿ ಸೇರಿವೆ.

ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಹಾಗೂ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ದ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ಬುಧವಾರ ರದ್ದುಗೊಳಿಸಿದೆ. ಪ್ರಕರಣ ಸಂಬಂಧ ಚುನಾವಣಾಧಿಕಾರಿ ನೀಡಿದ ದೂರು, ಕೋಣಾಜೆ ಪೊಲೀಸ್ ಠಾಣೆಯಲ್ಲಿ ದಾಖಲಾದ ಎಫ್.ಐ.ಆರ್ ಹಾಗೂ ಬಂಟ್ವಾಳ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆ ರದ್ದುಗೊಳಿಸುವಂತೆ

ತನ್ನ ಸಾವಿರಾರು ಉದ್ಯೋಗಿಗಳ ಹಾರೈಕೆ, ಕುಟುಂಬಸ್ಥರ ಕಾತರ ಮತ್ತು ಅಸಂಖ್ಯ ಗೆಳೆಯರ ಬಳಗದ ನೋವಿನ ಧ್ವನಿಗೆ ಓಗೊಡದೇ ಉದ್ಯಮಿ ಸಿದ್ದಾರ್ಥ್ ಹೆಗ್ಡೆ ಅವರು ಬಾರದ ಲೋಕಕ್ಕೆ ಪಯಣಿಸಿದ್ದಾರೆ. ಈ ಮೂಲಕ ಅದೆಷ್ಟೋ ಹೃದಯಗಳನ್ನು ಭಾರಗೊಳಿಸಿದ್ದಾರೆ. ಸೋಮವಾರ ಸಾಯಂಕಾಲದಿಂದ ದಕ್ಷಿಣ ಕನ್ನಡ ಜಿಲ್ಲೆಯ ಉಲ್ಲಾಳ ಸಮೀಪವಿರುವ ನೇತ್ರಾವತಿ ಸೇತುವೆ ಬಳಿಯಿಂದ ನಿಗೂಢವಾಗಿ

ಬೆಂಗಳೂರು: ಕರ್ನಾಟಕ ವಿಧಾನಸಭಾ ಸ್ಪೀಕರ್ ಆಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವಿರೋಧ ಆಯ್ಕೆಯಾಗಿದ್ದಾರೆ. ಕರ್ನಾಟಕ ವಿಧಾನಸಭಾ ಸ್ಪೀಕರ್ ಚುನಾವಣೆಗೆ ನಾಮಪತ್ರ ಸಲ್ಲಿಸಲು ಮಂಗಳವಾರ ಮಧ್ಯಾಹ್ನ 12 ಗಂಟೆ ವರೆಗೆ ಕಾಲಾವಕಾಶವಿತ್ತು. ಅದರಂತೆ ಆಡಳಿತಾರೂಢ ಬಿಜೆಪಿ ಅಭ್ಯರ್ಥಿಯಾಗಿ ಕಾಗೇರಿ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಕಾಂಗ್ರೆಸ್ ಮತ್ತು ಜೆಡಿಎಸ್ ವತಿಯಿಂದ ಯಾರೂ ಕೂಡ ನಾಮಪತ್ರ

ಸತಾರ: ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಪರಿಣಾಮ ಧಾರವಾಡ ಮೂಲದ ಒಂದೇ ಕುಟುಂಬಕ್ಕೆ ಸೇರಿದ ಏಳು ಮಂದಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಸತಾರಾ ಜಿಲ್ಲೆ ಕಾಶೀಳ ಬಳಿ ನಡೆದಿದೆ. ಘಟನೆಯಲ್ಲಿ ಇಬ್ಬರು ಪುರುಷರು, ಇಬ್ಬರು ಮಹಿಳೆಯರು ಹಾಗೂ ಎರಡೂವರೆ ವರ್ಷದ ಒಬ್ಬ

ಮಂಗಳೂರು: ಕೊಡಿಯಾಲ್ ಬೈಲು ಪ್ರದೇಶದ ಜೈಲು ರಸ್ತೆಯ ಸಮೀಪ ಚಲಿಸುತ್ತಿದ್ದ ಕಾರೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಬುಧವಾರದಂದು ನಡೆದಿದೆ. ಕಾರು ರಸ್ತೆಯಲ್ಲಿ ಸಂಚರಿಸುತ್ತಿದ್ದ ಸಂದರ್ಭದಲ್ಲೇ ಅದರ ಇಂಜಿನ್ ಭಾಗದಲ್ಲಿ ಬೆಂಕಿಯ ಕಿಡಿ ಕಾಣಿಸಿಕೊಂಡಿದೆ. ಕಿಡಿ ಮತ್ತು ಹೊಗಡ ಕಾಣಿಸಿಕೊಂಡ ತಕ್ಷಣ ಕಾರನ್ನು ಚಲಾಯಿಸುತ್ತಿದ್ದ ಅದರ ಮಾಲಕ ವಿಕ್ರಂ ಅವರು ತಕ್ಷಣವೇ

ಬೆಂಗಳೂರು: ಇನ್ನು ಮುಂದೆ ಟಿಪ್ಪು ಜಯಂತಿ ಆಚರಣೆ ಮಾಡುವಂತಿಲ್ಲ ಎಂದು ಕರ್ನಾಟಕದ ಬಿಜೆಪಿ ಸರ್ಕಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಆದೇಶಿಸಿದೆ. ರಾಜ್ಯದಲ್ಲಿ ಭಾರಿ ಪರ-ವಿರೋಧಕ್ಕೆ ಕಾರಣವಾಗಿದ್ದ ಟಿಪ್ಪು ಜಯಂತಿ ಆಚರಣೆಗೆ ರಾಜ್ಯದ ಬಿಜೆಪಿ ಸರ್ಕಾರ ಬ್ರೇಕ್ ಹಾಕಿದ್ದು, ಇನ್ನು ಮುಂದೆ ಟಿಪ್ಪು ಜಯಂತಿ ಆಚರಣೆ ಮಾಡುವಂತಿಲ್ಲ ಎಂದು ಕರ್ನಾಟಕದ ಬಿಜೆಪಿ

ಕುಂದಾಪುರ: ನಡೆದು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಬೊಲೆರೋ ವಾಹನವೊಂದು ಡಿಕ್ಕಿಯಾದ ಪರಿಣಾಮ ಪಾದಾಚಾರಿ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಹೆಮ್ಮಾಡಿ ಎಂಬಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ. ಅಪಘಾತದಲ್ಲಿ ಸಾವಿಗೀಡಾದ ಪಾದಾಚಾರಿಯನ್ನು ಹೆಮ್ಮಾಡಿಯ ಸಂತೋಷನಗರದ ನಿವಾಸಿ ಕುಷ್ಟ ಯಾನೆ ಕೃಷ್ಣ ಪೂಜಾರಿ (48) ಎಂದು ಗುರುತಿಸಲಾಗಿದೆ. ಕೃಷ್ಣ ಪೂಜಾರಿ

ಬೆಂಗಳೂರು: ವಿಧಾನಸಭೆ ನೂತನ ಸಭಾಧ್ಯಕ್ಷರಾಗಿ ಬಿಜೆಪಿ ಹಿರಿಯ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಅವಿರೋಧ ಆಯ್ಕೆಯಾಗುವುದು ಖಚಿತವಾಗಿದೆ. ಸೋಮವಾರ ವಿಧಾನಸಭೆ ಕಲಾಪದ ಬಳಿಕ ರಮೇಶ್ ಕುಮಾರ್ ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಜುಲೈ 31 ರಂದು ಬುಧವಾರ ಚುನಾವಣೆ ಘೋಷಣೆಯಾಗಿತ್ತು. ಕಾಂಗ್ರೆಸ್, ಜೆಡಿಎಸ್ ಪಕ್ಷಗಳಿಗೆ ಬಹುಮತ