Log In
BREAKING NEWS >
ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಈ ಬಾರಿ ನಡೆಯ ಬೇಕಾದ ಭಜನಾ ಸಪ್ತಾಹ ಮಹೋತ್ಸವವನ್ನು ಕೋವಿಡ್-19ರ ಕಾರಣದಿ೦ದ ಮು೦ದೂಡಲಾಗಿದ್ದು ಭಜನಾ ಸಪ್ತಾಹ ಮಹೋತ್ಸವವನ್ನು 2021ನೇ ವರುಷದ ಮಾರ್ಚನಲ್ಲಿ ನಡೆಯಲಿದೆ...

ನವದೆಹಲಿ: ಸ್ವಿಜರ್‌ಲ್ಯಾಂಡ್‌ನಲ್ಲಿ ನಡೆದ ಪ್ಯಾರಾ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‍ಶಿಪ್‍ನಲ್ಲಿ ಚಿನ್ನದ ಪದಕಕ್ಕೆ ಮುತ್ತಿಟ್ಟ ಮಾನಸಿ ಜೋಶಿ, ಭಾರತದ ಮೊಟ್ಟಮೊದಲ ಪ್ಯಾರಾ ಬ್ಯಾಡ್ಮಿಂಟನ್ ಚಾಂಪಿಯನ್ ಆಗಿ ಇತಿಹಾಸ ಸೃಷ್ಟಿಸಿದ್ದಾರೆ. ಮೂರು ಬಾರಿ ಪ್ಯಾರಾ ಬ್ಯಾಡ್ಮಿಂಟನ್ ಚಾಂಪಿಯನ್ ಆಗಿದ್ದ ಪಾರುಲ್ ಪರ್ಮರ್ ಅವರನ್ನು 21-12 ಹಾಗೂ 21-7 ನೇರ ಗೇಮಿನಿಂದ ಮಣಿಸಿ, ಮಾನಸಿ ಅವರು

ಉಳ್ಳಾಲ: ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದ ಬೊಳಿಯಾರ್ ಪ್ರಭಾ ಜ್ಯುವೆಲ್ಲರ್ಸ್ ಹಾಗೂ ಪ್ರಭಾ ಫೈನಾನ್ಸ್ ಮಾಲಕರಾಗಿದ್ದ ಪ್ರಭಾಕರ ಆಚಾರ್ಯ ಅವರ ಮೃತದೇಹ ಸುರತ್ಕಲ್ ಸಮೀಪದ ಮುಕ್ಕ ಸಮುದ್ರ ತೀರದಲ್ಲಿ ಪತ್ತೆಯಾಗಿದೆ. 57 ವರ್ಷ ಪ್ರಾಯದ ಪ್ರಭಾಕರ ಆಚಾರ್ಯ ಅವರು ಬೋಳಿಯಾರ್‌ ನಲ್ಲಿ ಪ್ರಭಾ ಜುವೆಲರ್ಸ್ ಹಾಗೂ ಪ್ರಭಾ ಫೈನಾನ್ಸ್‌ ಗಳನ್ನು ನಡೆಸುತ್ತಿದ್ದರು.

ನವದೆಹಲಿ: ಸ್ವಿಝರ್ ಲ್ಯಾಂಡ್ ನ ಬಾಸೆಲ್ ನಲ್ಲಿ ನಡೆದ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ಕೂಟದಲ್ಲಿ ಭಾರತಕ್ಕೆ ಪ್ರಪ್ರಥಮ ಚಿನ್ನ ಗೆಲ್ಲುವ ಮೂಲಕ ಮಹಿಳಾ ಬ್ಯಾಡ್ಮಿಂಟನ್ ಲೋಕದ ಚಾಂಪಿಯನ್ ಪಟ್ಟ ಅಲಂಕರಿಸಿದ ಸಾಧನೆ ಮಾಡಿದ ಪಿ.ವಿ. ಸಿಂಧು ಅವರು ಇಂದು ಭಾರತಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಅವರಿಗೆ ವಿಮಾನ ನಿಲ್ದಾಣದಲ್ಲಿ

ಅದೃಷ್ಟ ಅನ್ನುವುದು ಮನುಷ್ಯನಿಗೆ ಸಿಗುವ ಅಪರೂಪದ ಉಡುಗೊರೆ. ಎಲ್ಲರ ಜೀವನದಲ್ಲಿ ಒಳ್ಳೆಯ ದಿನಗಳು ಬಂದೇ ಬರುತ್ತದೆ ಆ ಸಮಯ ಮಾತ್ರ ಗೌಪ್ಯ ಅಷ್ಟೇ. ಮೊನ್ನೆಯಷ್ಟೇ ಸ್ಟೇಷನ್ ಒಂದರಲ್ಲಿ ಹಾಡು ಹಾಡುತ್ತಾ ಭಿಕ್ಷೆ ಬೇಡಿ ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದ ರಾನು ಮಂಡಲ್ ಎನ್ನುವ ಮಹಿಳೆ ಇಂದು ಬಾಲಿವುಡ್ ಅಂಗಳಕ್ಕೆ ಬಂದಿದ್ದಾರೆ ಅಂದರೆ

ಗಂಗಾವತಿ: ಕನಕಗಿರಿ ತಾಲೂಕಿನ ನವಲಿ ಎಂಬ ಗ್ರಾಮದಲ್ಲಿ ಮರಳಿನ ದಿಬ್ಬವೊಂದು ಮೂವರು ಮಕ್ಕಳನ್ನು ಬಲಿ ಪಡೆದುಕೊಂಡಿದೆ. ಮೃತಪಟ್ಟಿರುವ ಮಕ್ಕಳನ್ನು ಒಂದು ವರ್ಷದ ಸೋನಂ, ಎರಡು ವರ್ಷದ ಸವಿತಾ ಹಾಗೂ ಮೂರು ವರ್ಷದ ಕವಿತಾ ಎಂದು ಗುರುತಿಸಲಾಗಿದೆ. ಇವರ ಜೊತೆಯಲ್ಲಿ ಆಟವಾಡಿಕೊಂಡಿದ್ದ ರೋಷನ್, ಕಿರಣ್ ಮತ್ತು ಬಾಬು ಎಂಬ ಮಕ್ಕಳು ಪ್ರಾಣಾಪಾಯದಿಂದ

ಜಮ್ಮು ಮತ್ತು ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ(ಆರ್ಟಿಕಲ್ 370) ರದ್ದು ಮಾಡಿದ ಬಳಿಕ ಪಾಕಿಸ್ತಾನ ಯುದ್ಧೋನ್ಮಾದದಲ್ಲಿದೆ. ಪಾಕ್ ಗಡಿ ಭದ್ರತಾ ಪಡೆ(ಬಿಎಟಿ)ಯ ದಾಳಿಯನ್ನು ಭಾರತೀಯ ಸೇನೆ ವಿಫಲಗೊಳಿಸಿದ್ದು ಅಲ್ಲದೆ ಪಾಕ್ ನ ಇಬ್ಬರು ಕಮಾಂಡೋಗಳನ್ನು ಹೊಡೆದುರುಳಿಸಿದೆ. ಪಾಕಿಸ್ತಾನದ ಸ್ಪೆಷಲ್ ಸರ್ವೀಸ್ ಗ್ರೂಪ್(ಎಸ್ಎಸ್ಜಿ) ಕಮಾಂಡೋಗಳು ಕಾಶ್ಮೀರದ ಗ್ಯುರೆಝ್ ಸೆಕ್ರ್

ಬೆಂಗಳೂರು: ಬಿಬಿಎಂಪಿ ನೂತನ ಆಯುಕ್ತರಾಗಿ ಬಿ ಎಚ್ ಅನಿಲ್ ಕುಮಾರ್ ಇಂದು ಅಧಿಕಾರ ಸ್ವೀಕರಿಸಿದರು. ಬಿಬಿಎಂಪಿ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ನಿರ್ಗಮಿತ ಆಯುಕ್ತ ಎಂ ಮಂಜುನಾಥ್ ಪ್ರಸಾದ್, ಬೆಳ್ಳಿ‌ ಬ್ಯಾಟನ್ ಅನ್ನು ಅನಿಲ್ ಕುಮಾರ್ ಅವರಿಗೆ ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು. ಮಂಜುನಾಥ್ ಪ್ರಸಾದ್ ಅವರನ್ನು ನಾಲ್ಕು ದಿನಗಳ ಹಿಂದೆ

ಶ್ರೀ ಕೃಷ್ಣ ಮಠದಲ್ಲಿ, ಅದಮಾರು ಮಠದ ಕಿರಿಯ ಸ್ವಾಮೀಜಿ ಶ್ರೀಶ್ರೀ ಈಶಪ್ರಿಯ ತೀರ್ಥರು ಶ್ರೀ ಕೃಷ್ಣ ದೇವರಿಗೆ  " ಗಧಾಪದ್ಮಧಾರಿ ನಾರಾಯಣ " ಅಲಂಕಾರ ಮಾಡಿದರು. ಲಕ್ಷ ತುಳಸಿ ಅರ್ಚನೆ ಮಾಡಿ ಪರ್ಯಾಯ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಮಹಾಪೂಜೆಯನ್ನು ನೆರವೇರಿಸಿದರು.

ಉಡುಪಿ: ನಗರದಲ್ಲಿ ಎರಡು ದಿನದ ಅಷ್ಟಮಿ ಸಂಪನ್ನಗೊಂಡಿದೆ. ಶ್ರೀಕೃಷ್ಣನ ಲೀಲೋತ್ಸವ ಸಂಭ್ರಮ, ಮಣ್ಣಿನ ಕೃಷ್ಣನ ಜಲಸ್ತಂಭನ, ಅಷ್ಟಮಠಗಳ ರಥಬೀದಿಯಲ್ಲಿ ಲಕ್ಷಾಂತರ ಮಂದಿ ಭಕ್ತರು ನೆರೆದಿದ್ದರು. ಚಿನ್ನದ ರಥದಲ್ಲಿ ಕಡೆಗೋಲು ಶ್ರೀಕೃಷ್ಣ ವಿರಾಜಮಾನನಾದನು. ಕೃಷ್ಣ ಲೀಲೋತ್ಸವದಲ್ಲಿ ವಿವಿಧ ವೇಷಗಳ ಅಬ್ಬರ ಕಂಡುಬಂದಿದ್ದು, ಒಟ್ಟಿನಲ್ಲಿ ಉಡುಪಿ ಶ್ರೀಕೃಷ್ಣ ಮಠ ನಂದಗೋಕುಲವಾಗಿತ್ತು. ನಗರದ ಶ್ರೀಕೃಷ್ಣ

ರಾಷ್ಟ್ರಪತಿ ರಾಮನಾಥ್ ಕೊವಿಂದ್, ಬಿಜೆಪಿ ಅಧ್ಯಕ್ಷ ಹಾಗೂ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಸೇರಿದಂತೆ ಹಲವು ರಾಜಕೀಯ ನಾಯಕರು ಶನಿವಾರ ನಿಧನರಾದ