Log In
BREAKING NEWS >
ಉಡುಪಿಯಲ್ಲಿ ಜೂ. 1ರಿಂದ ಸಿಟಿ ಬಸ್‌ ಸಂಚಾರ....

ನವದೆಹಲಿ: ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಮತ್ತು ಒಮರ್ ಅಬ್ದುಲ್ಲಾ ಅವರನ್ನು ಬಂಧಿಸಿ ತಾತ್ಕಾಲಿಕ ಜೈಲಿಗೆ ಸ್ಥಳಾಂತರಿಸಲಾಗಿದೆ. ಭಾನುವಾರ ರಾತ್ರಿಯಿಂದ ಗೃಹಬಂಧನದಲ್ಲಿದ್ದ ಈ ಇಬ್ಬರೂ ನಾಯಕರನ್ನು ಇದೀಗ ಬಂಧಿಸಿ ಜೈಲಿಗೆ ಕಳಿಸಲಾಗಿದೆ.   ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಕಳೆದ ವಾರ ಕಾಶ್ಮೀರದಲ್ಲಿ ಸೇನಾ ಜಮಾವಣೆ ಪ್ರರಂಬವಾದಾಗಿನಿಂದಲೂ ಕೇಂದ್ರ

ಮಡಿಕೇರಿ: ಕೊಡಗು ಆಸುಪಾಸಿನಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಇದರ ಪರಿಣಾಮ ಕರ್ನಾಟಕ ಮತ್ತು ಕೇರಳ ರಾಜ್ಯಗಳ ನಡುವೆ ಸಂಪರ್ಕ ಕಲ್ಪಿಸುವ ಮಾಕುಟ್ಟ ಅಂತಾರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿದೆ. ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ ಈ ಮಾರ್ಗದಲ್ಲಿ ವಾಹನ ಸಂಚಾರ ನಿಷೇಧಿಸಿ ಕೊಡಗು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಆದೇಶ ಹೊರಡಿಸಿದ್ದಾರೆ. ಭೂಕುಸಿತ ಸಂಭವಿಸಿದ ಸ್ಥಳಕ್ಕೆ

ಬೆಂಗಳೂರು: ಇತ್ತೀಚೆಗೆ ಮುಕ್ತಾಯಗೊಂಡ ಲೋಕಸಭಾ ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂಬ ಆರೋಪದ ಮೇಲೆ ಬಿಜೆಪಿ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ವಿರುದ್ಧ ಇಲ್ಲಿನ ವಿಶೇಷ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿದೆ. ನಳಿನ್‍ ಕುಮಾರ್ ಕಟೀಲ್ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.   ಹಲವಾರು ದಿನಾಂಕಗಳಲ್ಲಿ

ಮಂಗಳೂರು: ಮಂಗಳೂರಿನ ನೂತನ ಪೊಲೀಸ್‌ ಆಯುಕ್ತರಾಗಿ ಡಾ| ಪಿ.ಎಸ್‌. ಹರ್ಷ ಅವರನ್ನು ರಾಜ್ಯ ಸರಕಾರ ನೇಮಕ ಮಾಡಿದೆ. ಈ ಮೊದಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನಿರ್ದೇಶಕರಾಗಿ (ಭದ್ರತೆ ಮತ್ತು ಗುಪ್ತಚರ ವಿಭಾಗ) ಸೇವೆಸಲ್ಲಿಸುತ್ತಿದ್ದರು. ಡಾ| ಪಿ.ಎಸ್‌. ಹರ್ಷ ಅವರು ಈ ಹಿಂದೆ ಪುತ್ತೂರಿನಲ್ಲಿ ಎಎಸ್‌ಪಿ ಆಗಿ ಕರ್ತವ್ಯ ನಿರ್ವಹಿಸಿದ್ದರು. ಮಂಗಳೂರು ಪೊಲೀಸ್‌

ಮಹಾನಗರ: ಸಮುದಾಯದ ಶಕ್ತಿಯ ಸಾಕಾರಕ್ಕೆ ಸಂಘಟನೆ ಅಗತ್ಯ. ಈ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಕುಲಾಲ-ಕುಂಬಾರರ ಯುವವೇದಿಕೆ ಸಂಘಟನಾತ್ಮಕವಾಗಿ ಬೆಳೆದು 10 ವರ್ಷಗಳಿಂದ ಸಾರ್ಥಕ ಸೇವೆಯನ್ನು ನೀಡುತ್ತಾ ಬಂದಿದೆ ಎಂದು ಆಳ್ವಾಸ್‌ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ| ಮೋಹನ್‌ ಆಳ್ವ ಹೇಳಿದರು. ಕರ್ನಾಟಕ ರಾಜ್ಯ ಕುಲಾಲ-ಕುಂಬಾರರ ಯುವವೇದಿಕೆಯ ದಶಮಾನೋತ್ಸವ ಸಂಭ್ರಮವನ್ನು ನಗರದ ಕುದ್ಮುಲ್

ಹುಬ್ಬಳ್ಳಿ: ಮಹಾರಾಷ್ಟ್ರ ಹಾಗೂ ಬೆಳಗಾವಿ ಭಾಗದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಬರಗಾಲದಲ್ಲೂ ಉತ್ತರ ಕರ್ನಾಟಕ ಅಕ್ಷರಶಃ ತತ್ತರಿಸಿ ಹೋಗಿದೆ. ಕೃಷ್ಣಾ, ಭೀಮಾ, ವೇದಗಂಗಾ, ದೂಧ್‌ಗಂಗಾ, ಮಲಪ್ರಭಾ, ಘಟಪ್ರಭಾ, ಹಿರಣ್ಯಕೇಶಿ, ಮಾರ್ಕಂಡೇಯ, ಕಾಳಿ, ಅಘನಾಶಿನಿ ಸೇರಿದಂತೆ ಪ್ರಮುಖ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಐದು ಜಿಲ್ಲೆಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ.

ಹೊಸದಿಲ್ಲಿ/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ರವಿವಾರ ತಡರಾತ್ರಿ ನಡೆದ ಬೆಳವಣಿಗೆಯಲ್ಲಿ ಪ್ರಮುಖ ರಾಜಕೀಯ ನಾಯಕರಾದ ಮೆಹಬೂಬಾ ಮುಫ್ತಿ, ಒಮರ್‌ ಅಬ್ದುಲ್ಲಾ, ಸಜ್ಜದ್‌ ಲೋನ್‌, ಶಾಸಕ ಎಂ.ವೈ. ತಾರಿಗಾಮಿ, ಉಸ್ಮಾನ್‌ ಮಜೀದ್‌ ಸಹಿತ ಪ್ರಮುಖರನ್ನು ಗೃಹ ಬಂಧನಕ್ಕೊಳಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ತಮ್ಮನ್ನು ಗೃಹ ಬಂಧನಕ್ಕೆ ಒಳಪಡಿಸಲಾಗಿದೆ ಎಂದು ಒಮರ್‌ ಟ್ವೀಟ್‌

ಸಿದ್ದಾಪುರ: ಶಿವಮೊಗ್ಗ- ಕುಂದಾಪುರ ರಾಜ್ಯ ಹೆದ್ದಾರಿಯಲ್ಲಿ ಅಕ್ಕಿ ತುಂಬಿದ್ದ ಲಾರಿಯೊಂದು ಹೊಸಂಗಡಿ, ಕೆರೆಕಟ್ಟೆಯಲ್ಲಿ ಪಲ್ಟಿಯಾಗಿದ್ದು ಸಂಚಾರಕ್ಕೆ ಅಡಚಣೆಯಾಗಿದೆ. ಮಧ್ಯಾಹ್ನ 11 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಲಾರಿಯಲ್ಲಿ ಚಾಲಕ ಮತ್ತು ನಿರ್ವಾಹಕ ಇದ್ದರು. ಯಾರಿಗೂ ಗಾಯಗಳಾಗಿಲ್ಲ. ದಾವಣಗೆರೆಯಿಂದ ಮಂಗಳೂರು ಕಡೆಗೆ ಚಲಿಸುತ್ತಿದ್ದ ಲಾರಿ ಸ್ಕಿಡ್‌ ಆಗಿದ್ದರಿಂದ ಲಾರಿ ಮಗುಚಿ ಬಿದ್ದಿದೆ ಎನ್ನಲಾಗಿದೆ.   ಸ್ಥಳದಲ್ಲಿ

ಬ್ಯಾಂಕಾಕ್:‌ ಭಾರತದ ಯುವ ಬ್ಯಾಡ್ಮಿಂಟನ್‌ ಜೋಡಿ ಚಿರಾಗ್‌ ಶೆಟ್ಟಿ ಮತ್ತು ಸಾತ್ವಿಕ್‌ ಸಾಯಿರಾಜ್‌ ರೆಡ್ಡಿ ಇದೇ ಮೊದಲ ಬಾರಿಗೆ ಥೈಲ್ಯಾಂಡ್ ಓಪನ್‌ ಬ್ಯಾಡ್ಮಿಂಟನ್‌ ಕೂಟದ ಡಬಲ್ಸ್‌ ಟ್ರೋಫಿ ಗೆದ್ದು ಬೀಗಿದ್ದಾರೆ. ಈ ಸಾಧನೆ ಮಾಡಿದ ಭಾರತದ ಮೊದಲ ಜೋಡಿಯಾಗಿ ಸಾಯಿರಾಜ್‌ – ಚಿರಾಗ್‌ ಮೂಡಿ ಬಂದಿದ್ದಾರೆ. ರವಿವಾರ ನಡೆದ ಫೈನಲ್‌