Log In
BREAKING NEWS >
ಹಿರಿಯಡ್ಕದ ನಡುರಸ್ತೆಯಲ್ಲಿ ಹಾಡುಹಗಲೇ ಯುವಕನ ಕೊಚ್ಚಿಕೊಲೆ....ಗುಜರಾತ್​ನ ONGC ಘಟಕದಲ್ಲಿ ಬೆಂಕಿ ಅವಘಡ; ಬೆಳ್ಳಂಬೆಳಗ್ಗೆ ಭಾರೀ ಸ್ಫೋಟಕ್ಕೆ ಬೆಚ್ಚಿಬಿದ್ದ ಜನ....

ಕಾರವಾರ: ಯಾಂತ್ರಿಕ ಬೋಟಿನಲ್ಲಿ ತಾಂತ್ರಿಕ ದೋಷದಿಂದಾಗಿ ಅರಬ್ಬಿ ಸಮುದ್ರದಲ್ಲಿ ಮೂರು ದಿನಗಳಿಂದ ಕೆಟ್ಟು ನಿಂತಿದ್ದ ಮೀನುಗಾರಿಕಾ ಬೋಟ್‍ನಲ್ಲಿದ್ದ 23 ಮೀನುಗಾರರನ್ನು ಕೋಸ್ಟ್ ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಭಟ್ಕಳ ಬಂದರಿನಿಂದ NFG ಹೆಸರಿನ ಬೋಟ್ ಮೀನುಗಾರಿಕೆಗೆ ತೆರಳಿತ್ತು. ಅರಬ್ಬಿ ಸಮುದ್ರದ 30 ನಾಟಿಕಲ್ ಮೈಲು ದೂರದಲ್ಲಿ ಇಂಜಿನ್ ಕೆಡುವುದರ ಜೊತೆ ಬ್ಯಾಟರಿ

ಬೆಂಗಳೂರು: ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಬಂಧನಕ್ಕೆ ಒಳಗಾಗಿರುವ ಡಿಕೆ ಶಿವಕುಮಾರ್ ಅವರಿಗೆ ಜಾರಿ ನಿರ್ದೇಶನಾಲಯ ಮತ್ತೊಂದು ಶಾಕ್ ನೀಡಿದೆ. ಪುತ್ರಿ ಐಶ್ವರ್ಯ ಹೆಸರಿನಲ್ಲಿದ್ದ ಆಸ್ತಿಯ ದಾಖಲೆಯನ್ನು ಜಪ್ತಿ ಮಾಡಿದೆ. ಸೋಲ್ ಆಂಡ್ ಸೇಲ್ಸ್ ಸೋಲಾರ್ ಕಂಪನಿಯಲ್ಲಿ 78 ಕೋಟಿ ರೂ. ಹಣವನ್ನು ಹೂಡಿಕೆ ಮಾಡಿ ಐಶ್ವರ್ಯ ವ್ಯವಹಾರ

ಹೊಸಂಗಡಿ:ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿಯ ಬೈಕು ಹಾಗೂ ಮುಂಭಾಗದಿಂದ ಬರುತ್ತಿದ್ದ ಸ್ಕೂಟರ್ ಡಿಕ್ಕಿ ಹೊಡೆದು ವಿದ್ಯಾರ್ಥಿ ಮೃತಪಟ್ಟ ಘಟನೆ ಸೆ. 18 ರ ಬುಧವಾರ ಬೆಳಗ್ಗೆ ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿ 66ರ ಹೊಸಂಗಡಿಯ ಅಬಕಾರಿ ಚೆಕ್ ಪೋಸ್ಟ್ ಬಳಿ ಸಂಭವಿಸಿದೆ.   ಮಂಗಳೂರು ಪದವಿ ಕಾಲೇಜಿನ ವಿದ್ಯಾರ್ಥಿಯಾದ ಬೇಕೂರು ಕುಬಣೂರು ದೇರ್ ಜಾಲು

ಬೆಂಗಳೂರು:  ರಾಜ್ಯಾದ್ಯಂತ ಸಾಹಸ ಸಿಂಹ ಡಾ ವಿಷ್ಣುವರ್ಧನ್ ಅವರ 69ನೇ ಜನ್ಮದಿನವನ್ನು ಆಚರಿಸಲಾಗುತ್ತಿದ್ದು, ಅನ್ನದಾನ, ರಕ್ತದಾನ ಶಿಬಿರಗಳನ್ನು ಆಯೋಜಿಸಲಾಗಿದೆ ಚಂದನವನದ ತಾರೆಯರು ಸಾಮಾಜಿಕ ಜಾಲತಾಣಗಳಲ್ಲಿ ದಾದಾನನ್ನು ಸ್ಮರಿಸಿದ್ದಾರೆ ಚಾಲೆಂಜಿಂಗ್ ಸ್ಟಾರ್ ದರ್ಶನ್, “ಕನ್ನಡಿಗರ ಯಜಮಾನ, ನಮ್ಮೆಲ್ಲರ ನಲ್ಮೆಯ ‘ಅಭಿನಯ ಭಾರ್ಗವ’ ಸಾಹಸ ಸಿಂಹ ಡಾ ವಿಷ್ಣುವರ್ಧನ್ ಸರ್ ರವರ ಜನ್ಮದಿನೋತ್ಸವ

ಬೆಂಗಳೂರು: ಮೋಟಾರು ಕಂಪನಿ ಶೋರೂಂ ಮಾಲೀಕ ಎಂ.ಸಿದ್ದರಾಜು ಅವರ ಪುತ್ರ ಹೇಮಂತ್‌ ಹಾಗೂ ಅವರ ಕಾರು ಚಾಲಕ ಕೇಶವರೆಡ್ಡಿಯನ್ನು 23 ದಿನಗಳ ಹಿಂದೆ ಅಪಹರಿಸಿ ಮೂರು ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದ ಮೂವರು ಆರೋಪಿಗಳನ್ನು ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿದ ಬೆಂಗಳೂರು ಗ್ರಾಮಾಂತರ ಪೊಲೀಸರ ತಂಡ ಗುಂಡೇಟಿನ ರುಚಿ ತೋರಿಸಿದೆ. ಉಲ್ಲಾಳ ಗ್ರಾಮ

ಮಂಗಳೂರು: ಸೌತ್ ಕರ್ನಾಟಕ ಟ್ರಾವಲ್ ಏಜೆಂಟ್ಸ್ ಅಸೋಸಿಯೇಷಿಯನ್ಸ್ ವತಿಯಿಂದ ಗಲ್ಫ್ ರಾಷ್ಟ್ರಗಳಿಗೆ ತೆರಳಲು ಮುಖ್ಯವಾದ ಆರೋಗ್ಯ ತಪಾಸಣೆಯ ಸಂದರ್ಭ ಜಿಸಿಸಿ ಮೆಡಿಕಲ್ ಸೆಂಟರ್ ಗಳಲ್ಲಿ ನಡೆಯುವ ಅವ್ಯವಹಾರಗಳ ವಿರುದ್ಧ ಪ್ರತಿಭಟನೆಯು ಜಿಲ್ಲಾಧಿಕಾರಿ ಕಚೇರಿಯ ಮುಂಭಾಗದಲ್ಲಿ ಬುಧವಾರದಂದು ನಡೆಯಿತು. ಪ್ರತಿಭಟನೆಯಲ್ಲಿ ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕಾಧ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು, ಸೌತ್ ಕರ್ನಾಟಕ

ಬೆಂಗಳೂರು: ನನ್ನ ಹಾಗೂ ಡಿಕೆ ಶಿವಕುಮಾರ್ ನಡುವೆ ಯಾವುದೇ ಹಣಕಾಸಿನ ವ್ಯವಹಾರ ನಡೆದಿಲ್ಲ. ಆದರೂ ಇ.ಡಿ ಸಮನ್ಸ್ ನೀಡಿದೆ. ನಾಳೆ ವಿಚಾರಣೆಗೆ ಹಾಜರಾಗುತ್ತೇನೆ ಎಂದು ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. 14ನೇ ತಾರೀಕಿಗೆ ವಿಚಾರಣೆಗೆ ಬರುವಂತೆ ಇ.ಡಿ ಸಮನ್ಸ್ ಕೊಟ್ಟಿದ್ದರು. ಆದರೆ ಆ ದಿನ  ಬರಲು ಸಾಧ್ಯವಿಲ್ಲ ಅಂತ

ಉಡುಪಿ: ಶ್ರೀಕೃಷ್ಣ ಮಠದಲ್ಲಿ ಎರಡು ವರ್ಷಗಳಿಗೆ ಒಮ್ಮೆ ನಡೆಯುವ ಪರ್ಯಾಯೋತ್ಸವಕ್ಕೆ ಪೀಠವೇರುವ ಯತಿಗಳ ಮಠವನ್ನು ನವೀಕರಿಸಿ ಅಲಂಕರಿಸುವ ಕ್ರಮವಿದೆ. ಮುಂದಿನ ಜ. 18ರಂದು ಅದಮಾರು ಮಠದ ಪರ್ಯಾಯ ಆರಂಭಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಅದಮಾರು ಮಠದಲ್ಲಿ ಇದಕ್ಕೆ ಬೇಕಾದ ಸಿದ್ಧತೆ ನಡೆಯುತ್ತಿದ್ದು, ಇದರಲ್ಲಿ ಮಠಕ್ಕೆ ಸುಣ್ಣ ಬಣ್ಣ ಬಳಿಯುವುದೂ ಒಂದು. ಈ

ಜಮ್ಮು-ಕಾಶ್ಮೀರ: ಅಲ್ ಬದರ್ ಉಗ್ರಗಾಮಿ ಸಂಘಟನೆ ಕರೆ ನೀಡಿದ್ದ ಬಂದ್ ಗೆ ಬೆಂಬಲ ನೀಡದ ಕಾರಣಕ್ಕೆ ವ್ಯಕ್ತಿಯೊಬ್ಬರ ಕಾರನ್ನು ಬೆಂಕಿಹಚ್ಚಿ ಸುಟ್ಟುಹಾಕಿರುವ ಘಟನೆ ಜಮ್ಮು-ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೋಪೋರ್ ನಲ್ಲಿ ನಡೆದಿದೆ. ಬಶೀರ್ ಅಹ್ಮದ್ ಖಾನ್ ಎಂಬವರು ತನ್ನ ಮಾರುತಿ ಕಾರಿನಲ್ಲಿ ಹೋಗುತ್ತಿದ್ದಾಗ ಶಸ್ತ್ರ ಸಜ್ಜಿತ ನಾಲ್ವರು ಏಕಾಏಕಿ ಕಾರನ್ನು ಅಡ್ಡಗಟ್ಟಿ

ನವದೆಹಲಿ: ಅಯೋಧ್ಯೆ ರಾಮ ಜನ್ಮಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ವಿಚಾರಣೆ ಅಂತಿಮ ಘಟ್ಟ ತಲುಪಿದ್ದು, ಅ.18ಕ್ಕೆ ಗಡುವು ನೀಡಿರುವ ಸುಪ್ರೀಂಕೋರ್ಟ್ ಮಧ್ಯಸ್ಥಿಕೆ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಮಂಗಳವಾರ ಸಮ್ಮತಿ ನೀಡಿದೆ. ಅಯೋಧ್ಯೆ ಭೂ ವಿವಾದ ವಿಚಾರಣೆ ಅಕ್ಟೋಬರ್ 18ರೊಳಗೆ ಮುಕ್ತಾಯಗೊಳ್ಳಬೇಕಾಗಿದೆ. ಒಂದು ವೇಳೆ ದೂರುದಾರರು ಇಚ್ಛಿಸಿದ್ದಲ್ಲಿ ಮಂದಿರ-ಮಸೀದಿ ವಿವಾದವನ್ನು ಮಧ್ಯಸ್ಥಿಗೆ ಮೂಲಕವೂ ಇತ್ಯರ್ಥಪಡಿಸಿಕೊಳ್ಳಬಹುದು. ಅ.18ರೊಳಗೆ