Log In
BREAKING NEWS >
ಉಡುಪಿ ಶ್ರೀಕೃಷ್ಣಾಪುರ ಮಠಾಧೀಶರ 4ನೇ ಪರ್ಯಾಯಕ್ಕೆ ಅದ್ದೂರಿಯ ಬಾಳೆ ಮುಹೂರ್ತ.........ರಾಮಮಂದಿರ ನಿರ್ಮಾಣಕ್ಕೆ ಜ.15ರಿಂದ ಧನ ಸಂಗ್ರಹ ಕಾರ್ಯ; ಪೇಜಾವರ ಶ್ರೀ...

ಚೆನ್ನೈ; ಒಂದು ಬಾರಿ ಬಳಕೆಯಾಗುವ ಪ್ಲಾಸ್ಟಿಕ್ನಿಂದ ಪರಿಸರಕ್ಕೆ ತೀವ್ರ ಹಾನಿಯಾಗುವುದರಿಂದ ಅದರ ಬಳಕೆಗೆ ನಿಷೇಧ ಹೇರಬೇಕೆಂದು ಕೇಂದ್ರ ಸರ್ಕಾರ ಅಭಿಯಾನ ಕೈಗೊಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಚೆನ್ನೈಯಲ್ಲಿ ಇಂದು ಬಿಜೆಪಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ಏಕ ಬಳಕೆ ಪ್ಲಾಸ್ಟಿಕ್ ವಿರುದ್ಧ ಅಭಿಯಾನದ ಬಗ್ಗೆ ಮಾತನಾಡಿದರು. ಕೆಲವರು ತಪ್ಪಾಗಿ ಪ್ಲಾಸ್ಟಿಕ್

ಶ್ರೀ ಕೃಷ್ಣ ಮಠದಲ್ಲಿ, ಸೋದೆ ಮಠದ  ಶ್ರೀ ಶ್ರೀ ವಿಶ್ವವಲ್ಲಭತೀರ್ಥರು ನವರಾತ್ರಿಯ ಪ್ರಯುಕ್ತ  ಶ್ರೀ ಕೃಷ್ಣ ದೇವರಿಗೆ " ಅಂತಃಪುರದಲ್ಲಿ ರುಕ್ಮಿಣೀ " ಅಲಂಕಾರ ಮಾಡಿದರು. ಲಕ್ಷ ತುಳಸಿ ಅರ್ಚನೆ ಮಾಡಿ ಪರ್ಯಾಯ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಮಹಾಪೂಜೆಯನ್ನು ನೆರವೇರಿಸಿದರು.

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ಅವರ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್ ಅಕ್ಟೋಬರ್ 14ಕ್ಕೆ ಮುಂದೂಡಿದೆ. ಡಿಕೆ ಶಿವಕುಮಾರ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದು, ಡಿಕೆ ಶಿವಕುಮಾರ್ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಸೋಮವಾರ ಅಕ್ಟೋಬರ್ 14ಕ್ಕೆ ಮುಂದೂಡಿದೆ. ಇದರಿಂದಾಗಿ ಡಿಕೆ ಶಿವಕುಮಾರ್ ಇನ್ನೂ

ಬೆಂಗಳೂರು: ಲಾರಿಗೆ ಸಾರಿಗೆ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿ, ಇತರ 30ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಕರ್ನಾಟಕ-ತಮಿಳುನಾಡು ಗಡಿ ಭಾಗ ಅತ್ತಿಬೆಲೆಯ ಸುಳಗಿರಿ ಎಂಬಲ್ಲಿ ಬೆಳಗ್ಗಿನ ಜಾವ ನಡೆದಿದೆ. ಬಸ್ ಚಾಲಕ ವೇಡಿಯಪ್ಪನ್(46), ನಿರ್ವಾಹಕ ಸುಧಾಕರ್(40) ಹಾಗೂ ಬಸ್ಸಿನ ಓರ್ವ ಪ್ರಯಾಣಿಕ ಸ್ಥಳದಲ್ಲೇ ಸಾವನ್ನಪ್ಪಿದ್ದು, 30ಕ್ಕೂ

ಉಡುಪಿ: ಕಾಣಿಯೂರು ಮಠದ ಪರ್ಯಾಯದ ಸ೦ದರ್ಭದಲ್ಲಿ ಉಡುಪಿಯಿ೦ದ ಸಕ್ರೆಬೈಲಿಗೆ ತೆರಳಿದ ಸುಭದ್ರೆ ಪಲಿಮಾರು ಮಠದ ಪರ್ಯಾಯದ ಅವಧಿಯಲ್ಲಿ ಮತ್ತೆ ಉಡುಪಿಗೆ ಬ೦ದಿದ್ದಳು. ಮಕ್ಕಳಿಗೆ ಆನೆ ತೋರಿಸಿ ಹೆತ್ತವರು ಖುಷಿ ನೀಡುತ್ತಿದ್ದರು. ಬೆಳಿಗ್ಗೆ ಒ೦ದು ಬಾರಿ ರಥಬೀದಿಗೆ ಸುತ್ತು ಮತ್ತೆ ಸಾಯ೦ಕಾಲ ಮತ್ತೊ೦ದು ಸುತ್ತು ಬರುತ್ತಿದ್ದ ಸುಭದ್ರೆ ಅ೦ಗಡಿ.ಹೋಟೆಲ್ ಮತ್ತೆ

ನವದೆಹಲಿ: ಐಎನ್ ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ವಿತ್ತ ಸಚಿವ ಪಿ.ಚಿದಂಬರಂಗೆ ಜಾಮೀನು ನೀಡಲು ದೆಹಲಿ ಹೈಕೋರ್ಟ್ ಸೋಮವಾರ ನಿರಾಕರಿಸಿದೆ. ಕಳೆದ ಒಂದು ತಿಂಗಳಿನಿಂದ ಐಎನ್ ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣದಲ್ಲಿ ಚಿದಂಬರಂ ತಿಹಾರ್ ಜೈಲಿನಲ್ಲಿ ಕಾಲಕಳೆಯುತ್ತಿದ್ದಾರೆ. ಪ್ರಕರಣದ ಕುರಿತಂತೆ ಸಿಬಿಐ ಚಿದಂಬರಂ ವಿಚಾರಣೆ ಪೂರ್ಣಗೊಂಡ

ಬೆಂಗಳೂರು : ಕೇಂದ್ರ ಚುನಾವಣಾ ಆಯೋಗ ತೆಗೆದುಕೊಳ್ಳುತ್ತಿರುವ ತೀರ್ಮಾನಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ದೂರು ಸಲ್ಲಿಸಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದರು. ಸೋಮವಾರ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು ದೇಶದ ಇತಿಹಾಸದಲ್ಲಿ ಈ ರೀತಿ ನಡೆದುಕೊಂಡಿರಲಿಲ್ಲ. ಸುಪ್ರೀಂ ಕೋರ್ಟ್ ನಲ್ಲಿ ಅವರು ಕೇಳದೆ ಹೇಳಿಕೆ ನೋಡುತ್ತಾರೆ. ಅನರ್ಹರ ಪರ ಇವರೇ

ವಾಷಿಂಗ್ಟನ್: ಇತ್ತೀಚೆಗಷ್ಟೇ ಪ್ರತಿಷ್ಠಿತ ಟ್ರಾವೆಲ್ ಬ್ರ್ಯಾಂಡ್ ಥಾಮಸ್ ಕುಕ್ ಕಂಪನಿ ದಿವಾಳಿಯಾದ ಸುದ್ದಿ ಹೊರಬಿದ್ದಿತ್ತು, ಇದೀಗ ಅದಕ್ಕೆ ಮತ್ತೊಂದು ಸೇರ್ಪಡೆ ಎಂಬಂತೆ ಕಡಿಮೆ ಬೆಲೆಗೆ ಹೆಸರಾಗಿರುವ ಜನಪ್ರಿಯ ಫ್ಯಾಶನ್ ಬ್ರಾಂಡ್ ಆಗಿರುವ “ಫಾರ್ ಎವರ್ 21” ಕೋರ್ಟ್ ಗೆ ಚಾಪ್ಟರ್ 11ರ ಪ್ರಕಾರ ದಿವಾಳಿಯಿಂದ ರಕ್ಷಣೆ ಕೋರಿ(ಉದ್ಯಮ ಪುನಶ್ಚೇತನ) ಅರ್ಜಿ

ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವರಾತ್ರೆಯ ಪ್ರಥಮ ದಿನವಾದ ಭಾನುವಾರದ೦ದು ಕದಿರುಕಟ್ಟುವ ಕಾರ್ಯಕ್ರಮವನ್ನು ವಿಜೃ೦ಭಣೆಯಿ೦ದ ನಡೆಸಲಾಯಿತು. ದೇವಸ್ಥಾನದ ಮೊಕ್ತೇಸರರಾದ ಪಿ.ವಿ.ಶೆಣೈ, ಆಡಳಿತ ಮ೦ಡಳಿಯ ಸದಸ್ಯರಾದ ಎ೦.ವಸ೦ತ ಕಿಣಿ,ಅಮರ್ ನಾಥ್ ಕುಡ್ವ, ಎ೦ ರೋಹಿತಾಕ್ಷ ಪಡಿಯಾರ್, ಎ.ಗಣೇಶ ಕಿಣಿ ಹಾಗೂ ಸಮಾಜ ಬಾ೦ಧವರು ಈ ಸ೦ದರ್ಭದಲ್ಲಿ ಉಪಸ್ಥಿತರಿದ್ದರು. 

ಕಲ್ಯಾಣಪುರ: ಶ್ರೀವೆ೦ಕಟರಮಣ ದೇವಸ್ಥಾನ ಕಲ್ಯಾಣಪುರ ಇದರ ನೂತನ ವೆಬ್ ಸೈಟ್ ನ್ನು ನವರಾತ್ರಿ ಮಹೋತ್ಸವದ ಪ್ರಥಮ ದಿನವಾದ ಭಾನುವಾರದ೦ದು ದೇವಳದ ಆಡಳಿಯ ಮೊಕ್ತೇಸರರಾದ ಕೆ.ಅನ೦ತ ಪದ್ಮನಾಭ ಕಿಣಿಯವರು  ಲೋಕಾರ್ಪಣೆಮಾಡಿದರು. ಆಡಳಿತ ಮ೦ಡಳಿಯ