Log In
BREAKING NEWS >
ಉಡುಪಿಯ ಶ್ರೀಕೃಷ್ಣಮಠದಲ್ಲಿ 17-07-2019ರಿ೦ದ 26-09-2019ರವರೆಗೆ ಪ್ರತಿ ನಿತ್ಯ ಸಾಯoಕಾಲ 5ರಿ೦ದ 7ಗoಟೆಯವರೆಗೆ 60ದಿನಗಳ ಕಾಲ ಪರ್ಯoತ ಹರಿಕಥಾ ಜ್ಞಾನ ಯಜ್ಞ ಕಾರ್ಯಕ್ರಮ ನಡೆಯಲಿದೆ.

ಬೆಂಗಳೂರು: ಸಿಸಿಬಿ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿ ಖೋಟಾ ನೋಟು ಜಾಲವನ್ನು ಬೇಧಿಸಿದ್ದಾರೆ. ಖೋಟಾ ನೋಟು ತಯಾರಿಸಿ ಚಲಾವಣೆ ಮಾಡುತ್ತಿದ್ದ ಕ್ಯಾಮರೋನ್ ದೇಶದ ಪ್ರಜೆಯನು ಬಂಧಿಸಿದ್ದಾರೆ. ಆರೋಪಿಯಿಂದ 2000 ರೂ. ಮುಖಬೆಲೆ 33 ಲಕ್ಷ ರೂ. ಖೋಟಾ ನೋಟುಗಳನ್ನು ಜಪ್ತಿ ಮಾಡಲಾಗಿದ್ದು ತನಿಖೆ ಮುಂದುವರಿಸಿದ್ದಾರೆ.   ಈ ಜಾಲದಲ್ಲಿ ಇನ್ನೂ ಕೆಲವರು ತೊಡಗಿಸಿಕೊಂಡಿರುವ ಸಾಧ್ಯತೆ ಹಿನ್ನಲೆಯಲ್ಲಿ

ಮುಂಬೈ:  24 ಲಕ್ಷ ರೂಪಾಯಿ ಪಡೆದು ಪ್ರದರ್ಶನ ನೀಡದ ಬಾಲಿವುಡ್ ಖ್ಯಾತ ನಟಿ ಸೋನಾಕ್ಷಿ ಸಿನ್ಹಾ ವಿರುದ್ಧ ವಂಚನೆ ಪ್ರಕರಣ ದಾಖಲಾಗಿದ್ದು, ಉತ್ತರ ಪ್ರದೇಶ ಪೊಲೀಸರು , ಸೋನಾಕ್ಷಿ ಸಿನ್ಹಾ ಅವರ ಮನೆ ಬಾಗಿಲು ತಟ್ಟಿದ್ದಾರೆ. ಆದರೆ, ಸೋನಾಕ್ಷಿ ಸಿನ್ಹಾ ಸಿಕ್ಕಿಲ್ಲ. ಕಳೆದ ವರ್ಷ  ಸೆಪ್ಟೆಂಬರ್ 28 ರಂದು ಆಯೋಜಿಸಲಾಗಿದ್ದ

ಉಡುಪಿ: ನ್ಯಾಯಾಧೀಶೆಯಾಗಿ ತನ್ನ ಗುರಿಯನ್ನು ಸಾಧಿಸಿದ ಮುಸ್ಲಿಂ ಸಮುದಾಯದ ಹೆಣ್ಣು ಮಗಳೊಬ್ಬಳ ಸಾಧನೆಯ ಕಥೆಯಿದು. ಉಡುಪಿ ಜಿಲ್ಲೆಯ ಕಾರ್ಕಳ ತಾಲ್ಲೂಕಿನ ಬಜಗೋಳಿ ಸಮೀಪ ಬಡ ಕುಟುಂಬದಲ್ಲಿ ಹುಟ್ಟಿ ಬೆಳೆದ ನಾಸಿರಾ ಬಾನು ಇತ್ತೀಚೆಗೆ ನ್ಯಾಯಾಧೀಶ ಹುದ್ದೆಗೆ ಪರೀಕ್ಷೆ ಬರೆದು ತೇರ್ಗಡೆ ಹೊಂದಿ ನೇಮಕಾತಿ ಪತ್ರ ಕೈಗೆ ಸಿಗಲು ಕಾಯುತ್ತಿದ್ದಾರೆ.   ನಾಸಿರಾ ತಂದೆ ಅಲಿಯಬ್ಬ

ಉಡುಪಿ: ಮುಸುಕು ಹಾಕಿಕೊಂಡು ಬಂದ ವ್ಯಕ್ತಿಯೊಬ್ಬ ಮನೆಯಲ್ಲಿ ಮಲಗಿದ್ದ 1 ವರ್ಷದ ಮಗುವನ್ನು ಎತ್ತಿಕೊಂಡು ಪರಾರಿಯಾಗಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಎಡಮೊಗ್ಗೆ ಗ್ರಾಮದ ಕುಮಟಿ ಬೇರು ಎಂಬಲ್ಲಿಂದ ವರದಿಯಾಗಿತ್ತು. ಗುರುವಾರ ಬೆಳಗ್ಗೆ ಮನೆಗೆ ನುಗ್ಗಿದ ಆಗಂತುಕ ಸಾನ್ವಿತಾ ನಾಯಕ್ ಎಂಬ 1 ವರ್ಷದ ಮಗುವನ್ನು ಕಿಡ್ನಾಪ್ ಮಾಡಿಕೊಂಡು

ಉಡುಪಿಯ ಹಿರಿಯಡ್ಕ ಸಮೀಪದ ಪುತ್ತಿಗೆ ಮಠದಲ್ಲಿ ವಾರ್ಷಿಕ ಮಹಾ ಅಭಿಷೇಕದ ಪ್ರಯುಕ್ತ ಪಂಚಾಮೃತ ಅಭಿಷೇಕವನ್ನು ಪುತ್ತಿಗೆ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ನೆರವೇರಿಸಿದರು ಚಿತ್ರಾಪುರ ಮಠದ ಶ್ರೀಪಾದರು ಹಾಗೂ ಪುತ್ತಿಗೆ ಕಿರಿಯ ಶ್ರೀಪಾದರು ಉಪಸ್ಥಿತರಿದ್ದರು.

ಉಡುಪಿ: ಪೆರ್ಡೂರಿನ ದೂಪದಕಟ್ಟೆ ಎಂಬಲ್ಲಿ ಖಾಸಗಿ ಸಿಟಿ ಬಸ್ಸೊಂದರ ಮಾಲೀಕನನ್ನು ಇಬ್ಬರು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಗುರುವಾರ ತಡರಾತ್ರಿ ನಡೆದಿದೆ. ಕಂಡಕ್ಟರ್‌ ಆಗಿದ್ದ ಪ್ರಶಾಂತ್‌ ಪೂಜಾರಿ (38) ಹತ್ಯೆಗೀಡಾಗಿದ್ದು, ಹಣಕಾಸು ವಿಚಾರಕ್ಕಾಗಿ ಪರಿಚಿತರೇ ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗಿದೆ. ಪ್ರಶಾಂತ್‌ ನಿವಾಸದ ಎದುರೆ ಹತ್ಯೆ ನಡೆದಿದ್ದು, ಭಾರೀ ವಾಗ್ವಾದ ನಡೆಸಿದ ಬಳಿಕ

ಹೆಬ್ರಿ: ಹೆಬ್ರಿ ಪರಿಸರದಲ್ಲಿ ಗಾಳಿ ಸಹಿತ ಮಳೆಗೆ ಕಬ್ಬಿನಾಲೆ ಮತ್ತಾವು ಬಳಿ ಬೃಹತ್‌ ಮರಗಳು ವಿದ್ಯುತ್‌ ತಂತಿಯ ಮೇಲೆ ಉರುಳಿದ ಪರಿಣಾಮ 6 ಕಂಬಗಳು ಮುರಿದು ಬಿದ್ದಿವೆ. 19ಕ್ಕೂ ಅಧಿಕ ಕಂಬಗಳಿಗೆ ಹಾನಿಯಾಗಿದೆ. ಮೆಸ್ಕಾಂ ಸಿಬಂದಿ ಸುರಿಯುತ್ತಿರುವ ಮಳೆ ಲೆಕ್ಕಿಸದೆ ಸುಮಾರು 1.5 ಕಿ.ಮೀ. ದೂರದಲ್ಲಿ ಕಂಬ ತುಂಡಾದ ಪ್ರದೇಶಕ್ಕೆ ಹೊಸ

ಉಡುಪಿ: ಮುಸುಕು ಹಾಕಿಕೊಂಡು ಬಂದ ವ್ಯಕ್ತಿಯೊಬ್ಬ ಮನೆಯಲ್ಲಿ ಮಲಗಿದ್ದ 1 ವರ್ಷದ ಮಗುವನ್ನು ಎತ್ತಿಕೊಂಡು ಪರಾರಿಯಾಗಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಎಡಮೊಗ್ಗೆ ಗ್ರಾಮದ ಕುಮಟಿ ಬೇರು ಎಂಬಲ್ಲಿಂದ ವರದಿಯಾಗಿದೆ. ಗುರುವಾರ ಬೆಳಗ್ಗೆ ಮನೆಗೆ ನುಗ್ಗಿದ ಆಗಂತುಕ  ಸಾನ್ವಿತಾ ನಾಯಕ್ ಎಂಬ 1 ವರ್ಷದ ಮಗುವನ್ನು ಕಿಡ್ನಾಪ್ ಮಾಡಿಕೊಂಡು ಪರಾರಿಯಾಗಿದ್ದಾನೆ,

ಕಾರವಾರ: ಉತ್ತರ ಕನ್ನಡ ಜಿಲ್ಲೆಯ  ಅಂಕೋಲಾ, ಯಲ್ಲಾಪುರ, ಭಟ್ಕಳ ಮತ್ತಿತರ ತಾಲೂಕುಗಳಲ್ಲಿ ಕಳೆದೆರಡು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದೆ. ಇದರಿಂದಾಗಿ ಕೆಲವು ಕಡೆಗಳಲ್ಲಿ ಭೂ ಕುಸಿತವಾಗಿದ್ದು, ಹೆದ್ದಾರಿ ಬಂದ್ ಆಗಿದೆ.ಪ್ರವಾಹ ಪರಿಸ್ಥಿತಿ ಉಂಟಾಗಿದ್ದು,ಜನಜೀವನ ಅಸ್ತವ್ಯಸ್ತಗೊಂಡಿದೆ.ಅಂಕೋಲಾ ತಾಲೂಕಿನ ಜಲಾವೃತಗೊಂಡ ಗ್ರಾಮಗಳಿಂದ ಜನರನ್ನು ಬೇರೆಡೆಗೆ ಜಿಲ್ಲಾಡಳಿತ ಸ್ಥಳಾಂತರಿಸುತ್ತಿದೆ. ಅಂಕೋಲಾ ತಾಲೂಕಿನ ರಾಮನಗುಳಿ ಗ್ರಾಮದ ಬಳಿ

ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ದೋಸ್ತಿ ಸರ್ಕಾರಕ್ಕೆ ಕುತ್ತು ತಂದಿದ್ದ ಅತೃಪ್ತ ಶಾಸಕರ ರಾಜಿನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ ನೀಡಿ, ಮಂಗಳವಾರಕ್ಕೆ ಅರ್ಜಿ ವಿಚಾರಣೆಯನ್ನು ಮುಂದೂಡಿದೆ. ರಾಜೀನಾಮೆ ಅಂಗೀಕಾರಕ್ಕೆ ಸ್ಪೀಕರ್ ರಮೇಶ್ ಕುಮಾರ್ ಅವರು ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಅತೃಪ್ತ ಶಾಸಕರು ಸಲ್ಲಿಸಿರುವ ಅರ್ಜಿಯ