Log In
BREAKING NEWS >
ಉಡುಪಿಯ ಶ್ರೀಕೃಷ್ಣಮಠದಲ್ಲಿ 17-07-2019ರಿ೦ದ 26-09-2019ರವರೆಗೆ ಪ್ರತಿ ನಿತ್ಯ ಸಾಯoಕಾಲ 5ರಿ೦ದ 7ಗoಟೆಯವರೆಗೆ 60ದಿನಗಳ ಕಾಲ ಪರ್ಯoತ ಹರಿಕಥಾ ಜ್ಞಾನ ಯಜ್ಞ ಕಾರ್ಯಕ್ರಮ ನಡೆಯಲಿದೆ.

ನವದೆಹಲಿ: ತಿದ್ದುಪಡಿ ಮಸೂದೆ ಮೇಲಿನ ಚರ್ಚೆ ವೇಳೆ, ಮಸೂದೆ ಮಂಡಿಸಿದ ಗೃಹ ಸಚಿವ ಅಮಿತ್ ಶಾ ಹಾಗೂ ವಿಪಕ್ಷಗಳ ನಡುವೆ ವಾಗ್ಯುದ್ಧ ನಡೆಯಿತು. ಎನ್ಐಎ ತಿದ್ದುಪಡಿ ಕಾನೂನನ್ನು ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆ ಇದೆ ಎಂಬ ಕಾಂಗ್ರೆಸ್ ನ ಆಕ್ಷೇಪಕ್ಕೆ ತಿರುಗೇಟು ನೀಡಿರುವ ಅಮಿತ್ ಶಾ, ಯುಪಿಎ ಸರ್ಕಾರದ ಅವಧಿಯಲ್ಲಿ ಪೋಟಾ ಕಾಯ್ದೆಯನ್ನು

ಬೆಂಗಳೂರು: 24 ಗಂಟೆಯೊಳಗೆ ನಾನು ಬೆಂಗಳೂರಿಗೆ ವಾಪಸ್ ಬರಲು ಸಿದ್ಧ. ಆದರೆ ಬೆಂಗಳೂರು ಪೊಲೀಸರು ನನ್ನನ್ನು ರಕ್ಷಿಸುತ್ತಾರಾ? ಎಂದು ಜನರಿಗೆ ಸಾವಿರಾರು ಕೋಟಿ ರುಪಾಯಿ ವಂಚಿಸಿ ವಿದೇಶಕ್ಕೆ ಪರಾರಿಯಾಗಿರುವ ಐಎಂಎ ಜ್ಯುವೆಲ್ಸ್ ಮಾಲೀಕ್ ಮಹಮ್ಮದ್​ ಮನ್ಸೂರ್​ ಅಲಿಖಾನ್ ಹೇಳಿದ್ದಾರೆ. ವಿಡಿಯೋ ಬಿಡುಗಡೆ ಮಾಡಿ ತಲೆಮರೆಸಿಕೊಂಡಿರುವ ಮನ್ಸೂರ್ ಖಾನ್ ಇಂದು ಮತ್ತೊಂದು ವಿಡಿಯೋ

ನವದೆಹಲಿ:ಇಡೀ ಜಗತ್ತೇ ಕಾತರದಿಂದ ಕಾಯುತ್ತಿದ್ದ ಇಸ್ರೋದ ಚಂದ್ರಯಾನ 2 ಬಾಹ್ಯಾಕಾಶ ಯೋಜನೆ ಮುಂದೂಡಿಕೆಯಾಗಿದೆ. ನಿಗದಿಯಂತೆ ಸೋಮವಾರ ಮುಂಜಾನೆ 2.51 ನಿಮಿಷಕ್ಕೆ ಚಂದ್ರಯಾನ 2 ರಾಕೆಟ್ ನಭೋ ಮಂಡಲಕ್ಕೆ ನೆಗೆಯಬೇಕಿತ್ತು. ಆದರೆ ತಾಂತ್ರಿಕ ದೋಷದಿಂದ ಉಡ್ಡಯನ ಮುಂದೂಡಿಕೆಯಾಗಿದೆ. ಏತನ್ಮಧ್ಯೆ ಉಡ್ಡಯನಕ್ಕೆ ತೊಂದರೆಯಾದ ಅಂಶಗಳೇನು, ಕೊನೇ ಕ್ಷಣದಲ್ಲಿ ದೋಷ ಪತ್ತೆಯಾಗಿದ್ದರಿಂದ ಆದ

ಲಾರ್ಡ್ಸ್:‌ ವಿಶ್ವಕಪ್‌ ನ ಉದ್ಘಾಟನಾ ಪಂದ್ಯದಲ್ಲೇ ಶತಮಾನದ ಕ್ಯಾಚ್‌ ಪಡೆದ 27ರ ಯುವಕ ಅಂತಿಮ ಪಂದ್ಯದಲ್ಲಿ ಕ್ರಿಕೆಟ್‌ ಜನಕರ 44 ವರ್ಷದ ಕನಸು ನನಸು ಮಾಡಿದ  ಸಾಧಕ. ಟಿ- ಟ್ವೆಂಟಿ ವಿಶ್ವಕಪ್‌ ಫೈನಲ್‌ ನಲ್ಲಿ ಕೊನೆಯ ಓವರಿಗೆ 19 ರನ್‌ ಬಿಟ್ಟು ಕೊಟ್ಟ ಆಂಗ್ಲರ ಪಾಲಿನ ವಿಲನ್‌, ನೈಟ್‌

ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದ ಅಸ್ತಿತ್ವ ಉಳಿಸಿಕೊಳ್ಳುವುದಕ್ಕಾಗಿ ನಡೆಯುತ್ತಿರುವ ಬೃಹನ್ನಾಟಕ ಗುರುವಾರದವರೆಗೆ ಮುಂದುವರೆಯಲಿದ್ದು,  ಜು.18 ರಂದು ಸಿಎಂ ಹೆಚ್ ಡಿ ಕುಮಾರಸ್ವಾಮಿ ವಿಶ್ವಾಸಮತಯಾಚನೆ ಮಾಡಲಿದ್ದಾರೆ. ಜು.15 ರಂದು ಸ್ಪೀಕರ್ ನೇತೃತ್ವದಲ್ಲಿ ನಡೆದ ಕಲಾಪ ಸದನ ಸಮಿತಿ ಸಭೆಯಲ್ಲಿ ಗುರುವಾರದಂದು ಸಿಎಂ ಕುಮಾರಸ್ವಾಮಿ ವಿಶ್ವಾಸಮತ ಯಾಚನೆ ಮಾಡುವ ಬಗ್ಗೆ ತೀರ್ಮಾನಿಸಲಾಗಿದೆ. ಸಿಎಂ ಕುಮಾರಸ್ವಾಮಿ,

ನವದೆಹಲಿ: ಬಿಜೆಪಿ ಹಿರಿಯ ಮುಖಂಡ ಎಲ್.ಕೆ.ಅಡ್ವಾಣಿ, ಎಂ.ಎಂ.ಜೋಶಿ ಮತ್ತಿತರರನ್ನು ಒಳಗೊಂಡ ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ವಿಚಾರಣೆ ನಡೆಸುತ್ತಿರುವ ವಿಶೇಷ ನ್ಯಾಯಾಧೀಶರು ಈ ಪ್ರಕರಣದ ವಿಚಾರಣೆಯನ್ನು ಮುಕ್ತಾಯಗೊಳಿಸಲು ತಮಗೆ ಇನ್ನೂ ಆರು ತಿಂಗಳು ಕಾಲಾವಕಾಶ ಬೇಕೆಂದು ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ವಿಶೇಷ ನ್ಯಾಯಾಧೀಶರು, ಮೇ ತಿಂಗಳಲ್ಲಿ

ಮಂಡ್ಯ: ಶಾಲೆಯ ನೀರಿನ ಟ್ಯಾಂಕಿಗೆ ದುಷ್ಕರಿಮಿಗಳು ವಿಷ ಬೆರೆಸಿದ್ದು ನೀರು ಸೇವಿಸಿದ 11 ಮಕ್ಕಳು ಅಸ್ವಸ್ಥರಾಗಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಮಂಡ್ಯ ಜಿಲ್ಲೆ ಮಂಡ್ಯ ತಾಲೂಕಿನ ಎ.ಹುಲ್ಕೆರೆ ಗ್ರಾಮದ ಶಾಲೆಯ ನೀರಿನ ಟ್ಯಾಂಕಿಗೆ ವಿಷ ಬೆರೆಕೆಯಾಗಿದ್ದು ವಿಷ ಮಿಶ್ರಿತ ನೀರು ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ.  ಸರ್ಕಾರಿ ಪ್ರೌಢಶಾಲೆಯ ನೀರಿನ ಟ್ಯಾಂಕಿಗೆ

Six more bodies were retrieved on Monday from the debris of a building collapse in Himachal Pradesh' Solan district, taking the death toll to 14, officials said. Twenty-eight people, including 17 Army personnel and 11 civilians,

ಉಡುಪಿ:ಇತ್ತೀಚೆಗೆ ಕನ್ನಡ ಸಾಹಿತ್ಯ ಪರಿಷತ್ ನೀಡಿದದತ್ತಿ ಪ್ರಶಸ್ತಿಗಳನ್ನು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ಕೃಷ್ಣರಾಜ ಪರಿಷನ್ಮಂದಿರದಲ್ಲಿ ಪ್ರದಾನ ಮಾಡಲಾಯಿತು. ಪರಿಷತ್ತಿನಅಧ್ಯಕ್ಷರಾದ ನಾಡೋಜ ಡಾ. ಮನು ಬಳಿಗಾರ ಅವರಅಧ್ಯಕ್ಷತೆಯಲ್ಲಿ, ಕನ್ನಡ ಮತ್ತು ಸಂಸ್ಕೃತಿಇಲಾಖೆಯ ನಿರ್ದೇಶಕಿ ಶ್ರೀಮತಿ ಕೆ.ಎಂ.ಜಾನಕಿ ಪ್ರಶಸ್ತಿ ಪ್ರದಾನ ಮಾಡಿದರು. ಉಡುಪಿ ಜಿಲ್ಲೆಯ ನಾಲ್ಕು ಲೇಖಕರು ಈ ದತ್ತಿ

ಮಂಗಳೂರು: ಮಾರಕಾಯುಧಗಳನ್ನು ಹಿಡಿದುಕೊಂಡು ಜೀವ ಬೆದರಿಕೆ ಹಾಕಿದ ದರೋಡೆಕೋರರು, ಖಾಸಗಿ ಫೈನಾನ್ಸರ್‌ ಓರ್ವ ರಿಂದ ಲಕ್ಷಾಂತರ ರೂ. ದೋಚಿ ಪರಾರಿಯಾದ ಘಟನೆ ಬಜಪೆ ಸಮೀಪದ ಮಳಲಿಯಲ್ಲಿ ರವಿವಾರ ಮಧ್ಯಾಹ್ನ ನಡೆದಿದೆ. ಮಳಲಿ ನಿವಾಸಿ, ಫೈನಾನ್ಸರ್‌ ಸೆಂಥಿಲ್‌ ಕುಮಾರ್‌ ದರೋಡೆಗೊಳಗಾದ ವ್ಯಕ್ತಿ. ಸೆಂಥಿಲ್‌ಕು ಮಾರ್‌ ಸಹಿತ ಕೆಲವರು ಸೇರಿಕೊಂಡು ಬಜಪೆ ವ್ಯಾಪ್ತಿಯಲ್ಲಿ ಫೈನಾನ್ಸ್‌ ಸಂಸ್ಥೆಯನ್ನು ನಡೆಸುತ್ತಿದ್ದಾರೆ.