Log In
BREAKING NEWS >
ಉಡುಪಿಯಲ್ಲಿ ಜೂ. 1ರಿಂದ ಸಿಟಿ ಬಸ್‌ ಸಂಚಾರ....

ಬೆಳಗಾವಿ: ರಾಜ್ಯದಲ್ಲಿ ಅತಿವೃಷ್ಟಿಯಿಂದಾಗಿ ಪ್ರವಾಹ ಉಂಟಾಗಿ ಆರು ಜನರು ಮೃತಪಟ್ಟಿದ್ದು, ಮೃತರ ಕುಟುಂಬಗಳಿಗೆ ತಲಾ ಐದು ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಭರವಸೆ ನೀಡಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿ "ನೆರೆ ಹಾವಳಿಯಲ್ಲಿ ಸಿಕ್ಕಿರುವವರ

ಮುಂಬೈ: ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ ಅವರು ಕೊನೆ ಬಾರಿಗೆ ಅಭಿನಯಿಸಿದ ಚಿತ್ರ ಖಮೋಶಿ ಆದರೆ ಆದು ಅಷ್ಟೇನು ಯಶಸ್ಸು ಕಾಣಲಿಲ್ಲ. ಈಗ ಮುಂದಿನ ಚಿತ್ರಕ್ಕೆ ಸಜ್ಜಾಗುತ್ತಿರುವ ತಮನ್ನಾ ಅವರು ತನ್ನ ಮದುವೆ ಬಗ್ಗೆ ಮಾತನಾಡಿದ್ದಾರೆ. ಇತ್ತೀಚಿಗೆ ನಡೆದ ಸಂವಾದಲ್ಲಿ, ತನ್ನ ಮುದುವೆ ಬಗ್ಗೆ ಮಾತನಾಡಿರುವ ತಮನ್ನಾ ನನಗೆ ಹುಡುಗನನ್ನು ಹುಡುಕುವ

ಉಡುಪಿ: ಮೂರು ಟ್ರಕ್‍ಗಳಲ್ಲಿ ಕೇರಳದ ವಯನಾಡಿನಿಂದ ಗೋಶಾಲೆಗೆ ಸಾಗಿಸುತ್ತಿದ್ದ ಜಾನುವಾರುಗಳನ್ನು ಉಡುಪಿ ಜಿಲ್ಲೆ ಕಾಪುವಿನಲ್ಲಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ದಾಖಲೆ ಯಾವುದೂ ಇಲ್ಲದೆ ಅಕ್ರಮ ಗೋವು ಸಾಗಾಟದ ಶಂಕೆಯಲ್ಲಿ ಬೆನ್ನು ಹತ್ತಿದ್ದ ಮಂಗಳೂರು ಪೊಲೀಸರು ಕಾಪು ಠಾಣಾ ವ್ಯಾಪ್ತಿಯಲ್ಲಿ 3 ಟ್ರಕ್‍ನಲ್ಲಿದ್ದ ಜಾನುವಾರುಗಳನ್ನು ವಶ ಪಡಿಸಿಕೊಂಡಿದ್ದಾರೆ. ಶಿರ್ವದಲ್ಲಿ ಹೊಸದಾಗಿ ಆರಂಭಿಸಿದ ಗೋ ಶಾಲೆಗೆ ಗೋವುಗಳನ್ನು

ಹೈದರಾಬಾದ್: ರಾಜಮೌಳಿ ಅವರ "ಬಾಹುಬಲಿ"ಯಲ್ಲಿ ಸಣ್ಣ ಪಾತ್ರವೊಂದರಲ್ಲಿ ನಟಿಸಿದ್ದ ಪ್ರಖ್ಯಾತ ತೆಲುಗು ಕಿರುತೆರೆ ಕಲಾವಿದ ಮಧು ಪ್ರಕಾಶ್ ಅವರ ಪತ್ನಿ ನೇಣಿಗೆ ಶರಣಾಗಿದ್ದಾರೆ. ಮಧು ಪ್ರಕಾಶ್ ಅವರ ಪತ್ನಿ ಭಾರತಿ ಮಂಗಳವಾರ ಹೈದರಾಬಾದ್ ನ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತಿ ಮಧು ಅವರ ಜೀವನ ಶೈಲಿ ವಿಚಾರವಾಗಿ

ಬೆಂಗಳೂರು: ಐಎಂಎ ಬಹು ಕೋಟಿ ವಂಚನೆ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ (ಎಸ್‌ಐಟಿ), ಐಎಂಎ ಸಂಸ್ಥೆಯ ಮನ್ಸೂರ್ ಮೊಹಮ್ಮದ್ ಖಾನ್ ಗೆ  ಸೇರಿದ ಬಹುಮಹಡಿ ಕಟ್ಟಡವೊಂದರ ಮೇಲ್ಭಾಗದಲ್ಲಿನ ಈಜು ಕೊಳದಡಿ ನಿರ್ಮಿಸಲಾಗಿದ್ದ ರಹಸ್ಯ ಲಾಕರ್‌ನಿಂದ 5,880 ನಕಲಿ ಚಿನ್ನದ ಬಿಸ್ಕತ್ತುಗಳನ್ನು ವಶಪಡಿಸಿಕೊಂಡಿದೆ. ಎಸ್‌ಐಟಿ ವಶದಲ್ಲಿರುವ ಖಾನ್, ವಿಚಾರಣೆಯ

ಹೊಸದಿಲ್ಲಿ: ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ದರ ಏರಿಕೆಯಾದ ಪರಿಣಾಮ ಭಾರತದಲ್ಲೂ ಹಳದಿ ಲೋಹ ದುಬಾರಿಯಾಗಿದೆ. ಬುಧವಾರ 10 ಗ್ರಾಂ.ಗೆ. 37,830 ರೂ.ಗಳು ದಾಖಲಾಗಿದ್ದವು. ಸತತ 5 ವರ್ಷಗಳಿಂದ ಚಿನ್ನದ ದರಗಳು ಏರಿಕೆಯಾಗುತ್ತಾ ಬಂದಿದ್ದು, ಕಳೆದ ತಿಂಗಳು 35 ಸಾವಿರದ ಗಡಿ ದಾಟಿತ್ತು. ಮುಂಬರುವ ದಿನಗಳಲ್ಲಿ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಚಿನ್ನವು ಮುಂದಿನ

ಬೆಳಗಾವಿ: ಬೆಳಗಾವಿ ತಾಲೂಕಿನ ಸಂತಿಬಸ್ತವಾಡ್ ಗ್ರಾಮದಲ್ಲಿ ತುಂಬಿ ಹರಿಯುತ್ತಿದ್ದ ಸೇತುವೆ ದಾಟುತ್ತಿದ್ದ ಕಾರೊಂದು ನೀರಿನಲ್ಲಿ ಕೊಚ್ಚಿ ಹೋಗಿದ್ದು, ಕಾರಿನಲ್ಲಿದ್ದ ಮೂರು ಅಥವಾ ನಾಲ್ಕು ಮಂದಿ ನೀರು ಪಾಲಾಗಿರುವ ಶಂಕೆ ವ್ಯಕ್ತವಾಗಿದೆ. ಕಾರಿನಲ್ಲಿದ್ದ ವ್ಯಕ್ತಿಗಳ ಬಗ್ಗೆ ಇನ್ನೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಆದರೆ ಪ್ರತ್ಯಕ್ಷದರ್ಶಿಗಳ ಪ್ರಕಾರ, ಸಂತಿಬಸ್ತವಾಡ್ ಗ್ರಾಮದ ನಿವಾಸಿಗಳು ಕಪ್ಪು ಬಣ್ಣದ

  ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ 119ನೇ ಭಜನಾ ಸಪ್ತಾಹ ಮಹೋತ್ಸವ 2ನೇ ದಿನವಾದ ಮ೦ಗಳವಾರದ೦ದು ಸಪ್ತಾಹ ಮಹೋತ್ಸವದಲ್ಲಿ ಭಾಗವಹಿಸಲಿರುವ ಭಜನಾ ಮ೦ಡಳಿ ಇ೦ತಿವೆ:>>>>>ಬೆಳಿಗ್ಗೆ 10.30ಕ್ಕೆ ಜಿ ಎಸ್ ಬಿ ಭಜನಾ ಮ೦ಡಳಿ ಉದ್ಯಾವರ,ಸಾಯ೦ಕಾಲ4.15 ಕ್ಕೆ ಶ್ರೀರಾಮ ಭಜನಾ ಮ೦ಡಳಿ ಬೈಲೂರು,5.00ಕ್ಕೆ ಜಿ ಎಸ್ ಬಿ ಮಹಿಳಾ ಮ೦ಡಳಿ ಕೋಟಾ, 6-15ಕ್ಕೆ

ದಿಲ್ಲಿ: ಮಾಜಿ ವಿದೇಶಾಂಗ ಸಚಿವೆ, ಬಿಜೆಪಿಯ ಹಿರಿಯ ನಾಯಕಿ ಸುಷ್ಮಾ ಸ್ವರಾಜ್(67) ಅವರಿಗೆ ಹೃದಯಾಘಾತದಿಂದ ಏಮ್ಸ್ ಆಸ್ಪತೆಯಲ್ಲಿ ಮಂಗಳವಾರ ರಾತ್ರಿ ವಿಧಿವಶರಾದರು. ಅವರು ಕೆಲವು ತಿಂಗಳುಗಳಿಂದ ಅರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ರಾತ್ರಿ ಇದ್ದಕ್ಕಿದ್ದಂತೆ ಹೃದಯಾಘಾತವಾಗಿದ್ದು, ತತ್ಕ್ಷಣ ಅವರನ್ನು ದಿಲ್ಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು . ನಿತಿನ್ ಗಡ್ಕರಿ, ಹರ್ಷವರ್ಧನ್ ರಾಥೋಡ್ ಮೊದಲಾದವರು

ಉಡುಪಿ: ಏರಡನೇ ಬಾರಿ ಭಾರೀ ಬಹುಮತದೊ೦ದಿಗೆ ಭಾರತದ ಪ್ರಧಾನಮ೦ತ್ರಿಯಾದ ನರೇ೦ದ್ರ ಮೋದಿಯವರ ನೇತೃತ್ವದ ಬಿಜೆಪಿಯ ಕೇ೦ದ್ರ ಸರಕಾರವು ಸೆಕ್ಷನ್ 370ಯನ್ನು ತೆಗೆದ ಹಿನ್ನಲೆಯಲ್ಲಿ ಉಡುಪಿಯ ತೆ೦ಕಪೇಟೆಯಲ್ಲಿನ ಬಿ ಜೆ ಪಿ ಕಾರ್ಯಕರ್ತರು "ವ೦ದೇ ಮಾತರ೦" ವಿಜಯೋತ್ಸವವನ್ನು ಮ೦ಗಳವಾರದ೦ದು ತೆ೦ಕಪೇಟೆಯಲ್ಲಿ ಉಡುಪಿ ಮಾಜಿ ನಗರಸಭೆಯ ಸದಸ್ಯರಾದ ಶ್ಯಾಮ್ ಪ್ರಸಾದ್ ಕುಡ್ವರವರ