Log In
BREAKING NEWS >
ಅದಮಾರು ಮಠದ ಮು೦ದಿನ ಪರ್ಯಾಯದ ಸ್ವಾಗತ ಕಮಿಟಿಯ ಕಚೇರಿಯನ್ನು ಸೋಮವಾರದ೦ದು ಪರ್ಯಾಯ ಶ್ರೀವಿದ್ಯಾಧೀಶ ತೀರ್ಥಶ್ರೀಪಾದರು ಉದ್ಘಾಟಿಸಿದರು.ಅದಮಾರು ಮಠದ ಕಿರಿಯ ಸ್ವಾಮೀಜಿಗಳಾದ ಶ್ರೀಈಶಪ್ರಿಯ ತೀರ್ಥಶ್ರೀಪಾದರು ಹಾಗೂ ಮಾಜಿ ಸಚಿವರಾದ ಕೆ.ಜಯಪ್ರಕಾಶ್ ಹೆಗ್ಡೆ, ಗೋವಿ೦ದ ರಾಜ್ ಹಾಗೂ ಇತರರು ಹಾಜರಿದ್ದರು. .......ಅಗಸ್ಟ್ 23ಮತ್ತು 24ರ೦ದು ಉಡುಪಿಯ ಶ್ರೀಕೃಷ್ಣಮಠದಲ್ಲಿ ಶ್ರೀಕೃಷ್ಣಜನ್ಮಾಷ್ಟಮಿ ಹಾಗೂ ವಿಟ್ಲಪಿ೦ಡಿ ಕಾರ್ಯಕ್ರಮ ಜರಗಲಿದೆ......

ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ 119ನೇ ಭಜನಾ ಸಪ್ತಾಹ ಮಹೋತ್ಸವ:ಇ೦ದು ಏಕಾದಶೀ ಶ್ರೀದೇವರಿಗೆ "ವಿಠೋಬ" ಅಲ೦ಕಾರ

ಮಂಗಳೂರು: ಎಡೆಬಿಡದೆ ಸುರಿಯುತ್ತಿರುವ ವ್ಯಾಪಕ ಮಳೆಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಅನೇಕ ಪ್ರದೇಶಗಳು ಜಲಾವೃತಗೊಂಡಿದ್ದು, ನೇತ್ರಾವತಿ ನದಿಯು ಅಪಾಯ ಮಟ್ಟ  ಮೀರಿ ಹರಿಯುತ್ತಿದೆ. ಇದರಿಂದಾಗಿ ಬಂಟ್ವಾಳ ಪಟ್ಟಣವು ನಡುಗಡ್ಡೆಯಂತಾಗಿದೆ. ನೇತ್ರಾವತಿ ನದಿ ನೀರು ಬಂಟ್ವಾಳ ಪಟ್ಟಣದ ಕೆಲವು ಭಾಗಗಳನ್ನು ಆವರಿಸಿದ್ದು, ಇಂದು ಬೆಳಿಗ್ಗೆ ಕೇಂದ್ರ ಸಚಿವ ಬಿ.ಜನಾರ್ಧನ ಪೂಜಾರಿ ಮತ್ತು

ಉಡುಪಿ:ಉಡುಪಿಯ ಪ್ರಖ್ಯಾತ ಬಸ್ ಸ೦ಸ್ಥೆಯಾದ ಸತ್ಯನಾಥ್ ಬಸ್ಸಿನ ಮಾಲಿಕರಾದ ಜಯದೀಪ್ ಸುವರ್ಣ(52) ರವರು ಹೃದಯಾಘಾತದಿ೦ದ ಇ೦ದು ಭಾನುವಾರದ೦ದು ಮಣಿಪಾಲದ ಕೆ ಎ೦ ಸಿ ಆಸ್ಪತ್ರೆಯಲ್ಲಿ ನಿಧನ ಹೊ೦ದಿದ್ದಾರೆ. ಮೃತರು ಹಲವಾರು ವರುಷಗಳಿ೦ದ ಬಸ್ ಉದ್ಯಮದಲ್ಲಿ ತೊಡಗಿದ್ದು ಅಪಾರ ಜನಮನ್ನಣೆಯನ್ನು ಹೊ೦ದಿವರಾಗಿದ್ದರು. ಮೃತರು ತಾಯಿ,ಪತ್ನಿ,ಓರ್ವಪುತ್ರ ಹಾಗೂ ಪುತ್ರಿಯನ್ನು ಸೇರಿದ೦ತೆ ಅಪಾರ ಬ೦ಧುಮಿತ್ರರನ್ನು

ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ೧೧೯ನೇ ಭಜನಾ ಸಪ್ತಾಹ ಮಹೋತ್ಸವ ಏಳನೇ ದಿನವಾದ ಇ೦ದು ಭಾನುವಾರದ೦ದು ದೇವಸ್ಥಾನದ ಜಿ ಎಸ್ ಬಿ ಯುವಕ ಮ೦ಡಳಿಯ ಆಶ್ರಯದಲ್ಲಿ ನೀಡಲಾಗುತ್ತಿರುವ ಮೂರನೇ ವರುಷದ ಹೈಸ್ಕೂಲ್ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುವ ಕಾರ್ಯಕ್ರಮವು ಇ೦ದು ದೇವಳದ ಶ್ರೀದೇವರ ಮು೦ಭಾಗದಲ್ಲಿ ದೇವಳದ ಆಡಳಿತ

ತಿರುವನಂತಪುರಂ/ಬೆಂಗಳೂರು:  ದಕ್ಷಿಣ ಭಾರತದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರೆದಿದ್ದು, ಕರ್ನಾಟಕ ಹಾಗೂ ಕೇರಳದಲ್ಲಿ ಮಳೆ ಸಂಬಂಧಿತ ಅವಘಡಗಳಲ್ಲಿ ಒಟ್ಟಾರೇ 83 ಮಂದಿ ಮೃತಪಟ್ಟಿದ್ದಾರೆ. ಕೇರಳದಲ್ಲಿ  ಮೃತರ ಸಂಖ್ಯೆ 57ಕ್ಕೆ ಏರಿಕೆ ಆಗಿದ್ದು, 1.65 ಲಕ್ಷ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಲಾಗಿದೆ. ಪ್ರವಾಹದಿಂದಾಗಿ ಈವರೆಗೂ 57 ಮಂದಿ ಮೃತಪಟ್ಟಿದ್ದಾರೆ. ಕೇರಳ ರಾಜ್ಯಾದಾದ್ಯಂತ

ನವದೆಹಲಿ: ನೂತನ ಸಂಸತ್​ ಭವನವನ್ನು ನಿರ್ಮಾಣಕ್ಕೆ ಗಂಭೀರ ಚಿಂತನೆ ನಡೆಸಲಾಗುತ್ತಿದೆ,  ಆದರೆ ಈ ಕುರಿತು ಇನ್ನೂ ಅಂತಿಮ ನಿರ್ಧಾರ ಕೈಗೊಂಡಿಲ್ಲ ಎಂದು ಲೋಕಸಭೆ ಸ್ಪೀಕರ್​ ಓಂ ಬಿರ್ಲಾ ತಿಳಿಸಿದ್ದಾರೆ. ಬಹಳ ದಿನಗಳಿಂದ ನೂತನ ಸಂಸತ್ ಭವನ ನಿರ್ಮಾಣದ ಕುರಿತು ಸುದ್ದಿಗಳು ಕೇಳಿಬರುತ್ತಿತ್ತಾದರೂ, ಈ ಕುರಿತಂತೆ ಅಧಿಕೃತ ಹೇಳಿಕೆಗಳು ಹೊರ ಬಿದ್ದಿರಲಿಲ್ಲ. ಇದೀಗ

ಲಖನೌ: ಮಹಿಳೆಯರ ಅಚ್ಟುಮಚ್ಟಿನ ರಾಕಿ ಹಬ್ಬ (ರಕ್ಷಾ ಬಂಧನ)ಕ್ಕೆ ಸರ್ಕಾರ ಬಂಪರ್ ಉಡುಗೊರೆ ನೀಡಿದ್ದು, ಎಲ್ಲ ರೀತಿಯ ಬಸ್ ಗಳಲ್ಲಿ ಪ್ರಯಾಣ ಉಚಿತ  ಎಂದು ಘೋಷಣೆ ಮಾಡಿದೆ. ಹೌದು.. ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್, ತಮ್ಮ ರಾಜ್ಯದ ಮಹಿಳೆಯರಿಗೆ ರಕ್ಷ ಬಂಧನ ಹಬ್ಬದ ನಿಮಿತ್ತ ಬಂಪರ್ ಉಡುಗೊರೆ ಘೋಷಣೆ ಮಾಡಿದ್ದು,