Log In
BREAKING NEWS >
ಚಂಡಮಾರುತದ ಪರಿಣಾಮ ಬೆಂಗಳೂರು ಸೇರಿ ರಾಜ್ಯದಲ್ಲಿ ಹಲವೆಡೆ ಇನ್ನೆರಡು ದಿನ ಮಳೆ

ಶೃಂಗೇರಿ: ರಾಜ್ಯದಲ್ಲಿನ ಭಾರೀ ಮಳೆ, ಪ್ರವಾಹ ಸ್ಥಿತಿಯಿಂದ ಸಾವಿರಾರು ಜನರು ಕಂಗಾಲಾಗಿದ್ದು ಮನೆ ಮಾರುಗಳನ್ನು ಕಳೆದುಕೊಂಡು ನಿರ್ಗತಿಕರಾಗಿದ್ದಾರೆ. ಪ್ರವಾಹದ ಕಾರಣ ಆಸ್ತಿ ಪಾಸ್ತಿ ಭಾರೀ ಪ್ರಮಾಣದಲ್ಲಿ ನಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ಮಳೆ ನಿಲ್ಲಲಿ, ಪ್ರವಾಹ ತಗ್ಗಲಿ ಎಂದು ಶೃಂಗೇರಿ ಶಾರದಾಂಬೆಯಲ್ಲಿ ಪ್ರಾರ್ಥಿಸಿರುವುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳೀದ್ದಾರೆ. ಗುರುವಾರ ಬೆಳಿಗ್ಗೆ ಚಿಕ್ಕಮಗಳೂರು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡುತ್ತಿದ್ದ ವಿಧಿ 370 ರದ್ಧತಿ ಬಳಿಕ ಕಣಿವೆ ರಾಜ್ಯದಲ್ಲಿ ಭಯೋತ್ಪಾದಕ ದಾಳಿಗೆ ಪಾಕಿಸ್ತಾನ ಮೂಲದ ಉಗ್ರರು ಹವಣಿಸುತ್ತಿರುವ ಬೆನ್ನಲ್ಲೇ ಭಾರಿ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಸ್ಫೋಟಕ ತುಂಬಿದ್ದ ಟ್ರಕ್ ಅನ್ನು ಭಾರತೀಯ ಸೇನೆ ವಶಪಡಿಸಿಕೊಂಡಿದೆ.     ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಭಾರಿ ಪ್ರಮಾಣದ ಶಸ್ತ್ರಾಸ್ತ್ರ ಮತ್ತು

ಮುಂಬೈ: ಮಗು ಬೇಕು ಎನಿಸಿದಾಗ ಮಾತ್ರ ಮದುವೆ ಆಗುವುದಾಗಿ ಬಹುಭಾಷಾ ನಟಿ ತಾಪ್ಸಿ ಪನ್ನು ಹೇಳಿದ್ದಾರೆ. ಇತ್ತೀಚೆಗೆಷ್ಟೇ ನಟಿ ತಾಪ್ಸಿ, ಸಂದರ್ಶನ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಸಂದರ್ಶಕ ತಾಪ್ಸಿ ಅವರಿಗೆ, ತಾವು ಪ್ರಿಯಕರನ ಜೊತೆ ಡೇಟಿಂಗ್ ಮಾಡುತ್ತಿದ್ದೀರಿ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ಅಲ್ಲಾ ಎಂದು ಪ್ರಶ್ನಿಸಿದ್ದರು. ಇದಕ್ಕೆ ಉತ್ತರಿಸಿದ

ಶ್ರೀ ಕೃಷ್ಣ ಮಠದಲ್ಲಿ ಅನಂತನ ವೃತದ ಪ್ರಯುಕ್ತ ಅದಮಾರು ಕಿರಿಯ ಮಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಅನಂತಪದ್ಮನಾಭ ದೇವರ ಅಲಂಕಾರ ಮಾಡಿದರು,ಪರ್ಯಾಯ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಲಕ್ಷ ತುಳಸಿ ಅರ್ಚನೆ ಮಾಡಿ ಮಹಾಪೂಜೆ ನೆರವೇರಿಸಿದರು.

ಉಡುಪಿ:ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಗುರುವಾರದ೦ದು ಅನ೦ತಚತುರ್ದಶೀಯನ್ನು ಆಚರಿಸಲಾಯಿತು.ಈ ಪ್ರಯುಕ್ತ ಶ್ರೀದೇವರಿಗೆ ಅಲ೦ಕಾರ ಮಾಡಿರುವುದರ ನೋಟ. ಉಡುಪಿ ತೆ೦ಕಪೇಟೆಯ ಆಚಾರ್ಯಮಠದಲ್ಲಿ ಅನ೦ತ ಚತುರ್ದಶೀ ಯ೦ದು ಶ್ರೀದೇವರಿಗೆ ಅಲ೦ಕಾರ ಮಾಡಿರುವುದರ ನೋಟ. ಅನ೦ತ ಚತುರ್ದಶೀಯ ಪ್ರಯುಕ್ತ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ಶ್ರೀದೇವರಿಗೆ ಅಲ೦ಕಾರ ಮಾಡಿರುವುದರ ನೋಟ.

ಮಥುರಾ: ಭಯೋತ್ಪಾದನೆಯು ಜಾಗತಿಕ ಸಮಸ್ಯೆಯಾಗಿ   ಪರಿಣಮಿಸುತ್ತಿದೆ ಎಂದು ಪುನರುಚ್ಚರಿಸಿರುವ ಪ್ರಧಾನಿ ನರೇಂದ್ರ ಮೋದಿ, ಇಡೀ ಜಗತ್ತೇ ಭಯೋತ್ಪಾದನೆಯ ವಿರುದ್ಧ ಒಗ್ಗಟ್ಟಾಗಿದೆ ಎಂದು ಹೇಳಿದ್ದಾರೆ. ಉತ್ತರ ಪ್ರದೇಶದ ಮಥುರಾದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, “ಒಂದೆಡೆ ಇಡೀ ಜಗತ್ತು ಭಯೋತ್ಪಾದನೆಯನ್ನು ಖಂಡಿಸುತ್ತಿದೆ  ಆದರೆ ಭಾರತದ ನೆರೆಯ ರಾಷ್ಟ್ರ

ಬಂಟ್ವಾಳ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ದುರಸ್ತಿಗೆ ಆಗ್ರಹಿಸಿ ಬಂಟ್ವಾಳ ಕಾಂಗ್ರೆಸ್ ವತಿಯಿಂದ ಬುಧವಾರ ಮಾಜಿ ಸಚಿವ ಬಿ.ರಮಾನಾಥ ರೈ ಅವರ ನೇತೃತ್ವದಲ್ಲಿ ಬೃಹತ್ ಪಾದಯಾತ್ರೆ ಪ್ರತಿಭಟನೆ ನಡೆಯಿತು. ಮೆಲ್ಕಾರ್ ಜಂಕ್ಷನ್ ನಿಂದ ಪ್ರತಿಭಟನೆ ಆರಂಭಿಸಿದ ಕಾಂಗ್ರೆಸ್ ಕಾರ್ಯಕರ್ತರು ಬಳಿಕ ಬಿ.ಸಿ.ರೋಡ್ ಮಿನಿ ವಿಧಾನಸೌಧದ ವರೆಗೆ ಪಾದಾಯಾತ್ರೆಯ ಮೂಲಕ ಆಗಮಿಸಿ ಹೆದ್ದಾರಿ ದುರಸ್ತಿಗಾಗಿ

ಉಡುಪಿ: ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ (ರಿ) ಮತ್ತು ಮಣಿಪಾಲ ವಿಶ್ವವಿದ್ಯಾಲಯದ ಸಹಯೋಗದೊ೦ದಿಗೆ ಮಣಿಪಾಲ ಆರೋಗ್ಯ ಸುರಕ್ಷಾ ಕಾರ್ಡ್ ವಿತರಣೆ ಹಾಗೂ ವಿಪ್ರ ಸಾಧಕರಿಗೆ ಸನ್ಮಾನ ಸಮಾರ೦ಭವು ಶನಿವಾರದ೦ದು ಉಡುಪಿಯ ಶ್ರೀಕೃಷ್ಣಾಪುರ ಮಠದ ಶ್ರೀಕೃಷ್ಣ ಸಭಾಭವನದಲ್ಲಿ ಸಾಯ೦ಕಾಲ 4.30ಕ್ಕೆ ಜರಗಲಿದೆ. ಕಾರ್ಯಕ್ರಮ ಉದ್ಘಾಟನೆ ಹಾಗೂ ಆಶೀರ್ವಚನವನ್ನು ಶ್ರೀಕೃಷ್ಣಾಪುರ ಮಠದ

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಸೊಪೋರ್'ನಲ್ಲಿ ಭಾರತೀಯ ಸೇನೆ ಎನ್ ಕೌಂಟರ್ ನಡೆಸಿದ್ದು, ಪಾಕಿಸ್ತಾನ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಪ್ರಮುಖ ಭಯೋತ್ಪಾದಕನನ್ನು ಹೊಡೆದುರುಳಿಸಿದ್ದಾರೆ. ಉಗ್ರರು ಅಡಗಿ ಕುಳಿತಿರುವ ಮಾಹಿತಿ ತಿಳಿಯುತ್ತಿದ್ದಂತೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹಾಗೂ ಸೇನಾ ಪಡೆ ಜಂಟಿಯಾಗಿ ಕಾರ್ಯಾಚರಣೆ ನಡೆಸಲು ಆರಂಭಿಸಿತ್ತು. ಈ ವೇಳೆ ಉಗ್ರರು ಏಕಾಏಕಿ

ಬೆಂಗಳೂರು: ಕರ್ತವ್ಯದಲ್ಲಿದ್ದಾಗ ಹುತಾತ್ಮರಾಗುವ ಅರಣ್ಯ ಇಲಾಖೆ ಸಿಬ್ಬಂದಿ ಕುಟುಂಬಗಳಿಗೆ ನೀಡಲಾಗುತ್ತಿರುವ ಪರಿಹಾರ ಮೊತ್ತವನ್ನು 20 ಲಕ್ಷ ರೂ. ಗಳಿಂದ 30 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು. ನಗರದ ಅರಣ್ಯ ಭವನದಲ್ಲಿಂದು ಏರ್ಪಡಿಸಿದ್ದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಹುತಾತ್ಮ ಅರಣ್ಯ ಸಿಬ್ಬಂದಿಗೆ ಗೌರವ ಸಲ್ಲಿಸಿದ