Log In
BREAKING NEWS >
ಬ್ಯಾಂಕ್ ನಲ್ಲಿ ಸೀಕ್ರೆಟ್ ಲಾಕರ್ ಹೊಂದಿದ್ದ ಬಾಂಬರ್ ಆದಿತ್ಯ ರಾವ್...ಚೀನಾದಲ್ಲಿ ಕರೋನ ವೈರಸ್‌ ಮಹಾಮಾರಿ: ಚಿಕಿತ್ಸೆ ನೀಡುತ್ತಿದ್ದ ವೈದ್ಯನೇ ಮಾರಣಾಂತಿಕ ಕಾಯಿಲೆಗೆ ಬಲಿ...

ತಿರುವನಂತಪುರಂ/ಬೆಂಗಳೂರು:  ದಕ್ಷಿಣ ಭಾರತದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರೆದಿದ್ದು, ಕರ್ನಾಟಕ ಹಾಗೂ ಕೇರಳದಲ್ಲಿ ಮಳೆ ಸಂಬಂಧಿತ ಅವಘಡಗಳಲ್ಲಿ ಒಟ್ಟಾರೇ 83 ಮಂದಿ ಮೃತಪಟ್ಟಿದ್ದಾರೆ. ಕೇರಳದಲ್ಲಿ  ಮೃತರ ಸಂಖ್ಯೆ 57ಕ್ಕೆ ಏರಿಕೆ ಆಗಿದ್ದು, 1.65 ಲಕ್ಷ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಲಾಗಿದೆ. ಪ್ರವಾಹದಿಂದಾಗಿ ಈವರೆಗೂ 57 ಮಂದಿ ಮೃತಪಟ್ಟಿದ್ದಾರೆ. ಕೇರಳ ರಾಜ್ಯಾದಾದ್ಯಂತ

ನವದೆಹಲಿ: ನೂತನ ಸಂಸತ್​ ಭವನವನ್ನು ನಿರ್ಮಾಣಕ್ಕೆ ಗಂಭೀರ ಚಿಂತನೆ ನಡೆಸಲಾಗುತ್ತಿದೆ,  ಆದರೆ ಈ ಕುರಿತು ಇನ್ನೂ ಅಂತಿಮ ನಿರ್ಧಾರ ಕೈಗೊಂಡಿಲ್ಲ ಎಂದು ಲೋಕಸಭೆ ಸ್ಪೀಕರ್​ ಓಂ ಬಿರ್ಲಾ ತಿಳಿಸಿದ್ದಾರೆ. ಬಹಳ ದಿನಗಳಿಂದ ನೂತನ ಸಂಸತ್ ಭವನ ನಿರ್ಮಾಣದ ಕುರಿತು ಸುದ್ದಿಗಳು ಕೇಳಿಬರುತ್ತಿತ್ತಾದರೂ, ಈ ಕುರಿತಂತೆ ಅಧಿಕೃತ ಹೇಳಿಕೆಗಳು ಹೊರ ಬಿದ್ದಿರಲಿಲ್ಲ. ಇದೀಗ

ಲಖನೌ: ಮಹಿಳೆಯರ ಅಚ್ಟುಮಚ್ಟಿನ ರಾಕಿ ಹಬ್ಬ (ರಕ್ಷಾ ಬಂಧನ)ಕ್ಕೆ ಸರ್ಕಾರ ಬಂಪರ್ ಉಡುಗೊರೆ ನೀಡಿದ್ದು, ಎಲ್ಲ ರೀತಿಯ ಬಸ್ ಗಳಲ್ಲಿ ಪ್ರಯಾಣ ಉಚಿತ  ಎಂದು ಘೋಷಣೆ ಮಾಡಿದೆ. ಹೌದು.. ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್, ತಮ್ಮ ರಾಜ್ಯದ ಮಹಿಳೆಯರಿಗೆ ರಕ್ಷ ಬಂಧನ ಹಬ್ಬದ ನಿಮಿತ್ತ ಬಂಪರ್ ಉಡುಗೊರೆ ಘೋಷಣೆ ಮಾಡಿದ್ದು,

ಉಡುಪಿ:ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ 119ನೇ ಭಜನಾ ಸಪ್ತಾಹ ಮಹೋತ್ಸವವು ಇ೦ದು 6ನೇ ದಿನಕ್ಕೆ ಸಾಗುತ್ತಿದೆ. ಪ್ರಾತಕಾಲ 5ಕ್ಕೆ ಸುಪ್ರಭಾತದೊ೦ದಿಗೆ ಸಪ್ತಾಹ ಮಹೋತ್ಸವದ ಪ್ರಯುಕ್ತ ಶ್ರೀದೇವರಿಗೆ ಕಾಕಡಾರತಿ ಹಾಗೂ ವಿವಿಧ ಪಾಳಿದಾರರಿ೦ದ ಭಜನಾ ಕಾರ್ಯಕ್ರಮ ಹಾಗೂ ಆಹ್ವಾನಿತ ಭಜನಾ ಮ೦ಡಳಿಗಳಿ೦ದ ಭಜನಾ ಕಾರ್ಯಕ್ರಮ ಹಾಗೂ ನಿತ್ಯಪೂಜೆ ಶ್ರೀವಿಠೋಭರಖುಮಾಯಿ ದೇವರಿಗೆ

ಬೆಂಗಳೂರು: ಕೇರಳ, ಕರ್ನಾಟಕ, ತಮಿಳುನಾಡು ಭಾಗಗಳಲ್ಲಿ ಉಂಟಾಗಿರುವ ಜಲಪ್ರವಾಹ ಸ್ಥಿತಿಗೆ ಸಿಲುಕಿ ಸಾವನ್ನಪ್ಪಿರುವವರ ಸಂಖ್ಯೆ 86 ಕ್ಕೆ ಏರಿಕೆಯಾಗಿದೆ.  ಈ ವರೆಗೂ 1.08 ಲಕ್ಷ ಜನರನ್ನು ಪರಿಹಾರ ಕೇಂದ್ರಗಳಿಗೆ ಸ್ಥಳಾಂತರ ಮಾಡಲಾಗಿದೆ. ವಯಾನಾಡ್ ನ ಉತ್ತರ ಭಾಗದಲ್ಲಿರುವ ಜಿಲ್ಲೆಗಳಲ್ಲಿ ಭೂಕುಸಿತ ಸಂಭವಿಸಿದ್ದು ಈ ಭಾಗದಲ್ಲಿ 29 ಜನರು ಸಾವನ್ನಪ್ಪಿದ್ದಾರೆ. ಇನ್ನು 2

ಮೈಸೂರು: ರಾಜ್ಯದ ಪ್ರವಾಹ ಪರಿಸ್ಥಿತಿ ದಿನದಿನಕ್ಕೆ ಬಿಗಡಾಯಿಸುತ್ತಿದೆ, ಜನತೆ ಕಷ್ಟದಲ್ಲಿದೆ. ಇದಕ್ಕಾಗಿ ಮಠದಿಂಡ ಹದಿನೈದು ಲಕ್ಷ  ರು. ನೆರವು ನೀಡುವುದಾಗಿ ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶ್ವರತೀರ್ಥ ಸ್ವಾಮೀಜಿ  ಘೋಷಿಸಿದ್ದಾರೆ. ಮೈಸೂರಿನ ಸರಸ್ವತಿಪುರಂನ ಕೃಷ್ಣಧಾಮದಲ್ಲಿ  ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಸ್ವಾಮೀಜಿ ರಾಜ್ಯದಲ್ಲಿ ನಾನಾ ಕಡೆ ನೆರೆ ಪರಿಸ್ಥಿತಿ ಉಂಟಾಗಿದ್ದು ಜನರು

ಮುಂಬೈ: ತನ್ನ 17 ವರ್ಷದ ಮುದ್ದು ಮಗಳನ್ನು ಕೊಂದು ಕಿರುತೆರೆ ನಟಿಯೊಬ್ಬರು ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಮನೀಶಾನಗರದಲ್ಲಿ 40 ವರ್ಷದ ಪ್ರದನ್ಯಾ ಪಾರ್ಕರ್ ಆತ್ಮಹತ್ಯೆಗೆ ಶರಣಾಗಿರುವ ಕಿರುತೆರೆ ನಟಿ. ಪ್ರದನ್ಯಾ ಮರಾಠಿ ಧಾರಾವಾಹಿಗಳಲ್ಲಿ ಸಣ್ಣಪುಟ್ಟ ಪಾತ್ರ ಕಾಣಿಸಿಕೊಳ್ಳುತ್ತಿದ್ದರು.     ಪ್ರದನ್ಯಾ 12ನೇ ತರಗತಿಯಲ್ಲಿ ಓದುತ್ತಿದ್ದ ತಮ್ಮ ಪುತ್ರಿ