Log In
BREAKING NEWS >
ಉಡುಪಿಯ ಶ್ರೀಕೃಷ್ಣಮಠದಲ್ಲಿ 17-07-2019ರಿ೦ದ 26-09-2019ರವರೆಗೆ ಪ್ರತಿ ನಿತ್ಯ ಸಾಯoಕಾಲ 5ರಿ೦ದ 7ಗoಟೆಯವರೆಗೆ 60ದಿನಗಳ ಕಾಲ ಪರ್ಯoತ ಹರಿಕಥಾ ಜ್ಞಾನ ಯಜ್ಞ ಕಾರ್ಯಕ್ರಮ ನಡೆಯಲಿದೆ.

ಅಪಿಯಾ (ಸಮೋವ): ಭಾರತೀಯ ವೇಟ್‌ಲಿಫ್ಟರ್‌ ಅಜಯ್‌ ಸಿಂಗ್‌ ಅವರು ಕಾಮನ್‌ವೆಲ್ತ್‌ ವೇಟ್‌ಲಿಫ್ಟಿಂಗ್‌ ಸ್ಪರ್ಧೆಯಲ್ಲಿ ನೂತನ ದಾಖಲೆ ನಿರ್ಮಿಸಿದ್ದಾರೆ. 81 ಕೆ.ಜಿ. ವಿಭಾಗದಲ್ಲಿ ಸ್ಪರ್ಧಿಸಿದ 22ರ ಹರೆಯದ ಅಜಯ್‌ ಕ್ಲೀನ್‌ ಆ್ಯಂಡ್‌ ಜರ್ಕ್‌ನಲ್ಲಿ ತನ್ನ ದೇಹತೂಕದ ಎರಡರಷ್ಟು ಭಾರ (190 ಕೆ.ಜಿ.) ಎತ್ತಿ ದಾಖಲೆ ಸ್ಥಾಪಿಸಿದರು. ಈ ಹಿಂದೆ ಏಶ್ಯನ್‌ ಯೂತ್‌ ಮತ್ತು

ಮಹಾರಾಷ್ಟ್ರ:ಮುಂಬೈನ ಐಶಾರಾಮಿ ಹೋಟೆಲ್ ನಲ್ಲಿ ಠಿಕಾಣಿ ಹೂಡಿದ್ದ ರಾಜ್ಯದ ಅತೃಪ್ತ ಶಾಸಕರು ಶನಿವಾರ ಶಿರಡಿಗೆ ಭೇಟಿ ನೀಡಿದ್ದಾರೆ. ಇಂದು ಬೆಳಗ್ಗೆ ಎರಡು ವಿಶೇಷ ವಿಮಾನಗಳಲ್ಲಿ ಮುಂಬೈನಿಂದ ಶಿರಡಿಗೆ ಆಗಮಿಸಿ, ಶಿರಡಿ ಸಾಯಿಬಾಬಾನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಏತನ್ಮಧ್ಯೆ ಶಿರಡಿ ಮಾರ್ಗ ಮಧ್ಯೆದಲ್ಲಿ ಯುವ ಕಾಂಗ್ರೆಸ್ ಘಟಕದ ಕಾರ್ಯಕರ್ತರು

ಮಣಿಪಾಲ: ಮಣಿಪಾಲ ವ್ಯಾಲಿ ಲಯನ್ಸ್ ಕ್ಲಬ್ ನ 2019-20ರ ಸಾಲಿನ ಅಧ್ಯಕ್ಷರಾಗಿ ಲ/ ಸಾಧನಾ ಕಿಣಿ ಆಯ್ಕೆಯಾಗಿರುತ್ತಾರೆ. ಉಳಿದ ಪದಾಧಿಕಾರಿಗಳ ವಿವರ: ಕಾರ್ಯದರ್ಶಿಯಾಗಿ ಲ/ಕಿರಣ್ ರ೦ಗಯ್ಯ,ಕೋಶಾಧಿಕಾರಿ ಯಾಗಿ ಲ/ರಾಜು ಪಹುಜಾ, ಪ್ರಥಮ ಉಪಾಧ್ಯಕ್ಷರಾಗಿ ಲ/ಡಾ.ಸ೦ದೀಪ್ ಚೌಹಾಣ್ ,ದ್ವಿತೀಯ ಉಪಾಧ್ಯಕ್ಷೆಯಾಗಿ ಲ.ರಕ್ಷಾ ಶೆಟ್ಟಿ ಹಾಗೂ ನಿರ್ದೇಶಕರುಗಳಾಗಿ ಲ.ರ೦ಜಿತಾ ಶೇಟ್,ಲ/ಸುಚಿತ್ರಾ ಪೈ, ಲ/ಉದಯ

ಉಡುಪಿ:ಶ್ರೀ ಕೃಷ್ಣ ಮಠದಲ್ಲಿ ಶಯನೀ ಏಕಾದಶಿಯ ಪ್ರಯುಕ್ತ ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು, ಅದಮಾರು ಕಿರಿಯ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಹಾಗೂ ಪಲಿಮಾರು ಕಿರಿಯ ಮಠಾಧೀಶರಾದ ಶ್ರೀ ವಿದ್ಯಾರಾಜೇಶ್ವರತೀರ್ಥ ಶ್ರೀಪಾದರು ತುಳಸಿ ಹರಿಮಾಣವನ್ನು ತಲೆಯ ಮೇಲಿಟ್ಟು "ಡಂಗುರಾವ ಸಾರಿ ಹರಿಯ " ದಾಸರಪದಕ್ಕೆ ನೃತ್ಯ

ಮುಂಬೈ:  ಶಾಯಿದ್ ಕಪೂರ್ ಅಭಿನಯದ 'ಕಬೀರ್ ಸಿಂಗ್ ' ಹಿಂದಿ ಚಿತ್ರ ಯಶಸ್ವಿಯಾಗಿ ಪ್ರದರ್ಶನಗೊಳ್ಳುತ್ತಿದ್ದು, ಬಿಡುಗಡೆಯಾದ ನಾಲ್ಕು ವಾರಗಳಲ್ಲಿ 250  ಕೋಟಿ ರೂಪಾಯಿ ಕಲೆಕ್ಷನ್ ಮಾಡುವ ಮೂಲಕ ಈ ವರ್ಷದ ಅತಿ ಹೆಚ್ಚು ಲಾಭ ಮಾಡಿದ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಕಬೀರ್ ಸಿಂಗ್ ಚಿತ್ರ ಒಟ್ಟಾರೇ 252. 14

ಕಾಠ್ಮಂಡು : ನೇಪಾಲದಲ್ಲಿ ಸುರಿಯುತ್ತಿರುವ ಜಡಿ ಮಳೆಯಿಂದ ನೆರೆ ಮತ್ತು ಭೂಕುಸಿತ ಉಂಟಾಗಿದ್ದು ಕನಿಷ್ಠ 16 ಮಂದಿ ಮೃತಪಟ್ಟಿರುವುದಾಗಿ ಗೃಹ ಸಚಿವಾಲಯ ಹೇಳಿದೆ. ಕಾಠ್ಮಂಡುವಿನ ಮೂಲಪಾನಿ ಪ್ರದೇಶದಲ್ಲಿ ಮನೆಯೊಂದು ಕುಸಿದು ಅದರಡಿ ಸಿಲುಕಿ ಮೂವರು ಮೃತಪಟ್ಟರು. ಇದೇ ವೇಳೆ ಜಡಿ ಮಳೆಯ ಕಾರಣ ಖೋತಾಂಗ್‌ ಮತ್ತು ಭೋಜಪುರ ಜಿಲ್ಲೆಗಳಲ್ಲಿ ತಲಾ ಮೂರು ಮಂದಿ

ನವದೆಹಲಿ: ರಾಜ್ಯ ರಾಜಕೀಯದ ಪ್ರಹಸನ ಮುಂದುವರಿದಿದೆ. 10 ಮಂದಿ ಮಂದಿ ಅತೃಪ್ತ ಶಾಸಕರ ಜೊತೆಗೆ ಮತ್ತೆ ಐವರು ಸೇರ್ಪಡೆಯಾಗಿದ್ದಾರೆ. ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದ 10 ಮಂದಿ ಶಾಸಕರ ಜೊತೆಗೆ ತಮ್ಮನ್ನೂ ಕೂಡ ಪರಿಗಣಿಸುವಂತೆ ಐವರು ಶಾಸಕರು ಅರ್ಜಿ ಸಲ್ಲಿಸಿದ್ದಾರೆ. ತಮ್ಮ ರಾಜಿನಾಮೆ ಕ್ರಮಬದದವಾಗಿದ್ದರೂ ಸ್ಪೀಕರ್ ಅಂಗೀಕರಿಸುತ್ತಿಲ್ಲ ಎಂದು ಆರೋಪಿಸಿರುವ ಐವರು ಅತೃಪ್ತ ಶಾಸಕರು,

ಉಡುಪಿ/ ಮಂಗಳೂರು: ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ವಿವಿಧ ಅಧಿಕಾರಿಗಳನ್ನು ವರ್ಗಾಯಿಸಲಾಗಿದೆ. ಸುಳ್ಯ ತಾಲೂಕು ಪಂಚಾಯತ್‌ ಇಒ ಮಧುಕುಮಾರ್‌ ಅವರನ್ನು ಉಡುಪಿ ಜಿಲ್ಲಾ ಪಂಚಾಯತ್‌ ಯೋಜನಾ ನಿರ್ದೇಶಕರನ್ನಾಗಿ, ಉಡುಪಿ ಜಿಲ್ಲಾ ಪಂಚಾಯತ್‌ ಉಪಕಾರ್ಯದರ್ಶಿ ನಾಗೇಶ್‌ ರಾಯ್ಕರ್‌ ಅವರನ್ನು ಕಾರವಾರ ಜಿಲ್ಲಾ ಪಂಚಾಯತ್‌ ಉಪಕಾರ್ಯದರ್ಶಿಯಾಗಿ ವರ್ಗಾಯಿಸಲಾಗಿದೆ. ಕುಂದಾಪುರ ತಾಲೂಕು ಪಂಚಾಯತ್‌ ಇಒ

ಬೆಂಗಳೂರು:ರಾಜ್ಯ ರಾಜಕೀಯ ಬೆಳವಣಿಗೆಯಲ್ಲಿ ಅತೃಪ್ತ ಶಾಸಕ ಎಂಟಿಬಿ ನಾಗರಾಜ್ ಮನೆಗೆ ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ಶನಿವಾರ ಮುಂಜಾನೆ ದಿಢೀರ್ ಭೇಟಿ ನೀಡಿ ಮನವೊಲಿಸುವ ಪ್ರಯತ್ನ ನಡೆಸಿದ್ದಾರೆ. ಡಿಕೆಶಿ ಸುಮಾರು ಆರು ಗಂಟೆಗಳ ಕಾಲ ಎಂಬಿಟಿ ನಾಗರಾಜ್ ಜೊತೆ ನಡೆಸಿದ ಸಂಧಾನ ಮಾತುಕತೆ ವಿಫಲವಾಗಿದೆ ಎಂದು ವರದಿ ತಿಳಿಸಿದೆ. ಬೆಳಗಿನ ಜಾವ